PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ‘ಪ್ರತಿನಿಧಿ’ ದಿನಪತ್ರಿಕೆಯ ‘ಲೇಡಿ ವಿಂಗ್ಸ್’ ಕ್ರೀಡೋತ್ಸವ ಸಂಪನ್ನ: ಕ್ರೀಡಾ ಸ್ಪರ್ಧೆಗಳಲ್ಲಿ ಮಹಿಳೆಯರ ಸಂಭ್ರಮ, ಆರೋಗ್ಯ ಜಾಗೃತಿ
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಮುಖಪುಟ > ‘ಪ್ರತಿನಿಧಿ’ ದಿನಪತ್ರಿಕೆಯ ‘ಲೇಡಿ ವಿಂಗ್ಸ್’ ಕ್ರೀಡೋತ್ಸವ ಸಂಪನ್ನ: ಕ್ರೀಡಾ ಸ್ಪರ್ಧೆಗಳಲ್ಲಿ ಮಹಿಳೆಯರ ಸಂಭ್ರಮ, ಆರೋಗ್ಯ ಜಾಗೃತಿ
ಮುಖಪುಟಮೈಸೂರು ನಗರ

‘ಪ್ರತಿನಿಧಿ’ ದಿನಪತ್ರಿಕೆಯ ‘ಲೇಡಿ ವಿಂಗ್ಸ್’ ಕ್ರೀಡೋತ್ಸವ ಸಂಪನ್ನ: ಕ್ರೀಡಾ ಸ್ಪರ್ಧೆಗಳಲ್ಲಿ ಮಹಿಳೆಯರ ಸಂಭ್ರಮ, ಆರೋಗ್ಯ ಜಾಗೃತಿ

Prathinidhi News
Last updated: July 21, 2026 4:42 pm
Prathinidhi News
Published July 21, 2026
Share
SHARE

ಮೈಸೂರು, ಜುಲೈ 21, 2026 : ‘ಪ್ರತಿನಿಧಿ’ ಪ್ರಾದೇಶಿಕ ದಿನಪತ್ರಿಕೆಯ ವತಿಯಿಂದ ಆಯೋಜಿಸಲಾಗುತ್ತಿರುವ ‘ಲೇಡಿ ವಿಂಗ್ಸ್’ ಕ್ರೀಡೋತ್ಸವವು ನಗರದಲ್ಲಿ ವಿಜೃಂಭಣೆಯಿಂದ ಮುಂದುವರಿದಿದೆ. ಶಿವರಾತ್ರೀಶ್ವರ ಅಕ್ಕನ ಬಳಗ ಹಾಗೂ ಮದರ್ ಹುಡ್ ಆಸ್ಪತ್ರೆಯ ಸಹಯೋಗದೊಂದಿಗೆ ವಿಜಯನಗರ 2ನೇ ಹಂತದ ಬಸವೇಶ್ವರ ಭವನದಲ್ಲಿಂದು ನಡೆದ ಕ್ರೀಡೋತ್ಸವದಲ್ಲಿ ಮಹಿಳೆಯರು ಅತ್ಯಂತ ಉತ್ಸಾಹದಿಂದ ಭಾಗವಹಿಸಿ ಸಂಭ್ರಮಿಸಿದರು.

ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಮದರ್ ಹುಡ್ ಆಸ್ಪತ್ರೆಯ ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞೆ ಡಾ. ಶ್ವೇತ ನಾಯಕ್ ಅವರು ಮಹಿಳೆಯರ ಆರೋಗ್ಯ ನಿರ್ವಹಣೆ ಹಾಗೂ ಜೀವನಶೈಲಿಗೆ ಸಂಬಂಧಿಸಿದಂತೆ ಉಪಯುಕ್ತ ಆರೋಗ್ಯ ಸಲಹೆಗಳನ್ನು ನೀಡಿದರು. ಇದಕ್ಕೂ ಮುನ್ನ ಮಹಿಳೆಯರಿಗಾಗಿ ಆಯೋಜಿಸಲಾಗಿದ್ದ ವಿವಿಧ ಸ್ಪರ್ಧೆಗಳಲ್ಲಿ ಶಿವರಾತ್ರೀಶ್ವರ ಅಕ್ಕನ ಬಳಗದ ಮಹಿಳೆಯರುಅತ್ಯುತ್ಸಾಹದಿಂದ ಭಾಗವಹಿಸಿ ಸಂಭ್ರಮಿಸಿದರು. ನಂತರ ನಡೆದ ವೇದಿಕೆ ಕಾರ್ಯಕ್ರಮದಲ್ಲಿ ಸ್ಪರ್ಧೆಗಳಲ್ಲಿ ಭಾಗವಹಿಸಿ ವಿಜೇತರಾದ ಅಭ್ಯರ್ಥಿಗಳಿಗೆ ಬಹುಮಾನಗಳನ್ನು ವಿತರಿಸಿ ಅಭಿನಂದಿಸಲಾಯಿತು.

