PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಮೈಸೂರಿನಲ್ಲಿ ಮುಂದುವರೆದ ಫುಟ್‌ಪಾತ್ ಒತ್ತುವರಿ ತೆರವು
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಮುಖಪುಟ > ಮೈಸೂರಿನಲ್ಲಿ ಮುಂದುವರೆದ ಫುಟ್‌ಪಾತ್ ಒತ್ತುವರಿ ತೆರವು
ಮುಖಪುಟಮೈಸೂರು ನಗರರಾಜಕೀಯ

ಮೈಸೂರಿನಲ್ಲಿ ಮುಂದುವರೆದ ಫುಟ್‌ಪಾತ್ ಒತ್ತುವರಿ ತೆರವು

Prathinidhi News
Last updated: July 22, 2026 7:58 pm
Prathinidhi News
Published July 22, 2026
Share
SHARE

ಮೈಸೂರು, ಜುಲೈ 22, 2026 : ಮೈಸೂರಿನಲ್ಲಿ ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಬುಧವಾರವೂ ಮುಂದುವರಿದಿದ್ದು, ವಲಯ 7 ಹಾಗೂ 2ರ ವ್ಯಾಪ್ತಿಯಲ್ಲಿ ಫುಟ್‌ಪಾತ್ ಒತ್ತುವರಿ ತೆರವುಗೊಳಿಸಲಾಯಿತು.

ನರಸಿಂಹರಾಜ ಕ್ಷೇತ್ರದ ವಲಯ ಕಚೇರಿ-7 ಹುಡ್ಕೋ ಮುಖ್ಯ ರಸ್ತೆಯಿಂದ ಬಿ.ಎಮ್‌ಶ್ರೀ ನಗರದ ಹಿಂದಿನ ಜೋಡಿ ತೆಂಗಿನ ಮರದ ರಸ್ತೆಯವರೆಗಿನ ಪಾದಚಾರಿ ಮಾರ್ಗವನ್ನು ಸಂಪೂರ್ಣವಾಗಿ ತೆರವುಗೊಳಿಸಲಾಯಿತು. ಪಾದಚಾರಿ ಮಾರ್ಗ ಅತಿಕ್ರಮಿಸಿಕೊಂಡು ನಿರ್ಮಿಸಿದ್ದ ಅಂಗಡಿಗಳು, ಶಾಪ್‌ಗಳು, ನಾಮಫಲಕಗಳು, ಕಾಂಪೌAಡ್ ಸೇರಿದಂತೆ ವ್ಯಾಪಾರಿಗಳನ್ನು ತೆರವುಗೊಳಿಸಲಾಯಿತು.

ವಲಯ ಆಯುಕ್ತೆ ರತ್ನಾ, ಅಭಿವೃದ್ಧಿ ಅಧಿಕಾರಿ ರುಕ್ಮಾಂಗದ, ಇಂಜಿನಿಯರ್‌ಗಳಾದ ರಾಜೇಶ್, ಪ್ರಿಯಾಂಕ, ಆರೋಗ್ಯ ನಿರೀಕ್ಷಕಿ ನಮ್ರತ, ಪಾಲಿಕೆಯ ಅಭಯ ಪಡೆಯ ಸಿಬ್ಬಂದಿ, ಗ್ಯಾಂಗ್ ಮ್ಯಾನ್ ತಂಡ ಹಾಗೂ ಪೊಲೀಸ್ ಸಿಬ್ಬಂದಿಗಳು ಭಾಗವಹಿಸಿದ್ದರು.

ಅಂತೆಯೇ ವಲಯ ಕಚೇರಿ-2ರ ವ್ಯಾಪ್ತಿಯಲ್ಲಿ ಬರುವ ನ್ಯೂ ಕಾಂತರಾಜು ಅರಸ್ ರಸ್ತೆ, ನಂಜಿಮಳಿಗೆ ರಸ್ತೆ, ಮಾಧವರಾವ್ ರಸ್ತೆ ಹಾಗೂ ಗೋಪಾಲಸ್ವಾಮಿ ರಸ್ತೆಗಳ ಪಾದಚಾರಿ ಮಾರ್ಗದಲ್ಲಿದ್ದ ಅಕ್ರಮ ಅಂಗಡಿಗಳು ಮತ್ತು ಅಡೆತಡೆಗಳನ್ನು ತೆರವುಗೊಳಿಸಿ ಸಾರ್ವಜನಿಕರ ಸಂಚಾರಕ್ಕೆ ಅನುವು ಮಾಡಿಕೊಡಲಾಯಿತು.

- ಜಾಹೀರಾತು -

ಅಭಿವೃದ್ಧಿ ಅಧಿಕಾರಿ ಚೇತನ್ ಬಾಬು, ಆರೋಗ್ಯ ನಿರೀಕ್ಷಕ ಜಯರಾಮ್, ಅಭಯ ತಂಡ, ಗ್ಯಾಂಗ್ ಮ್ಯಾನ್‌ಗಳು ಮತ್ತು ಪೊಲೀಸ್ ಅಧಿಕಾರಿಗಳ ಸಮ್ಮುಖದಲ್ಲಿ ಈ ಕಾರ್ಯಾಚರಣೆ ನಡೆಯಿತು.

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಮುಖಪುಟಮೈಸೂರು ನಗರ

ಸಚಿವ ಹೆಚ್.ಸಿ. ಮಹಾದೇವಪ್ಪ ಮಾದಿಗ ಸಮುದಾಯದ ನಂಬರ್ ಒನ್ ವೈರಿ: ವಕೀಲ ಅರುಣ್ ಕುಮಾರ್ ಆಕ್ರೋಶ

January 3, 2026
ಮುಖಪುಟಮೈಸೂರು ನಗರ

ಮುನ್ಸೂಚನೆ ನೀಡದೆ ಜೆಸಿಬಿ ಕಾರ್ಯಾಚರಣೆ : ಮೈಸೂರು ಮಹಾನಗರ ಪಾಲಿಕೆ ವಿರುದ್ಧ ವ್ಯಾಪಾರಿಗಳ ಆಕ್ರೋಶ

July 16, 2026
ಮುಖಪುಟಮೈಸೂರು ನಗರ

ಮೈಸೂರು: ದಸರಾ ಮಹೋತ್ಸವದಲ್ಲಿ ಕಂಬಳ ಆಯೋಜನೆಗೆ ರೈತ ಮುಖಂಡರ ವಿರೋಧ

July 3, 2026
ಮುಖಪುಟಮೈಸೂರು ನಗರ

ಮೈಸೂರು : ಡಿ.13ರ ಹನುಮ ಜಯಂತಿಯ ಪ್ರಚಾರ ರಥಕ್ಕೆ ಗಣಪತಿ ಸಜ್ಜಿದಾನಂದಸ್ವಾಮೀಜಿ ಚಾಲನೆ..!

December 10, 2025
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?