PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಮೈಸೂರು: ಪಂಚಮುಖಿ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಲೋಕ ಕಲ್ಯಾಣಕ್ಕಾಗಿ ಗ್ರಹಣ ಶಾಂತಿ ಹೋಮ
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಮುಖಪುಟ > ಮೈಸೂರು: ಪಂಚಮುಖಿ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಲೋಕ ಕಲ್ಯಾಣಕ್ಕಾಗಿ ಗ್ರಹಣ ಶಾಂತಿ ಹೋಮ
ಮುಖಪುಟಮೈಸೂರು ನಗರ

ಮೈಸೂರು: ಪಂಚಮುಖಿ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಲೋಕ ಕಲ್ಯಾಣಕ್ಕಾಗಿ ಗ್ರಹಣ ಶಾಂತಿ ಹೋಮ

Prathinidhi News
Last updated: March 4, 2026 2:59 pm
Prathinidhi News
Published March 4, 2026
Share
SHARE

ಮೈಸೂರು, ಮಾರ್ಚ್‌ 4, 2026 : ನಗರದ ಐತಿಹಾಸಿಕ ಇರ್ವಿನ್ ರಸ್ತೆಯಲ್ಲಿ ನೆಲೆಸಿರುವ ಶ್ರೀ ಪಂಚಮುಖಿ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಶ್ರೀ ಕೇತು ಗ್ರಸ್ತ ಚಂದ್ರಗ್ರಹಣದ ಹಿನ್ನೆಲೆಯಲ್ಲಿ ವಿಶೇಷ ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು.

ಗ್ರಹಣ ಮೋಕ್ಷದ ನಂತರ ದೇವಸ್ಥಾನವನ್ನು ಶಾಸ್ತ್ರೋಕ್ತವಾಗಿ ಶುದ್ಧೀಕರಿಸಲಾಗಿದ್ದು, ಅದರ ಮರುದಿನವಾದ ಇಂದು ಅಂದರೆ ಬುಧವಾರದಂದು ಲೋಕ ಕಲ್ಯಾಣದ ಉದ್ದೇಶದಿಂದ ಸಾಮೂಹಿಕವಾಗಿ ‘ಗ್ರಹಣ ಶಾಂತಿ ಹೋಮ’ವನ್ನು ಹಮ್ಮಿಕೊಳ್ಳಲಾಗಿತ್ತು.

ದೇವಸ್ಥಾನದ ಪ್ರಧಾನ ಅರ್ಚಕರಾದ ವಿದ್ವಾನ್ ಕೃಷ್ಣಮೂರ್ತಿ ಅವರ ನೇತೃತ್ವದಲ್ಲಿ ಈ ಹೋಮವು ಅತ್ಯಂತ ಶ್ರದ್ಧಾ ಭಕ್ತಿಯಿಂದ ನೆರವೇರಿತು. ಗ್ರಹಣದ ದೋಷ ನಿವಾರಣೆ ಹಾಗೂ ಸಕಲ ಜೀವರಾಶಿಗಳ ಒಳಿತಿಗಾಗಿ ನಡೆದ ಈ ಯಜ್ಞದಲ್ಲಿ ಅರ್ಚಕರು ವಿವಿಧ ಮಂತ್ರಗಳನ್ನು ಪಠಿಸುವ ಮೂಲಕ ವಿಶೇಷ ಪೂಜೆಗಳನ್ನು ಸಲ್ಲಿಸಿದರು. ಹೋಮದ ಪೂರ್ಣಾಹುತಿಯ ನಂತರ ದೇವರಿಗೆ ಮಹಾಮಂಗಳಾರತಿ ಮಾಡಲಾಯಿತು. ಈ ಸಂದರ್ಭದಲ್ಲಿ ದೇವಸ್ಥಾನಕ್ಕೆ ಭೇಟಿ ನೀಡಿದ ನೂರಾರು ಭಕ್ತಾದಿಗಳಿಗೆ ತೀರ್ಥ ಪ್ರಸಾದವನ್ನು ವಿತರಿಸಿ, ಆಶೀರ್ವದಿಸಲಾಯಿತು.

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ನವದೆಹಲಿಮುಖಪುಟ

ಭಾರತದ 53ನೇ ಮುಖ್ಯ ನ್ಯಾಯಮೂರ್ತಿಯಾಗಿ ಇಂದು ನ್ಯಾಯಮೂರ್ತಿ ಸೂರ್ಯಕಾಂತ್ ಪ್ರಮಾಣ ಸ್ವೀಕಾರ

November 24, 2025
ಕ್ರೈಂ ಸುದ್ದಿಗಳುಮುಖಪುಟಹಾಸನ

ಆಸ್ತಿಗಾಗಿ ದಾಯಾದಿಗಳ ನಡುವೆ ಕಿತ್ತಾಟ : ಪೆಟ್ರೋಲ್ ಹಾಕಿ ಬೆಂಕಿ ಹಚ್ಚಿ ಸಾರಿಗೆ ನೌಕರನ ಬರ್ಬರ ಹತ್ಯೆ

February 19, 2026
ಮುಖಪುಟಮೈಸೂರು ನಗರರಾಜಕೀಯ

ಬೆಳಗಾವಿ ಅಧಿವೇಶನದಲ್ಲಿ ಕಾಂಗ್ರೆಸ್‌ನಿಂದ ‘ದ್ವೇಷದ ಮಸೂದೆ’ ಮಂಡನೆ: ರಾಜ್ಯ ಬಿಜೆಪಿ ವಕ್ತಾರ ಎಂ.ಜಿ. ಮಹೇಶ್ ವಾಗ್ದಾಳಿ

December 11, 2025
ಮುಖಪುಟಮೈಸೂರು ನಗರರಾಜಕೀಯ

ಸಿಎಂ ತವರು ಮೈಸೂರು ಜಿಲ್ಲೆಯಲ್ಲಿ ಫ್ಲೆಕ್ಸ್ ಕಿರಿಕ್: ಎಚ್‌ಡಿಕೆ ಹಾಗೂ ಸಾ.ರಾ. ಮಹೇಶ್ ಭಾವಚಿತ್ರಕ್ಕೆ ಅವಮಾನ

January 17, 2026
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?