ಉಡುಪಿ ಶ್ರೀ ಕೃಷ್ಣ ಮಠದಲ್ಲಿ ವಸ್ತ್ರಸಂಹಿತೆ ಜಾರಿ : ಇನ್ಮುಂದೆ ಮಾಡರ್ನ್ ಡ್ರೆಸ್ ಹಾಕೊಂಡು ಬಂದ್ರೆ ದರ್ಶನಕ್ಕೆ ಅವಕಾಶವಿಲ್ಲ!
ಉಡುಪಿ,ಜನವರಿ 20, 2026 : ಉಡುಪಿ (Udupi) ಶ್ರೀಕೃಷ್ಣ ಮಠದಲ್ಲಿ (Shri Krishna Mutt) ವಸ್ತ್ರಸಂಹಿತೆ ಜಾರಿಗೆ ತಂದಿದ್ದು, ಇನ್ಮುಂದೆ ಮಠಕ್ಕೆ ಬರುವ ಭಕ್ತಾಧಿಗಳು ಸಾಂಪ್ರದಾಯಿಕ ಉಡುಗೆಯಲ್ಲಿ ಬರಬೇಕು ಎಂದು ಕಟ್ಟುನಿಟ್ಟಿನ ವಸ್ತ್ರಸಂಹಿತೆಯನ್ನು (Dress Code) ಜಾರಿ ಮಾಡಲಾಗಿದೆ. ಶೀರೂರು ಮಠದ…
ಪವಿತ್ರಾ ಗೌಡ ಮನೆ ಊಟಕ್ಕೆ ಬಿತ್ತು ಬ್ರೇಕ್ : ಕಾನೂನಿಗಿಂತ ಯಾರೂ ದೊಡ್ಡವರಲ್ಲ ಎಂದ ಹೈಕೋರ್ಟ್
ಬೆಂಗಳೂರು, ಜನವರಿ 20, 2026 : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿ ಪವಿತ್ರಾ ಗೌಡ, ನಾಗರಾಜು ಮತ್ತು ಲಕ್ಷ್ಮಣ್ ಅವರುಗಳಿಗೆ ಮನೆ ಊಟ ಪಡೆಯಲು 57ನೇ ಸಿಸಿಎಚ್ ನ್ಯಾಯಾಲಯ ಅನುಮತಿ ನೀಡಿತ್ತು. ಅದರಂತೆ ಜೈಲಲ್ಲಿದ್ದರೂ ಮನೆ ಊಟವನ್ನು ಈ…
ಮೈಸೂರು: ರಸ್ತೆ ಅಪಘಾತಗಳಲ್ಲಿ ಶೇ. 75 ರಷ್ಟು ದ್ವಿಚಕ್ರ ವಾಹನ ಸವಾರರೇ ಬಲಿ – ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್ ಕಳವಳ
ಮೈಸೂರು, ಜನವರಿ 20, 2026 : ಮೈಸೂರು ನಗರ ಪೊಲೀಸ್ ಇಲಾಖೆಯ ವತಿಯಿಂದ 37ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚಾರಣೆ ಅರಿವು ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಮೈಸೂರಿನ ಮಾನಸ ಗಂಗೋತ್ರಿಯ ವಿಜ್ಞಾನ ಭವನದ ಸಭಾಂಗಣದಲ್ಲಿ ನಡೆದ ಈ ಕಾರ್ಯಕ್ರಮವನ್ನು ನಗರ ಪೊಲೀಸ್ ಆಯುಕ್ತೆ…
ಮೈಸೂರು: ಯುವಕನ ಕೊಲೆ ಮತ್ತು ಆರ್‌ಎಫ್‌ಒ ಸಾವು ಪ್ರಕರಣ – ಪೊಲೀಸ್ ಆಯುಕ್ತರಿಂದ ಅಧಿಕೃತ ಮಾಹಿತಿ
ಮೈಸೂರು, ಜನವರಿ 20, 2026:ಮೈಸೂರು ನಗರದ ಉದಯಗಿರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಯುವಕ ಶಹಬಾಜ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್ ಅವರು ಪತ್ರಿಕಾ ಹೇಳಿಕೆ ನೀಡಿದ್ದಾರೆ. ಎರಡು ಗುಂಪುಗಳ ನಡುವೆ ಇದ್ದ ಹಳೆಯ ದ್ವೇಷವೇ…
ಬಿಜೆಪಿಗೆ ನೂತನ ಅಧ್ಯಕ್ಷ ; ನೂತನ ಅಧ್ಯಕ್ಷರಾಗಿ ನಿತಿನ್ ನಬಿನ್ ಅಧಿಕಾರ ಸ್ವೀಕಾರ !
