PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಅಂತಿಮ ಎಸೆತದಲ್ಲಿ ರಿಂಕು ಸಿಕ್ಸರ್‌ಗೆ ಆಸ್ಟ್ರೇಲಿಯಾ ಪಂಚರ್, ವಿಶ್ವಕಪ್ ಸೋಲಿಗೆ ಮುಲಾಮ ಹಚ್ಚಿದ ಗೆಲುವು
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಜಿಲ್ಲೆ > ಅಂತಿಮ ಎಸೆತದಲ್ಲಿ ರಿಂಕು ಸಿಕ್ಸರ್‌ಗೆ ಆಸ್ಟ್ರೇಲಿಯಾ ಪಂಚರ್, ವಿಶ್ವಕಪ್ ಸೋಲಿಗೆ ಮುಲಾಮ ಹಚ್ಚಿದ ಗೆಲುವು
ಜಿಲ್ಲೆ

ಅಂತಿಮ ಎಸೆತದಲ್ಲಿ ರಿಂಕು ಸಿಕ್ಸರ್‌ಗೆ ಆಸ್ಟ್ರೇಲಿಯಾ ಪಂಚರ್, ವಿಶ್ವಕಪ್ ಸೋಲಿಗೆ ಮುಲಾಮ ಹಚ್ಚಿದ ಗೆಲುವು

Prathinidhi News
Last updated: November 24, 2023 9:27 am
Prathinidhi News
Published November 24, 2023
Share
SHARE

ಆಸ್ಟ್ರೇಲಿಯಾ ನೀಡಿದ 209 ರನ್ ಬೃಹತ್ ಟಾರ್ಗೆಟ್‌ಗೆ ಪ್ರತಿಯಾಗಿ ಟೀಂ ಇಂಡಿಯಾ ಸ್ಫೋಟಕ ಬ್ಯಾಟಿಂಗ್ ಪ್ರದರ್ಶನ ನೀಡಿತು. ನಾಯಕ ಸೂರ್ಯುಕುಮಾರ್ ಯಾದವ್ ಹೋರಾಟ ಆಸ್ಟ್ರೇಲಿಯಾ ಲೆಕ್ಕಾಚಾರ ಬದಲಿಸಿತು. ಆದರೆ ಅಂತಿಮ ಹಂತದಲ್ಲಿ ದಿಢೀರ್ ವಿಕೆಟ್ ಪತನ ಟೀಂ ಇಂಡಿಯಾ ಆತಂಕ ಹೆಚ್ಚಿಸಿತ್ತು. ಸೂರ್ಯ ಕುಮಾರ್ ವಿಕೆಟ್ ಪತನದ ಬಳಿಕ ಅಕ್ಸರ್ ಪಟೇಲ್, ರವಿ ಬಿಶ್ನೋಯ್, ಅರ್ಶದೀಪ್ ರನೌಟ್‌ಗೆ ಬಲಿಯಾದರು.ಆದರೆ ಅಂತಿಮ ಎಸೆತದಲ್ಲಿ ಸಿಕ್ಸರ್ ಸಿಡಿಸಿದ ರಿಂಕು ಸಿಂಗ್ ಸಿಡಿಸಿದ ಸಿಕ್ಸರ್ ಭಾರತಕ್ಕೆ ಗೆಲುವು ತಂದುಕೊಟ್ಟಿತು. ಆದರೆ ಇದು ನೋ ಬಾಲ್ ಆಗಿತ್ತು.  ಭಾರತ  2 ವಿಕೆಟ್ ರೋಚಕ ಗೆಲುವು ದಾಖಲಿಸಿತು. 5 ಪಂದ್ಯಗಳ ಟಿ20 ಸರಣಿಯಲ್ಲಿ ಭಾರತ 1-0 ಮುನ್ನಡೆ ಸಾಧಿಸಿದೆ.

