ಬೆಟ್ಟದಪುರ: ಬೆಟ್ಟದಪುರ ಸಮೀಪದ ಚಪ್ಪರದಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಭಾನುವಾರ ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಅವರ ಜಯಂತಿಯನ್ನು ಆಚರಣೆ ಮಾಡಲಾಯಿತು. ಪಿಡಿಒ ಕೆ.ಕೆ ಶ್ರೀದೇವಿ, ಬಿಲ್ ಕಲೆಕ್ಟರ್ ರಮಣಯ್ಯ, ಕ್ಲರ್ಕ್ ಜಿ.ಕೆ ಮಹೇಂದ್ರ, ಗ್ರಂಥಪಾಲಕ ಅರುಣ್, ಅಂಗನವಾಡಿ ಕಾರ್ಯಕರ್ತೆಯರಾದ ಆಶಾ, ಹೇಮಾ ಸೇರಿದಂತೆ ಪಂಚಾಯಿತಿ ಸಿಬ್ಬಂದಿಗಳು ಇದ್ದರು.