ನವದೆಹಲಿ, ಜನವರಿ 20, 2026 : ಭಾರತೀಯ ಜನತಾ ಪಕ್ಷ ಮಂಗಳವಾರ ಅಧಿಕೃತವಾಗಿ ನಿತಿನ್ ನಬಿನ್ (Nitin Nabin) ಅವರನ್ನು ತನ್ನ ಹೊಸ ರಾಷ್ಟ್ರೀಯ ಅಧ್ಯಕ್ಷರನ್ನಾಗಿ (New BJP National President) ನೇಮಕ ಮಾಡಿದೆ, ನಿತಿನ್ ನಬಿನ್ ಅವರು ಬಿಜೆಪಿಯ ನೂತನ…
ಮೈಸೂರಿನಿಂದ ಮಂತ್ರಾಲಯಕ್ಕೆ ತೆರಳುತ್ತಿದ್ದ ಸ್ಲೀಪರ್ ಬಸ್ ಅಪಘಾತ : ಓರ್ವ ಸಾವು, 11 ಮಂದಿಗೆ ತೀವ್ರ ಸ್ವರೂಪದ ಗಾಯ
ಚಿಕ್ಕಬಳ್ಳಾಪುರ, ಜನವರಿ 20, 2026 : ಮೈಸೂರಿನಿಂದ ಬೆಂಗಳೂರು ಮಾರ್ಗವಾಗಿ ಮಂತ್ರಾಲಯಕ್ಕೆ (Mantralaya) ತೆರಳುತ್ತಿದ್ದ ಸ್ಲೀಪರ್ ಕೋಚ್ ಬಸ್ ಹಿಂಬದಿಯಿಂದ ಕಂಟೇನರ್ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಮೃತಪಟ್ಟಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಅಗಲಗುರ್ಕಿ ಬಳಿ ಸಂಭವಿಸಿದೆ. ಮಧ್ಯರಾತ್ರಿ ಒಂದು…
ಬ್ಯಾಡ್ಮಿಂಟನ್ ಅಂಗಳಕ್ಕೆ ವಿದಾಯ ಹೇಳಿದ ಭಾರತದ ಖ್ಯಾತ ಬ್ಯಾಡ್ಮಿಂಟನ್ ತಾರೆ ಸೈನಾ ನೆಹ್ವಾಲ್
ನವದೆಹಲಿ, ಜನವರಿ 20, 2026 : ಭಾರತದ ಖ್ಯಾತ ಬ್ಯಾಡ್ಮಿಂಟನ್ ತಾರೆ ಸೈನಾ ನೆಹ್ವಾಲ್ ಬ್ಯಾಡ್ಮಿಂಟನ್ ಅಂಗಳಕ್ಕೆ ವಿದಾಯ ಹೇಳಿದ್ದಾರೆ. ಕಳೆದ ಕೆಲ ತಿಂಗಳುಗಳಿಂದ ಗಾಯದ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಇದೀಗ ನಿವೃತ್ತಿ ಘೋಷಿಸಿದ್ದಾರೆ. ಅಲ್ಲದೆ ಇನ್ಮುಂದೆ ಸ್ಪರ್ಧಾತ್ಮಕ ಬ್ಯಾಡ್ಮಿಂಟನ್ ಟೂರ್ನಿಯಲ್ಲಿ…
ಮೈಸೂರು: ಕ್ಷುಲ್ಲಕ ಕಾರಣಕ್ಕೆ ಜಗಳ – ಯುವಕನಿಗೆ ಚಾಕು ಇರಿದು ಭೀಕರ ಕೊಲೆ