ಜೋಶ್ ಇಂಗ್ಲಿಸ್ ಸೆಂಚುರಿ ಹಾಗೂ ಸ್ಟೀವನ್ ಸ್ಮಿತ್ ಅರ್ಧಶಕದಿಂದ ಆಸ್ಟ್ರೇಲಿಯಾ 3 ವಿಕೆಟ್ ನಷ್ಟಕ್ಕೆ 208 ರನ್ ಸಿಡಿಸಿತ್ತು. 209 ರನ್ ಟಾರ್ಗೆಟ್ ಪಡೆದ ಟೀಂ ಇಂಡಿಯಾ ಆರಂಭದಲ್ಲೇ ಆಘಾತ ಎದುರಿಸಿತು. ರುತುರಾಜ್ ಗಾಯಕ್ವಾಡ್ ಒಂದು ಎಸೆತ ಎದುರಿಸದೇ ವಿಕೆಟ್ ಕೈಚೆಲ್ಲಿದರು. ರುತರಾಜ್ ಗಾಯಕ್ವಾಡ್ ರನೌಟ್‌ಗೆ ಬಲಿಯಾಗುವ ಮೂಲಕ ಭಾರತ ಮೊದಲ ವಿಕೆಟ್ ಕಳೆದುಕೊಂಡಿತು. ಎರಡು ಬೌಂಡರಿ ಹಾಗೂ 2 ಸಿಕ್ಸರ್ ಮೂಲಕ ಅಬ್ಬರಿಸಲು ಆರಂಭಿಸಿದ ಯಶಸ್ವಿ ಜೈಸ್ವಾಲ್ 8 ಎಸೆತದಲ್ಲಿ 21 ರನ್ ಸಿಡಿಸಿ ಔಟಾದರು.

22 ರನ್‌ಗೆ ಭಾರತ 2 ವಿಕೆಟ್ ಕಳೆದುಕೊಂಡಿತು. ನಾಯಕ ಸೂರ್ಯಕುಮಾರ್ ಯಾದವ್ ಹಾಗೂ ಇಶಾನ್ ಕಿಶನ್ ಜೊತೆಯಾಟ ಟೀಂ ಇಂಡಿಯಾಗೆ ಅತ್ಯಂತ ಮಹತ್ವದ್ದಾಗಿತ್ತು. ಸ್ಫೋಟಕ ಬ್ಯಾಟಿಂಗ್ ಮೂಲಕ ಟೀಂ ಇಂಡಿಯಾ ರನ್ ಚೇಸ್ ಮತ್ತಷ್ಟು ರೋಚಕವಾಗಿಸಿದರು. ಈ ಜೋಡಿ 112 ರನ್ ಜೊತೆಯಾಟ ನೀಡಿತು. ಪ್ರಮುಖ 2 ವಿಕೆಟ್ ಕಳೆದುಕೊಂಡು ಆತಂಕ ಎದುರಿಸಿದ ಟೀಂ ಇಂಡಿಯಾಗೆ ಸೂರ್ಯಕುಮಾರ್ ಯಾದವ್ ಹಾಗೂ ಇಶಾನ್ ಜೊತೆಯಾಟ ನೆರವಾಯಿತು.

ಇಶಾನ್ ಕಿಶನ್ 58 ರನ್ ಸಿಡಿಸಿ ಔಟಾದರು. ಇತ್ತ ಹಾಫ್ ಸೆಂಚುರಿ ಸಿಡಿಸಿದ ಸೂರ್ಯಕುಮಾರ್ ಯಾದವ್ ಸ್ಫೋಟಕ ಬ್ಯಾಟಿಂಗ್ ಮುಂದುವರಿಸಿದರು. ಆದರೆ ತಿಲಕ್ ವರ್ಮಾರಿಂದ ನಿರೀಕ್ಷಿತ ರನ್ ಹರಿದುಬರಲಿಲ್ಲ. ಕೇವಲ 12 ರನ್ ಸಿಡಿಸಿ ನಿರ್ಗಮಿಸಿದರು. ಸೂರ್ಯಕುಮಾರ್ ಯಾದವ್ ಬ್ಯಾಟಿಂಗ್ ನೆರವಿನಿಂದ ಭಾರತದ ಗೆಲುವಿಗೆ ಅಂತಿಮ 24 ಎಸೆತದಲ್ಲಿ 38 ರನ್ ಅವಶ್ಯಕತೆ ಇತ್ತು.

