ಜನರ ತೆರಿಗೆ ಹಣದಲ್ಲಿ ಸುಳ್ಳು ಸುದ್ದಿ ಪ್ರಸಾರ: ರಾಜ್ಯ ಸರ್ಕಾರದ ವಿರುದ್ಧ ಮೈಸೂರಿನಲ್ಲಿ ಬಿಜೆಪಿ ವಾಗ್ದಾಳಿ
ಮೈಸೂರು, ಜನವರಿ 29, 2026 : ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಬಿ-ಗ್ರಾಮ್ ಜಿ ಕಾಯ್ದೆಯನ್ನು ವಿರೋಧಿಸಿ ರಾಜ್ಯ ಸರ್ಕಾರವು ಪತ್ರಿಕೆಗಳಿಗೆ ಜಾಹಿರಾತು ನೀಡಿರುವುದು ಸಂಪೂರ್ಣವಾಗಿ ಸಂವಿಧಾನ ಬಾಹಿರವಾಗಿದೆ ಎಂದು ಅವರು ಆಕ್ಷೇಪ ವ್ಯಕ್ತಪಡಿಸಿದರು. ಒಕ್ಕೂಟ ವ್ಯವಸ್ಥೆಗೆ ವಿರುದ್ಧವಾಗಿ ನಡೆದುಕೊಳ್ಳುತ್ತಿರುವ ರಾಜ್ಯ…
ರಾಯಚೂರು : ಬಸ್ ಹರಿದು ನಾಲ್ಕು ವರ್ಷದ ಹೆಣ್ಣು ಮಗು ಸಾವು !
ರಾಯಚೂರು, ಜನವರಿ 29, 2026 : ಕೆಕೆಆರ್‌ಟಿಸಿ ಬಸ್ ಹರಿದು ನಾಲ್ಕು ವರ್ಷದ ಹೆಣ್ಣುಮಗು ಸಾವನ್ನಪ್ಪಿರುವ ಘಟನೆ ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಮದರಕಲ್ ಗ್ರಾಮದಲ್ಲಿ ನಡೆದಿದೆ. ಗಬ್ಬೂರು ಗ್ರಾಮದ ವಿದ್ಯಾಶ್ರೀ ಮೃತ ಬಾಲಕಿ . ಸಾರಿಗೆ ಬಸ್ ಗಬ್ಬೂರಿನಿಂದ ದೇವದುರ್ಗಕ್ಕೆ…
ಹೆಚ್ ಡಿ ಕೋಟೆ: ಕಣಿಯನಹುಂಡಿ ಗ್ರಾಮದ ಬಳಿ ಚಿರತೆ ಪ್ರತ್ಯಕ್ಷ ; ಗ್ರಾಮಸ್ಥರಲ್ಲಿ ಆತಂಕ
ಹೆಚ್ ಡಿ ಕೋಟೆ, ಜನವರಿ 29, 2026 :ಹೆಚ್.ಡಿ. ಕೋಟೆ ತಾಲೂಕಿನ ಕಣಿಯನಹುಂಡಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷವಾಗಿರುವುದು ಗ್ರಾಮಸ್ಥರಲ್ಲಿ ತೀವ್ರ ಆತಂಕ ಮೂಡಿಸಿದೆ. ಜಿಲ್ಲಾ ಪಂಚಾಯತಿ ಮಾಜಿ ಸದಸ್ಯರಾದ ಕೃಷ್ಣ ಅವರ ಜಮೀನಿನಲ್ಲಿ ಈ ಚಿರತೆ ಕಾಣಿಸಿಕೊಂಡಿದ್ದು, ಅದರ ಓಡಾಟವನ್ನು ಅಲ್ಲಿನ…
ಮೈಸೂರು ಮೃಗಾಲಯದ ಹಿರಿಯ ಸದಸ್ಯ ‘ಯುವರಾಜ’ ಜಿರಾಫೆ ಇನ್ನಿಲ್ಲ: ವಯೋಸಹಜ ಸಾವು
