PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಬ್ರೇಕ್ ಫಾಸ್ಟ್ ಮೀಟಿಂಗ್ ಬಳಿಕ ಮಣಿಪಾಲ್ ಆಸ್ಪತ್ರೆಗೆ ತೆರಳಿ ರೋಟೀನ್ ಚೆಕ್ ಅಪ್ ಮಾಡಿಸಿದ ಸಿಎಂ ಸಿದ್ದರಾಮಯ್ಯ!
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಬೆಂಗಳೂರು > ಬ್ರೇಕ್ ಫಾಸ್ಟ್ ಮೀಟಿಂಗ್ ಬಳಿಕ ಮಣಿಪಾಲ್ ಆಸ್ಪತ್ರೆಗೆ ತೆರಳಿ ರೋಟೀನ್ ಚೆಕ್ ಅಪ್ ಮಾಡಿಸಿದ ಸಿಎಂ ಸಿದ್ದರಾಮಯ್ಯ!
ಬೆಂಗಳೂರುಮುಖಪುಟರಾಜಕೀಯ

ಬ್ರೇಕ್ ಫಾಸ್ಟ್ ಮೀಟಿಂಗ್ ಬಳಿಕ ಮಣಿಪಾಲ್ ಆಸ್ಪತ್ರೆಗೆ ತೆರಳಿ ರೋಟೀನ್ ಚೆಕ್ ಅಪ್ ಮಾಡಿಸಿದ ಸಿಎಂ ಸಿದ್ದರಾಮಯ್ಯ!

Prathinidhi News
Last updated: November 29, 2025 3:07 pm
Prathinidhi News
Published November 29, 2025
Share
SHARE

ಬೆಂಗಳೂರು, ನವೆಂಬರ್‌ 29, 2025 : ಡಿಸಿಎಂ ಡಿಕೆಶಿ ಬ್ರೇಕ್ ಫಾಸ್ಟ್ ಮೀಟಿಂಗ್ ಬಳಿಕ ಸಿಎಂ ಸಿದ್ದರಾಮಯ್ಯ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ. ಕಾವೇರಿ ನಿವಾಸದಿಂದ ಬೆಂಗಳೂರಿನ HAL ಸಮೀಪ ಇರುವ ಮಣಿಪಾಲ್ ಆಸ್ಪತ್ರೆಗೆ ತೆರಳಿದ್ದು, ರೊಟೀನ್ ಚೆಕಪ್ ಗಾಗಿ ಮಣಿಪಾಲ್ ಆಸ್ಪತ್ರೆಗೆ ಹೋಗಿದ್ದಾರೆ.

ಕನಿಷ್ಠ ಮೂರು ತಿಂಗಳಿಗೊಮ್ಮೆ ಸಿಎಂ ಸಿದ್ದರಾಮಯ್ಯ ರೋಟೀನ್ ಚೆಕ್ ಅಪ್ ಮಾಡಿಸಿಕೊಳ್ತಾರೆ. ಕಳೆದ ಅನೇಕ ದಿನಗಳಿಂದ ಆರೋಗ್ಯ ತಪಾಸಣೆ ನಡೆಸಿರಲಿಲ್ಲ. ಹೀಗಾಗಿಯೇ ರಾಜಕೀಯ ಜಂಜಾಟಗಳಿಂದ ದೂರ ಸರಿದು ಆಸ್ಪತ್ರೆಗೆ ತೆರಳಿದ್ದಾರೆ.

ಇನ್ನೂ ಮಣಿಪಾಲ್ ಆಸ್ಪತ್ರೆಗೆ ತೆರಳುವ ಮುನ್ನ ಡಿಸಿಎಂ ಡಿಕೆಶಿ ಜತೆ ಸಿದ್ದರಾಮಯ್ಯ ಬ್ರೇಕ್ ಫಾಸ್ಟ್ ನಡೆಸಿದ್ದರು. ಸಿಎಂ ಕುರ್ಚಿ ಗೊಂದಲದ ಬಗ್ಗೆ ಮಹತ್ವದ ಮಾತುಕತೆ ನಡೆಸಿದ್ದರು. ಇವತ್ತು ಇಡೀ ದಿನ ಸಿಎಂ ಸಿದ್ದರಾಮಯ್ಯ ಯಾವ ಕಾರ್ಯಕ್ರಮದಲ್ಲೂ ಭಾಗಿಯಾಗಲ್ಲ. ಆಸ್ಪತ್ರೆ ಬಳಿಕ ಸಂಪೂರ್ಣ ವಿಶ್ರಾಂತಿಗೆ ಪಡೆಯಲಿದ್ದಾರೆ.

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಕ್ರೈಂ ಸುದ್ದಿಗಳುನಂಜನಗೂಡುಮುಖಪುಟ

ಮನೆ ಬಾಡಿಗೆ ನೆಪದಲ್ಲಿ ವೃದ್ಧೆಗೆ ಮಾರಣಾಂತಿಕ ಹಲ್ಲೆ, ಚಿನ್ನಾಭರಣ ದೋಚಿ ಪರಾರಿ

November 4, 2025
ಮುಖಪುಟಮೈಸೂರು ನಗರರಾಜಕೀಯ

ಸಿದ್ದರಾಮಯ್ಯ ಪೂರ್ಣಾವಧಿ ಸಿಎಂಗೆ ಹಕ್ಕೊತ್ತಾಯ: ಅಹಿಂದ ಸಂಘಟನೆಗಳಿಂದ ಉಗ್ರ ಹೋರಾಟದ ಎಚ್ಚರಿಕೆ

November 29, 2025
ಮುಖಪುಟಹಾಸನ

ಅಪರಿಚಿತ ವಾಹನ ಡಿಕ್ಕಿ: ರಾಷ್ಟ್ರೀಯ ಹೆದ್ದಾರಿಯಲ್ಲಿ ಚಿರತೆ ಸಾವು

January 6, 2026
ಜಿಲ್ಲೆಮುಖಪುಟಸನ್ನಿಧಾನ

ಕೊಪ್ಪಳ : ಹುಲಿಗೆಮ್ಮ ದೇಗುಲದಲ್ಲಿ 1.09ಕೋಟಿ ಕಾಣಿಕೆ ಸಂಗ್ರಹ..! ಹುಂಡಿಯಲ್ಲಿತ್ತು ಅಪಾರ ಆಭರಣ..

January 9, 2026
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?