PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಊಟದ ಕುರಿತು ನನ್ನ ಕೇಳಿ.. ನನ್ನ ಧರ್ಮವನ್ನಲ್ಲ: ನೆಟ್ಟಿಗರಿಗೆ ನಟ ಡಾಲಿ ಧನಂಜಯ್ ತಿರುಗೇಟು
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಬೆಂಗಳೂರು > ಊಟದ ಕುರಿತು ನನ್ನ ಕೇಳಿ.. ನನ್ನ ಧರ್ಮವನ್ನಲ್ಲ: ನೆಟ್ಟಿಗರಿಗೆ ನಟ ಡಾಲಿ ಧನಂಜಯ್ ತಿರುಗೇಟು
ಬೆಂಗಳೂರುಮುಖಪುಟಸಿನಿಮಾ

ಊಟದ ಕುರಿತು ನನ್ನ ಕೇಳಿ.. ನನ್ನ ಧರ್ಮವನ್ನಲ್ಲ: ನೆಟ್ಟಿಗರಿಗೆ ನಟ ಡಾಲಿ ಧನಂಜಯ್ ತಿರುಗೇಟು

Prathinidhi News
Last updated: January 31, 2026 3:39 pm
Prathinidhi News
Published January 31, 2026
Share
SHARE

ಬೆಂಗಳೂರು, ಜನವರಿ 31,2026 : ನಾನು ತಿನ್ನುವ ಊಟದ ಕುರಿತು ನನ್ನನ್ನೇ ಕೇಳಿ.. ನನ್ನ ಧರ್ಮವನ್ನಲ್ಲ.. ಸಮುದಾಯವನ್ನು ಎತ್ತಿಕಟ್ಟುವ ಪ್ರಯತ್ನ ಬೇಡ ಎಂದು ಖ್ಯಾತ ನಟ ಡಾಲಿ ಧನಂಜಯ್ ಹೇಳಿದ್ದಾರೆ.

ಈ ಹಿಂದೆ ನಟ ಧನಂಜಯ್ ಹೋಟೆಲ್ ಉದ್ಘಾಟಿಸಿ ಅಲ್ಲಿ ಬಿರಿಯಾನಿ ತಿನ್ನುತ್ತಿರುವ ವಿಡಿಯೋವೊಂದು ವ್ಯಾಪಕ ವೈರಲ್ ಆಗಿತ್ತು. ಡಾಲಿ ಧನಂಜಯ್ ಬಿರಿಯಾನಿ ತಿನ್ನುತ್ತಿರುವುದನ್ನು ಪ್ರಶ್ನಿಸಿ ಕೆಲವರು ಸಾಮಾಜಿಕ ಜಾಲತಾಣಗಳಲ್ಲಿ ಪರೋಕ್ಷ ಕಿಡಿಕಾರಿದ್ದರು. ಇದು ವ್ಯಾಪಕ ಸುದ್ದಿಗೂ ಗ್ರಾಸವಾಗಿತ್ತು.

