PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ನರಸಿಂಹರಾಜ ಕ್ಷೇತ್ರದಲ್ಲಿ ಇ-ಫಾರ್ಮ್ ಡಿಜಿಟಲೈಜೇಶನ್ ಪರಿಶೀಲನೆ: ಅಧಿಕಾರಿಗಳ ಭೇಟಿ
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಮುಖಪುಟ > ನರಸಿಂಹರಾಜ ಕ್ಷೇತ್ರದಲ್ಲಿ ಇ-ಫಾರ್ಮ್ ಡಿಜಿಟಲೈಜೇಶನ್ ಪರಿಶೀಲನೆ: ಅಧಿಕಾರಿಗಳ ಭೇಟಿ
ಮುಖಪುಟಮೈಸೂರು ನಗರ

ನರಸಿಂಹರಾಜ ಕ್ಷೇತ್ರದಲ್ಲಿ ಇ-ಫಾರ್ಮ್ ಡಿಜಿಟಲೈಜೇಶನ್ ಪರಿಶೀಲನೆ: ಅಧಿಕಾರಿಗಳ ಭೇಟಿ

Prathinidhi News
Last updated: July 23, 2026 3:41 pm
Prathinidhi News
Published July 23, 2026
Share
SHARE

ಮೈಸೂರು, ಜುಲೈ.23,2026: ಮೈಸೂರು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳ ಆದೇಶದಂತೆ, 218-ನರಸಿಂಹರಾಜ ವಿಧಾನಸಭಾ ಕ್ಷೇತ್ರದಲ್ಲಿ ‘ಎನ್ಯುಮರೇಷನ್ ಫಾರ್ಮ್ಸ್’ (EF) ಡಿಜಿಟಲೈಜೇಷನ್ ಹಾಗೂ ಪರಿಶೀಲನಾ ಕಾರ್ಯಗಳ ಸ್ಥಳ ಪರಿಶೀಲನೆ ಸಾಗುತ್ತಿದೆ.

ನೇಮಕಗೊಂಡಿರುವ ಪರಿಶೀಲನಾ ನೋಡಲ್ ಅಧಿಕಾರಿ ಹಾಗೂ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ (ಅಭಿವೃದ್ಧಿ)  ಭೀಮಪ್ಪ ಅಳಲಿ ಅವರು ಕ್ಷೇತ್ರ ವ್ಯಾಪ್ತಿಯ ವಲಯ ಕಚೇರಿ-7, 8 ಮತ್ತು 9ಕ್ಕೆ ಸೇರಿದ ವಿವಿಧ ಮತಗಟ್ಟೆಗಳಿಗೆ ಭೇಟಿ ನೀಡಿ ಪ್ರಗತಿ ಪರಿಶೀಲನೆ ನಡೆಸಿದರು.

ವೇಗ ಮತ್ತು ಗುಣಮಟ್ಟಕ್ಕೆ ಸೂಚನೆ: ಸ್ಥಳ ಪರಿಶೀಲನೆಯ ವೇಳೆ ಇ-ಫಾರ್ಮ್‌ಗಳ ಡಿಜಿಟಲೀಕರಣದ ವೇಗ, ದಾಖಲೆಗಳ ಸರಿಯಾದ ನಿರ್ವಹಣೆ ಹಾಗೂ ಪರಿಶೀಲನೆಯ ಗುಣಮಟ್ಟವನ್ನು ಅಧಿಕಾರಿಗಳು ಪರಿಶೀಲಿಸಿದರು. ಭಾರತೀಯ ಚುನಾವಣಾ ಆಯೋಗದ (ECI) ಮಾರ್ಗಸೂಚಿಗಳನ್ನು ತಪ್ಪದೇ ಪಾಲಿಸಬೇಕು ಎಂದು ಸೂಚಿಸಿದ ನೋಡಲ್ ಅಧಿಕಾರಿ ಭೀಮಪ್ಪ ಅಳಲಿ, ನಿಗದಿತ ಅವಧಿಯೊಳಗೆ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಸಿಬ್ಬಂದಿಗೆ ಅಗತ್ಯ ಮಾರ್ಗದರ್ಶನ ನೀಡಿದರು.

