ಮನೆಯಲ್ಲಿ ಅಮ್ಮ ಇರಲಿಲ್ಲ, ಉದ್ದೇಶಪೂರ್ವಕವಾಗಿ ನಾನು ತಡವಾಗಿ ಬಂದಿಲ್ಲ : ಸಚಿವ ಯತೀಂದ್ರ
ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2026ರ ಹಿನ್ನೆಲೆ ಆಯೋಜಿಸಲಾಗಿದ್ದ ದಸರಾ ಗಜಪಡೆ ಮಾವುತರು, ಕಾವಾಡಿಗಳಿಗೆ ಉಪಾಹಾರ ಮತ್ತು ಕಿಟ್ ವಿತರಣೆ ಕಾರ್ಯಕ್ರಮಕ್ಕೆ ತಡವಾಗಿ ಬಂದ ಬಗ್ಗೆ ಸಚಿವ ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ನಮ್ಮದು ಹೊಸ ಮನೆ, ವಸ್ತುಗಳು ಚೆಲ್ಲಾಪಿಲ್ಲಿಯಾಗಿವೆ.…
ಮೈಸೂರು ದಸರಾ ಉದ್ಘಾಟನೆಗೆ ಕೊಪ್ಪಳ ಶ್ರೀಗಳಿಗೆ ಅಧಿಕೃತ ಆಹ್ವಾನ
ಕೊಪ್ಪಳ : ವಿಶ್ವವಿಖ್ಯಾತ ಮೈಸೂರು ದಸರಾವನ್ನು ಕೊಪ್ಪಳ ಗವಿಮಠದ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ನೆರವೇರಿಸಲಿದ್ದಾರೆ. ಇಂದು (ಸೆಪ್ಟೆಂಬರ್ 28) ಖುದ್ದು ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ತಂಗಡಗಿ ಹಾಗೂ ಜಿಲ್ಲೆಯ ಶಾಸಕರು ಗವಿಮಠಕ್ಕೆ ಭೇಟಿ ನೀಡಿ ಮೈಸೂರು ದಸರಾ ಉದ್ಘಾಟನೆಗೆ…
ಮಾವುತರು,ಕಾವಾಡಿಗಳ ಉಪಹಾರ ಕೂಟದಲ್ಲಿ MLA ತನ್ವೀರ್ ಸೇಠ್ ಅಸಮಾಧಾನ
ಮೈಸೂರು, (ಸೆಪ್ಟೆಂಬರ್ 28): ಇವತ್ತು ಬೆಳಗ್ಗೆ 9 ಗಂಟೆಗೆ ಜಿಲ್ಲಾಡಳಿತದಿಂದ ಗಜಪಡೆ ಮಾವುತರು ಕಾವಾಡಿಗಳು ಅವರ ಕುಟುಂಬಕ್ಕೆ ಉಪಹಾರ ಕೂಟ ಮತ್ತು ಕಿಟ್ ವಿತರಣೆ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಸುಮಾರು 800 ಜನರಿಗೆ ಭರ್ಜರಿ ಉಪಹಾರದ ವ್ಯವಸ್ಥೆ ಮಾಡಲಾಗಿತ್ತು. ಒಬ್ಬಟ್ಟು, ತುಪ್ಪ,…
ಕರ್ನಾಟಕದಲ್ಲಿ ಮುಂದಿನ 4 ದಿನ ಮಳೆ
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಕರ್ನಾಟಕದಲ್ಲಿ ಮುಂದಿನ 4 ದಿನ ಮಳೆಯಾಗಲಿದೆ. ಕರಾವಳಿ ಮತ್ತು ಮಲೆನಾಡಿನ 6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣದೊಂದಿಗೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಹಾಗೂ ಮಲೆನಾಡಿನ ಚಿಕ್ಕಮಗಳೂರು,…
ಪ್ರದೋಶ್ ಮಾಫಿ ಸಾಕ್ಷಿ ತಡೆಯಲು ಹರಸಾಹಸ, ಮತ್ತೆ ದರ್ಶನ್ಗೆ ಹಿನ್ನಡೆ
ಬೆಂಗಳೂರು : ಪ್ರದೋಶ್ ಮಾಫಿ ಸಾಕ್ಷಿ ಆಗಿ ಬದಲಾಗಿರುವುದು ರೇಣುಕಾ ಸ್ವಾಮಿ ಪ್ರಕರಣಕ್ಕೆ ಬಹುದೊಡ್ಡ ತಿರುವು ನೀಡಿದೆ. ದರ್ಶನ್ಗಂತೂ ಪ್ರದೋಶ್ ಅವರ ಮಾಫಿ ಸಾಕ್ಷಿಯಿಂದ ದೊಡ್ಡ ಹಿನ್ನಡೆ ಆಗುವ ನಿರೀಕ್ಷೆ ಇದೆ. ಇದೇ ಕಾರಣಕ್ಕೆ ಪ್ರದೋಶ್ ಅವರ ಮಾಫಿ ಸಾಕ್ಷಿ ತಡೆಯಲು…
ದೆಹಲಿಗೆ ಕರ್ನಾಟಕ ಕಾಂಗ್ರೆಸ್ ನಾಯಕರ ದಂಡು..!
