PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ನಭೋಮಂಡಲದಲ್ಲಿ ವಿಸ್ಮಯ.. ವರ್ಷದ ಮೊದಲ ಚಂದ್ರಗ್ರಹಣಕ್ಕೆ ಕ್ಷಣಗಣನೆ..!
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಬೆಂಗಳೂರು > ನಭೋಮಂಡಲದಲ್ಲಿ ವಿಸ್ಮಯ.. ವರ್ಷದ ಮೊದಲ ಚಂದ್ರಗ್ರಹಣಕ್ಕೆ ಕ್ಷಣಗಣನೆ..!
ಬೆಂಗಳೂರುಮುಖಪುಟ

ನಭೋಮಂಡಲದಲ್ಲಿ ವಿಸ್ಮಯ.. ವರ್ಷದ ಮೊದಲ ಚಂದ್ರಗ್ರಹಣಕ್ಕೆ ಕ್ಷಣಗಣನೆ..!

Prathinidhi News
Last updated: March 3, 2026 10:53 am
Prathinidhi News
Published March 3, 2026
Share
SHARE

ಬೆಂಗಳೂರು, ಮಾರ್ಚ್‌ 3, 2026 : ನಭೋ ಮಂಡಲ ಇವತ್ತು ಚಂದ್ರಗ್ರಹಣದ ಕೌತಕಕ್ಕೆ ಸಾಕ್ಷ್ಯಿಯಾಗಲಿದೆ. ಈ ರಕ್ತ ಚಂದ್ರಗ್ರಹಣ ಇಂದು ಮಧ್ಯಾಹ್ನ ಆರಂಭವಾಗಿ ಸಂಜೆ ವೇಳೆಗೆ ಅಂತ್ಯವಾಗಲಿದೆ.

ನಮ್ಮ ರಾಜ್ಯದಲ್ಲಿ ಚಂದ್ರಗ್ರಹಣದ ಗೋಚರವಾಗದೇ ಇದ್ದರೂ ಗ್ರಹಣದ ಪ್ರಭಾವ ಇರಲಿದೆ.ಇಂದು ಮಧ್ಯಾಹ್ನ 3:27ಕ್ಕೆ ರಕ್ತಚಂದ್ರಗ್ರಹಣ ಆರಂಭವಾಗಿ ಸಂಜೆ 6:46ಕ್ಕೆ ಮೋಕ್ಷಗೊಳ್ಳಲಿದೆ. ಈ ಸಮಯದಲ್ಲಿ ರಾಜ್ಯದ ಬಹುತೇಕ ಎಲ್ಲಾ ದೇವಾಲಯ ಬಂದ್ ಆಗಲಿದೆ. ಗ್ರಹಣದ ಕಾರಣದಿಂದ ಪ್ರಮುಖ ದೇವಾಲಯಗಳಲ್ಲಿ ವಿಶೇಷ ಪೂಜೆಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ.

ಭಾರತೀಯರಿಗೆ ಇದು ಗ್ರಹಣವೆಂದು ಅನಿಸುವುದಿಲ್ಲ. ಯಾಕೆಂದರೆ ಈ ಗ್ರಹಣ ಸಂಪೂರ್ಣ ಮುಗಿಯುವ ಹಂತದಲ್ಲಿ ಚಂದ್ರೋದಯವಾಗಲಿದೆ. ಇದರಿಂದ ಗ್ರಹಣದ ಚಂದ್ರ ಕೇವಲ 9 ನಿಮಿಷ ಮಾತ್ರ ಕಾಣಲಿದೆ.

ಇವತ್ತು ವಿಶ್ವಾವಸು ಸಂವತ್ಸರದ ಫಾಲ್ಗುಣ ಶುಕ್ಲ ಹುಣ್ಣಿಮೆ ದಿನವಾಗಿದೆ. ಪೂರ್ವಾ ನಕ್ಷತ್ರ, ಸಿಂಹ ರಾಶಿಯಲ್ಲಿ ಚಂದ್ರನಿಗೆ ಪೂರ್ಣಗ್ರಾಸ ಕೇತು ಗ್ರಹಣ ಸಂಭವಿಸಲಿದೆ. ಗ್ರಸ್ತೋದಯ ಗ್ರಹಣ ಆಗಿರೋದ್ರಿಂದ ಈ ದಿನ ಹಗಲು ಭೋಜನ ನಿಷಿದ್ಧವಾಗಿದೆ ಗ್ರಹಣ ಬಳಿಕ ಸ್ನಾನ ಮಾಡಿ ಆಹಾರ ಸ್ವೀಕರಿಸಬಹುದು ಎಂದು ಪಂಚಾಂಗಗಳಲ್ಲಿ ಉಲ್ಲೇಖಿಸಲಾಗಿದೆ.

- ಜಾಹೀರಾತು -
Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಮುಖಪುಟಮೈಸೂರು ನಗರರಾಜಕೀಯ

ಒಳ ಮೀಸಲಾತಿ ಜಾರಿ ಅವೈಜ್ಞಾನಿಕ: ಸರ್ಕಾರದ ವಿರುದ್ಧ ಮಾಜಿ ಶಾಸಕ ಹರ್ಷವರ್ಧನ್ ವಾಗ್ದಾಳಿ

February 27, 2026
ಕ್ರೈಂ ಸುದ್ದಿಗಳುಮುಖಪುಟಮೈಸೂರು ಗ್ರಾಮಾಂತರ

ಪಿರಿಯಾಪಟ್ಟಣ: ಅಕ್ರಮ ಕೇರಳ ಲಾಟರಿ ಮಾರಾಟ ಜಾಲ ಪತ್ತೆ – ಇಬ್ಬರು ಆರೋಪಿಗಳ ಬಂಧನ, ನಗದು ವಶ

February 12, 2026
ಮುಖಪುಟಮೈಸೂರು ನಗರಸನ್ನಿಧಾನ

ಸಾಂಸ್ಕೃತಿಕ ನಗರಿಯಲ್ಲಿ ಮೊಳಗಿದ ಗೋವಿಂದ ನಾಮ; ಒಂಟಿಕೊಪ್ಪಲು ಹಾಗೂ ಸಚ್ಚಿದಾನಂದ ಆಶ್ರಮದಲ್ಲಿ ವೈಕುಂಠ ಏಕಾದಶಿ ವೈಭವ

December 30, 2025
ಮಂಡ್ಯಮುಖಪುಟ

ಮಂಡ್ಯ: ಕೆಮಿಕಲ್ ಟ್ಯಾಂಕ್ ಸ್ಫೋಟಕ್ಕೆ ಇಬ್ಬರು ಬಲಿ, ನಾಲ್ವರಿಗೆ ಗಂಭೀರ ಗಾಯ

February 16, 2026
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?