ಪ್ರಮುಖ ಅಧಿಕಾರಿಗಳ ಉಪಸ್ಥಿತಿ: ಈ ಪರಿಶೀಲನೆ ವೇಳೆ ನರಸಿಂಹರಾಜ ಕ್ಷೇತ್ರದ ಚುನಾವಣಾ ನೋಂದಣಾಧಿಕಾರಿ (ERO)  ವೆಂಕಟೇಶ್ ಸಿ. ಅವರು ಜೊತೆಗಿದ್ದು, ಒಟ್ಟಾರೆ ಕಾರ್ಯಪ್ರಗತಿಯನ್ನು ವಿವರಿಸಿದರು.

- ಜಾಹೀರಾತು -

ಸಹಾಯಕ ಮತದಾರರ ನೋಂದಣಾಧಿಕಾರಿಗಳು (AERO):  ರತ್ನಾಂಬಿಕೆ (ವಲಯ-7),  ಸೋಮಶೇಖರ್ ಎಂ (ವಲಯ-8), ಧನುಷ್ (ವಲಯ-9), ಕಂದಾಯಾಧಿಕಾರಿಗಳು, ಸಹಾಯಕ ಕಂದಾಯಾಧಿಕಾರಿಗಳು, BLO ಮೇಲ್ವಿಚಾರಕರು ಹಾಗೂ ಸಂಬಂಧಪಟ್ಟ BLOಗಳು ಉಪಸ್ಥಿತರಿದ್ದುರು.

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಬೆಂಗಳೂರುಮುಖಪುಟರಾಜಕೀಯ

ಸಿದ್ದು – ಡಿಕೆಶಿ ಪವರ್ ಶೇರಿಂಗ್ ಕ್ಲೈಮ್ಯಾಕ್ಸ್..! ಆಪ್ತರಿಗೆ ಸಿಎಂ ಡಿನ್ನರ್ ಮೀಟಿಂಗ್

November 22, 2025
ನಂಜನಗೂಡುಮುಖಪುಟಮೈಸೂರು ನಗರಸನ್ನಿಧಾನ

ನಂಜನಗೂಡಿಗೆ ಭೇಟಿ ನೀಡಿದ ಕೇಂದ್ರ ಸಚಿವ ಹೆಚ್‌ ಡಿ ಕುಮಾರಸ್ವಾಮಿ ; ಬೆಲ್ಲದ ತುಲಾಭಾರ ಮಾಡಿಸಿ ಹರಕೆ ತೀರಿಸಿದ ದಂಪತಿ

November 7, 2025
ಮುಖಪುಟ

ಹಂಪಿ ಎಎಸ್‌ಐ ವ್ಯಾಪ್ತಿಯಲ್ಲಿ ಕೋಟ್ಯಾಂತರ ರೂ ಹಗರಣ: ಪ್ರಧಾನಿ ಮೋದಿಗೆ ಪತ್ರ ಬರೆದ ಸಾಮಾಜಿಕ ಕಾರ್ಯಕರ್ತ

January 16, 2026
ಮುಖಪುಟಮೈಸೂರು ನಗರರಾಜಕೀಯ

ಬೆಳಗಾವಿ ಅಧಿವೇಶನದಲ್ಲಿ ಕಾಂಗ್ರೆಸ್‌ನಿಂದ ‘ದ್ವೇಷದ ಮಸೂದೆ’ ಮಂಡನೆ: ರಾಜ್ಯ ಬಿಜೆಪಿ ವಕ್ತಾರ ಎಂ.ಜಿ. ಮಹೇಶ್ ವಾಗ್ದಾಳಿ

December 11, 2025
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?