PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಚಾಮರಾಜನಗರ: ಅನ್ನಭಾಗ್ಯ ಅಕ್ಕಿ ಅಕ್ರಮ ಸಂಗ್ರಹದ ಮೇಲೆ ಪೊಲೀಸರ ಭರ್ಜರಿ ದಾಳಿ; ರೈಸ್ ಮಿಲ್‌ನಲ್ಲಿ ನೂರಾರು ಮೂಟೆ ಅಕ್ಕಿ ವಶ
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಚಾಮರಾಜನಗರ > ಚಾಮರಾಜನಗರ: ಅನ್ನಭಾಗ್ಯ ಅಕ್ಕಿ ಅಕ್ರಮ ಸಂಗ್ರಹದ ಮೇಲೆ ಪೊಲೀಸರ ಭರ್ಜರಿ ದಾಳಿ; ರೈಸ್ ಮಿಲ್‌ನಲ್ಲಿ ನೂರಾರು ಮೂಟೆ ಅಕ್ಕಿ ವಶ
ಚಾಮರಾಜನಗರಮುಖಪುಟ

ಚಾಮರಾಜನಗರ: ಅನ್ನಭಾಗ್ಯ ಅಕ್ಕಿ ಅಕ್ರಮ ಸಂಗ್ರಹದ ಮೇಲೆ ಪೊಲೀಸರ ಭರ್ಜರಿ ದಾಳಿ; ರೈಸ್ ಮಿಲ್‌ನಲ್ಲಿ ನೂರಾರು ಮೂಟೆ ಅಕ್ಕಿ ವಶ

Prathinidhi News
Last updated: April 11, 2026 4:53 pm
Prathinidhi News
Published April 11, 2026
Share
SHARE

ಚಾಮರಾಜನಗರ, ಏಪ್ರಿಲ್‌ 11, 2026: ಜಿಲ್ಲೆಯ ಬದನಗುಪ್ಪೆ-ಕೆಲ್ಲಂಬಳ್ಳಿ ಕೈಗಾರಿಕಾ ಪ್ರದೇಶದ ರೈಸ್ ಮಿಲ್ ಮೇಲೆ ಪೊಲೀಸರು ದಾಳಿ ನಡೆಸಿದ್ದು, ಅನ್ನಭಾಗ್ಯ ಯೋಜನೆಯಡಿ ವಿತರಿಸಲಾಗುವ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಶೇಖರಿಸಿಟ್ಟಿದ್ದ ಬೃಹತ್ ಜಾಲವನ್ನು ಪತ್ತೆಹಚ್ಚಿದ್ದಾರೆ.

ಖಚಿತ ಮಾಹಿತಿಯನ್ನಾಧರಿಸಿ ಮಿಲ್ ಮೇಲೆ ಅನಿರೀಕ್ಷಿತ ದಾಳಿ ನಡೆಸಿದ ಪೊಲೀಸರು, ಅಕ್ರಮವಾಗಿ ಸಂಗ್ರಹಿಸಿಡಲಾಗಿದ್ದ ನೂರಾರು ಅಕ್ಕಿ ಮೂಟೆಗಳನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಬಡವರಿಗಾಗಿ ಮೀಸಲಿಟ್ಟ ಅಕ್ಕಿಯನ್ನು ಕಳ್ಳಮಾರ್ಗದಲ್ಲಿ ಮಾರಾಟ ಮಾಡಲು ಹೊಂಚು ಹಾಕಿದ್ದ ಖದೀಮರ ಈ ಸಂಚನ್ನು ಪೊಲೀಸರು ವಿಫಲಗೊಳಿಸಿದ್ದಾರೆ. ಈ ಕಾರ್ಯಾಚರಣೆಗೆ ಸಂಬಂಧಿಸಿದಂತೆ ಕುದೇರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಕ್ರಮ ಜಾಲದ ಹಿಂದಿರುವ ವ್ಯಕ್ತಿಗಳ ಪತ್ತೆಗಾಗಿ ತನಿಖೆ ಚುರುಕುಗೊಂಡಿದೆ.

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಮುಖಪುಟಮೈಸೂರು ನಗರ

ಮೈಸೂರು ತಹಶೀಲ್ದಾರ್ ವಿರುದ್ಧ ಗಂಭೀರ ಆರೋಪ: 80 ವರ್ಷಗಳಿಂದ ಭೂಮಿ ಉಳುಮೆ ಮಾಡುತ್ತಿರುವ ರೈತರನ್ನು ಒಕ್ಕಲೆಬ್ಬಿಸಲು ಯತ್ನ

December 2, 2025
ಮುಖಪುಟಮೈಸೂರು ನಗರರಾಜಕೀಯ

ದೀರ್ಘಾವಧಿ ಮುಖ್ಯಮಂತ್ರಿಯಾಗಿ ರಾಜ್ಯಕ್ಕೆ ಅಥವಾ ಅವರ ಸ್ವಂತ ತವರೂರಿಗೆ ಗಮನಾರ್ಹ ಕೊಡುಗೆ ಇಲ್ಲ : ಸಿಎಂ ಸಿದ್ದರಾಮಯ್ಯ ಟೀಕಿಸಿದ ಯದುವೀರ್‌

January 7, 2026
ನವದೆಹಲಿಬೆಂಗಳೂರುಮುಖಪುಟ

ದೆಹಲಿ ಗಣರಾಜ್ಯೋತ್ಸವ : ಕರ್ನಾಟಕದ “ಸಿರಿಧಾನ್ಯದಿಂದ ಮೈಕ್ರೋಚಿಪ್ ವರೆಗೆ” ಸ್ತಬ್ಧಚಿತ್ರ – ಭಾರತ ಪರ್ವದಲ್ಲಿ ಪ್ರದರ್ಶನ

January 23, 2026
ಕ್ರೈಂ ಸುದ್ದಿಗಳುಮುಖಪುಟಮೈಸೂರು ನಗರ

ಮೈಸೂರು: ಕ್ಷುಲ್ಲಕ ಕಾರಣಕ್ಕೆ ಜಗಳ – ಯುವಕನಿಗೆ ಚಾಕು ಇರಿದು ಭೀಕರ ಕೊಲೆ

January 20, 2026
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?