PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ತಲಕಾಡು: ಬಂಡಿ ಉತ್ಸವದ ವೇಳೆ ಆಕಸ್ಮಿಕವಾಗಿ ಬಿದ್ದು ಯುವಕ ಸಾವು
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಮುಖಪುಟ > ತಲಕಾಡು: ಬಂಡಿ ಉತ್ಸವದ ವೇಳೆ ಆಕಸ್ಮಿಕವಾಗಿ ಬಿದ್ದು ಯುವಕ ಸಾವು
ಮುಖಪುಟಮೈಸೂರು ಗ್ರಾಮಾಂತರ

ತಲಕಾಡು: ಬಂಡಿ ಉತ್ಸವದ ವೇಳೆ ಆಕಸ್ಮಿಕವಾಗಿ ಬಿದ್ದು ಯುವಕ ಸಾವು

Prathinidhi News
Last updated: February 18, 2026 1:23 pm
Prathinidhi News
Published February 18, 2026
Share
SHARE

ತಲಕಾಡು, ಫೆಬ್ರವರಿ 18, 2026 : ಮೈಸೂರು ಜಿಲ್ಲೆಯ ಟಿ. ನರಸೀಪುರ ತಾಲ್ಲೂಕಿನ ಐತಿಹಾಸಿಕ ತಲಕಾಡು ಪಟ್ಟಣದಲ್ಲಿ ನಡೆದ ಗ್ರಾಮ ದೇವತೆ ಬಂಡರಸಮ್ಮನ ಹಬ್ಬದ ಬಂಡಿ ಉತ್ಸವದ ವೇಳೆ ಸಂಭವಿಸಿದ ಅಪಘಾತದಲ್ಲಿ ಯುವಕನೊಬ್ಬ ಮೃತಪಟ್ಟಿದ್ದಾನೆ.

ತಲಕಾಡು ನಿವಾಸಿ ಪ್ರವೀಣ್ (22) ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ ದುರ್ದೈವಿ.ನೆನ್ನೆ ನಡೆದ ಬಂಡಿ ಉತ್ಸವದ ಸಂದರ್ಭದಲ್ಲಿ ಪ್ರವೀಣ್ ಅವರು ಬಂಡಿಯನ್ನು ಓಡಿಸುತ್ತಿದ್ದರು. ಈ ವೇಳೆ ಆಕಸ್ಮಿಕವಾಗಿ ಬಂಡಿಯ ನಿಯಂತ್ರಣ ತಪ್ಪಿ ಅವರು ಕೆಳಕ್ಕೆ ಬಿದ್ದಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ತಕ್ಷಣವೇ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ತೀವ್ರ ಸ್ವರೂಪದ ಗಾಯಗಳಾಗಿದ್ದರಿಂದ ಚಿಕಿತ್ಸೆಗೆ ಸ್ಪಂದಿಸದೆ ಇಂದು ಅವರು ಕೊನೆಯುಸಿರೆಳೆದಿದ್ದಾರೆ.

ಹಬ್ಬದ ಸಂಭ್ರಮದಲ್ಲಿದ್ದ ತಲಕಾಡು ಪಟ್ಟಣದಲ್ಲಿ ಯುವಕನ ಸಾವಿನ ಸುದ್ದಿ ಕೇಳಿ ವಿಷಾದ ವ್ಯಕ್ತವಾಗಿದೆ. ಮೃತರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

- ಜಾಹೀರಾತು -
Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಬೆಂಗಳೂರುಮುಖಪುಟ

ರಾಮನಗರ : ಪ್ರಾದೇಶಿಕ ಸಾರಿಗೆ ಕಚೇರಿಯಲ್ಲಿ ಮಿತಿಮೀರಿದ ಲಂಚದ ಹಾವಳಿ.., ನೆಟ್ಟಿಗರ ಆಕ್ರೋಶ..!

November 5, 2025
ಮಂಗಳೂರುಮುಖಪುಟಮೈಸೂರು ನಗರ

ಮೈಸೂರು : ಪ್ರವಾಸಕ್ಕೆ ತೆರಳಿದ್ದ ಶಾಲಾ ಬಸ್ ಪಲ್ಟಿಯಾಗಿ SSLC ವಿದ್ಯಾರ್ಥಿ ಮೃ*ತ.. ಮೈಸೂರಿನ ತರಳಬಾಳು ಪ್ರೌಢಶಾಲೆಯ ಹಲವು ವಿದ್ಯಾರ್ಥಿಗಳಿಗೆ ಗಾಯ..

December 1, 2025
ಮುಖಪುಟಮೈಸೂರು ನಗರ

ಸಮಾನತೆಯ ನ್ಯಾಯ ಕಲ್ಪಿಸಿ ಕೊಡುವುದಕ್ಕೆ ನಮ್ಮ ಸಂವಿಧಾನದಿಂದ ಮಾತ್ರ ಸಾಧ್ಯ : ಎಂಎಲ್ಸಿ.., ಸಿ. ಎನ್ ಮಂಜೇಗೌಡ

November 26, 2025
ಮುಖಪುಟಮೈಸೂರು ನಗರರಾಜಕೀಯ

ಸಿಎಂ ತವರಿನಲ್ಲಿ ಕೇಳಿಬಂತು ದಲಿತ ಮುಖ್ಯಮಂತ್ರಿ ಕೂಗು: ಡಾ. ಜಿ. ಪರಮೇಶ್ವರ್ ಪರ ಅಭಿಮಾನಿಗಳ ಬ್ಯಾಟಿಂಗ್

December 29, 2025
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?