PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಮೈಸೂರು ವಾರಿಯರ್ಸ್ ತಂಡದಿಂದ ಅರಿವು
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಚಾಮರಾಜನಗರ > ಮೈಸೂರು ವಾರಿಯರ್ಸ್ ತಂಡದಿಂದ ಅರಿವು
ಚಾಮರಾಜನಗರ

ಮೈಸೂರು ವಾರಿಯರ್ಸ್ ತಂಡದಿಂದ ಅರಿವು

ಪ್ರತಿನಿಧಿ
Last updated: April 7, 2024 5:27 pm
ಪ್ರತಿನಿಧಿ
Published April 7, 2024
Share
SHARE
ಹನೂರು : ತಾಲೂಕಿನ ಮಲೆ ಮಹದೇಶ್ವರ ಬೆಟ್ಟ ಅರಣ್ಯ ಪ್ರದೇಶದಲ್ಲಿ ಪಾದಯಾತ್ರೆಗಳು ಬರುವ ಸ್ಥಳಗಳಲ್ಲಿ ಪ್ಲಾಸ್ಟಿಕ್ ಮುಕ್ತ ಮಾಡಲು ಮೈಸೂರು ಪರಿಸರ ವಾರಿಯರ್ಸ್ ತಂಡದ ವತಿಯಿಂದ  ಅರಿವು ಮೂಡಿಸಲಾಯಿತು.
ನಂತರ ಮಾತನಾಡಿದ ತಂಡದ ಸದಸ್ಯ ಮಂಜುನಾಥ್ ಅವರು ಬೇಸಿಗೆ ಬಿರು ಬಿಸಿಲಿನಲ್ಲಿ ಪಾದಯಾತ್ರೆಗಳು ಅರಣ್ಯ ಪ್ರದೇಶದಲ್ಲಿ ಭಕ್ತಿ ಪೂರ್ವಕವಾಗಿ ಕರ್ಪೂರವನ್ನು ಹಚ್ಚುವುದರಿಂದ ಗಾಳಿಗೆ ತೂರಿ ಅರಣ್ಯ ಪ್ರದೇಶಕ್ಕೆ ಬೆಂಕಿ ಕಿಡಿಬಿದ್ದು ಅರಣ್ಯವೆಲ್ಲ ಭಸ್ಮವಾಗುತ್ತದೆ ಹೀಗಾಗಿ ಭಕ್ತಾದಿಗಳು ನಿಗದಿತ ಸ್ಥಳವಾದ ತಾಳ್ಬೆಟ್ಟ ರಂಗಸ್ವಾಮಿ ಒಡ್ಡು ಮತ್ತು ದೇವಾಲಯದ ಮುಂಭಾಗ ಹಚ್ಚಬೇಕಾಗಿ ಮನವಿ ಮಾಡಿದರು.
ಪ್ಲಾಸ್ಟಿಕ್ ಮುಕ್ತ ಏಕ ಬಳಕೆಗೆ ಒತ್ತು ನೀಡಿ : ಶ್ರೀ ಕ್ಷೇತ್ರದಲ್ಲಿ ಪ್ಲಾಸ್ಟಿಕ್ ಮುಕ್ತ ಅಭಿಯಾನ ಕಳೆದ ಹಲವಾರು ವರ್ಷಗಳಿಂದ ಹಮ್ಮಿಕೊಳ್ಳಲಾಗಿರುವುದರಿಂದ ಮಾದಪ್ಪನ ಶ್ರೀ ಕ್ಷೇತ್ರಕ್ಕೆ ಬರುವ ಭಕ್ತಾದಿಗಳು ಪ್ಲಾಸ್ಟಿಕ್ ಮುಕ್ತ ಏಕ ಬಳಕೆ ಅಭಿಯಾನಕ್ಕೆ ಸಹಕಾರ ನೀಡುವಂತೆ ಮತ್ತು ಎಲ್ಲೆಂದರಲ್ಲಿ ಪ್ಲಾಸ್ಟಿಕ್ ಬಾಟಲ್ ತ್ಯಾಜ್ಯಗಳನ್ನು ನಿಗದಿತ ಸ್ಥಳಗಳಲ್ಲಿ ಹಾಕುವಂತೆ ಮನವಿ ಮಾಡಿದರು.  ಇದೆ ಸಂದರ್ಭದಲ್ಲಿ ಮೈಸೂರು ಪರಿಸರ ವಾರಿಯರ್ಸ್ ತಂಡದ ಸದಸ್ಯರು ಹಾಗೂ ಅರಣ್ಯ ಇಲಾಖೆಯ ನೌಕರರು ಹಾಗೂ ಭಕ್ತರು ಇದ್ದರು.
Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಚಾಮರಾಜನಗರಚುನಾವಣೆಮುಖಪುಟ

ಮೋದಿ ಪ್ರಜಾಪ್ರಭುತ್ವ ವಿರೋಧಿ, ಸರ್ವಾಧಿಕಾರಿಯಂತೆ ವರ್ತಿಸ್ತಿದ್ದಾರೆ- ಸಿಎಂ ಸಿದ್ದರಾಮಯ್ಯ ವಾಗ್ದಾಳಿ

April 12, 2024
ಚಾಮರಾಜನಗರ

ಬೇಗೂರಿನಲ್ಲಿ ಶಾಂತಿಯುತ ಮತದಾನ

April 26, 2024
ಚಾಮರಾಜನಗರ

ಕಾಂಗ್ರೆಸ್ ಪರ ಮತಯಾಚಿಸಿದ ಪುಟ್ಟರಂಗಶೆಟ್ಟಿ

May 29, 2024
ಚಾಮರಾಜನಗರ

ಶಾಂತಿಯುತವಾಗಿ ಬಕ್ರೀದ್‌ ಆಚರಿಸಿ

June 14, 2024
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?