PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Notification Show More
PrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
ಮುಖಪುಟ

ಟಿಪ್ಪರ್-ಬೈಕ್ ಮುಖಾಮುಖಿ ಡಿಕ್ಕಿ ; ನಾಲ್ವರು ಯುವಕರ ದುರ್ಮರಣ! ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ

ಚಿಕ್ಕಬಳ್ಳಾಪುರ, ಡಿಸೆಂಬರ್‌ 26, 2025 : ಟಿಪ್ಪರ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಒಂದೇ ಗ್ರಾಮದ ನಾಲ್ವರು ಯುವಕರು ಮೃತಪಟ್ಟಿರುವ ದಾರುಣ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಅಜ್ಜವಾರ ಗೇಟ್ ಬಳಿ ಸಂಭವಿಸಿದೆ. ಘಟನೆ ಸಂಬಂಧ ಸಿಎಂ ಸಿದ್ದರಾಮಯ್ಯ ಸಂತಾಪ…

Prathinidhi News
Prathinidhi News
December 26, 2025
ಮುಖಪುಟಮೈಸೂರು ನಗರಸನ್ನಿಧಾನ

ಮೈಸೂರು: ಹೊಸ ವರ್ಷದ ಸಂಭ್ರಮ; ಯೋಗಾನರಸಿಂಹಸ್ವಾಮಿ ದೇಗುಲದಲ್ಲಿ 2 ಲಕ್ಷ ಲಡ್ಡು ವಿತರಣೆಗೆ ಸಿದ್ಧತೆ

ಮೈಸೂರು , ಡಿಸೆಂಬರ್‌ 26, 2025 : ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಹೊಸ ವರ್ಷದ ಸ್ವಾಗತಕ್ಕೆ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ. ಪ್ರತಿ ವರ್ಷದಂತೆ ಈ ಬಾರಿಯೂ 2026ರ ಮೊದಲ ದಿನವಾದ ಜನವರಿ 1ರಂದು ಮೈಸೂರಿನ ವಿಜಯನಗರದಲ್ಲಿರುವ ಸುದರ್ಶನ ನರಸಿಂಹ ಕ್ಷೇತ್ರ ಎಂದೇ ಖ್ಯಾತಿಯಾಗಿರುವ…

Prathinidhi News
Prathinidhi News
December 26, 2025
ಮುಖಪುಟಮೈಸೂರು ನಗರ

ಅಂಬಾವಿಲಾಸ ಅರಮನೆ ಬಳಿ ಹೀಲಿಯಂ ಗ್ಯಾಸ್ ಸಿಲಿಂಡರ್ ಸ್ಪೋಟ : ಬಲೂನ್ ವ್ಯಾಪಾರಿ ಸಾವು, ಐವರಿಗೆ ಗಂಭೀರ ಗಾಯ!

ಮೈಸೂರು, ಡಿಸೆಂಬರ್‌ 25, 2025 : ಸಾಂಸ್ಕೃತಿಕ ನಗರಿ ಮೈಸೂರಿನ ವಿಶ್ವವಿಖ್ಯಾತ ಅರಮನೆಯ ಜಯಮಾರ್ತಾಂಡ ದ್ವಾರದ ಬಳಿ ಇಂದು ಭೀಕರ ದುರ್ಘಟನೆಯೊಂದು ಸಂಭವಿಸಿದೆ. ಬಲೂನ್‌ಗಳಿಗೆ ಗ್ಯಾಸ್ ತುಂಬಿಸುವ ವೇಳೆ ಸಿಲಿಂಡರ್ ಏಕಾಏಕಿ ಸ್ಫೋಟಗೊಂಡ ಪರಿಣಾಮ ಓರ್ವ ಬಲೂನ್ ವ್ಯಾಪಾರಿ ಸಾವನ್ನಪ್ಪಿದ್ದು, ಐವರು…

Prathinidhi News
Prathinidhi News
December 26, 2025
ಬೆಂಗಳೂರುಮುಖಪುಟ

ಬೆಂಗಳೂರು : ಮದುವೆಯಾಗಿ ತಿಂಗಳು ಕಳೆಯುವುದರೊಳಗೆ ನವವಿವಾಹಿತೆ ಸಾವು! ಅಳಿಯನೇ ಕೊಲೆ ಮಾಡಿದ್ದಾನೆಂದು ಆರೋಪಿಸಿದ ಪೋಷಕರು

