ಗಣರಾಜ್ಯೋತ್ಸವದ ಅಂಗವಾಗಿ ಗೀತಾಂಜಲಿ ಶಾಲೆಯಲ್ಲಿ ಅರಳು ಪ್ರತಿಭೆ ಕಾರ್ಯಕ್ರಮ : ನೂರಾರು ಮಕ್ಕಳು ಭಾಗಿ
ಮೈಸೂರು, ಜನವರಿ 28, 2026 :ನಗರದ ಶ್ರೀರಾಂಪುರ ಎರಡನೇ ಹಂತದ ಬೆಮೆಲ್ ಬಡಾವಣೆಯಲ್ಲಿರುವ ಗೀತಾಂಜಲಿ ಇಂಟರ್ನ್ಯಾಷನಲ್ ಗ್ಲೋಬಲ್ ಶಾಲೆಯಲ್ಲಿ ಮಕ್ಕಳಿಗಾಗಿ ಏರ್ಪಡಿಸಲಾಗಿದ್ದ ಅರಳು ಪ್ರತಿಭೆ ಚಿತ್ರಕಲಾ ಸ್ಪರ್ಧೆಯಲ್ಲಿ ನೂರಾರು ಮಕ್ಕಳು ಪಾಲ್ಗೊಂಡು ವಿವಿಧ ಚಿತ್ರಗಳನ್ನ ಬಿಡಿಸಿ ಬಣ್ಣಗಳಿಂದ ಆಕರ್ಷಣೀಯವಾಗಿಸಿ ಬಹುಮಾನಗಳನ್ನು ಪಡೆದರು.…
ನವದೆಹಲಿ : ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ನಿಧನಕ್ಕೆ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಕಂಬನಿ
ನವದೆಹಲಿ, ಜನವರಿ 28, 2026: ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಶ್ರೀ ಅಜಿತ್ ಪವಾರ್ ಅವರ ನಿಧನಕ್ಕೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಕಂಬನಿ ಮಿಡಿದಿದ್ದಾರೆ. ಈ ಬಗ್ಗೆ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಬರೆದುಕೊಂಡಿರುವ ಅವರು,ವಿಮಾನ ದುರಂತದಲ್ಲಿ ಮಹಾರಾಷ್ಟ್ರದ ಉಪ…
ಭೀಕರ ವಿಮಾನ ದುರಂತದಲ್ಲಿ ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ದುರ್ಮರಣ..!
ಮಹಾರಾಷ್ಟ್ರ, ಜನವರಿ 28, 2026 : ಮಹಾರಾಷ್ಟ್ರ ರಾಜಕಾರಣದ ಅತ್ಯಂತ ಪ್ರಭಾವಿ ನಾಯಕ ಮತ್ತು ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರು ಇಂದು ಬೆಳಿಗ್ಗೆ ಸಂಭವಿಸಿದ ಭೀಕರ ವಿಮಾನ ಅಪಘಾತದಲ್ಲಿ ನಿಧನರಾಗಿದ್ದಾರೆ. ಮುಂಬೈನಿಂದ ತಮ್ಮ ಸ್ವಕ್ಷೇತ್ರ ಬಾರಾಮತಿಗೆ ಜಿಲ್ಲಾ ಪಂಚಾಯತ್ ಚುನಾವಣಾ ಪ್ರಚಾರದ…
ಹುಣಸೂರು: ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆ ಸಾವು, ಇಬ್ಬರಿಗೆ ಗಾಯ