ಮೈಸೂರು, ಜನವರಿ 20, 2026 : ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಭೀಕರ ಕೊಲೆಯೊಂದು ನಡೆದಿದ್ದು, ಸಣ್ಣ ಪುಟ್ಟ ವಿಚಾರಕ್ಕೆ ನಡೆದ ಗಲಾಟೆಯು ಯುವಕನೊಬ್ಬನ ಪ್ರಾಣಪಕ್ಷಿ ಹಾರಿಹೋಗಲು ಕಾರಣವಾಗಿದೆ. ನಗರದ ಉದಯಗಿರಿಯ ಬೀಡಿ ಕಾಲೋನಿ ಬಳಿ ಘಟನೆ ಸಂಭವಿಸಿದ್ದು, ಗೌಸಿಯಾನಗರದ ನಿವಾಸಿಯಾದ ಶಹಬಾಜ್…
ನಂಜನಗೂಡು: ಜನವಸತಿ ಪ್ರದೇಶಕ್ಕೆ ಲಗ್ಗೆ ಇಟ್ಟ ಚಿರತೆ; ಇಂಜಿನಿಯರ್ ಮನೆಯ ಸಾಕು ನಾಯಿ ಸಾವು
ನಂಜನಗೂಡು, ಜನವರಿ 20, 2026:ನಂಜನಗೂಡು ತಾಲೂಕಿನ ದೇವಿರಮ್ಮನಹಳ್ಳಿ ಹುಂಡಿ ಬಡಾವಣೆಯಲ್ಲಿ ಚಿರತೆಯೊಂದು ಭೀತಿ ಸೃಷ್ಟಿಸಿದ್ದು, ಮನೆಯ ಮುಂಭಾಗದಲ್ಲಿದ್ದ ಸಾಕು ನಾಯಿಯನ್ನು ಹೊತ್ತೊಯ್ದಿರುವ ಘಟನೆ ತಡರಾತ್ರಿ ನಡೆದಿದೆ. ನಗರಸಭೆ ಇಂಜಿನಿಯರ್ ಪ್ರತಿಮಾ ಎಂಬುವವರ ಮನೆಯ ಆವರಣಕ್ಕೆ ನುಗ್ಗಿದ ಚಿರತೆಯು, ಅಲ್ಲಿ ಸಾಕಿದ್ದ ನಾಯಿಯನ್ನು…
ಮೈಸೂರು: ಸಿಎಂ ಸಿದ್ದರಾಮಯ್ಯ ಕ್ಷೇತ್ರದಲ್ಲೇ ಮಹಿಳಾ ಅಧಿಕಾರಿಗೆ ಕೊಲೆ ಬೆದರಿಕೆ – ನಿಮ್ಹಾನ್ಸ್ ಮಾದರಿ ಆಸ್ಪತ್ರೆ ಜಮೀನು ಪರಿಶೀಲನೆ ವೇಳೆ ದೌರ್ಜನ್ಯ
ಮೈಸೂರು, ಜನವರಿ 17,2026 : ಮುಖ್ಯಮಂತ್ರಿ ಸಿದ್ದರಾಮಯ್ಯನವರ ತವರು ಕ್ಷೇತ್ರ ಮೈಸೂರು ತಾಲ್ಲೂಕಿನ ಗುಡಮಾದನಹಳ್ಳಿಯಲ್ಲಿ ನಡೆದ ಈ ಘಟನೆಯು ಸರ್ಕಾರಿ ವ್ಯವಸ್ಥೆಯಲ್ಲಿನ ಭದ್ರತೆಯ ಪ್ರಶ್ನೆಯನ್ನು ಎತ್ತಿ ತೋರಿಸಿದೆ. ಸಿಎಂ ಅವರದೇ ಕನಸಿನ ಯೋಜನೆಯಾದ ನಿಮ್ಹಾನ್ಸ್ ಮಾದರಿಯ ಆಸ್ಪತ್ರೆ ನಿರ್ಮಾಣಕ್ಕಾಗಿ ಮೀಸಲಿಟ್ಟ ಸುಮಾರು…
