ಮೈಸೂರು: ಅಯೋಧ್ಯೆ ಬಾಲರಾಮ ಪ್ರಾಣ ಪ್ರತಿಷ್ಠಾಪನೆಯ ದ್ವಿತೀಯ ವಾರ್ಷಿಕೋತ್ಸವ; ಅಪೂರ್ವ ಸ್ನೇಹ ಬಳಗದಿಂದ ಭವ್ಯ ಸಂಭ್ರಮಾಚರಣೆ
ಮೈಸೂರು, ಜನವರಿ 22, 2026 : ಅಯೋಧ್ಯೆಯಲ್ಲಿ ಪ್ರಭು ಶ್ರೀರಾಮಚಂದ್ರನ ಭವ್ಯ ಮಂದಿರ ಲೋಕಾರ್ಪಣೆಗೊಂಡು ಪ್ರಾಣ ಪ್ರತಿಷ್ಠಾಪನೆಯಾದ ಎರಡನೇ ವರ್ಷದ ವಾರ್ಷಿಕೋತ್ಸವದ ಅಂಗವಾಗಿ, ನಗರದ ಚಾಮುಂಡಿಪುರಂನಲ್ಲಿರುವ ಅಪೂರ್ವ ಹೋಟೆಲ್ ಮುಂಭಾಗ ಅಪೂರ್ವ ಸ್ನೇಹ ಬಳಗದ ವತಿಯಿಂದ ಸಡಗರದ ಸಂಭ್ರಮಾಚರಣೆ ಹಮ್ಮಿಕೊಳ್ಳಲಾಗಿತ್ತು. ಶ್ರೀರಾಮಚಂದ್ರ…
ಹೆಚ್.ಡಿ. ಕೋಟೆ: ಕಳಪೆ ಕಾಮಗಾರಿ ಖಂಡಿಸಿ KRIDL ಅಧಿಕಾರಿಗಳಿಗೆ ದಿಗ್ಬಂಧನ; ಗ್ರಾಮಸ್ಥರ ಆಕ್ರೋಶ
ಹೆಚ್ ಡಿ ಕೋಟೆ, ಜನವರಿ 22, 2026 :ಹೆಚ್.ಡಿ. ಕೋಟೆ ತಾಲ್ಲೂಕಿನ ನಾಗನಹಳ್ಳಿ ಗ್ರಾಮದಲ್ಲಿ ಅಲ್ಪಸಂಖ್ಯಾತರ ಇಲಾಖೆಯ ವತಿಯಿಂದ ಕೈಗೆತ್ತಿಕೊಳ್ಳಲಾಗಿದ್ದ ವಿವಿಧ ಅಭಿವೃದ್ಧಿ ಕಾಮಗಾರಿಗಳು ಅತ್ಯಂತ ಕಳಪೆಯಾಗಿವೆ ಎಂದು ಆರೋಪಿಸಿ ಗ್ರಾಮಸ್ಥರು KRIDL ಅಧಿಕಾರಿಗಳನ್ನು ತಡೆದು ದಿಗ್ಬಂಧನ ವಿಧಿಸಿದ ಘಟನೆ ನಡೆದಿದೆ.…
“ಸರ್ಕಾರದಲ್ಲೇ ಅಕ್ಕಿ ಇಲ್ಲ, ಹೋಗಿ ಅವರನ್ನೇ ಕೇಳಿ” – ಮೈಸೂರಲ್ಲಿ ನ್ಯಾಯಬೆಲೆ ಅಂಗಡಿ ಮಾಲೀಕನ ದರ್ಪ!
ಮೈಸೂರು, ಜನವರಿ 22, 2026 : ಬಡವರ ಹಸಿವು ನೀಗಿಸಬೇಕಾದ ನ್ಯಾಯಬೆಲೆ ಅಂಗಡಿಯ ಮಾಲೀಕನೊಬ್ಬ ಗ್ರಾಹಕರ ಬಳಿ ಅತ್ಯಂತ ಉದ್ಧಟತನದಿಂದ ವರ್ತಿಸಿರುವ ಘಟನೆ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಬೆಳಕಿಗೆ ಬಂದಿದೆ. ಮೈಸೂರಿನ ಮಂಚೇಗೌಡನ ಕೊಪ್ಪಲಿನಲ್ಲಿರುವ 'ಪ್ರತಿಮಾ' ನ್ಯಾಯಬೆಲೆ ಅಂಗಡಿಯಲ್ಲಿ ಈ ಘಟನೆ…
ಕಾಲ್ನಡಿಗೆಯಲ್ಲಿ ಮಾದಪ್ಪನ ಬೆಟ್ಟಕ್ಕೆ ತೆರಳುತ್ತಿದ್ದ ಭಕ್ತ ಚಿರತೆ ದಾಳಿಗೆ ಬಲಿ !