ಮೈಸೂರು, ಜನವರಿ 29, 2026 : ಮೈಸೂರಿನ ಶ್ರೀ ಚಾಮರಾಜೇಂದ್ರ ಮೃಗಾಲಯದ ಅತ್ಯಂತ ಹಿರಿಯ ಜಿರಾಫೆಯಾದ 'ಯುವರಾಜ' ವಯೋಸಹಜ ಕಾರಣಗಳಿಂದಾಗಿ ಮೃತಪಟ್ಟಿದೆ. ಮೃಗಾಲಯದ ಪ್ರಮುಖ ಆಕರ್ಷಣೆಗಳಲ್ಲಿ ಒಂದಾಗಿದ್ದ ಈ ಜಿರಾಫೆಯ ಸಾವು ಮೃಗಾಲಯದ ಸಿಬ್ಬಂದಿ ಹಾಗೂ ಪ್ರಾಣಿಪ್ರಿಯರಲ್ಲಿ ಬೇಸರ ಮೂಡಿಸಿದೆ. ಸಾಮಾನ್ಯವಾಗಿ…
ಮೈಸೂರು: ಹೆಬ್ಬಾಳು ಕೈಗಾರಿಕಾ ಪ್ರದೇಶದಲ್ಲಿ ಎನ್‌ಸಿಬಿ ತಪಾಸಣೆ: ಮಾದಕ ವಸ್ತು ಪತ್ತೆಯಾಗಿಲ್ಲ ಎಂದು ಕಮಿಷನರ್ ಸ್ಪಷ್ಟನೆ
ಮೈಸೂರು, ಜನವರಿ 29, 2026 :ನಗರದ ಹೆಬ್ಬಾಳು ಕೈಗಾರಿಕಾ ಪ್ರದೇಶದಲ್ಲಿರುವ ಫಿನಾಯಿಲ್ ಘಟಕವೊಂದರ ಮೇಲೆ ರಾಷ್ಟ್ರೀಯ ಮಾದಕ ದ್ರವ್ಯ ನಿಯಂತ್ರಣ ಬ್ಯೂರೋ (NCB) ಮತ್ತು ಮೈಸೂರು ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿದ್ದಾರೆ. ಇತ್ತೀಚೆಗೆ ಬೆಂಗಳೂರು ಎನ್‌ಸಿಬಿ ಅಧಿಕಾರಿಗಳು ಮಾದಕ ದ್ರವ್ಯ ಜಾಲವೊಂದನ್ನು…
ಒಳಚರಂಡಿ ನೀರು ಕಾಲುವೆ ಸೇರದಂತೆ ಕಾಮಗಾರಿಗೆ ಅಂದಾಜು ಪಟ್ಟಿ ತಯಾರಿಸಿ: ಶಾಸಕ ಜಿಟಿಡಿ
ಮೈಸೂರು, ಜನವರಿ 28, 2026: ಹಲವು ತಿಂಗಳುಗಳಿಂದ ಒಳಚರಂಡಿ ನೀರು ಹರಿಯುವ ಜತೆಗೆ,ರಾಜಕಾಲುವೆಗಳಲ್ಲಿ ಮಳೆ ನೀರು ಸರಾಗವಾಗಿ ಹರಿದುಹೋಗಲಾಗದ ಸನ್ನಿವೇಶ ನಿರ್ಮಾಣವಾಗಿ ದುರ್ವಾಸನೆ ಮತ್ತಿತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರಕ್ಕೆ ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡ ಮುಂದಾಗಿದ್ದಾರೆ. ಈ ಸಮಸ್ಯೆಗೆ ಪರಿಹಾರ ಕಲ್ಪಿಸಲು…
ಪ್ಲಾಸ್ಟಿಕ್ ಪ್ಯಾಕ್ ತ್ಯಜಿಸಿ ಪೇಪರ್ ಬ್ಯಾಗ್ ಬಳಸಿ ಸಾರ್ವಜನಿಕರಿಗೆ ಅರಿವು ಸಂಸ್ಥೆ ಜಾಗೃತಿ
ಮೈಸೂರು, ಜನವರಿ 28, 2026 : ಅರಿವು ಸಂಸ್ಥೆ ವತಿಯಿಂದ ಚಾಮುಂಡಿಪುರಂ ಸುತ್ತಮುತ್ತ ವ್ಯಾಪರಸ್ಥರಿಗೂ ಹಾಗೂ ಗ್ರಾಹಕರಿಗೂ ಪ್ಲಾಸ್ಟಿಕ್ ಬ್ಯಾಗ್ ತ್ಯಜಿಸಿ ಪೇಪರ್ ಬ್ಯಾಗ್ ಉಪಯೋಗಿಸಿ ಎಂದು ಸಾರ್ವಜನಿಕರಿಗೆ ಪೇಪರ್ ಬ್ಯಾಗ್ ನೀಡಿ ಸಾರ್ವಜನಿ ಕರಿಗೆ ಪೇಪರ್ ಬ್ಯಾಗ್ ವಿತರಿಸಿದರು. ಪ್ಲಾಸ್ಟಿಕ್…