ಬೆಂಗಳೂರು, ಡಿಸೆಂಬರ್ 25, 2025 : ನವ ವಿವಾಹಿತೆಯೋರ್ವರು ನಿಗೂಢವಾಗಿ ಮೃತಪಟ್ಟಿರುವ ಘಟನೆ ನೆಲಮಂಗಲದಲ್ಲಿ ನಡೆದಿದೆ. ಘಟನೆ ಸಂಬಂಧ ಅಳಿಯನೇ ಮಗಳನ್ನು ಕೊಲೆ ಮಾಡಿದ್ದಾನೆ ಎಂದು ಪೋಷಕರು ಆರೋಪಿಸಿದ್ದಾರೆ. ಮದುವೆಯಾಗಿ ತಿಂಗಳು ಕಳೆಯುವುದರ ಒಳಗೆ ಆತ ಆಕೆಗೆ ಕಿರುಕುಳ ನೀಡುತ್ತಿದ್ದ. ಈ…

Prathinidhi News
Prathinidhi News
December 25, 2025
ಮುಖಪುಟರಾಜಕೀಯ

ಶಬರಿಮಲೆ ದೇವಸ್ಥಾನದಲ್ಲಿ ಚಿನ್ನ ನಾಪತ್ತೆ; ಆರೋಪಿಗಳ ಜೊತೆಗೆ ಸೋನಿಯಾ ಗಾಂಧಿ ನಂಟಿದೆ ಎಂದು ಕೇರಳ ಸಿಎಂ ಪಿಣರಾಯಿ ಗಂಭೀರ ಆರೋಪ

ತಿರುವನಂತಪುರಂ, ಡಿಸೆಂಬರ್‌ 25, 2025 : ಶಬರಿಮಲೆ ದೇವಸ್ಥಾನದ ಚಿನ್ನ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಅವರು ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ ಅವರ ಮೇಲೆ ಗಂಭೀರ ಆರೋಪ ಮಾಡಿದ್ದಾರೆ. ಪ್ರಮುಖ ಆರೋಪಿ ಉನ್ನಿಕೃಷ್ಣನ್‌ ಪೊಟ್ಟಿ ಮತ್ತು…

Prathinidhi News
Prathinidhi News
December 25, 2025
ಮುಖಪುಟಮೈಸೂರು ನಗರಸಿನಿಮಾ

ಬಾಕ್ಸ್ ಆಫೀಸ್‌ನಲ್ಲಿ ಕಿಚ್ಚ-ಶಿವಣ್ಣ ಅಬ್ಬರ: ಮೈಸೂರಿನಲ್ಲಿ ಅಭಿಮಾನಿಗಳಿಗೆ ಬಿರಿಯಾನಿ ಹಬ್ಬ!

ಮೈಸೂರು, ಡಿಸೆಂಬರ್‌ 25, 2025 : ಸ್ಯಾಂಡಲ್‌ವುಡ್‌ನ ಇಬ್ಬರು ಧ್ರುವತಾರೆಗಳಾದ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಹಾಗೂ ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್ ಅವರ ಸಿನಿಮಾಗಳು ತೆರೆಕಂಡಿದ್ದು, ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿದೆ. 'ಮಾರ್ಕ್' ಚಿತ್ರಕ್ಕೆ ಫುಲ್ ಮಾರ್ಕ್ಸ್: 2 ಕ್ವಿಂಟಾಲ್…

Prathinidhi News
Prathinidhi News
December 25, 2025
ಮುಖಪುಟಮೈಸೂರು ನಗರರಾಜಕೀಯ

ಮೈಸೂರು: ಅಟಲ್ ಬಿಹಾರಿ ವಾಜಪೇಯಿ ಜನ್ಮದಿನದ ಅಂಗವಾಗಿ ಸನ್ಮಾನ ಹಾಗೂ ಸ್ವೆಟರ್ ವಿತರಣೆ

ಮೈಸೂರು, ಡಿಸೆಂಬರ್‌ 25, 2025 : ಭಾರತ ರತ್ನ, ಮಾಜಿ ಪ್ರಧಾನ ಮಂತ್ರಿಗಳಾದ ಶ್ರೀ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮದಿನದ ಅಂಗವಾಗಿ ಇಂದು ನಗರದ ವಿವಿಧೆಡೆ ಅರ್ಥಪೂರ್ಣ ಸೇವಾ ಕಾರ್ಯಗಳನ್ನು ಹಮ್ಮಿಕೊಳ್ಳುವ ಮೂಲಕ ಅವರ ಸ್ಮರಣೆ ಮಾಡಲಾಯಿತು. ನಗರದ ಹೃದಯಭಾಗವಾದ…

