ಮಡಿಕೇರಿ: ಜಿಲ್ಲೆಯಲ್ಲಿರುವ ಸರ್ಕಾರಿ ಮತ್ತು ಅನುದಾನಿತ ಕೈಗಾರಿಕಾ ತರಬೇತಿ ಸಂಸ್ಥೆಗಳಿಗೆ 2024- 25ನೇ ಸಾಲಿನ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತಿ ಇರುವ ಎಸ್‌ಎಸ್‌ಎಲ್‌ಸಿ ಉತ್ತೀರ್ಣಗೊಂಡಿರುವ ಅಭ್ಯರ್ಥಿಗಳು ಜೂ.3 ರವರೆಗೆ ಆನ್‌ಲೈನ್ ತಿತಿತಿ.ಛಿiಣe.ಞಚಿಡಿಟಿಚಿಣಚಿಞಚಿ.gov.iಟಿ ಮೂಖಾಂತರ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ಹತ್ತಿರದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಗಳಿಗೆ ಕಚೇರಿ ವೇಳೆಯಲ್ಲಿ ಭೇಟಿ ನೀಡಿ ಪಡೆಯಬಹುದು ಅಥವಾ ದೂ.ಸಂ.08272- 298357 ನ್ನು ಸಂಪರ್ಕಿಸಬಹುದು ಎಂದು ಮಡಿಕೇರಿ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಂಶುಪಾಲ ಶ್ರೀಧರ ತಿಳಿಸಿದ್ದಾರೆ.
ಐಟಿಐ ಪ್ರವೇಶಕ್ಕೆ ಅರ್ಜಿ ಆಹ್ವಾನ
Leave a Comment
