PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಮೈಸೂರಿನಲ್ಲಿ ಘೋರ ದುರಂತ: ಫುಟ್‌ಪಾತ್ ಮೇಲೆಯೇ ಎದೆ ಹಿಡಿದು ಪ್ರಾಣ ಬಿಟ್ಟ ವೃದ್ಧ!
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಮುಖಪುಟ > ಮೈಸೂರಿನಲ್ಲಿ ಘೋರ ದುರಂತ: ಫುಟ್‌ಪಾತ್ ಮೇಲೆಯೇ ಎದೆ ಹಿಡಿದು ಪ್ರಾಣ ಬಿಟ್ಟ ವೃದ್ಧ!
ಮುಖಪುಟಮೈಸೂರು ನಗರ

ಮೈಸೂರಿನಲ್ಲಿ ಘೋರ ದುರಂತ: ಫುಟ್‌ಪಾತ್ ಮೇಲೆಯೇ ಎದೆ ಹಿಡಿದು ಪ್ರಾಣ ಬಿಟ್ಟ ವೃದ್ಧ!

Prathinidhi News
Last updated: July 10, 2026 3:36 pm
Prathinidhi News
Published July 10, 2026
Share
SHARE

ಮೈಸೂರು, ಜುಲೈ 10, 2026 : ನಗರದ ಹೃದಯಭಾಗದಲ್ಲಿರುವ ಟೌನ್ ಹಾಲ್ ಬಳಿ ನಡೆದುಕೊಂಡು ಹೋಗುತ್ತಿದ್ದ ವೃದ್ಧರೊಬ್ಬರು ಫುಟ್‌ಪಾತ್ ಮೇಲೆಯೇ ಏಕಾಏಕಿ ಹೃದಯಾಘಾತದಿಂದ ಪ್ರಾಣ ಬಿಟ್ಟಿರುವ ಅತ್ಯಂತ ದುರದ್ರಷ್ಟಕರ ಘಟನೆ ಸಂಭವಿಸಿದೆ. ಮೈಸೂರಿನ ಆಲನಹಳ್ಳಿ ನಿವಾಸಿಯಾದ ಸುಮಾರು 65 ವರ್ಷದ ನಾರಾಯಣ ಎಂಬುವವರೇ ಮೃತಪಟ್ಟ ದುರ್ದೈವಿಯಾಗಿದ್ದಾರೆ.

ರಸ್ತೆಯಲ್ಲಿ ಚೆನ್ನಾಗಿಯೇ ನಡೆದುಕೊಂಡು ಬರುತ್ತಿದ್ದ ನಾರಾಯಣ ಅವರಿಗೆ ಇದ್ದಕ್ಕಿದ್ದಂತೆ ತೀವ್ರ ಸುಸ್ತಾಗಿದೆ. ಬಿಪಿ (ರಕ್ತದೊತ್ತಡ) ಸಮಸ್ಯೆಯಿಂದ ಬಳಲುತ್ತಿದ್ದ ಅವರು ತಕ್ಷಣವೇ ಫುಟ್‌ಪಾತ್ ಮೇಲೆ ಕುಳಿತು, ತಮ್ಮ ಬಳಿಯಿದ್ದ ಮಾತ್ರೆ ತೆಗೆದುಕೊಳ್ಳಲು ಪ್ರಯತ್ನಿಸಿದ್ದಾರೆ. ಆದರೆ, ಕುಳಿತುಕೊಳ್ಳುತ್ತಿದ್ದಂತೆ ಎದೆ ಹಿಡಿದುಕೊಂಡ ಅವರು ಕೆಲವೇ ನಿಮಿಷಗಳಲ್ಲಿ ಅಲ್ಲಿಯೇ ಕೊನೆಯುಸಿರೆಳೆದಿದ್ದಾರೆ. ಪ್ರಾಥಮಿಕ ಮಾಹಿತಿಯ ಪ್ರಕಾರ ತೀವ್ರ ಹೃದಯಾಘಾತದಿಂದಲೇ ಅವರು ಮೃತಪಟ್ಟಿದ್ದಾರೆ ಎನ್ನಲಾಗಿದೆ. ವಿಷಯ ತಿಳಿದು ಸ್ಥಳಕ್ಕೆ ಧಾವಿಸಿದ ಕುಟುಂಬಸ್ಥರು ಮೃತದೇಹದ ಬಳಿ ತಬ್ಬಿ ಕಣ್ಣೀರಿಡುತ್ತಿರುವುದು ನೆರೆದಿದ್ದವರ ಕಣ್ಣಾಲಿಗಳು ಒದ್ದೆಯಾಗುವಂತೆ ಮಾಡಿದೆ.

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಬೆಂಗಳೂರುಮುಖಪುಟ

ʼದಿತ್ವಾʼ ಚಂಡಮಾರುತ : ದಕ್ಷಿಣ ಭಾರತದಲ್ಲಿ ಮುಂದಿನ ಮೂರು ದಿನ ಭಾರಿ ಮಳೆಯಾಗುವ ಮುನ್ಸೂಚನೆ !

December 1, 2025
ಮಂಡ್ಯಮುಖಪುಟರಾಜಕೀಯ

ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರಿಗೆ ಮದ್ದೂರಿನಲ್ಲಿ ಅದ್ದೂರಿ ಸ್ವಾಗತ, ಹುಟ್ಟುಹಬ್ಬ ಆಚರಣೆ!

December 16, 2025
ಬೆಂಗಳೂರುಮುಖಪುಟರಾಜಕೀಯ

ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಆರೋಗ್ಯದಲ್ಲಿ ಚೇತರಿಕೆ ; ಇಂದು ಡಿಸ್ಜಾರ್ಜ್‌ ಸಾಧ್ಯತೆ !

November 20, 2025
ಬೆಂಗಳೂರುಮುಖಪುಟ

ಬೆಂಗಳೂರು: ಕೇವಲ 200 ರೂ. ವಿಚಾರಕ್ಕೆ ದಂಪತಿ ನಡುವೆ ಕಲಹ; ಪತ್ನಿ ಆತ್ಮಹತ್ಯೆ

January 10, 2026
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?