ಮೈಸೂರು: ಸಿಎಂ ಸಿದ್ದರಾಮಯ್ಯ ಕ್ಷೇತ್ರದಲ್ಲೇ ಮಹಿಳಾ ಅಧಿಕಾರಿಗೆ ಕೊಲೆ ಬೆದರಿಕೆ – ನಿಮ್ಹಾನ್ಸ್ ಮಾದರಿ ಆಸ್ಪತ್ರೆ ಜಮೀನು ಪರಿಶೀಲನೆ ವೇಳೆ ದೌರ್ಜನ್ಯ
ಮೈಸೂರು, ಜನವರಿ 17,2026 : ಮುಖ್ಯಮಂತ್ರಿ ಸಿದ್ದರಾಮಯ್ಯನವರ ತವರು ಕ್ಷೇತ್ರ ಮೈಸೂರು ತಾಲ್ಲೂಕಿನ ಗುಡಮಾದನಹಳ್ಳಿಯಲ್ಲಿ ನಡೆದ ಈ ಘಟನೆಯು ಸರ್ಕಾರಿ ವ್ಯವಸ್ಥೆಯಲ್ಲಿನ ಭದ್ರತೆಯ ಪ್ರಶ್ನೆಯನ್ನು ಎತ್ತಿ ತೋರಿಸಿದೆ. ಸಿಎಂ ಅವರದೇ ಕನಸಿನ ಯೋಜನೆಯಾದ ನಿಮ್ಹಾನ್ಸ್ ಮಾದರಿಯ ಆಸ್ಪತ್ರೆ ನಿರ್ಮಾಣಕ್ಕಾಗಿ ಮೀಸಲಿಟ್ಟ ಸುಮಾರು…
ನಾಳೆ ʻಪರೀಕ್ಷೆ-ನಿಶ್ಚಿಂತೆಯ ಹಾದಿʼ ವಿಶೇಷ ಉಪನ್ಯಾಸ ಕಾರ್ಯಕ್ರಮ
ಮೈಸೂರು, ಜ.17, 2026: ಎಸ್ಸೆಸ್ಸೆಲ್ಸಿ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಲ್ಲಿ ಪರೀಕ್ಷೆ ಆತಂಕವನ್ನು ದೂರಾಗಿಸಿ, ಮನೋಸ್ತೈರ್ಯ ಮತ್ತು ಮಾನಸಿಕ ಪ್ರಶಾಂತತೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಜ.18ರಂದು ʻಪರೀಕ್ಷೆ-ನಿಶ್ಚಿಂತೆಯ ಹಾದಿʼ ಉಪನ್ಯಾಸ ಕಾರ್ಯಕ್ರಮ ಆಯೋಜಿಸಲಾಗಿದೆ. ಕರ್ನಾಟಕ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘ…
ಫಿಟ್ ಮೈಸೂರು ವಾಕಥಾನ್ ಯಶಸ್ವಿ : ವಾಕಥಾನ್ ಯಶಸ್ಸಿಗೆ ಕೈಜೋಡಿಸಿದವರಿಗೆ ಕೃತಜ್ಞತೆ
ಮೈಸೂರು, ಜನವರಿ 17,2026 : ಮೈಸೂರು ವಿಶ್ವವಿದ್ಯಾನಿಲಯದ ನೇತೃತ್ವದಲ್ಲಿ ನಗರದಲ್ಲಿ ಇತ್ತೀಚೆಗೆ ನಡೆಸಲಾದ ಫಿಟ್ ಮೈಸೂರು ವಾಕಥಾನ್‌ಗೆ ಅಭೂತಪೂರ್ವ ಯಶಸ್ಸು ದೊರೆತ ಹಿನ್ನೆಲೆಯಲ್ಲಿ ವಾಕಥಾನ್ ಯಶಸ್ಸಿಗೆ ಕಾರಣರಾದವರಿಗೆ ಕೃತಜ್ಞತೆ ಸಲ್ಲಿಸಲಾಯಿತು. ನಗರದ ಮಾನಸಗಂಗೋತ್ರಿಯ ವಿಜ್ಞಾನ ಭವನದಲ್ಲಿ ನಡೆದ ಸಮಾರಂಭದಲ್ಲಿ ಫಿಟ್ ಮೈಸೂರು…