ಹುಣಸೂರು, ಜನವರಿ 27, 2026 : ತಾಲೂಕಿನ ಯಶೋಧರಪುರ ಗೇಟ್ ಬಳಿ ಕೆಎಸ್‌ಆರ್‌ಟಿಸಿ ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮಹಿಳೆಯೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಪತಿ ಮತ್ತು ಮಗು ಗಾಯಗೊಂಡಿರುವ ಘಟನೆ ನಡೆದಿದೆ. ತಾಲೂಕಿನ ನಾಗಮಂಗಲ ಗ್ರಾಮದ…
ಶಿಕ್ಷಣ ಇಲಾಖೆ ಮಹತ್ವದ ತೀರ್ಮಾನ : SSLC ಟಾಪರ್‌ಗಳಿಗೆ ಲ್ಯಾಪ್ ಟಾಪ್ ಬದಲಿಗೆ ನಗದು ಬಹುಮಾನ ನೀಡಲು ಆದೇಶ
ಬೆಂಗಳೂರು, ಜನವರಿ 24,2026: ಶಿಕ್ಷಣ ಇಲಾಖೆ ಮಹತ್ವದ ತೀರ್ಮಾನ ಕೈಗೊಂಡಿದ್ದು, SSLC ಟಾಪರ್‌ಗಳಿಗೆ ಲ್ಯಾಪ್ ಟಾಪ್ ಬದಲಿಗೆ ನಗದು ಬಹುಮಾನ ನೀಡಲಾಗುತ್ತದೆ ಎಂದು ಆದೇಶ ಹೊರಡಿಸಿದೆ. ಈಗಾಗಲೇ ಶಿಕ್ಷಣ ಇಲಾಖೆ ಈ ಬಗ್ಗೆ ಆದೇಶ ಹೊರಡಿಸಿದ್ದು, ಅದರ ಪ್ರಕಾರ ಪ್ರತಿ ಜಿಲ್ಲೆಯಲ್ಲಿ…
ಚಿಕ್ಕಬಳ್ಳಾಪುರ :ನಗರಸಭೆ ಪೌರಾಯುಕ್ತೆಗೆ ಬೆದರಿಕೆ ಹಾಕಿದ್ದ ರಾಜೀವ್ ಗೌಡ ಎಸ್ಕೇಪ್- ಪೊಲೀಸರ ಹಗಲು ರಾತ್ರಿ ಹುಡುಕಾಟ
ಚಿಕ್ಕಬಳ್ಳಾಪುರ, ಜನವರಿ 24, 2026 : ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಗೌಡಗೆ ಬೆದರಿಕೆ ಹಾಕಿದ್ದ ರಾಜೀವ್ ಗೌಡ ಎಸ್ಕೇಪ್ ಆಗಿ 10ದಿನ ಕಳೆದಿದ್ದು, ಪೊಲೀಸರು ತಲಾಶ್ ಮುಂದುವರಿಸಿದ್ದಾರೆ. ಚಿಕ್ಕಬಳ್ಳಾಪುರ ಪೊಲೀಸರು ರಾಜೀವ್ ಗೌಡರನ್ನ ಬಂಧಿಸಲು ಹರಸಾಹಸ ಪಡುತ್ತಿದ್ದಾರೆ. ರಾಜೀವ್ ಗೌಡ ಬಂಧನಕ್ಕೆ…
ಸ್ತಬ್ಧಚಿತ್ರ ವಿವಾದ, ರೈಲ್ವೆ ಯೋಜನೆ ವಿಳಂಬ ಹಾಗೂ ರಾಜ್ಯಪಾಲರಿಗೆ ಅಗೌರವ: ರಾಜ್ಯ ಸರ್ಕಾರದ ವಿರುದ್ಧ ಸಂಸದ ಯದುವೀರ್ ಒಡೆಯರ್ ಆಕ್ರೋಶ