ಚಾಮರಾಜನಗರ, ಜನವರಿ 21, 2026 : ಪ್ರಸಿದ್ಧ ಯಾತ್ರಾಸ್ಥಳವಾದ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟಕ್ಕೆ ಕಾಲ್ನಡಿಗೆಯಲ್ಲಿ ತೆರಳುತ್ತಿದ್ದ ಯುವಕನೋರ್ವ ಚಿರತೆ ದಾಳಿಗೆ ಬಲಿಯಾಗಿರುವ ಘಟನೆ ಬೆಟ್ಟದ ತಪ್ಪಲಾದ ತಾಳುಬೆಟ್ಟದಲ್ಲಿ ಮುಂಜಾನೆ ನಡೆದಿದ್ದು ಇಂದು ಬೆಳಗ್ಗೆ 11 ರ ಸುಮಾರಿಗೆ ಶವಪತ್ತೆಯಾಗಿದೆ. ಮಂಡ್ಯ…
ನಂಜನಗೂಡು: ಜಾಗದ ವಿಚಾರವಾಗಿ ಅಮಿತಾಬ್ ಕುಟುಂಬಕ್ಕೆ ಕಾಂಗ್ರೆಸ್ ಮುಖಂಡನಿಂದ ಜೀವ ಬೆದರಿಕೆ ಆರೋಪ
ನಂಜನಗೂಡು, ಜನವರಿ 21, 2026: ವರುಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಹೆಬ್ಯಾ ಗ್ರಾಮದಲ್ಲಿ ಕಾಂಗ್ರೆಸ್ ಮುಖಂಡ ರಾಜು ಎಂಬುವವರಿಂದ ತಮಗೆ ಹಾಗೂ ತಮ್ಮ ಕುಟುಂಬಕ್ಕೆ ಜೀವ ಬೆದರಿಕೆ ಇದೆ ಎಂದು ಅಮಿತಾಬ್ ಎಂಬುವವರು ಗಂಭೀರ ಆರೋಪ ಮಾಡಿದ್ದಾರೆ. ಜಾಗದ ವಿಚಾರಕ್ಕೆ ಸಂಬಂಧಿಸಿದಂತೆ…
ನಡೆದಾಡುವ ದೇವರು ಡಾ. ಶಿವಕುಮಾರ ಸ್ವಾಮೀಜಿಯವರಿಗೆ ಮೈಸೂರಿನಲ್ಲಿ ಭಕ್ತಿಪೂರ್ವಕ ಪುಷ್ಪ ನಮನ
ಮೈಸೂರು, ಜನವರಿ 21, 2026: ಸಿದ್ದಗಂಗಾ ಮಠದ ಲಿಂಗೈಕ್ಯ ಪರಮಪೂಜ್ಯ ಡಾ. ಶಿವಕುಮಾರ ಸ್ವಾಮೀಜಿಯವರ ಪುಣ್ಯಸ್ಮರಣೆ ಅಂಗವಾಗಿ ಮೈಸೂರಿನ ವಿಶ್ವ ಮಾನವ ಜೋಡಿ ರಸ್ತೆಯಲ್ಲಿರುವ ಡಾ. ಶಿವಕುಮಾರ ಸ್ವಾಮೀಜಿ ವೃತ್ತದಲ್ಲಿ ಭಕ್ತವೃಂದದ ವತಿಯಿಂದ ವಿಶೇಷ ಭಕ್ತಿ ಸ್ಮರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ…
ಮೈಸೂರು ಸಿಲ್ಕ್ ಸೀರೆಗಾಗಿ ನಸುಕಿನ ಜಾವದಲ್ಲೇ ಕಿಲೋಮೀಟರ್ ಉದ್ದದ ಕ್ಯೂ: ಕೆ.ಎಸ್.ಐ.ಸಿ ಕಾರ್ಖಾನೆ ಮುಂದೆ ಜನಸಾಗರ