ಮಾಜಿ ಸಚಿವ, ಶತಾಯುಷಿ ಭೀಮಣ್ಣ ಖಂಡ್ರೆ ನಿಧನ, ಇಂದು ಅಂತ್ಯಕ್ರಿಯೆ
ಬೀದರ್, ಜನವರಿ 17, 2026 : ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಮಾಜಿ ಅಧ್ಯಕ್ಷ, ಅರಣ್ಯ ಇಲಾಖೆ ಸಚಿವ ಈಶ್ವರ ಖಂಡ್ರೆಯವರ ತಂದೆ, ಮಾಜಿ ಸಚಿವ ಭೀಮಣ್ಣ ಖಂಡ್ರೆ ಅವರು ವಯೋಸಹಜ ಅನಾರೋಗ್ಯದಿಂದ ಬೀದರ್ನ ನಿನ್ನೆ ಶುಕ್ರವಾರ ರಾತ್ರಿ ನಿಧನರಾಗಿದ್ದಾರೆ.…
ಮಂಡ್ಯ: ಮದುವೆಗೆ ನಾಲ್ಕೇ ದಿನ ಬಾಕಿ ಇರುವಾಗ ತಮ್ಮನ ಬರ್ಬರ ಹತ್ಯೆ; ಅಣ್ಣ ಹಾಗೂ ಮಕ್ಕಳಿಂದಲೇ ಕೃತ್ಯ!
ಮಂಡ್ಯ, ಜನವರಿ 17, 2026: ಸಂಭ್ರಮದಿಂದ ಹೊಸ ಜೀವನಕ್ಕೆ ಕಾಲಿಡಬೇಕಿದ್ದ ಯುವಕನೊಬ್ಬ, ಮದುವೆಗೆ ಇನ್ನು ಕೇವಲ ನಾಲ್ಕು ದಿನ ಬಾಕಿ ಇರುವಾಗಲೇ ಹೆಣವಾಗಿರುವ ದಾರುಣ ಘಟನೆ ಮಂಡ್ಯ ಜಿಲ್ಲೆಯ ಮಾಯಪ್ಪನಹಳ್ಳಿಯಲ್ಲಿ ನಡೆದಿದೆ. ಮಾಯಪ್ಪನಹಳ್ಳಿಯ ಯೋಗೇಶ್ (30) ಕೊಲೆಯಾದ ದುರ್ದೈವಿ. ಇದೇ ಜನವರಿ…
ಸಿಎಂ ತವರು ಮೈಸೂರು ಜಿಲ್ಲೆಯಲ್ಲಿ ಫ್ಲೆಕ್ಸ್ ಕಿರಿಕ್: ಎಚ್‌ಡಿಕೆ ಹಾಗೂ ಸಾ.ರಾ. ಮಹೇಶ್ ಭಾವಚಿತ್ರಕ್ಕೆ ಅವಮಾನ
ಮೈಸೂರು, ಜನವರಿ 17,2026 : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತವರು ಜಿಲ್ಲೆಯಾದ ಮೈಸೂರಿನಲ್ಲಿ ಫ್ಲೆಕ್ಸ್ ರಾಜಕಾರಣ ತಾರಕಕ್ಕೇರಿದೆ.ಚುಂಚನಕಟ್ಟೆ ರಥೋತ್ಸವದ ಹಿನ್ನೆಲೆಯಲ್ಲಿ ಗ್ರಾಮದಲ್ಲಿ ಅಳವಡಿಸಲಾಗಿದ್ದ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ, ಮಾಜಿ ಸಚಿವ ಸಾ.ರಾ. ಮಹೇಶ್, ಹುಣಸೂರು ಶಾಸಕ ಜಿ.ಡಿ. ಹರೀಶ್ ಗೌಡ…
ಸುತ್ತೂರಲ್ಲಿ ಸಾಮೂಹಿಕ ವಿವಾಹ ಕಾರ್ಯಕ್ರಮ ಸಂಪನ್ನ..! ನವಜೋಡಿಗಳ ಬದುಕಲ್ಲಿ ಹೊಸ ಸಂಕ್ರಮಣ..!
