PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಶ್ರೀರಂಗಪಟ್ಟಣ: ಹೋಟೆಲ್ ಮಯೂರ ರಿವರ್ ವ್ಯೂನಲ್ಲಿ ಬಯಲಾದ ಅವ್ಯವಸ್ಥೆ; ಅಡುಗೆಗೆ ಶೌಚಾಲಯದ ನೀರು ಬಳಕೆ ಆರೋಪ!
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಮಂಡ್ಯ > ಶ್ರೀರಂಗಪಟ್ಟಣ: ಹೋಟೆಲ್ ಮಯೂರ ರಿವರ್ ವ್ಯೂನಲ್ಲಿ ಬಯಲಾದ ಅವ್ಯವಸ್ಥೆ; ಅಡುಗೆಗೆ ಶೌಚಾಲಯದ ನೀರು ಬಳಕೆ ಆರೋಪ!
ಮಂಡ್ಯಮುಖಪುಟಮೈಸೂರು ನಗರ

ಶ್ರೀರಂಗಪಟ್ಟಣ: ಹೋಟೆಲ್ ಮಯೂರ ರಿವರ್ ವ್ಯೂನಲ್ಲಿ ಬಯಲಾದ ಅವ್ಯವಸ್ಥೆ; ಅಡುಗೆಗೆ ಶೌಚಾಲಯದ ನೀರು ಬಳಕೆ ಆರೋಪ!

Prathinidhi News
Last updated: April 11, 2026 4:56 pm
Prathinidhi News
Published April 11, 2026
Share
SHARE

ಶ್ರೀರಂಗಪಟ್ಟಣ, ಏಪ್ರಿಲ್‌ 11, 2026 : ಇಲ್ಲಿನ ಪ್ರಸಿದ್ಧ ಪ್ರವಾಸಿ ತಾಣದಲ್ಲಿರುವ ಪ್ರವಾಸೋದ್ಯಮ ಇಲಾಖೆಯ ಹೋಟೆಲ್ ಮಯೂರ ರಿವರ್ ವ್ಯೂನಲ್ಲಿ ಭಾರಿ ಅವ್ಯವಹಾರ ಹಾಗೂ ಕಳಪೆ ಗುಣಮಟ್ಟದ ಆಹಾರ ಪೂರೈಕೆಯಾಗುತ್ತಿರುವ ಗಂಭೀರ ಆರೋಪ ಕೇಳಿಬಂದಿದೆ. ಹೋಟೆಲ್‌ನ ಅಡುಗೆ ಕೋಣೆಯು ಅತ್ಯಂತ ಅಶುಚಿಯಿಂದ ಕೂಡಿದ್ದು, ದುರ್ವಾಸನೆ ಬೀರುತ್ತಿದೆ ಎಂಬ ದೂರುಗಳು ವ್ಯಕ್ತವಾಗಿವೆ.

ಇನ್ನು ಆಘಾತಕಾರಿ ಅಂಶವೆಂದರೆ, ಹೋಟೆಲ್ ಸಿಬ್ಬಂದಿಗಳು ಅಡುಗೆ ತಯಾರಿಸಲು ಶೌಚಾಲಯದ ನೀರನ್ನು ಬಳಕೆ ಮಾಡುತ್ತಿದ್ದಾರೆ ಎನ್ನಲಾಗಿದ್ದು, ಪ್ರವಾಸಿಗರ ಆರೋಗ್ಯದ ಜೊತೆ ಚೆಲ್ಲಾಟವಾಡಲಾಗುತ್ತಿದೆ. ಐತಿಹಾಸಿಕ ಶ್ರೀರಂಗಪಟ್ಟಣಕ್ಕೆ ಬರುವ ಸಾವಿರಾರು ಪ್ರವಾಸಿಗರು ನಂಬಿ ಬರುವ ಸರ್ಕಾರಿ ಹೋಟೆಲ್‌ನಲ್ಲಿ ಇಂತಹ ಅವ್ಯವಸ್ಥೆ ಇರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಪ್ರವಾಸೋದ್ಯಮ ಇಲಾಖೆಯು ಈ ಕೂಡಲೇ ಎಚ್ಚೆತ್ತುಕೊಂಡು ಹೋಟೆಲ್‌ನ ಸ್ವಚ್ಛತೆ ಮತ್ತು ಗುಣಮಟ್ಟದ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಪ್ರವಾಸಿಗರು ಆಗ್ರಹಿಸಿದ್ದಾರೆ.

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಮುಖಪುಟರಾಜಕೀಯ

ಜೂನ್ 2026 ರ ಒಳಗೆ ತುಂಗಭದ್ರಾ ಜಲಾಶಯಕ್ಕೆ ಹೊಸ ಕ್ರಸ್ಟ್ ಗೇಟ್ : ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್

December 18, 2025
ಮುಖಪುಟಮೈಸೂರು ನಗರರಾಜಕೀಯ

ಸಿದ್ದರಾಮಯ್ಯ ಪೂರ್ಣಾವಧಿ ಸಿಎಂಗೆ ಹಕ್ಕೊತ್ತಾಯ: ಅಹಿಂದ ಸಂಘಟನೆಗಳಿಂದ ಉಗ್ರ ಹೋರಾಟದ ಎಚ್ಚರಿಕೆ

November 29, 2025
ಕ್ರೀಡೆನವದೆಹಲಿಮುಖಪುಟ

ಬ್ಯಾಡ್ಮಿಂಟನ್ ಅಂಗಳಕ್ಕೆ ವಿದಾಯ ಹೇಳಿದ ಭಾರತದ ಖ್ಯಾತ ಬ್ಯಾಡ್ಮಿಂಟನ್ ತಾರೆ ಸೈನಾ ನೆಹ್ವಾಲ್

January 20, 2026
ಮುಖಪುಟಮೈಸೂರು ನಗರರಾಜಕೀಯ

ಸಿಎಂ ಸಿದ್ದರಾಮಯ್ಯ ತವರು ಮೈಸೂರಿನಲ್ಲಿ ಡಿಕೆ ಶಿವಕುಮಾರ್ ಸಿಎಂ ಆಗಲಿ ಎಂಬ ಕೂಗು!

November 24, 2025
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?