PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: 6 ಮಕ್ಕಳನ್ನು ಕುಳಿಸಿಕೊಂಡು ದ್ವಿಚಕ್ರ ವಾಹನ ಚಲಾಯಿಸಿದ ವ್ಯಕ್ತಿ
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಕ್ರೈಂ ಸುದ್ದಿಗಳು > 6 ಮಕ್ಕಳನ್ನು ಕುಳಿಸಿಕೊಂಡು ದ್ವಿಚಕ್ರ ವಾಹನ ಚಲಾಯಿಸಿದ ವ್ಯಕ್ತಿ
ಕ್ರೈಂ ಸುದ್ದಿಗಳುನಂಜನಗೂಡುಮುಖಪುಟಮೈಸೂರು ಗ್ರಾಮಾಂತರ

6 ಮಕ್ಕಳನ್ನು ಕುಳಿಸಿಕೊಂಡು ದ್ವಿಚಕ್ರ ವಾಹನ ಚಲಾಯಿಸಿದ ವ್ಯಕ್ತಿ

Prathinidhi News
Last updated: September 23, 2026 6:02 pm
Prathinidhi News
Published September 23, 2026
Share
SHARE

ಮೈಸೂರು : ಮೈಸೂರು-ನಂಜನಗೂಡು ರಸ್ತೆಯಲ್ಲಿ ಮಕ್ಕಳನ್ನು ಲೋಹದ ಬುಟ್ಟಿಯೊಂದರಲ್ಲಿ ಕುಳಿಸಿಕೊಂಡು ವ್ಯಕ್ತಿಯೋರ್ವ ದ್ವಿಚಕ್ರ ವಾಹನ ​​ ಚಲಾಯಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​​ ಆಗಿದೆ. ಮಕ್ಕಳು ಸೇರಿದಂತೆ ಒಟ್ಟು 7 ಮಂದಿ ದ್ವಿಚಕ್ರ ವಾಹನದಲ್ಲಿ ಇರುವುದನ್ನು ವಿಡಿಯೋದಲ್ಲಿ ಗಮನಿಸಬಹುದಾಗಿದ್ದು, ಘಟನೆ ರಸ್ತೆ ಸುರಕ್ಷತಾ ಕ್ರಮಗಳ ಪಾಲನೆ ಎಷ್ಟರ ಮಟ್ಟಿಗೆ ಕರ್ನಾಟಕದಲ್ಲಿ ಜಾರಿಯಲ್ಲಿದೆ ಎಂಬ ಪ್ರಶ್ನೆ ಉದ್ಭವಿಸುವಂತೆ ಮಾಡಿದೆ.

TAGGED:nanjanaguduviral
Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಕ್ರೈಂ ಸುದ್ದಿಗಳುಮುಖಪುಟಮೈಸೂರು ಗ್ರಾಮಾಂತರ

 ಸುಳ್ಳು ಆರೋಪಕ್ಕೆ ಹೆದರಿ ಯುವಕ ಆತ್ಮಹತ್ಯೆ – ಪಿಟಿ ಶಿಕ್ಷಕನ ಮೇಲೆ ಗಂಭೀರ ಆರೋಪ!

November 3, 2025
ಮುಖಪುಟಮೈಸೂರು ನಗರರಾಜಕೀಯ

ಸಿಎಂ ಸಿದ್ದರಾಮಯ್ಯ ತವರು ಮೈಸೂರಿನಲ್ಲಿ ಡಿಕೆ ಶಿವಕುಮಾರ್ ಸಿಎಂ ಆಗಲಿ ಎಂಬ ಕೂಗು!

November 24, 2025
ಬೆಂಗಳೂರುಮುಖಪುಟರಾಜಕೀಯ

ಸಿದ್ದು – ಡಿಕೆಶಿ ಪವರ್ ಶೇರಿಂಗ್ ಕ್ಲೈಮ್ಯಾಕ್ಸ್..! ಆಪ್ತರಿಗೆ ಸಿಎಂ ಡಿನ್ನರ್ ಮೀಟಿಂಗ್

November 22, 2025
ಮುಖಪುಟಮೈಸೂರು ಗ್ರಾಮಾಂತರ

ಬಸವನಗಿರಿ ಆಶ್ರಮ ಶಾಲೆಯಲ್ಲಿ ಭಾರೀ ಗಾತ್ರದ ಹೆಬ್ಬಾವು ಪ್ರತ್ಯಕ್ಷ.!

November 12, 2025
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?