PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ದೆಹಲಿಯಲ್ಲಿ ಪ್ರತಿಭಟನಾಕಾರರ ಮೇಲೆ ಗೋಲಿಬಾರ್: ಮೈಸೂರಿನಲ್ಲಿ ಎಐಡಿಎಸ್‌ಒ ಆಕ್ರೋಶ, ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹ
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಮುಖಪುಟ > ದೆಹಲಿಯಲ್ಲಿ ಪ್ರತಿಭಟನಾಕಾರರ ಮೇಲೆ ಗೋಲಿಬಾರ್: ಮೈಸೂರಿನಲ್ಲಿ ಎಐಡಿಎಸ್‌ಒ ಆಕ್ರೋಶ, ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹ
ಮುಖಪುಟಮೈಸೂರು ನಗರರಾಜಕೀಯ

ದೆಹಲಿಯಲ್ಲಿ ಪ್ರತಿಭಟನಾಕಾರರ ಮೇಲೆ ಗೋಲಿಬಾರ್: ಮೈಸೂರಿನಲ್ಲಿ ಎಐಡಿಎಸ್‌ಒ ಆಕ್ರೋಶ, ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹ

Prathinidhi News
Last updated: July 21, 2026 4:25 pm
Prathinidhi News
Published July 21, 2026
Share
SHARE

ಮೈಸೂರು, ಜುಲೈ 21, 2026 : ನವದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದವರ ಮೇಲೆ ನಡೆದ ಪೊಲೀಸ್ ಗೋಲಿಬಾರ್ ಘಟನೆಯನ್ನು ಖಂಡಿಸಿ ಮೈಸೂರಿನ ರಾಮಸ್ವಾಮಿ ವೃತ್ತದಲ್ಲಿ ಭಾರಿ ಪ್ರತಿಭಟನೆ ನಡೆಯಿತು. ಆಲ್ ಇಂಡಿಯಾ ಡೆಮಾಕ್ರಟಿಕ್ ಸ್ಟೂಡೆಂಟ್ಸ್ ಆರ್ಗನೈಸೇಶನ್ (AIDSO) ಸಂಘಟನೆಯ ವತಿಯಿಂದ ಈ ಪ್ರತಿಭಟನೆಯನ್ನು ಆಯೋಜಿಸಲಾಗಿದ್ದು, ನಗರದ ವಿವಿಧ ಕಾಲೇಜುಗಳ ನೂರಾರು ವಿದ್ಯಾರ್ಥಿಗಳು ಸಕ್ರಿಯವಾಗಿ ಭಾಗವಹಿಸಿ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ರಾಮಸ್ವಾಮಿ ವೃತ್ತದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು ಕೇಂದ್ರ ಸರ್ಕಾರದ ಜನವಿರೋಧಿ ಹಾಗೂ ವಿದ್ಯಾರ್ಥಿ ವಿರೋಧಿ ನೀತಿಗಳ ವಿರುದ್ಧ ಭಿತ್ತಿಪತ್ರಗಳನ್ನು ಹಿಡಿದು ಸಾಲು ಸಾಲು ಘೋಷಣೆಗಳನ್ನು ಕೂಗಿದರು. ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದಿಂದ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಕತ್ತಲಿಗೆ ತಳ್ಳಲ್ಪಟ್ಟಿದ್ದು, ಈ ಕೃತ್ಯದ ಸಂಪೂರ್ಣ ನೈತಿಕ ಹೊಣೆಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ತಕ್ಷಣವೇ ತಮ್ಮ ರಾಜೀನಾಮೆ ನೀಡಬೇಕೆಂದು ವಿದ್ಯಾರ್ಥಿಗಳು ಒಕ್ಕೊರಲಿನಿಂದ ಆಗ್ರಹಿಸಿದರು.

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಮುಖಪುಟಮೈಸೂರು ನಗರ

ಪೌರಕಾರ್ಮಿಕರ ಜೊತೆ ಸಂಕ್ರಾಂತಿ ಹಬ್ಬ ಸಡಗರದಿಂದ ಆಚರಿಸಿದ ಪ್ರತಾಪ್ ಸಿಂಹ ಸ್ನೇಹ ಬಳಗ

January 13, 2026
ಮುಖಪುಟಮೈಸೂರು ನಗರರಾಜಕೀಯ

ಮೈಸೂರಿನಲ್ಲಿ ಹೆಚ್ಚುವರಿ ಪೊಲೀಸ್ ಠಾಣೆಗಳ ಪರಿಶೀಲನೆ, ಆನ್‌ಲೈನ್ ವಂಚನೆ ತಡೆಗೆ ಒತ್ತು: ಗೃಹ ಸಚಿವ ಡಾ. ಜಿ. ಪರಮೇಶ್ವರ್

November 25, 2025
ಮುಖಪುಟಮೈಸೂರು ನಗರರಾಜಕೀಯ

ದೇವರಾಜ ಅರಸುಗೆ ಅವಮಾನ.. ಪ್ರತಿಮೆ ಚೆನ್ನಾಗಿಲ್ಲ..! ಹಳ್ಳಿಹಕ್ಕಿ ವಿಶ್ವನಾಥ್ ಗರಂ

November 3, 2025
ಮುಖಪುಟಮೈಸೂರು ನಗರಸನ್ನಿಧಾನ

ಮೈಸೂರು: ಹೊಸ ವರ್ಷದ ಸಂಭ್ರಮ; ಯೋಗಾನರಸಿಂಹಸ್ವಾಮಿ ದೇಗುಲದಲ್ಲಿ 2 ಲಕ್ಷ ಲಡ್ಡು ವಿತರಣೆಗೆ ಸಿದ್ಧತೆ

December 26, 2025
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?