PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಹುಣಸೂರು: ಕಸಾಯಿಖಾನೆಗೆ ಸಾಗಿಸುತ್ತಿದ್ದ 19 ಕರುಗಳ ರಕ್ಷಣೆ – ಓರ್ವ ಆರೋಪಿಯ ಬಂಧನ
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಮುಖಪುಟ > ಹುಣಸೂರು: ಕಸಾಯಿಖಾನೆಗೆ ಸಾಗಿಸುತ್ತಿದ್ದ 19 ಕರುಗಳ ರಕ್ಷಣೆ – ಓರ್ವ ಆರೋಪಿಯ ಬಂಧನ
ಮುಖಪುಟಮೈಸೂರು ಗ್ರಾಮಾಂತರ

ಹುಣಸೂರು: ಕಸಾಯಿಖಾನೆಗೆ ಸಾಗಿಸುತ್ತಿದ್ದ 19 ಕರುಗಳ ರಕ್ಷಣೆ – ಓರ್ವ ಆರೋಪಿಯ ಬಂಧನ

Prathinidhi News
Last updated: February 12, 2026 11:03 am
Prathinidhi News
Published February 12, 2026
Share
SHARE

ಹುಣಸೂರು, ಫೆಬ್ರವರಿ 12, 2026: ಅಕ್ರಮವಾಗಿ ಕಸಾಯಿಖಾನೆಗೆ ಸಾಗಿಸುತ್ತಿದ್ದ 19 ಕರುಗಳನ್ನು ಹುಣಸೂರು ಪೊಲೀಸರು ಯಶಸ್ವಿ ಕಾರ್ಯಾಚರಣೆ ನಡೆಸಿ ರಕ್ಷಿಸಿದ್ದಾರೆ. ಮೈಸೂರು ಜಿಲ್ಲೆಯ ಹುಣಸೂರು ಪಟ್ಟಣದಲ್ಲಿ ಈ ಘಟನೆ ನಡೆದಿದ್ದು, ಡಿವೈಎಸ್‌ಪಿ ರವಿ ಅವರ ನೇತೃತ್ವದ ತಂಡ ಅಕ್ರಮ ಸಾಗಾಣಿಕೆಯನ್ನು ಪತ್ತೆಹಚ್ಚುವಲ್ಲಿ ಯಶಸ್ವಿಯಾಗಿದೆ.

ಟಾಟಾ ಏಸ್ ಮಿನಿ ಗೂಡ್ಸ್ ವಾಹನದಲ್ಲಿ ಅತ್ಯಂತ ಅಮಾನವೀಯವಾಗಿ ಈ ಕರುಗಳನ್ನು ತುಂಬಿಕೊಂಡು ಕಸಾಯಿಖಾನೆಗೆ ಸಾಗಿಸಲಾಗುತ್ತಿತ್ತು. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು, ವಾಹನ ಸಮೇತ 19 ಕರುಗಳನ್ನು ವಶಕ್ಕೆ ಪಡೆದಿದ್ದಾರೆ. ಕಾರ್ಯಾಚರಣೆಯ ವೇಳೆ ಹುಣಸೂರಿನ ಶಬ್ಬೀರ್‌ನಗರದ ನಿವಾಸಿ ಅಫ್ರಿದ್ ಶರೀಫ್ ಎಂಬಾತನನ್ನು ಬಂಧಿಸಲಾಗಿದ್ದು, ಸದ್ಯ ಆತನನ್ನು ನ್ಯಾಯಾಂಗ ಬಂಧನಕ್ಕೊಪ್ಪಿಸಲಾಗಿದೆ.

ಈ ಸಂಬಂಧ ಹುಣಸೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಕ್ರಮ ಗೋಮಾಂಸ ದಂಧೆ ಅಥವಾ ಸಾಗಾಣಿಕೆಯ ವಿರುದ್ಧ ಪೊಲೀಸರು ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದಾರೆ.

- ಜಾಹೀರಾತು -
Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ನಂಜನಗೂಡುಮುಖಪುಟ

ನಂಜನಗೂಡು: ಜನವಸತಿ ಪ್ರದೇಶಕ್ಕೆ ಲಗ್ಗೆ ಇಟ್ಟ ಚಿರತೆ; ಇಂಜಿನಿಯರ್ ಮನೆಯ ಸಾಕು ನಾಯಿ ಸಾವು

January 20, 2026
ಮುಖಪುಟಮೈಸೂರು ನಗರ

ಹೊಸ ವರ್ಷದ ಸಂಭ್ರಮ: ಚಾಮುಂಡಿಬೆಟ್ಟದಲ್ಲಿ ಭಕ್ತಸಾಗರ

January 1, 2026
ಮುಖಪುಟಮೈಸೂರು ಗ್ರಾಮಾಂತರ

ಮೈಸೂರು: ಮೊಳೆಯೂರು ವಲಯದಲ್ಲಿ ಮತ್ತೊಂದು ಹುಲಿ ಪ್ರತ್ಯಕ್ಷ – ಗ್ರಾಮಸ್ಥರಲ್ಲಿ ಹೆಚ್ಚಿದ ಆತಂಕ

November 18, 2025
ಮುಖಪುಟಮೈಸೂರು ನಗರರಾಜಕೀಯ

ರಾಜ್ಯ ಸರ್ಕಾರದ ವಿರುದ್ಧ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಕಿಡಿ: ಭ್ರಷ್ಟಾಚಾರದ ದಾಖಲೆ ಬಿಡುಗಡೆ ಮಾಡುವ ಎಚ್ಚರಿಕೆ

December 16, 2025
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?