PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ರಾಜ್ಯ ಸಚಿವಾಲಯದಲ್ಲಿ ಭಾರೀ ಅಗ್ನಿ ಅವಘಡ
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ದೇಶ-ವಿದೇಶ > ರಾಜ್ಯ ಸಚಿವಾಲಯದಲ್ಲಿ ಭಾರೀ ಅಗ್ನಿ ಅವಘಡ
ದೇಶ-ವಿದೇಶಮುಖಪುಟ

ರಾಜ್ಯ ಸಚಿವಾಲಯದಲ್ಲಿ ಭಾರೀ ಅಗ್ನಿ ಅವಘಡ

Prathinidhi News
Last updated: March 9, 2024 12:01 pm
Prathinidhi News
Published March 9, 2024
Share
SHARE

ಭೋಪಾಲ್ : ಮಧ್ಯ ಪ್ರದೇಶದ ರಾಜಧಾನಿ ಭೋಪಾಲ್​ನಲ್ಲಿರುವ ರಾಜ್ಯ ಸಚಿವಾಲಯದಲ್ಲಿ  ಶನಿವಾರ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಸಚಿವಾಲಯ ಕಟ್ಟಡ ವಲ್ಲಭ ಭವನದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಅದನ್ನು ನಂದಿಸಲು ಹಲವು ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿವೆ. ಬೆಂಕಿ ವೇಗವಾಗಿ ಹರಡಿದ್ದಲ್ಲದೆ, ದಟ್ಟವಾದ ಹೊಗೆ ಆವರಿಸಿದೆ. ಅದೃಷ್ಟವಶಾತ್ ಸಾವು-ನೋವು ಸಂಭವಿಸಿದ ಬಗ್ಗೆ ತಕ್ಷಣಕ್ಕೆ ವರದಿಯಾಗಿಲ್ಲ. ಮುಖ್ಯಮಂತ್ರಿ ಸೇರಿದಂತೆ ಹಲವು ಮಂದಿ ಸಚಿವರ ಕಚೇರಿಗಳೂ ಇಲ್ಲಿವೆ. ಕಟ್ಟಡದ ಐದನೇ ಮಹಡಿಯಲ್ಲಿ ಮುಖ್ಯಮಂತ್ರಿ ಕಚೇರಿ ಇದೆ. ಸದ್ಯ ಬೆಂಕಿ ಅವಘಡಕ್ಕೆ ಕಾರಣ ತಿಳಿದು ಬಂದಿಲ್ಲ. ಬೆಂಕಿ ಅವಘಡದ ಕಾರಣ ಹಲವು ಮಹತ್ವದ ದಾಖಲೆಗಳು ಸುಟ್ಟು ಭಸ್ಮವಾಗಿವೆ ಎಂದು ಹೇಳಲಾಗುತ್ತಿದೆ. ಒಳಗೆ ಐದು ಮಂದಿ ಸಿಲುಕಿರುವ ಬಗ್ಗೆ ವರದಿಯಾಗಿದೆ. ಬೆಂಕಿ ಅವಘಡದ ಬಗ್ಗೆ ಮಾಹಿತಿ ತಿಳಿದ ಕೂಡಲೇ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿದ್ದಾರೆ. ಬೆಂಕಿ ನಂದಿಸುವ ಕಾರ್ಯ ಇನ್ನೂ ನಡೆಯುತ್ತಿದೆ.

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಮುಖಪುಟಮೈಸೂರು ನಗರರಾಜಕೀಯ

ಮುಂಬರುವ ದಸರಾ ಒಳಗೆ ಸಿಎಂ ಬದಲಾವಣೆ ನಿಶ್ಚಿತ : ವಿಪಕ್ಷ ನಾಯಕ ಆರ್‌ ಅಶೋಕ್‌ ಸ್ಪೋಟಕ ಹೇಳಿಕೆ

June 28, 2025
ಮಂಡ್ಯಮುಖಪುಟ

PODCAST : ವಿ.ಸಿ ನಾಲೆಗೆ ಉರುಳಿ ಬಿದ್ದ ಕಾರು, ಓರ್ವ ಸಾವು, ಮತ್ತೋರ್ವನಿಗೆ ಗಂಭೀರ ಗಾಯ

March 12, 2024
ಕ್ರೈಂ ಸುದ್ದಿಗಳುಮುಖಪುಟಹಾಸನ

ಹತ್ಯೆ ಪ್ರತೀಕಾರ: ತಂದೆಯನ್ನು ಕೊಂದಿದ್ದ ವ್ಯಕ್ತಿಯನ್ನು ಬರ್ಬರವಾಗಿ ಕೊಂದ ಪುತ್ರ

November 27, 2024
ಮುಖಪುಟಮೈಸೂರು ನಗರ

KSRTC ಬಸ್ಸು ಮತ್ತು ಕಾರು ಮುಖಾಮುಖಿ ಡಿಕ್ಕಿ : ನಜ್ಜುಗುಜ್ಜಾದ ಕಾರಿನ ಮುಂಭಾಗ ..!

March 19, 2025
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?