PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ನಂಜನಗೂಡು: ತಗಡೂರು ಗ್ರಾಮದಲ್ಲಿ ಚಿರತೆ ಹಾವಳಿಗೆ ಹಸು ಬಲಿ !
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ನಂಜನಗೂಡು > ನಂಜನಗೂಡು: ತಗಡೂರು ಗ್ರಾಮದಲ್ಲಿ ಚಿರತೆ ಹಾವಳಿಗೆ ಹಸು ಬಲಿ !
ನಂಜನಗೂಡುಮುಖಪುಟ

ನಂಜನಗೂಡು: ತಗಡೂರು ಗ್ರಾಮದಲ್ಲಿ ಚಿರತೆ ಹಾವಳಿಗೆ ಹಸು ಬಲಿ !

Prathinidhi News
Last updated: January 10, 2026 12:57 pm
Prathinidhi News
Published January 10, 2026
Share
SHARE

ನಂಜನಗೂಡು, ಜನವರಿ 10, 2025 :ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ತಗಡೂರು ಗ್ರಾಮದಲ್ಲಿ ಚಿರತೆ ಹಾವಳಿ ಮಿತಿಮೀರಿದ್ದು, ರೈತರಲ್ಲಿ ತೀವ್ರ ಆತಂಕ ಸೃಷ್ಟಿಸಿದೆ. ಗ್ರಾಮದ ನಿಂಗೇಗೌಡ ಎಂಬುವವರು ಜಾನುವಾರುಗಳನ್ನು ಮೇಯಿಸುತ್ತಿದ್ದ ಸಂದರ್ಭದಲ್ಲಿ ಹಠಾತ್ತಾಗಿ ದಾಳಿ ಮಾಡಿದ ಚಿರತೆ ಅವರ ಹಸುವನ್ನು ಬಲಿಪಡೆದಿದೆ.

ಈ ವೇಳೆ ರೈತ ನಿಂಗೇಗೌಡ ಅವರು ಹಸುವಿನ ಪಕ್ಕದಲ್ಲೇ ಇದ್ದರೂ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ದುರಂತವೆಂದರೆ ಕೇವಲ ಒಂದು ತಿಂಗಳ ಹಿಂದಷ್ಟೇ ಇದೇ ರೈತನ ಕರುವೊಂದನ್ನು ಚಿರತೆ ಹೊತ್ತೊಯ್ದು ಸಾಯಿಸಿತ್ತು, ಇದೀಗ ಎರಡನೇ ಬಾರಿಗೆ ಜಾನುವಾರು ಬಲಿಯಾಗಿರುವುದು ಅವರಿಗೆ ಆರ್ಥಿಕವಾಗಿ ದೊಡ್ಡ ನಷ್ಟವುಂಟುಮಾಡಿದೆ. ಈ ಸರಣಿ ದಾಳಿಗಳಿಂದ ಗ್ರಾಮಸ್ಥರು ಭಯಭೀತರಾಗಿದ್ದು, ಅರಣ್ಯ ಇಲಾಖೆಯು ತಕ್ಷಣವೇ ಬೋನು ಇರಿಸಿ ಚಿರತೆಯನ್ನು ಸೆರೆಹಿಡಿಯಬೇಕೆಂದು ಮತ್ತು ನಷ್ಟ ಅನುಭವಿಸಿರುವ ರೈತನಿಗೆ ಸರ್ಕಾರದಿಂದ ಸೂಕ್ತ ಪರಿಹಾರ ಒದಗಿಸಬೇಕೆಂದು ತೀವ್ರವಾಗಿ ಒತ್ತಾಯಿಸಿದ್ದಾರೆ.

 

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ನವೆಂಬರ್ 19ರವರೆಗೆ ರಾಜ್ಯದಲ್ಲಿ ಮಳೆ ; ಬಹುತೇಕ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ

November 13, 2025

ನಂಜನಗೂಡು : ಡಕಾಯಿತಿ ನಾಟಕವಾಡಿಸಿ ಪತಿ ಕೊಲೆ ಯತ್ನ – ಚಿಕಿತ್ಸೆ ಫಲಿಸದೆ ಪತಿ ಸಾವು !

November 17, 2025
ಮುಖಪುಟಮೈಸೂರು ಗ್ರಾಮಾಂತರ

ಸರಗೂರು: ನಿಧಿ ಆಸೆಗಾಗಿ ದೇವರ ವಿಗ್ರಹ ಕಿತ್ತು ಹಾಕಿದ ದುಷ್ಕರ್ಮಿಗಳು..! ಗ್ರಾಮಸ್ಥರಿಂದ ಆಕ್ರೋಶ

November 6, 2025
ಮುಖಪುಟಮೈಸೂರು ನಗರ

ಡೆವಿಲ್ ಚಿತ್ರದ ಯಶಸ್ಸಿಗಾಗಿ ಕುಂಬಳಕಾಯಿ ದೃಷ್ಟಿ ತೆಗೆದು ಪ್ರಾರ್ಥಿಸಿದ ಅಭಿಮಾನಿಗಳು

December 9, 2025
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?