PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಜಲಂಧರ್‌ನಲ್ಲಿ ಭೀಕರ ಹತ್ಯೆ: ಆಪ್ ನಾಯಕ ಲಕ್ಕಿ ಒಬೆರಾಯ್ ಗುಂಡಿಕ್ಕಿ ಸಾವು
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಮುಖಪುಟ > ಜಲಂಧರ್‌ನಲ್ಲಿ ಭೀಕರ ಹತ್ಯೆ: ಆಪ್ ನಾಯಕ ಲಕ್ಕಿ ಒಬೆರಾಯ್ ಗುಂಡಿಕ್ಕಿ ಸಾವು
ಮುಖಪುಟ

ಜಲಂಧರ್‌ನಲ್ಲಿ ಭೀಕರ ಹತ್ಯೆ: ಆಪ್ ನಾಯಕ ಲಕ್ಕಿ ಒಬೆರಾಯ್ ಗುಂಡಿಕ್ಕಿ ಸಾವು

Prathinidhi News
Last updated: February 6, 2026 1:32 pm
Prathinidhi News
Published February 6, 2026
Share
SHARE

ಚಂಡೀಗಢ, ಫೆಬ್ರವರಿ 6, 2026 : ಪಂಜಾಬ್‌ನ ಜಲಂಧರ್‌ನಲ್ಲಿ ಆಮ್ ಆದ್ಮಿ ಪಕ್ಷದ (AAP) ನಾಯಕ ಲಕ್ಕಿ ಒಬೆರಾಯ್ ಅವರನ್ನು ಅಪರಿಚಿತ ದುಷ್ಕರ್ಮಿಗಳು ಗುಂಡಿಟ್ಟು ಹತ್ಯೆ ಮಾಡಿದ್ದಾರೆ.

ಒಬೆರಾಯ್ ಅವರು ಗುರುದ್ವಾರದ ಹೊರಗೆ ತಮ್ಮ ಕಾರನ್ನು ನಿಲ್ಲಿಸುತ್ತಿದ್ದ ಸಂದರ್ಭದಲ್ಲಿ ದ್ವಿಚಕ್ರ ವಾಹನದಲ್ಲಿ ಬಂದ ದಾಳಿಕೋರರು ಅವರ ಮೇಲೆ ಗುಂಡಿನ ದಾಳಿ ನಡೆಸಿದ್ದು, ಕಾರಿನಲ್ಲಿದ್ದ ಅವರ ದೇಹಕ್ಕೆ ಐದು ಗುಂಡುಗಳು ತಗುಲಿದ್ದವು. ಕೂಡಲೇ ಅವರನ್ನು ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.

ಲಕ್ಕಿ ಒಬೆರಾಯ್ ಅವರ ಪತ್ನಿ ಈ ಹಿಂದೆ ಎಎಪಿ ಅಭ್ಯರ್ಥಿಯಾಗಿ ಪುರಸಭೆ ಚುನಾವಣೆಯಲ್ಲಿ ಸ್ಪರ್ಧಿಸಿ ಸೋತಿದ್ದರು. ಈ ಘಟನೆಯನ್ನು ಪಂಜಾಬ್ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಪ್ರತಾಪ್ ಸಿಂಗ್ ಬಾಜ್ವಾ ಅವರು ತೀವ್ರವಾಗಿ ಖಂಡಿಸಿದ್ದು, ಮುಖ್ಯಮಂತ್ರಿ ಭಗವಂತ್ ಮಾನ್ ಅವರ ಆಡಳಿತದಲ್ಲಿ ರಾಜ್ಯದ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದಿದೆ ಎಂದು ಟೀಕಿಸಿದ್ದಾರೆ. ಹಗಲಿನ ವೇಳೆಯಲ್ಲೇ ಗುರುದ್ವಾರದ ಮುಂದೆ ನಡೆದ ಈ ಹತ್ಯೆಯು ರಾಜ್ಯದ ಭೀಕರ ಪರಿಸ್ಥಿತಿಯನ್ನು ಎತ್ತಿ ತೋರಿಸುತ್ತಿದ್ದು, ಆಡಳಿತ ಪಕ್ಷದ ನಾಯಕರೇ ಸುರಕ್ಷಿತವಾಗಿಲ್ಲದಿದ್ದ ಮೇಲೆ ಸಾಮಾನ್ಯ ಜನರ ಗತಿಯೇನು ಎಂದು ಅವರು ಪ್ರಶ್ನಿಸಿದ್ದಾರೆ.

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಮುಖಪುಟಮೈಸೂರು ನಗರರಾಜಕೀಯ

ಡಿಸಿಎಂ ಡಿಕೆಶಿಗೆ ಮುಖ್ಯಮಂತ್ರಿ ಪಟ್ಟ ಒಲಿಯಲಿ.. 101 ಈಡುಗಾಯಿ ಒಡೆದ ಅಭಿಮಾನಿಗಳು..!

November 24, 2025

ಕರ್ನಾಟಕದಲ್ಲಿ ಮಳೆ ಮತ್ತೆ ಅಬ್ಬರ : ನವೆಂಬರ್ 5 ರಿಂದ ಭಾರೀ ಮಳೆ

November 3, 2025
ಮುಖಪುಟಮೈಸೂರು ನಗರರಾಜಕೀಯ

ಮೈಸೂರು: ಎನ್.ಆರ್. ಕ್ಷೇತ್ರದ ದುಸ್ಥಿತಿ ಕಂಡು ಮಾಜಿ ಮೇಯರ್ ಸಂದೇಶ್ ಸ್ವಾಮಿ ಆಕ್ರೋಶ

January 30, 2026
ಮುಖಪುಟಮೈಸೂರು ನಗರ

ನಾಳೆ ʻಪರೀಕ್ಷೆ-ನಿಶ್ಚಿಂತೆಯ ಹಾದಿʼ ವಿಶೇಷ ಉಪನ್ಯಾಸ ಕಾರ್ಯಕ್ರಮ

January 17, 2026
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?