ಮೈಸೂರು, ಜನವರಿ 21, 2026 : ವಿಶ್ವವಿಖ್ಯಾತ ಮೈಸೂರು ಸಿಲ್ಕ್ ಸೀರೆಗಳಿಗೆ ಸದ್ಯ ಭಾರಿ ಬೇಡಿಕೆ ಸೃಷ್ಟಿಯಾಗಿದ್ದು, ಸೀರೆ ಖರೀದಿಸಲು ನೂರಾರು ಜನರು ಮುಗಿಬೀಳುತ್ತಿದ್ದಾರೆ. ಮೈಸೂರಿನ ಕೆ.ಎಸ್.ಐ.ಸಿ (KSIC) ಕಾರ್ಖಾನೆ ಮುಂಭಾಗದಲ್ಲಿ ಈ ದೃಶ್ಯ ಕಂಡುಬಂದಿದ್ದು, ಸೀರೆ ಪಡೆಯಲು ಗ್ರಾಹಕರು ನಸುಕಿನ ಜಾವ…
ಚಾಮುಂಡಿ ಬೆಟ್ಟ ಉಳಿಸಿ: ಪರಿಸರ ವಿರೋಧಿ ಅಭಿವೃದ್ಧಿ ಕಾಮಗಾರಿಗಳ ವಿರುದ್ಧ ಸಾರ್ವಜನಿಕರ ಆಕ್ರೋಶ
ಮೈಸೂರು, ಜನವರಿ 21, 2026: ಸಾಂಸ್ಕೃತಿಕ ನಗರಿ ಮೈಸೂರಿನ ಹೆಮ್ಮೆಯ ಚಾಮುಂಡಿ ಬೆಟ್ಟವನ್ನು ಉಳಿಸುವಂತೆ ಆಗ್ರಹಿಸಿ ಸಾರ್ವಜನಿಕರು ಮತ್ತು ಪರಿಸರವಾದಿಗಳು ಬೃಹತ್ ಪ್ರತಿಭಟನೆ ನಡೆಸಿದರು. ಬೆಟ್ಟದಲ್ಲಿ ಅಭಿವೃದ್ಧಿ ಕಾರ್ಯಗಳ ಹೆಸರಿನಲ್ಲಿ ಪರಿಸರವನ್ನು ನಾಶ ಮಾಡಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು, ಪರಿಸರ…
ಸಿದ್ದರಾಮಯ್ಯ ಐದು ವರ್ಷವೂ ಸಿಎಂ ಆಗಿರುತ್ತಾರೆ: ಶಾಸಕ ಕೆ.ಎನ್. ರಾಜಣ್ಣ ಪುತ್ರ ರಾಜೇಂದ್ರ ವಿಶ್ವಾಸ
ಮೈಸೂರು, ಜನವರಿ 21, 2026 : ರಾಜ್ಯ ರಾಜಕಾರಣದ ನಾಯಕತ್ವ ಬದಲಾವಣೆ ಚರ್ಚೆಗಳ ನಡುವೆಯೇ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಪೂರ್ಣಾವಧಿ ಸಿಎಂ ಆಗಿ ಮುಂದುವರಿಯಲಿದ್ದಾರೆ ಎಂದು ಶಾಸಕ ಕೆ.ಎನ್. ರಾಜಣ್ಣ ಅವರ ಪುತ್ರ ರಾಜೇಂದ್ರ ಮೈಸೂರಿನಲ್ಲಿ ಭರವಸೆ ವ್ಯಕ್ತಪಡಿಸಿದ್ದಾರೆ. ಸಿದ್ದರಾಮಯ್ಯ ಅವರು…
ಮಧ್ಯಪ್ರದೇಶದಲ್ಲೊಬ್ಬ ಕೋಟ್ಯಾಧಿಪತಿ ಭಿಕ್ಷುಕ! ಭಿಕ್ಷುಕನನ್ನು ರಕ್ಷಿಸಿದ ಅಧಿಕಾರಿಗಳಿಗೆ ಶಾಕ್ !
ಮಧ್ಯಪ್ರದೇಶ್, ಜನವರಿ 21, 2026: ಮಧ್ಯ ಪ್ರದೇಶದ ಇಂದೋರ್ ನ ಭಿಕ್ಷುಕನೊಬ್ಬ ಇದೀಗ ಇಡೀ ದೇಶದಲ್ಲಿ ಚರ್ಚೆಗೆ ಈಡಾಗಿದ್ದಾನೆ. ಭಿಕ್ಷುಕನನ್ನು ರಕ್ಷಿಸಿದ ಅಧಿಕಾರಿಗಳಿಗೆ ಅಚ್ಚರಿಯ ಸಂಗತಿ ಬೆಳಕಿಗೆ ಬಂದಿದೆ. ಮಂಗೀಲಾಲ್ ಎಂಬಾತನೇ ಭಿಕ್ಷುಕ ಕೋಟ್ಯಧಿಪತಿಯಾಗಿದ್ದಾನೆ.ಈ ಭಿಕ್ಷುಕನ ಬಳಿ 3 ಮನೆಗಳು, 2ಕಾರ್…
