PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ವೇದಿಕೆ ಮೇಲೆ ಕಾಂಗ್ರೆಸ್ ಕಾರ್ಯಕರ್ತನಿಗೆ ಕಪಾಳಮೋಕ್ಷ ಮಾಡಿದ ಶಾಸಕ ಡಿ. ರವಿಶಂಕರ್; ವಿಡಿಯೋ ವೈರಲ್!
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಮುಖಪುಟ > ವೇದಿಕೆ ಮೇಲೆ ಕಾಂಗ್ರೆಸ್ ಕಾರ್ಯಕರ್ತನಿಗೆ ಕಪಾಳಮೋಕ್ಷ ಮಾಡಿದ ಶಾಸಕ ಡಿ. ರವಿಶಂಕರ್; ವಿಡಿಯೋ ವೈರಲ್!
ಮುಖಪುಟಮೈಸೂರು ಗ್ರಾಮಾಂತರರಾಜಕೀಯ

ವೇದಿಕೆ ಮೇಲೆ ಕಾಂಗ್ರೆಸ್ ಕಾರ್ಯಕರ್ತನಿಗೆ ಕಪಾಳಮೋಕ್ಷ ಮಾಡಿದ ಶಾಸಕ ಡಿ. ರವಿಶಂಕರ್; ವಿಡಿಯೋ ವೈರಲ್!

Prathinidhi News
Last updated: November 18, 2025 11:54 am
Prathinidhi News
Published November 18, 2025
Share
SHARE

ಕೆ.ಆರ್. ನಗರ, ನವೆಂಬರ್‌ 18, 2025 : ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡುವ ಕಾರ್ಯಕ್ರಮದ ವೇದಿಕೆಯ ಮೇಲೆ, ತನ್ನದೇ ಪಕ್ಷದ ಕಾರ್ಯಕರ್ತನಿಗೆ ಶಾಸಕ ಡಿ. ರವಿಶಂಕರ್ ಅವರು ಕಪಾಳಮೋಕ್ಷ ಮಾಡಿರುವ ಘಟನೆ ಮೈಸೂರು ಜಿಲ್ಲೆಯ ಕೆ.ಆರ್. ನಗರ ತಾಲ್ಲೂಕಿನ ದೊಡ್ಡೇಕೊಪ್ಪಲು ಗ್ರಾಮದಲ್ಲಿ ನಡೆದಿದೆ. ಈ ಘಟನೆಯ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

 ಕೆ.ಆರ್. ನಗರ ತಾಲೂಕಿನ ದೊಡ್ಡೇಕೊಪ್ಪಲು ಗ್ರಾಮದಲ್ಲಿ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡುವ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಈ ವೇದಿಕೆಯಲ್ಲಿದ್ದ ಕಾಂಗ್ರೆಸ್ ಮುಖಂಡ ಮಹದೇವು ಎಂಬುವವರು, ಗ್ರಾಮಕ್ಕೆ ಡೈರಿ ಕಟ್ಟಡವನ್ನು ನಿರ್ಮಿಸಿಕೊಡುವಂತೆ ಶಾಸಕರ ಬಳಿ ಮನವಿ ಮಾಡಿದರು ಎನ್ನಲಾಗಿದೆ. ಈ ಮನವಿಯಿಂದ ಕೆರಳಿದ ಶಾಸಕ ಡಿ. ರವಿಶಂಕರ್ ಅವರು, ಮಹದೇವು ಅವರ ಕಪಾಲಕ್ಕೆ ಹೊಡೆದಿದ್ದಾರೆ. ಅಲ್ಲದೆ, “ಸುಮ್ಮನೆ ಹಿಂದೆ ಕುಳಿತುಕೋ” ಎಂದು ಆವಾಜ್ ಹಾಕಿದ್ದಾರೆ.

ತಮ್ಮದೇ ಪಕ್ಷದ ಕಾರ್ಯಕರ್ತನಿಗೆ ಶಾಸಕರು ಸಾರ್ವಜನಿಕವಾಗಿ ಹೊಡೆಯುವ ದೃಶ್ಯ ಸ್ಥಳದಲ್ಲಿದ್ದವರ ಮೊಬೈಲ್‌ನಲ್ಲಿ ಸೆರೆಯಾಗಿದ್ದು, ಈ ವಿಡಿಯೋ ಪ್ರಸ್ತುತ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಶಾಸಕರ ವರ್ತನೆಗೆ ಸಾರ್ವಜನಿಕ ವಲಯದಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಮುಖಪುಟಶಿವಮೊಗ್ಗ

ಕಲಾವಿದರ ಬದುಕು ಮೂರಾಬಟ್ಟೆ! ಚಿಕಿತ್ಸೆಗೆ ಹಣ ಹೊಂದಿಸಲು ಸಾಧ್ಯವಾಗದೆ ನಿರ್ದೇಶಕ ದುರಂತ ಸಾವು, ಹೆಣಕ್ಕಾಗಿ ಪರದಾಡಿದ ತಂಡ

December 5, 2025
ಮುಖಪುಟಮೈಸೂರು ನಗರರಾಜಕೀಯ

ಡಿಸಿಎಂ ಡಿಕೆಶಿಗೆ ಮುಖ್ಯಮಂತ್ರಿ ಪಟ್ಟ ಒಲಿಯಲಿ.. 101 ಈಡುಗಾಯಿ ಒಡೆದ ಅಭಿಮಾನಿಗಳು..!

November 24, 2025
ಮುಖಪುಟರಾಜಕೀಯ

ನ್ಯಾಷನಲ್ ಹೆರಾಲ್ಡ್ ಪ್ರಕರಣ: ಇಡಿ ಆರೋಪಪಟ್ಟಿ ತಿರಸ್ಕಾರ – ಸುವರ್ಣಸೌಧದ ಮುಂದೆ ಸಿಎಂ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ

December 17, 2025
ಮಂಡ್ಯಮುಖಪುಟ

ಮಂಡ್ಯ: ಕೆಮಿಕಲ್ ಟ್ಯಾಂಕ್ ಸ್ಫೋಟಕ್ಕೆ ಇಬ್ಬರು ಬಲಿ, ನಾಲ್ವರಿಗೆ ಗಂಭೀರ ಗಾಯ

February 16, 2026
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?