ಬೆಂಗಳೂರು : ಸಿಡಬ್ಲ್ಯುಸಿ ಸಭೆಯಲ್ಲಿ ಪಾಲ್ಗೊಳ್ಳಲು ಡಿ.ಕೆ.ಶಿವಕುಮಾರ್, ಸಿದ್ದರಾಮಯ್ಯ ಮತ್ತು ಬಿ.ಕೆ.ಹರಿಪ್ರಸಾದ್ ದೆಹಲಿಗೆ ತೆರಳಲಿದ್ದಾರೆ. ಈ ಭೇಟಿಯ ವೇಳೆ ನಿಗಮ-ಮಂಡಳಿಗಳ ನೂತನ ನೇಮಕಾತಿ ಮತ್ತು ಪಕ್ಷ ಸಂಘಟನೆಯ ಕುರಿತು ಹೈಕಮಾಂಡ್ ಜೊತೆ ಮಹತ್ವದ ಚರ್ಚೆ ನಡೆಯಲಿದೆ. ಅಲ್ಲದೆ, ಮುಂಬರುವ ಸ್ಥಳೀಯ ಸಂಸ್ಥೆಗಳ…
‘ಹಾಸನಾಂಬೆ’ ಉತ್ಸವಕ್ಕೆ ಕೌಂಟ್‌ಡೌನ್..!
ಹಾಸನ, ಸೆ.25: ವರ್ಷಕ್ಕೊಮ್ಮೆ ಮಾತ್ರ ದರ್ಶನ ನೀಡುವ ಹಾಸನದ ಅಧಿದೇವತೆ ಹಾಸನಾಂಬೆಯ 2026ರ ದರ್ಶನೋತ್ಸವಕ್ಕೆ ಜಿಲ್ಲಾಡಳಿತ ಸಿದ್ಧತೆಗಳನ್ನು ಆರಂಭಿಸಿದೆ. ಅಕ್ಟೋಬರ್ 29, 2026ರಂದು ಗರ್ಭಗುಡಿಯ ಬಾಗಿಲು ತೆರೆಯಲಿದ್ದು, ನವೆಂಬರ್ 11ರವರೆಗೆ ದೇಗುಲ ತೆರೆದಿರುತ್ತದೆ. ಮೊದಲ ಹಾಗೂ ಕೊನೆಯ ದಿನ ಹೊರತುಪಡಿಸಿ, ಒಟ್ಟು…
ಈಗಲೂ ನಮಗೆ ಸಿದ್ದರಾಮಯ್ಯನವರೇ ಆರ್ಮಿ ಕ್ಯಾಪ್ಟನ್’
ಮೈಸೂರು, ಸೆಪ್ಟೆಂಬರ್ 25 : ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಸಚಿವ ಸತೀಶ್ ಜಾರಕಿಹೊಳಿ ನಡುವೆ ವೈಮನಸ್ಸು ಉಂಟಾಗಿದೆ ಎಂಬ ಊಹಾಪೋಹಗಳ ನಡುವೆ ಸಿದ್ದರಾಮಯ್ಯ ಆರ್ಮಿ ಛಿದ್ರವಾಗಿಲ್ಲ. ಅವರು ಈಗಲೂ ನಮಗೆ ಆರ್ಮಿ ಕ್ಯಾಪ್ಟನ್. ನಾನು ಅದರ ವೈಸ್ ಕ್ಯಾಪ್ಟನ್, ಯಾರಿಗೂ…
ಅರಮನೆ ಆವರಣದಲ್ಲಿ ತಾಲೀಮುಗೂ ಮುನ್ನ ಪೊಲೀಸರಿಂದ ಫಿರಂಗಿಗಳಿಗೆ ಪೂಜೆ
ಮೈಸೂರು, ಸೆಪ್ಟೆಂಬರ್ 25: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ 2026ರ ಸಿದ್ಧತೆಗಳು ಮೈಸೂರು ಅರಮನೆ ಆವರಣದಲ್ಲಿ ಅಂತಿಮ ಹಂತ ತಲುಪಿವೆ. ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಹಬ್ಬದ ವಾತಾವರಣ ಮನೆಮಾಡಿದೆ. ಜಂಬೂಸವಾರಿ ಮೆರವಣಿಗೆಯ ಮಹತ್ವದ ಭಾಗವಾಗಿರುವ 21 ಕುಶಾಲತೋಪುಗಳನ್ನು ಸಿಡಿಸುವ ತಾಲೀಮುಗೂ ಮುನ್ನ…
ದಸರಾ ಉದ್ಘಾಟಕರಾಗಿ ಕೊಪ್ಪಳ ಗವಿ ಸಿದ್ದೇಶ್ವರ ಸ್ವಾಮೀಜಿ ಆಯ್ಕೆ
ಬೆಂಗಳೂರು, (ಸೆಪ್ಟೆಂಬರ್ 24): ಈ ಬಾರಿಯ ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟಕರನ್ನಾಗಿ ಕೊಪ್ಪಳದ ಗವಿಸಿದ್ದೇಶ್ವರ ಮಠದ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ಅವರನ್ನು ಆಯ್ಕೆ ಮಾಡಲಾಗಿದೆ. ಈ ಬಗ್ಗೆ ಸ್ವತಃ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಇಂದು (ಸೆಪ್ಟೆಂಬರ್ 24) ವಿಧಾನಸೌಧದಲ್ಲಿ ಘೋಷಣೆ…
