PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಸಮಾಜ ಸೇವಕನ ಸಾಮಾಜಿಕ ಕಳಕಳಿ : ರೋಡ್ ಹಂಪ್ ಗಳಿಗೆ ಬಣ್ಣಬಳಿದು ಬರ್ತ್ ಡೇ ಆಚರಣೆ !
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಮುಖಪುಟ > ಸಮಾಜ ಸೇವಕನ ಸಾಮಾಜಿಕ ಕಳಕಳಿ : ರೋಡ್ ಹಂಪ್ ಗಳಿಗೆ ಬಣ್ಣಬಳಿದು ಬರ್ತ್ ಡೇ ಆಚರಣೆ !
ಮುಖಪುಟಮೈಸೂರು ನಗರ

ಸಮಾಜ ಸೇವಕನ ಸಾಮಾಜಿಕ ಕಳಕಳಿ : ರೋಡ್ ಹಂಪ್ ಗಳಿಗೆ ಬಣ್ಣಬಳಿದು ಬರ್ತ್ ಡೇ ಆಚರಣೆ !

Prathinidhi News
Last updated: March 3, 2026 5:16 pm
Prathinidhi News
Published March 3, 2026
Share
SHARE

ಮೈಸೂರು, ಮಾರ್ಚ್‌ 3, 2026 : ಬರ್ತ್ ಡೇ ಅಂದ್ರೆ ಪಾರ್ಟಿ,ಗುಂಡು ತುಂಡು ಮೋಜಿಮಸ್ತಿಯಲ್ಲಿ ಮುಳುಗುವ ಇಂದಿನ ಜನಾಂಗಕ್ಕೆ ಮೈಸೂರಿನ ಅರಿವು ಸಂಸ್ಥೆಯ ಅಧ್ಯಕ್ಷ ಶ್ರೀಕಾಂತ ಕಶ್ಯಪ್ ಮಾದರಿಯಾಗಿದ್ದಾರೆ. ರಸ್ತೆ ಉಬ್ಬುಗಳಿಗೆ ಸ್ವಂತ ಹಣದಿಂದ ಬಣ್ಣ ಬಳಿದು ಸರಳವಾಗಿ ಅರ್ಥಪೂರ್ಣವಾಗಿ ತಮ್ಮ ಜನ್ಮದಿನಾಚರಣೆ ಆಚರಿಸಿಕೊಂಡಿದ್ದಾರೆ.

ಸಮಾಜ ಸೇವಕನ ಬರ್ತ್ ಡೇ ಆಚರಣೆ ಇದೀಗ ಇತರರಿಗೆ ಮಾದರಿಯಾಗಿದೆ. ಕಳೆದ ವರ್ಷ ಶ್ರೀಕಾಂತ್ ಕಶ್ಯಪ್ ರವರು ತಮ್ಮ ಬರ್ತ್ ಡೇ ದಿನ ಚಾಮುಂಡಿಬೆಟ್ಟಕ್ಕೆ ತಮ್ಮ ವಾಹನದಲ್ಲಿ ತೆರಳುವಾಗ ಚಾಮುಂಡಿಪುರಂ ವೃತ್ತದ ಬಳಿ ಇರುವ ಹಂಪ್ ನಲ್ಲಿ ಆಯತಪ್ಪಿ ಬಿದ್ದು ಗಾಯಗೊಂಡಿದ್ದರು. ಈ ವರ್ಷ ತಮ್ಮ ಜನ್ಮದಿನಾಚರಣೆಯಂದು ಅದೇ ಹಂಪ್ ಗೆ ಬಣ್ಣ ಬಳಿದು ಸಾರ್ವಜನಿಕರಿಗೆ ಉಪಯೋಗವಾಗುವಂತೆ ಅರ್ಥಪೂರ್ಣವಾಗಿ ತಮ್ಮ ಸ್ನೇಹಿತರ ಜೊತೆ ಆಚರಿಸಿಕೊಂಡಿದ್ದಾರೆ. ಜನ್ಮದಿನಾಚರಣೆಗಳಂದು ಮೋಜು ಮಸ್ತಿ ಮಾಡುವ ಬದಲು ಇಂತಹ ಉಪಯೋಗಿ ಕಾರ್ಯಕ್ರಮ ಹಮ್ಮಿಕೊಳ್ಳುವ ಮೂಲಕ ಶ್ರೀಕಾಂತ್ ಕಶ್ಯಪ್ ಇತರರಿಗೆ ಮಾದರಿಯಾಗಿದ್ದಾರೆ.

ಈ ಸಂದರ್ಭದಲ್ಲಿ ಮಾಜಿನಗರ ಪಾಲಿಕಾ ಸದಸ್ಯರಾದ ಜಗದೀಶ್, ದೂರ ರಾಜಣ್ಣ, ಅಪೂರ್ವ ಸುರೇಶ್, ಜತ್ತಿ ಪ್ರಸಾದ್, ಸಂದೀಪ್ ಹಾಗೂ ಇನ್ನಿತರರು ಸಮಾಜಮುಖಿ ಕಾರ್ಯಕ್ಕೆ ಕೈಜೋಡಿಸಿದ್ದಾರೆ.

- ಜಾಹೀರಾತು -
Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ನವದೆಹಲಿಮುಖಪುಟಮೈಸೂರು ನಗರ

ದೆಹಲಿ ಸ್ಫೋಟ ಹಿನ್ನೆಲೆ: ಮೈಸೂರಿನಲ್ಲಿ ಹೈ ಅಲರ್ಟ್, ಪ್ರಮುಖ ಸ್ಥಳಗಳಲ್ಲಿ ಬಿಗಿ ಭದ್ರತೆ

November 11, 2025
ಮುಖಪುಟಮೈಸೂರು ನಗರರಾಜಕೀಯ

ನರೇಗಾ ಹೆಸರು ಬದಲಾವಣೆ: ಕೇಂದ್ರದ ವಿರುದ್ಧ ಕಿಡಿಕಾರಿದ ಉಸ್ತುವಾರಿ ಸಚಿವ ಡಾ. ಹೆಚ್‌ ಸಿ ಮಹದೇವಪ್ಪ

January 12, 2026
ಮುಖಪುಟಮೈಸೂರು ಗ್ರಾಮಾಂತರ

ಸರಗೂರು: ಕಾಡಾನೆ ದಾಳಿಗೆ ದೇವಸ್ಥಾನದ ಕಾವಲುಗಾರ ಬಲಿ

February 5, 2026
ಬೆಂಗಳೂರುಮುಖಪುಟ

ಕ್ರಿಸ್ಮಸ್ ಹಬ್ಬಕ್ಕೆ KSRTCಯಿಂದ ಗುಡ್ ನ್ಯೂಸ್..! ದೂರದ ಊರುಗಳಿಗೆ ತೆರಳೋ ಪ್ರಯಾಣಿಕರಿಗೆ ಹೆಚ್ಚುವರಿ ಬಸ್ ಸೇವೆ..!

December 20, 2025
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?