PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಶಿವಾಜಿ ಪ್ರತಿಮೆ ಬಳಿ ಕನ್ನಡ ಧ್ವಜ ಹಾಕಿದ್ದಕ್ಕೆ ಯುವಕರ ಮೇಲೆ ಹಲ್ಲೆ
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಅಂಕಣ > ಭಾರತ ತಿಳಿ > ಶಿವಾಜಿ ಪ್ರತಿಮೆ ಬಳಿ ಕನ್ನಡ ಧ್ವಜ ಹಾಕಿದ್ದಕ್ಕೆ ಯುವಕರ ಮೇಲೆ ಹಲ್ಲೆ
ಜಿಲ್ಲೆಭಾರತ ತಿಳಿರಾಜಕೀಯಸನ್ನಿಧಾನಸಂಪಾದಕೀಯಸಮಗ್ರಸಹಕಾರ ನೋಟ

ಶಿವಾಜಿ ಪ್ರತಿಮೆ ಬಳಿ ಕನ್ನಡ ಧ್ವಜ ಹಾಕಿದ್ದಕ್ಕೆ ಯುವಕರ ಮೇಲೆ ಹಲ್ಲೆ

Deeksha M Bhat
Last updated: December 21, 2023 12:42 pm
Deeksha M Bhat
Published December 21, 2023
Share
SHARE

ಬೆಳಗಾವಿ: ಶಿವಾಜಿ ಪ್ರತಿಮೆ ಬಳಿ ಕನ್ನಡ ಧ್ವಜವನ್ನು ಹಾಕಿದ್ದಕ್ಕೆ ಯುವಕರ ಮೇಲೆ ಹಲ್ಲೆ ನಡೆಸಿರುವ ಘಟನೆ ಬೆಳಗಾವಿ ಜಿಲ್ಲೆಯ ಸಂಕೇಶ್ವರದ ಅಂಕಲಿ ಗ್ರಾಮದಲ್ಲಿ ನಡೆದಿದೆ.
ಘಟನೆ ನಾಲ್ಕು ದಿನಗಳ ಹಿಂದೆ ನಡೆದಿದ್ದು ಪ್ರಕರಣದಲ್ಲಿ ಒಬ್ಬ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.ಶಿವಾಜಿ ಪ್ರತಿಮೆ ಬಳಿ ಕನ್ನಡ ಧ್ವಜ ಅಳವಡಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಜಗಳ ನಡೆದಿದೆ. ಬಾವುಟವನ್ನು ತೆರವುಗೊಳಿಸುವಂತೆ ಒಂದು ಗುಂಪು ಒತ್ತಾಯಿಸಿ, ಗಲಾಟೆ ಮಾಡಿದೆ ಎಂದು ವರದಿಯಾಗಿದೆ.
ಬಾವುಟವನ್ನು ತೆರವುಗೊಳಿಸಲು ನಿರಾಕರಿಸಿದ ಯುವಕರ ಮೇಲೆ ಆ ಗುಂಪು ಹಲ್ಲೆ ಮಾಡಿದೆ. ಘಟನೆಯ ವಿಡಿಯೋ ಕೂಡ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಆದರೂ, ಪ್ರಕರಣ ದಾಖಲಿಸಿಕೊಳ್ಳಲು ಪೊಲೀಸರು ಹಿಂದೇಟು ಹಾಕಿದ್ದರು ಎಂದು ಕನ್ನಡಪರ ಸಂಘಟನೆಗಳು ಆರೋಪಿಸಿವೆ.
ಸದ್ಯಕ್ಕೆ ಪ್ರಕರಣ ದಾಖಲಾಗಿದ್ದು, ಓರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಸಮಗ್ರ

 ಸಾವಿರಕಂಬ ಬಸದಿಗೆ ವಿದೇಶಿಗರ ಭೇಟಿ

May 8, 2024
ಚುನಾವಣೆಬೆಂಗಳೂರುಮುಖಪುಟರಾಜಕೀಯ

PODCAST : 28 ಕ್ಷೇತ್ರಗಳಲ್ಲೂ ಬಿಜೆಪಿ ವಿಜಯಪತಾಕೆ ಹಾರಿಸಬೇಕು- ಬಿ.ವೈ ವಿಜಯೇಂದ್ರ.

March 23, 2024
ಮುಖಪುಟಮೈಸೂರು ನಗರರಾಜಕೀಯ

ಪೆಹಲ್ಗಾಮ್‌ ದಾಳಿ ಖಂಡಿಸಿ ಮೈಸೂರಿನಲ್ಲಿ ಕನ್ನಡಪರ ಹಾಗೂ ಒಕ್ಕಲಿಗ ಸಂಘಟನೆಗಳಿಂದ ಪ್ರತಿಭಟನೆ..!

April 28, 2025
ಅಂಕಣಸಮಗ್ರ

5 ಸಾವಿರ ದಾಟಿದ ಡೆಂಗ್ಯೂ ಪ್ರಕರಣಗಳು

December 12, 2023
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?