ಬೆಂಗಳೂರಿನಲ್ಲಿ 18 ಕೋಟಿ ದರೋಡೆ : ಕೆಲಸಕ್ಕೆ ಸೇರಿದ 20 ದಿನದಲ್ಲೇ ಕೈಚಳಕ ತೋರಿಸಿದ ದಂಪತಿ
ಬೆಂಗಳೂರು, ಜನವರಿ 28,2026 :ಬೆಂಗಳೂರಿನ ಮಾರತ್ತಹಳ್ಳಿಯ ಯಮಲೂರಿನಲ್ಲಿರುವ ಬಿಲ್ಡರ್ ಶಿವಕುಮಾರ್ ಅವರ ಮನೆಯಲ್ಲಿ ಕೆಲಸಕ್ಕಿದ್ದ ದಂಪತಿಯೇ ಸುಮಾರು 18 ಕೋಟಿ ರೂಪಾಯಿ ಮೌಲ್ಯದ ವಸ್ತುಗಳನ್ನು ದೋಚಿ ಪರಾರಿಯಾಗಿರುವ ಆಘಾತಕಾರಿ ಘಟನೆ ನಡೆದಿದೆ. ಕೇವಲ 20 ದಿನಗಳ ಹಿಂದಷ್ಟೇ ವಿಕಾಶ ಮತ್ತು ಮಯಾ…
ಧಾರವಾಡದ ಡಿಮ್ಹಾನ್ಸ್‌ನಲ್ಲಿ ಮೆಡಿಕಲ್ ಪಿಜಿ ವಿದ್ಯಾರ್ಥಿನಿ ಆತ್ಮಹತ್ಯೆ; ಓದಲು ಮನಸ್ಸಿಲ್ಲದೆ ಈ ನಿರ್ಧಾರ ಕೈಗೊಂಡಿರುವ ಶಂಕೆ.
ಧಾರವಾಡ, ಜನವರಿ 28, 2026: ಧಾರವಾಡದ ಮಾನಸಿಕ ಆರೋಗ್ಯ ಮತ್ತು ನರ ವಿಜ್ಞಾನ ಸಂಸ್ಥೆಯಲ್ಲಿ (ಡಿಮ್ಹಾನ್ಸ್) ಸೈಕಿಯಾಟ್ರಿಕ್ ಪಿಜಿ ವಿಭಾಗದ ಮೊದಲ ವರ್ಷದ ವಿದ್ಯಾರ್ಥಿನಿಯಾಗಿದ್ದ ಶಿವಮೊಗ್ಗ ಮೂಲದ 24 ವರ್ಷದ ಡಾ. ಪ್ರಜ್ಞಾ ಪಾಲೇಗರ್ ಹಾಸ್ಟೆಲ್ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ…
ಉಡುಪಿ ಜಿಲ್ಲಾಡಳಿತದ ದ್ವಂದ್ವ ನೀತಿ: ನಿಯಮ ರೂಪಿಸಿದ ಡಿಸಿ ಮತ್ತು ಸಚಿವರಿಂದಲೇ ಸುರಕ್ಷತಾ ಮಾನದಂಡಗಳ ಉಲ್ಲಂಘನೆ
ಉಡುಪಿ, ಜನವರಿ 28, 2026 : ಕೋಡಿಬೆಂಗ್ರೆ ಸಮೀಪ ಸಂಭವಿಸಿದ ಭೀಕರ ಬೋಟ್ ದುರಂತದ ಕಹಿ ನೆನಪು ಮಾಸುವ ಮುನ್ನವೇ ಉಡುಪಿ ಜಿಲ್ಲಾಡಳಿತದ ಬೇಜವಾಬ್ದಾರಿತನ ಈಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.ಪ್ರವಾಸಿ ಬೋಟ್‌ಗಳಲ್ಲಿ ಲೈಫ್ ಜಾಕೆಟ್ ಧರಿಸುವುದನ್ನು ಕಡ್ಡಾಯಗೊಳಿಸಿ ತಕ್ಷಣದ ಆದೇಶ ಹೊರಡಿಸಿದ್ದ…
