PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಪ್ರಧಾನಿ ಮೋದಿ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮನ ; ಉಡುಪಿ ಕಾರ್ಯಕ್ರಮಕ್ಕೆ ಪ್ರಯಾಣ
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಮಂಗಳೂರು > ಪ್ರಧಾನಿ ಮೋದಿ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮನ ; ಉಡುಪಿ ಕಾರ್ಯಕ್ರಮಕ್ಕೆ ಪ್ರಯಾಣ
ಮಂಗಳೂರುಮುಖಪುಟರಾಜಕೀಯ

ಪ್ರಧಾನಿ ಮೋದಿ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮನ ; ಉಡುಪಿ ಕಾರ್ಯಕ್ರಮಕ್ಕೆ ಪ್ರಯಾಣ

Prathinidhi News
Last updated: November 28, 2025 11:25 am
Prathinidhi News
Published November 28, 2025
Share
SHARE

ಮಂಗಳೂರು, ನವೆಂಬರ್‌ 28, 2025 : ಉಡುಪಿಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಶುಕ್ರವಾರ ಬೆಳಿಗ್ಗೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದರು.

ಬೆಳಿಗ್ಗೆ 10.25ಕ್ಕೆ ಭಾರತೀಯ ವಾಯುಪಡೆ ವಿಮಾನದಲ್ಲಿ ಬಂದಿಳಿದ ಪ್ರಧಾನಮಂತ್ರಿಯವರನ್ನು ರಾಜ್ಯ ಸರ್ಕಾರದ ಪರವಾಗಿ ಆರೋಗ್ಯ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಆತ್ಮೀಯವಾಗಿ ಸ್ವಾಗತಿಸಿದರು.

ಸ್ವಾಗತಿಸಿದ ಗಣ್ಯರು:

ಪ್ರಧಾನಿಗಳನ್ನು ಸ್ವಾಗತಿಸಿದ ಗಣ್ಯರಲ್ಲಿ ಶಾಸಕರಾದ ರಾಜೇಶ್ ನಾಯಕ್, ಭಾಗೀರಥಿ ಮುರುಳ್ಯ, ಗ್ರೇಟರ್ ಬೆಂಗಳೂರು ಆಯುಕ್ತ ಮಹೇಶ್ವರ ರಾವ್, ಪೊಲೀಸ್ ಕಮೀಷನರ್ ಸುಧೀರ್ ಕುಮಾರ್ ರೆಡ್ಡಿ, ಜಿಲ್ಲಾಧಿಕಾರಿ ಎಚ್.ವಿ. ದರ್ಶನ್ ಸೇರಿದಂತೆ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು. ಸ್ವಾಗತದ ನಂತರ, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ವಿಮಾನ ನಿಲ್ದಾಣದಿಂದ ವಾಯುಪಡೆ ಹೆಲಿಕಾಪ್ಟರ್ ಮೂಲಕ ನೇರವಾಗಿ ಉಡುಪಿಯ ಕಾರ್ಯಕ್ರಮ ಸ್ಥಳಕ್ಕೆ ತೆರಳಿದರು.

- ಜಾಹೀರಾತು -
Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಕ್ರೈಂ ಸುದ್ದಿಗಳುಬೆಂಗಳೂರುಮುಖಪುಟ

ಡಿ ಗ್ಯಾಂಗ್ ನ ಎಲ್ಲಾ ಆರೋಪಿಗಳಿಗೆ ನಿರ್ಣಾಯಕ ದಿನ ; ನ್ಯಾಯಾಲಯದಲ್ಲಿ ಇಂದು ದೋಷಾರೋಪ ನಿಗದಿ !

November 3, 2025

ನವೆಂಬರ್ 19ರವರೆಗೆ ರಾಜ್ಯದಲ್ಲಿ ಮಳೆ ; ಬಹುತೇಕ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ

November 13, 2025
ನವದೆಹಲಿಮುಖಪುಟಮೈಸೂರು ನಗರ

ಸ್ಫೋಟಕ್ಕೂ ಮುನ್ನ ಮಸೀದಿ ಬಳಿ 3 ಗಂಟೆ ಪಾರ್ಕ್‌: ಶಂಕಿತ ಆತ್ಮಹತ್ಯಾ ಬಾಂಬರ್ ಚಿತ್ರ ಬಹಿರಂಗ..!

November 11, 2025
ಬೆಂಗಳೂರುಮುಖಪುಟರಾಜಕೀಯ

ಡಿಸಿಎಂ ಡಿಕೆಶಿ ನಿವಾಸದಲ್ಲಿ ಬ್ರೇಕ್‌ ಫಾಸ್ಟ್‌ ಮೀಟಿಂಗ್‌ ; ನಾಟಿಕೋಳಿ ಸವಿದ ಸಿಎಂ ಸಿದ್ದರಾಮಯ್ಯ

December 2, 2025
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?