PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಶಕ್ತಿ ಭವನದಲ್ಲಿ ಬಜೆಟ್ ಸಿದ್ಧತೆ ಅಬ್ಬರ: ಇಲಾಖಾವಾರು ಸಭೆ ಆರಂಭಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಬೆಂಗಳೂರು > ಶಕ್ತಿ ಭವನದಲ್ಲಿ ಬಜೆಟ್ ಸಿದ್ಧತೆ ಅಬ್ಬರ: ಇಲಾಖಾವಾರು ಸಭೆ ಆರಂಭಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರುಮುಖಪುಟರಾಜಕೀಯ

ಶಕ್ತಿ ಭವನದಲ್ಲಿ ಬಜೆಟ್ ಸಿದ್ಧತೆ ಅಬ್ಬರ: ಇಲಾಖಾವಾರು ಸಭೆ ಆರಂಭಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

Prathinidhi News
Last updated: February 5, 2026 1:49 pm
Prathinidhi News
Published February 5, 2026
Share
SHARE

ಬೆಂಗಳೂರು, ಫೆಬ್ರವರಿ 5, 2026: ರಾಜ್ಯ ಬಜೆಟ್ ಸಿದ್ಧತೆಗೆ ಅಧಿಕೃತವಾಗಿ ಚಾಲನೆ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಶಕ್ತಿ ಭವನದಲ್ಲಿ ಇಂದು 2026-27ನೇ ಸಾಲಿನ ಆಯವ್ಯಯ ಪೂರ್ವಭಾವಿ ಸಭೆಗಳನ್ನು ಆರಂಭಿಸಿದರು. ಸರಣಿ ಸಭೆಗಳ ಮೊದಲ ಭಾಗವಾಗಿ ಮುಖ್ಯಮಂತ್ರಿಗಳು ಅರಣ್ಯ ಮತ್ತು ಪರಿಸರ ಇಲಾಖೆಯ ಪ್ರಗತಿ ಪರಿಶೀಲನೆ ಹಾಗೂ ಬೇಡಿಕೆಗಳ ಕುರಿತು ಚರ್ಚೆ ನಡೆಸಿದರು.

ಈ ಮಹತ್ವದ ಸಭೆಯಲ್ಲಿ ಅರಣ್ಯ ಮತ್ತು ಪರಿಸರ ಖಾತೆ ಸಚಿವ ಈಶ್ವರ್ ಖಂಡ್ರೆ ಅವರು ಇಲಾಖೆಯ ಆದ್ಯತೆಗಳು ಮತ್ತು ಮುಂಬರುವ ಯೋಜನೆಗಳ ಬಗ್ಗೆ ವಿವರಣೆ ನೀಡಿದರು. ಸಭೆಯಲ್ಲಿ ಮುಖ್ಯಮಂತ್ರಿಯವರ ಆರ್ಥಿಕ ಸಲಹೆಗಾರರಾದ ಬಸವರಾಜ ರಾಯರೆಡ್ಡಿ, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಹಾಗೂ ಅಪರ ಮುಖ್ಯ ಕಾರ್ಯದರ್ಶಿ ಅಂಜುಂ ಪರ್ವೇಜ್ ಸೇರಿದಂತೆ ಆರ್ಥಿಕ ಮತ್ತು ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಪಾಲ್ಗೊಂಡು ಆರ್ಥಿಕ ಸಂಪನ್ಮೂಲ ಕ್ರೋಢೀಕರಣ ಮತ್ತು ಯೋಜನೆಗಳ ಅನುಷ್ಠಾನದ ಬಗ್ಗೆ ಸಮಾಲೋಚನೆ ನಡೆಸಿದರು.

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಮುಖಪುಟ

ಸರಗೂರು: ಹಂಚೀಪುರ ಗ್ರಾಮಕ್ಕೆ ಲಗ್ಗೆ ಇಟ್ಟ ಮೂರು ಕಾಡಾನೆಗಳು – ಗ್ರಾಮಸ್ಥರಲ್ಲಿ ಆತಂಕ

February 4, 2026
ಬೆಂಗಳೂರುಮುಖಪುಟಸಿನಿಮಾ

ಪ್ರೀತಿಯ ಸೆಲಿಬ್ರಿಟಿಗಳಿಗೆ ಜೈಲಿನಿಂದಲೇ D BOSS ದರ್ಶನ್ ಸಂದೇಶ..!

December 10, 2025
ಕ್ರೈಂ ಸುದ್ದಿಗಳುಬೆಂಗಳೂರುಮುಖಪುಟ

ಬೆಂಗಳೂರಿನಲ್ಲಿ ಹಾಡಹಗಲೇ ಕೋಟಿ ಕೋಟಿ ದರೋಡೆ -ಗ್ಯಾಂಗ್‌ ಪರಾರಿ !

November 19, 2025
ಬೆಂಗಳೂರುಮುಖಪುಟ

ರಾಜ್ಯದಲ್ಲಿ ಬದಲಾಗಲಿದೆ ವಾತಾವರಣ : ಹಗಲಿನಲ್ಲಿ ಹೆಚ್ಚಿನ ತಾಪಮಾನವಿದ್ದರೂ, ರಾತ್ರಿ ಮತ್ತು ಮುಂಜಾನೆಯ ವೇಳೆ ಚಳಿಯ ವಾತಾವರಣ

January 1, 2026
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?