- ಜಾಹೀರಾತು -

22 ರನ್‌ಗೆ ಭಾರತ 2 ವಿಕೆಟ್ ಕಳೆದುಕೊಂಡಿತು. ನಾಯಕ ಸೂರ್ಯಕುಮಾರ್ ಯಾದವ್ ಹಾಗೂ ಇಶಾನ್ ಕಿಶನ್ ಜೊತೆಯಾಟ ಟೀಂ ಇಂಡಿಯಾಗೆ ಅತ್ಯಂತ ಮಹತ್ವದ್ದಾಗಿತ್ತು. ಸ್ಫೋಟಕ ಬ್ಯಾಟಿಂಗ್ ಮೂಲಕ ಟೀಂ ಇಂಡಿಯಾ ರನ್ ಚೇಸ್ ಮತ್ತಷ್ಟು ರೋಚಕವಾಗಿಸಿದರು. ಈ ಜೋಡಿ 112 ರನ್ ಜೊತೆಯಾಟ ನೀಡಿತು. ಪ್ರಮುಖ 2 ವಿಕೆಟ್ ಕಳೆದುಕೊಂಡು ಆತಂಕ ಎದುರಿಸಿದ ಟೀಂ ಇಂಡಿಯಾಗೆ ಸೂರ್ಯಕುಮಾರ್ ಯಾದವ್ ಹಾಗೂ ಇಶಾನ್ ಜೊತೆಯಾಟ ನೆರವಾಯಿತು.

ಇಶಾನ್ ಕಿಶನ್ 58 ರನ್ ಸಿಡಿಸಿ ಔಟಾದರು. ಇತ್ತ ಹಾಫ್ ಸೆಂಚುರಿ ಸಿಡಿಸಿದ ಸೂರ್ಯಕುಮಾರ್ ಯಾದವ್ ಸ್ಫೋಟಕ ಬ್ಯಾಟಿಂಗ್ ಮುಂದುವರಿಸಿದರು. ಆದರೆ ತಿಲಕ್ ವರ್ಮಾರಿಂದ ನಿರೀಕ್ಷಿತ ರನ್ ಹರಿದುಬರಲಿಲ್ಲ. ಕೇವಲ 12 ರನ್ ಸಿಡಿಸಿ ನಿರ್ಗಮಿಸಿದರು. ಸೂರ್ಯಕುಮಾರ್ ಯಾದವ್ ಬ್ಯಾಟಿಂಗ್ ನೆರವಿನಿಂದ ಭಾರತದ ಗೆಲುವಿಗೆ ಅಂತಿಮ 24 ಎಸೆತದಲ್ಲಿ 38 ರನ್ ಅವಶ್ಯಕತೆ ಇತ್ತು.

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಜಿಲ್ಲೆ

ಹೆಣ್ಣು ಭ್ರೂಣ ಹತ್ಯೆ ಪ್ರಕರಣ: ರಾತ್ರೋ ರಾತ್ರಿ ಮಾತಾ ಆಸ್ಪತ್ರೆ ಗೋಡೆ ಮೇಲೆ 5 ತಿಂಗಳ ಹಳೆ ನೋಟಿಸ್; ಅನುಮಾನಕ್ಕೆ ಕಾರಣವಾದ ಅಧಿಕಾರಿಗಳ ನಡೆ

November 29, 2023
ಜಿಲ್ಲೆ

ಇಂಗ್ಲೆಂಡ್​ ವಿರುದ್ಧ ಭಾರತಕ್ಕೆ ಅಮೋಘ ಜಯ

December 16, 2023
ಜಿಲ್ಲೆ

ಲೋಕಸಭಾ ಭದ್ರತಾ ಲೋಪ ಬಳಿಕ ಇದೇ ಮೊದಲ ಬಾರಿಗೆ ಮಾಧ್ಯಮಗಳ ಜತೆ ಮಾತನಾಡಿದ ಪ್ರತಾಪ್ ಸಿಂಹ

December 24, 2023
ಜಿಲ್ಲೆ

ಜ.1ರಿಂದ ಜ.15ರವರೆಗೆ “ರಾಮ ಸಂದೇಶ ಮನೆಯಿಂದ ಮನೆಗೆ” ಅಭಿಯಾನ ಆರಂಭಿಸಲಿದೆ RSS

November 28, 2023
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?