ಬೆಸ್ಕಾಂ ಸಿಬ್ಬಂದಿ ನಿರ್ಲಕ್ಷ್ಯಕ್ಕೆ ಬಾಣಂತಿ, ಹಸುಗೂಸು ಸಾವು ಪ್ರಕರಣ ಸಂಬಂಧ ಬಂಧಿತ ಐವರು ಅಧಿಕಾರಿಗಳು ಸ್ಟೇಷನ್ ಬೇಲ್ ಮೇಲೆ ಬಿಡುಗಡೆಯಾಗಿದ್ದಾರೆ.ಬೆಂಗಳೂರಿನ ವೈಟ್ಫೀಲ್ಡ್ನ ಕಾಡುಗೋಡಿಯಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ಸೌಂದರ್ಯ(23), 9 ತಿಂಗಳ ಮಗು ಸುವಿಕ್ಸಲಿಯಾ ಸ್ಥಳದಲ್ಲೇ ಮೃತಪಟ್ಟಿದ್ದರು. ದುರಂತ ಸಂಬಂಧ ಐವರು ಅಧಿಕಾರಿಗಳನ್ನು ಬಂಧಿಸಲಾಗಿತ್ತು.