PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಟಿ. ನರಸೀಪುರ: ಕಾಡಾನೆ ದಾಳಿಗೆ ರೈತ ಬಲಿ
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಮುಖಪುಟ > ಟಿ. ನರಸೀಪುರ: ಕಾಡಾನೆ ದಾಳಿಗೆ ರೈತ ಬಲಿ
ಮುಖಪುಟಮೈಸೂರು ಗ್ರಾಮಾಂತರ

ಟಿ. ನರಸೀಪುರ: ಕಾಡಾನೆ ದಾಳಿಗೆ ರೈತ ಬಲಿ

Prathinidhi News
Last updated: February 18, 2026 12:58 pm
Prathinidhi News
Published February 18, 2026
Share
SHARE

ಟಿ. ನರಸೀಪುರ, ಫೆಬ್ರವರಿ 18, 2026 : ಮೈಸೂರು ಜಿಲ್ಲೆಯಲ್ಲಿ ವನ್ಯಜೀವಿ ಹಾಗೂ ಮಾನವ ಸಂಘರ್ಷಕ್ಕೆ ಮತ್ತೊಂದು ಜೀವ ಬಲಿಯಾಗಿದ್ದು, ಟಿ. ನರಸೀಪುರ ತಾಲ್ಲೂಕಿನ ಪರಿಣಾಮಿಪುರ ಗ್ರಾಮದಲ್ಲಿ ಕಾಡಾನೆ ದಾಳಿಗೆ ಸಿಲುಕಿ ರೈತರೊಬ್ಬರು ಮೃತಪಟ್ಟಿದ್ದಾರೆ.

ಗ್ರಾಮದ ನಿವಾಸಿ ಗುರುಮಲ್ಲಪ್ಪ ಆನೆ ದಾಳಿಗೆ ಬಲಿಯಾದ ದುರ್ದೈವಿ.ಗುರುಮಲ್ಲಪ್ಪ ಅವರು ಎಂದಿನಂತೆ ತಮ್ಮ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಕಾಡಾನೆಯೊಂದು ಏಕಾಏಕಿ ದಾಳಿ ನಡೆಸಿದೆ. ಆನೆಯ ಅನಿರೀಕ್ಷಿತ ದಾಳಿಯಿಂದ ತಪ್ಪಿಸಿಕೊಳ್ಳಲಾಗದೆ ಅವರು ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ. ವಿಷಯ ತಿಳಿಯುತ್ತಿದ್ದಂತೆಯೇ ಟಿ. ನರಸೀಪುರ ವಲಯ ಅರಣ್ಯಾಧಿಕಾರಿ ಉಮೇಶ್ ಅವರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಕಾಡಾನೆಗಳ ಹಾವಳಿಯಿಂದ ಆತಂಕಗೊಂಡಿರುವ ಗ್ರಾಮಸ್ಥರು, ಮೃತ ರೈತನ ಕುಟುಂಬಕ್ಕೆ ಸರ್ಕಾರದಿಂದ ಸೂಕ್ತ ಪರಿಹಾರ ನೀಡಬೇಕು ಹಾಗೂ ಕಾಡಾನೆಗಳ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕೆಂದು ಈ ಸಂದರ್ಭದಲ್ಲಿ ಆಗ್ರಹಿಸಿದ್ದಾರೆ.

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ನಂಜನಗೂಡುಮುಖಪುಟ

ನಂಜನಗೂಡು ಶ್ರೀಕಂಠೇಶ್ವರ ಸ್ವಾಮಿಯ ದೊಡ್ಡ ಜಾತ್ರೆಗೆ ಸಕಲ ಸಿದ್ಧತೆ: ಶಾಸಕ ದರ್ಶನ್ ಧ್ರುವನಾರಾಯಣ್ ನೇತೃತ್ವದಲ್ಲಿ ಪೂರ್ವಭಾವಿ ಸಭೆ

February 10, 2026
ಮುಖಪುಟಮೈಸೂರು ನಗರರಾಜಕೀಯ

ನಾನು ಜೆಡಿಎಸ್ ಬಿಡಲ್ಲ ಹಾಗೂ ಕಾಂಗ್ರೆಸ್ ಗೆ ಹೋಗಲ್ಲ ; ಶಾಸಕ ಜಿ ಟಿ ದೇವೆಗೌಡ ಸ್ಪಷ್ಟನೆ

November 25, 2025
ಮುಖಪುಟಮುಡಾ ಹಗರಣಮೈಸೂರು ನಗರ

ಮುಡಾ ಪ್ರಕರಣ : ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯದಿಂದ ಇಂದು ಆದೇಶ ; ಕುತೂಹಲ ಕೆರಳಿಸಿದ ಸ್ನೇಹಮಯಿ ಕೃಷ್ಣ ಪೋಸ್ಟ್‌ !

December 18, 2025
ಮುಖಪುಟಮೈಸೂರು ನಗರ

GSS ವತಿಯಿಂದ ಫ್ರೀ ಹೆಲ್ತ್ ಕ್ಯಾಂಪ್..! ಸಾರ್ವಜನಿಕರಿಗೆ ಉಚಿತ ಅರೋಗ್ಯ ತಪಾಸಣೆ

November 8, 2025
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?