ಮೈಸೂರು, ಜನವರಿ 24, 2026: ಈ ಬಾರಿಯ ಗಣರಾಜ್ಯೋತ್ಸವ ಪರೇಡ್‌ನಲ್ಲಿ ರಾಜ್ಯದ ಸ್ತಬ್ಧಚಿತ್ರ ಭಾಗವಹಿಸದಿರುವ ಬಗ್ಗೆ ವಿಷಾದ ವ್ಯಕ್ತಪಡಿಸಿದ ಅವರು, ರಾಜ್ಯ ಸರ್ಕಾರದಿಂದ ಸರಿಯಾದ ಪತ್ರ ವ್ಯವಹಾರ ನಡೆಯದ ಕಾರಣ ಈ ಗೊಂದಲ ಉಂಟಾಗಿದೆ ಮತ್ತು ಅಂತಿಮವಾಗಿ ಸ್ತಬ್ಧಚಿತ್ರ ಪ್ರದರ್ಶನ ಇರುವುದಿಲ್ಲ…
ರಾಜ್ಯಪಾಲರಿಗೆ ಅಗೌರವ ಆರೋಪ: ಮೈಸೂರಿನಲ್ಲಿ ಬಿಜೆಪಿ ಯುವ ಮೋರ್ಚಾದಿಂದ ಬೃಹತ್ ಪ್ರತಿಭಟನೆ
ಮೈಸೂರು, ಜನವರಿ 24,2026 : ನಗರದ ರಾಮಸ್ವಾಮಿ ವೃತ್ತದಲ್ಲಿ ಇಂದು ಬಿಜೆಪಿ ಯುವ ಮೋರ್ಚಾದ ವತಿಯಿಂದ ಬೃಹತ್ ಪ್ರತಿಭಟನೆ ನಡೆಯಿತು. ವಿಧಾನಸಭೆ ಅಧಿವೇಶನದ ವೇಳೆ ರಾಜ್ಯಪಾಲರು ತಮ್ಮ ಭಾಷಣ ಮುಗಿಸಿ ಹೊರಬರುವಾಗ ಕಾಂಗ್ರೆಸ್ ಶಾಸಕರು ಅವರಿಗೆ ಅಗೌರವ ತೋರಿದ್ದಾರೆ ಎಂದು ಆರೋಪಿಸಿ…
ಇವಿಎಂ ಬದಲು ಮತಪತ್ರ : ಚುನಾವಣಾ ಆಯೋಗದ ‘ಮತಪತ್ರ’ ನಿರ್ಧಾರಕ್ಕೆ ಸಾರ್ವಜನಿಕರ ತೀವ್ರ ಆಕ್ಷೇಪ
ಬೆಂಗಳೂರು,ಜನವರಿ 24, 2025 : ರಾಜ್ಯ ಚುನಾವಣಾ ಆಯೋಗವು ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಎಲೆಕ್ಟ್ರಾನಿಕ್ ಮತಯಂತ್ರಗಳ ಬದಲಿಗೆ ಸಾಂಪ್ರದಾಯಿಕ ಮತಪತ್ರಗಳನ್ನು ಬಳಸಲು ಕೈಗೊಂಡಿರುವ ನಿರ್ಧಾರವು ಈಗ ಸಾರ್ವಜನಿಕ ವಲಯದಲ್ಲಿ ಭಾರಿ ಚರ್ಚೆಗೆ ಹಾಗೂ ವಿರೋಧಕ್ಕೆ ಕಾರಣವಾಗಿದೆ. ಆಧುನಿಕ ತಂತ್ರಜ್ಞಾನದ ಯುಗದಲ್ಲಿ…
ತಾಲ್ಲೂಕು ಆರೋಗ್ಯಾಧಿಕಾರಿಗಳ ಕಚೇರಿಯಲ್ಲಿ ಕ್ಷೇತ್ರ ಸಿಬ್ಬಂದಿ ವರ್ಗದವರಿಗೆ HPV ಲಸಿಕೆ ಕಾರ್ಯಗಾರ
ಹೆಚ್.ಡಿ.ಕೋಟೆ, ಜನವರಿ 23, 2026 :ಹೆಚ್ ಡಿ ಕೋಟೆ ತಾಲ್ಲೂಕು ಆರೋಗ್ಯಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿಂದು ತಾಲ್ಲೂಕಿನ ಆರೋಗ್ಯ ನಿರೀಕ್ಷಣಾಧಿಕಾರಿಗಳಿಗೆ,ಆರೋಗ್ಯ ಸುರಕ್ಷತಾಧಿಕಾರಿಗಳಿಗೆ , ಸಮುದಾಯ ಆರೋಗ್ಯ ಅಧಿಕಾರಿಗಳಿಗೆ HPV ಲಸಿಕೆ ನೀಡುವ ಬಗ್ಗೆ ಒಂದು ದಿನದ ಕಾರ್ಯಗಾರವನ್ನು ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ತಹಶೀಲ್ದಾರ್…