ಲಿಂಗಾಯತ ಆಗಿ ಧನಂಜಯ್ ಅವರು ಮಾಂಸ ತಿಂದಿದ್ದು ಚರ್ಚೆಗೆ ಕಾರಣ ಆಯಿತು. ಈ ವಿಡಿಯೋ ಸಾಕಷ್ಟು ವೈರಲ್ ಆಗಿತ್ತು. ಇದೀಗ ಈ ಎಲ್ಲ ಟೀಕೆಗಳಿಗೆ ಸ್ವತಃ ನಟ ಡಾಲಿ ಧನಂಜಯ್ ಖಡಕ್ ತಿರುಗೇಟು ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಡಾಲಿ, ‘ಸ್ನೇಹಿತನ ಹೋಟೆಲ್‌ಗೆ ಊಟಕ್ಕೆ ಹೋಗಿದ್ದನ್ನು ಜಾತಿ, ಸಮುದಾಯದೊಂದಿಗೆ ತಳುಕು ಹಾಕಿರುವುದು ಬೇಸರ ತಂದಿದೆ. ಚಿತ್ರರಂಗಕ್ಕಾಗಿ ಮಾಡುತ್ತಿರುವ ಕೆಲಸದ ಬಗ್ಗೆ ಚರ್ಚೆಯಾಗಬೇಕು.‌ ನಮ್ಮ‌ ವೈಯಕ್ತಿಕ ವಿಚಾರವಲ್ಲ. ಆಹಾರ ಎನ್ನೋದು ಅವರವರ ಆಯ್ಕೆ. ನನ್ನ ಬಳಿ ಬಂದು ಏನು ತಿಂತೀರಿ ಎಂದು ಕೇಳಿದರೆ ನಾನು ಖುಷಿಯಿಂದ ಅದನ್ನು ವಿವರಿಸುತ್ತೇನೆ. ಧನಂಜಯ್ ನಾನ್​​ವೆಜ್ ತಿಂತಾರಾ ಎಂದು ಕೇಳೋದು ತಪ್ಪಲ್ಲ. ಆದರೆ, ಲಿಂಗಾಯುತರು, ಬ್ರಾಹ್ಮಣರೆಲ್ಲ ಮಾಂಸ ತಿಂತಾರಾ ಎಂದು ಕೇಳೋದು ತಪ್ಪು’ ಎಂದು ಡಾಲಿ ಕಿಡಿಕಾರಿದ್ದಾರೆ.

- ಜಾಹೀರಾತು -
Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಮುಖಪುಟಮೈಸೂರು ನಗರರಾಜಕೀಯ

ತುಪ್ಪದ ಬೆಲೆ ಏರಿಕೆ: ರೈತರ ಪ್ರೋತ್ಸಾಹ ಧನ ಹೆಚ್ಚಿಸಿ, ಬಡವರಿಗೆ ನೆರವಾಗಿ – ರಾಜ್ಯ ಸರ್ಕಾರಕ್ಕೆ ಸಾರಾ ಮಹೇಶ್ ಆಗ್ರಹ

November 6, 2025
ಮುಖಪುಟಮೈಸೂರು ನಗರಸಿನಿಮಾ

“ಪ್ರತಿ ನಿತ್ಯ ಅನ್ನ ಕೊಡುವವರೇ ಅನ್ನದಾತರು, ವರ್ಷಕ್ಕೊಮ್ಮೆ ಕೊಡುವವರಲ್ಲ”: ನಟ ದರ್ಶನ್‌ಗೆ ನಿರ್ಮಾಪಕ ಉಮಾಪತಿ ಪರೋಕ್ಷ ಟಾಂಗ್!

November 4, 2025
ಮುಖಪುಟಮೈಸೂರು ನಗರ

ಮೈಸೂರು ಹಿನಕಲ್ ಕೆನರಾ ಬ್ಯಾಂಕ್ ಚಿನ್ನದ ವಂಚನೆ ಪ್ರಕರಣ: ಐಶಾರಾಮಿ ಜೀವನ ನಡೆಸುತ್ತಿದ್ದ ಅಕ್ಕಸಾಲಿಗನ ವಿರುದ್ಧ ಗ್ರಾಹಕರ ಆಕ್ರೋಶ

December 20, 2025
ಮುಖಪುಟಮೈಸೂರು ನಗರರಾಜಕೀಯ

ಬಿಜೆಪಿ ವರಿಷ್ಠರ ಮೇಲೆ ಸುಳ್ಳು ಆರೋಪ: ಕಾಂಗ್ರೆಸ್ ವಕ್ತಾರ ಎಂ. ಲಕ್ಷ್ಮಣ್ ವಿರುದ್ಧ ಮೈಸೂರು ಪೊಲೀಸ್ ಆಯುಕ್ತರಿಗೆ ದೂರು

January 16, 2026
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?