Prathinidhi News
Prathinidhi News
December 25, 2025
ಬೆಂಗಳೂರುಮುಖಪುಟಸಿನಿಮಾ

ಬಹು ನಿರೀಕ್ಷಿತ ಮಾರ್ಕ್ ಹಾಗೂ 45 ಸಿನಿಮಾ ರಿಲೀಸ್ : 45 ಹಾಗೂ ಮಾರ್ಕ್ ಸಿನಿಮಾದಿಂದ ಡೆವಿಲ್ ಕಲೆಕ್ಷನ್ ಕಡಿಮೆ ?

ಬೆಂಗಳೂರು , ಡಿಸೆಂಬರ್‌ 25, 2025 : ಸ್ಯಾಂಡಲ್ವುಡ್ ನಲ್ಲಿ ಬಹು ನಿರೀಕ್ಷಿತ ಮಾರ್ಕ್ ಹಾಗೂ 45 ಸಿನಿಮಾ ರಿಲೀಸ್ ಆಗಿ ಯಶಸ್ವಿಯಾಗಿ ಪ್ರದರ್ಶನ ಕಾಣುತ್ತಿದೆ. ಈಗಾಗಲೇ ಭರ್ಜರಿ ಓಪನಿಂಗ್ ಪಡೆದುಕೊಂಡಿದ್ದು, ಪ್ರೇಕ್ಷಕರು ಫುಲ್ ಖುಷ್ ಆಗಿದ್ದಾರೆ. ಮಾರ್ಕ್ ನಲ್ಲಿ ಕಿಚ್ಚನ…

Prathinidhi News
Prathinidhi News
December 25, 2025
ಜಿಲ್ಲೆಮುಖಪುಟ

ಚಿತ್ರದುರ್ಗದಲ್ಲಿ ಭೀಕರ ಅಪಘಾತ: ಸೀಬರ್ಡ್ ಬಸ್ ಅಗ್ನಿಗಾಹುತಿ, 11ಕ್ಕೂ ಹೆಚ್ಚು ಪ್ರಯಾಣಿಕರು ಸಜೀವ ದಹನ

ಚಿತ್ರದುರ್ಗ, ಡಿಸೆಂಬರ್‌ 25, 2025 : ಜಿಲ್ಲೆಯ ಹಿರಿಯೂರು ತಾಲೂಕಿನ ಗೊರ್ಲತ್ತು ಗ್ರಾಮದ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಖಾಸಗಿ ಬಸ್ ಸಂಪೂರ್ಣವಾಗಿ ಹೊತ್ತಿ ಉರಿದಿದ್ದು, ಹನ್ನೊಂದಕ್ಕೂ ಹೆಚ್ಚು ಪ್ರಯಾಣಿಕರು ದಾರುಣವಾಗಿ ಮೃತಪಟ್ಟಿದ್ದಾರೆ. ಬೆಂಗಳೂರಿನಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ ಸೀಬರ್ಡ್ ಸಂಸ್ಥೆಯ…

Prathinidhi News
Prathinidhi News
December 25, 2025
ಮುಖಪುಟಮೈಸೂರು ನಗರಸಿನಿಮಾ

ಮೈಸೂರು ಮೃಗಾಲಯದಲ್ಲಿ ‘ತಾಯಮ್ಮ’ ಹುಲಿ ಸಾವು: ಮೃಗಾಲಯದ ಸಿಬ್ಬಂದಿ ಕಂಬನಿ

ಮೈಸೂರು, ಡಿಸೆಂಬರ್‌ 25, 2025 :ಸಾಂಸ್ಕೃತಿಕ ನಗರಿಯ ಮೈಸೂರು ಮೃಗಾಲಯದ ಆಕರ್ಷಣೆಯಾಗಿದ್ದ ನಾಲ್ಕು ವರ್ಷ ಹತ್ತು ತಿಂಗಳ ವಯಸ್ಸಿನ 'ತಾಯಮ್ಮ' ಎಂಬ ಹುಲಿ ಬುಧವಾರ ಮುಂಜಾನೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದೆ. ಕಳೆದ ಹತ್ತು ದಿನಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ತಾಯಮ್ಮ ಹುಲಿ,…

Prathinidhi News
Prathinidhi News
December 25, 2025
1 2 … 16 17 18 19 20 … 51 52

PODCAST

Prathinidhi Facebook

prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?