ಮೈಸೂರು, ಜನವರಿ 16,2026: ಸುತ್ತೂರು ಜಾತ್ರಾ ಮಹೋತ್ಸವದ ಎರಡನೇ ದಿನವಾದ ಇಂದು ಅತ್ಯಂತ ಅರ್ಥಪೂರ್ಣವಾಗಿ ಸಾಮೂಹಿಕ ವಿವಾಹ ಮಹೋತ್ಸವ ನೆರವೇರಿದೆ. ಸುತ್ತೂರು ಮಠಾಧಿಪತಿಗಳಾದ ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳು ಮತ್ತು ಸರ್ವ ಧರ್ಮದ ಗುರುಗಳ ದಿವ್ಯ ಸಾನ್ನಿಧ್ಯದಲ್ಲಿ ಒಟ್ಟು 135 ಜೋಡಿಗಳು…
ಕಲಬುರಗಿ : ಮೀಟಿಂಗ್ ನಲ್ಲಿಯೇ ಸಿಬ್ಬಂದಿ ಬಳಿ ಹಣಕ್ಕೆ ಡಿಮ್ಯಾಂಡ್ ಇಟ್ಟ ತಹಶೀಲ್ದಾರ್
ಕಲಬುರಗಿ, ಜನವರಿ 16,2026 : ಕಲಬುರಗಿಯ ಜೇವರ್ಗಿ ತಹಶೀಲ್ದಾರ್ ವಿರುದ್ಧ ಸಿಬ್ಬಂದಿ ಬಳಿ ಹಣಕ್ಕೆ ಬೇಡಿಕೆ ಇಟ್ಟು ಕಿರುಕುಳ ನೀಡಿದ ಆರೋಪ ಕೇಳಿಬಂದಿದ್ದು, ಈ ಬಗ್ಗೆ ಆಡಿಯೋ ವೈರಲ್ ಆಗಿದೆ. ಸಿಬ್ಬಂದಿ ಮೇಲಾಧಿಕಾರಿಗಳಿಗೆ ದೂರು ಕೂಡ ನೀಡಿದ್ದಾರೆ. ಆದರೆ, ತಹಶೀಲ್ದಾರ್ ಆರೋಪಗಳನ್ನು…
ಹಂಪಿ ಎಎಸ್‌ಐ ವ್ಯಾಪ್ತಿಯಲ್ಲಿ ಕೋಟ್ಯಾಂತರ ರೂ ಹಗರಣ: ಪ್ರಧಾನಿ ಮೋದಿಗೆ ಪತ್ರ ಬರೆದ ಸಾಮಾಜಿಕ ಕಾರ್ಯಕರ್ತ
ಹಂಪಿ, ಕನವರಿ 16,2026 : ಹಂಪಿ ವೃತ್ತದ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯ (ASI) ಅಧಿಕಾರಿಗಳು ಸುಮಾರು 1 ಕೋಟಿ ರೂಪಾಯಿಗಳ ಹಗರಣ ನಡೆಸಿದ್ದಾರೆ ಎಂದು ಆರೋಪಿಸಿ ಸ್ಥಳೀಯ ಸಾಮಾಜಿಕ ಕಾರ್ಯಕರ್ತ ಡಿ. ಧನಂಜಯ ಅವರು ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ…
ಪ್ರತಿನಿಧಿ ಪತ್ರಿಕೆ ಸಂಪಾದಕ ಸೇರಿದಂತೆ ನಾಲ್ವರು ಸಾಧಕರಿಗೆ ಭೂಮಿಗಿರಿ ನಾರಾಯಣಪ್ಪ ಪ್ರಶಸ್ತಿ ಪ್ರದಾನ
ಮೈಸೂರು, ಜನವರಿ 16, 2026: ಮೈಸೂರಿನ ಜೆಎಲ್‌ಬಿ ರಸ್ತೆಯ ನಾದಬ್ರಹ್ಮ ಸಂಗೀತ ಸಭಾಂಗಣದಲ್ಲಿ ಭೂಮಿಗಿರಿ ನಾರಾಯಣಪ್ಪ ಪ್ರತಿಷ್ಠಾನ ಹಾಗೂ ಗಾನ ನಂದನ ವತಿಯಿಂದ 11ನೇ ವರ್ಷದ ರಾಜ್ಯಮಟ್ಟದ 'ಭೂಮಿಗಿರಿ ನಾರಾಯಣಪ್ಪ ಪ್ರಶಸ್ತಿ' ಪ್ರದಾನ ಸಮಾರಂಭವು ಗುರುವಾರ ಅತ್ಯಂತ ವೈಭವದಿಂದ ಜರುಗಿತು. ಕಾರ್ಯಕ್ರಮದಲ್ಲಿ…