- ಜಾಹೀರಾತು -

ಸ್ಪರ್ಧೆಗಳ ವಿವರ ನೋಡುವುದಾದರೆ, ‘ವಿಂಗ್ಸ್ ಸೇಸ್ ವಾಟ್?’ ಸ್ಪರ್ಧೆಯಲ್ಲಿ ಶುಭಾಮಣಿ ಪ್ರಥಮ, ವಿದ್ಯಾ ವೆಂಕಟೇಶ್ ದ್ವಿತೀಯ ಹಾಗೂ ಟಿ.ಎನ್. ವಿದ್ಯಾ ತೃತೀಯ ಬಹುಮಾನ ಪಡೆದುಕೊಂಡರು. ‘ಜೈ ಕರ್ನಾಟಕ’ ಸ್ಪರ್ಧೆಯಲ್ಲಿ ಉಷಾ ಪ್ರಥಮ, ಅನುಪಮ ದ್ವಿತೀಯ ಮತ್ತು ಲೋಕಮಣಿ ತೃತೀಯ ಸ್ಥಾನ ಗಳಿಸಿದರು. ಅದೇ ರೀತಿ ‘ಚೆಂಡು ಮತ್ತು ಚಮಚ’ ಸ್ಪರ್ಧೆಯಲ್ಲಿ ಮಂಜುಳ ಪ್ರಥಮ, ಸುನೀತಾ ದ್ವಿತೀಯ ಹಾಗೂ ಪುಷ್ಪ ತೃತೀಯ ಬಹುಮಾನ ಪಡೆದರು.

ಈ ಕ್ರೀಡೋತ್ಸವದಲ್ಲಿ ಶಿವರಾತ್ರೀಶ್ವರ ಅಕ್ಕನ ಬಳಗದ ಅಧ್ಯಕ್ಷರಾದ ಇಂದ್ರಮ್ಮ ನಟರಾಜ್, ಉಪಾಧ್ಯಕ್ಷರಾದ ಶುಭಾಮಣಿ, ಹಾಗೂ ಕಾರ್ಯದರ್ಶಿ ಸುಜಾತಾ ಕಾಶಿ ಹಾಗೂ ‘ಪ್ರತಿನಿಧಿ’ ದಿನಪತ್ರಿಕೆಯ ಯಶಸ್ವಿನಿ ಮತ್ತು ಯಮುನಾ ರಾಣಿ ಉಪಸ್ಥಿತರಿದ್ದರು.

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಮುಖಪುಟ

ಸಾಲುಮರದ ತಿಮ್ಮಕ್ಕ ನಿಧನ ; ಸಂತಾಪ ಸಲ್ಲಿಸಿದ ಪರಿಸರ ಪ್ರೇಮಿಗಳು

November 14, 2025
ಬೆಂಗಳೂರುಮುಖಪುಟರಾಜಕೀಯ

ಬ್ರೇಕ್ ಫಾಸ್ಟ್ ಮೀಟಿಂಗ್ ಬಳಿಕ ಮಣಿಪಾಲ್ ಆಸ್ಪತ್ರೆಗೆ ತೆರಳಿ ರೋಟೀನ್ ಚೆಕ್ ಅಪ್ ಮಾಡಿಸಿದ ಸಿಎಂ ಸಿದ್ದರಾಮಯ್ಯ!

November 29, 2025
ಬೆಂಗಳೂರುಮುಖಪುಟ

ಪೋಕ್ಸೋ ಕೇಸ್ ನಲ್ಲಿ ಮುರುಘಾ ಶ್ರೀಗಳು ಖುಲಾಸೆ..! ಚಿತ್ರದುರ್ಗದ 2ನೇ ಹೆಚ್ಚುವರಿ ಕೋರ್ಟ್ ನಿಂದ ಮಹತ್ವದ ತೀರ್ಪು..!

November 26, 2025
ಬೆಂಗಳೂರುಮುಖಪುಟ

ಅಲರ್ಟ್..!‌ ರಾಜ್ಯದಲ್ಲಿ ಮುಂದಿನ 2 ದಿನ ಚಳಿ ಜತೆ ಮಳೆ! ಹವಾಮಾನ ಇಲಾಖೆ ಮುನ್ಸೂಚನೆ

November 12, 2025
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?