PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ರಸ್ತೆಯ ಹಳ್ಳ ತಪ್ಪಿಸಲು ಹೋಗಿ ಬೈಕ್ ಸವಾರ ಸಾವು: ನಂಜನಗೂಡು ಸಮೀಪ ದುರ್ಘಟನೆ
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ನಂಜನಗೂಡು > ರಸ್ತೆಯ ಹಳ್ಳ ತಪ್ಪಿಸಲು ಹೋಗಿ ಬೈಕ್ ಸವಾರ ಸಾವು: ನಂಜನಗೂಡು ಸಮೀಪ ದುರ್ಘಟನೆ
ನಂಜನಗೂಡುಮುಖಪುಟ

ರಸ್ತೆಯ ಹಳ್ಳ ತಪ್ಪಿಸಲು ಹೋಗಿ ಬೈಕ್ ಸವಾರ ಸಾವು: ನಂಜನಗೂಡು ಸಮೀಪ ದುರ್ಘಟನೆ

Prathinidhi News
Last updated: November 21, 2025 11:52 am
Prathinidhi News
Published November 21, 2025
Share
SHARE

ನಂಜನಗೂಡು, ನವೆಂಬರ್‌ 21, 2025 : ರಸ್ತೆಯಲ್ಲಿನ ಹಳ್ಳವನ್ನು ತಪ್ಪಿಸಲು ಹೋಗಿ ನಿಯಂತ್ರಣ ಕಳೆದುಕೊಂಡ ಬೈಕ್‌ನಿಂದ ಕೆಳಗೆ ಬಿದ್ದ ಯುವಕನೊಬ್ಬ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಂಜನಗೂಡು ತಾಲ್ಲೂಕಿನ ಹುಲ್ಲಹಳ್ಳಿ ಸಮೀಪ ನಡೆದಿದೆ.

ಮೃತನನ್ನು ಶಿರಮಳ್ಳಿ ಗ್ರಾಮದ ನಿವಾಸಿ ಮಾದೇಶ್ (20) ಎಂದು ಗುರುತಿಸಲಾಗಿದೆ. ಈ ಘಟನೆ ನಂಜನಗೂಡು ತಾಲ್ಲೂಕಿನ ಹುಲ್ಲಹಳ್ಳಿ ಸಮೀಪದ ಕಂಬದಕೊಲ್ಲಿ ಗ್ರಾಮದ ಬಳಿ, ನಂಜನಗೂಡು ಮತ್ತು ಹುಲ್ಲಹಳ್ಳಿ ರಾಜ್ಯ ಹೆದ್ದಾರಿಯಲ್ಲಿ ನಡೆದಿದೆ.

ಮಾದೇಶ್ ಅವರು ಬೈಕ್ ಮೂಲಕ ಹುಲ್ಲಹಳ್ಳಿ ಗ್ರಾಮಕ್ಕೆ ಬರುತ್ತಿದ್ದ ವೇಳೆ ಕಂಬದಕೊಲ್ಲಿ ಬಳಿ ರಸ್ತೆಯಲ್ಲಿದ್ದ ಹಳ್ಳವೊಂದು ಏಕಾಏಕಿ ಎದುರಾಗಿದೆ. ಈ ಹಳ್ಳವನ್ನು ತಪ್ಪಿಸಲು ಹೋಗಿ ಅವರು ಬೈಕ್ ನಿಯಂತ್ರಣ ಕಳೆದುಕೊಂಡು ಕೆಳಗೆ ಬಿದ್ದಿದ್ದಾರೆ. ತೀವ್ರವಾಗಿ ಗಾಯಗೊಂಡ ಮಾದೇಶ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಘಟನಾ ಸ್ಥಳಕ್ಕೆ ಹುಲ್ಲಹಳ್ಳಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಹುಲ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- ಜಾಹೀರಾತು -
Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ನಂಜನಗೂಡುಮುಖಪುಟ

ತೆಂಗಿನ ಮರದಿಂದ ಬಿದ್ದು ಕಾರ್ಮಿಕ ಸಾವು: ಮಾಲೀಕ, ಮೇಸ್ತ್ರಿ ವಿರುದ್ಧ ಪ್ರಕರಣ ದಾಖಲಿಸಲು ಆಗ್ರಹ

November 18, 2025
ಬೆಂಗಳೂರುಮುಖಪುಟ

ಛತ್ತೀಸ್‌ಗಢ : ಭದ್ರತಾ ಪಡೆಗಳೊಂದಿಗೆ ನಡೆದ ಎರಡು ಪ್ರತ್ಯೇಕ ಎನ್‌ಕೌಂಟರ್‌ಗಳಲ್ಲಿ 14 ಸಶಸ್ತ್ರ ಮಾವೋವಾದಿಗಳ ಸಾವು

January 3, 2026
ನವದೆಹಲಿಮುಖಪುಟರಾಜಕೀಯ

ನವದೆಹಲಿ : ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ನಿಧನಕ್ಕೆ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಕಂಬನಿ

January 28, 2026
ಮುಖಪುಟಮೈಸೂರು ನಗರ

ಮೈಸೂರು ರೇಸ್ ಕ್ಲಬ್‌ನಲ್ಲಿ ‘ಗ್ಲಾಂಡರ್ಸ್’ ಭೀತಿ: ಎಲ್ಲಾ ಚಟುವಟಿಕೆಗಳು ಸ್ಥಗಿತ; ಮೃಗಾಲಯದಲ್ಲೂ ಕಟ್ಟೆಚ್ಚರ

December 23, 2025
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?