ನರೇಗಾ ಹೆಸರು ಬದಲಾವಣೆ: ಕೇಂದ್ರದ ವಿರುದ್ಧ ಕಿಡಿಕಾರಿದ ಉಸ್ತುವಾರಿ ಸಚಿವ ಡಾ. ಹೆಚ್ ಸಿ ಮಹದೇವಪ್ಪ
ಮೈಸೂರು, ಜನವರಿ 12, 2026 : ಮೈಸೂರಿನ ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಜಿಲ್ಲಾ ಉಸ್ತುವಾರಿ ಸಚಿವ ಡಾ. ಹೆಚ್.ಸಿ. ಮಹದೇವಪ್ಪ ಅವರು ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಕೇಂದ್ರ ಸರ್ಕಾರವು ನರೇಗಾ ಯೋಜನೆಯ ಹೆಸರನ್ನು ಬದಲಾವಣೆ…
ಸುತ್ತೂರು ಶ್ರೀ ಕ್ಷೇತ್ರದಲ್ಲಿ ಜನವರಿ 15 ರಿಂದ ಜಾತ್ರಾ ಮಹೋತ್ಸವದ ಸಂಭ್ರಮ: ಅದ್ದೂರಿಯಿಂದ ಸಾಗಿದ ಸಿದ್ಧತೆಗಳು
ಮೈಸೂರು, ಜನವರಿ 12, 2026 : ಸುತ್ತೂರು ಶ್ರೀ ಕ್ಷೇತ್ರದ ಈ ಬಾರಿಯ ಜಾತ್ರಾ ಮಹೋತ್ಸವವು ಅತ್ಯಂತ ಸಂಭ್ರಮದಿಂದ ಜರುಗಲು ಸಿದ್ಧವಾಗಿದೆ. ಸಾವಿರ ವರ್ಷಗಳ ಭವ್ಯ ಇತಿಹಾಸವಿರುವ ಈ ಪುಣ್ಯಕ್ಷೇತ್ರದಲ್ಲಿ ಆದಿ ಜಗದ್ಗುರು ಶ್ರೀ ಶಿವರಾತ್ರೀಶ್ವರ ಶಿವಯೋಗಿಗಳವರ ಸ್ಮರಣಾರ್ಥವಾಗಿ ಪ್ರತಿ ವರ್ಷದಂತೆ…
ಮೈಸೂರು: ಹುಬ್ಬಳ್ಳಿಯಲ್ಲಿ ಮಹಿಳೆಯ ಮೇಲೆ ನಡೆದ ದೌರ್ಜನ್ಯ ಖಂಡಿಸಿ ಬಿಜೆಪಿ ಬೃಹತ್ ಪ್ರತಿಭಟನೆ
ಮೈಸೂರು, ಜನವರಿ 12, 2026 : ಹುಬ್ಬಳ್ಳಿಯಲ್ಲಿ ದಲಿತ ಮಹಿಳೆಯ ಮೇಲೆ ನಡೆದ ಅಮಾನವೀಯ ದೌರ್ಜನ್ಯವನ್ನು ಖಂಡಿಸಿ ಮೈಸೂರಿನಲ್ಲಿ ಇಂದು ನಗರ ಬಿಜೆಪಿ ಘಟಕದ ವತಿಯಿಂದ ತೀವ್ರ ಪ್ರತಿಭಟನೆ ನಡೆಸಲಾಯಿತು. ನಗರದ ಪ್ರಮುಖ ಕೇಂದ್ರವಾದ ರಾಮಸ್ವಾಮಿ ವೃತ್ತದಲ್ಲಿ ಜಮಾಯಿಸಿದ ನೂರಾರು ಬಿಜೆಪಿ…
ಬೈಲಕುಪ್ಪೆಯಲ್ಲಿ ಖದೀಮರ ಅಟ್ಟಹಾಸ: ಹೊಸ ಮೊಬೈಲ್ ಅಂಗಡಿಗೆ ಕನ್ನ ಹಾಕಿ ಲಕ್ಷಾಂತರ ಮೌಲ್ಯದ ವಸ್ತುಗಳ ಲೂಟಿ
ಪಿರಿಯಾಪಟ್ಟಣ, ಜನವರಿ 12, 2026 : ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲ್ಲೂಕಿನ ಬೈಲಕುಪ್ಪೆಯಲ್ಲಿ ಕಳ್ಳರ ಹಾವಳಿ ಮಿತಿಮೀರಿದ್ದು, ಸಾರ್ವಜನಿಕರು ತೀವ್ರ ಆತಂಕಕ್ಕೆ ಒಳಗಾಗಿದ್ದಾರೆ. ಇತ್ತೀಚೆಗಷ್ಟೇ ಅಡಿಕೆ ತೋಟಗಳಲ್ಲಿ ಹಸಿ ಅಡಿಕೆ ಕಳ್ಳತನ ಮಾಡಿ ಸುದ್ದಿಯಾಗಿದ್ದ ಖದೀಮರ ಗ್ಯಾಂಗ್, ಈಗ ಹೊಸದಾಗಿ ಆರಂಭಿಸಲಾಗಿದ್ದ…
ಹೆಚ್.ಡಿ. ಕೋಟೆಯಲ್ಲಿ ಸರ್ಕಾರಕ್ಕೆ ಚಳ್ಳೆ ಹಣ್ಣು ತಿನ್ನಿಸಿದ ರೆಸಾರ್ಟ್ ಮಾಲೀಕರು: ಕಬಿನಿ ಹಿನ್ನೀರಿನಲ್ಲಿ ಅಕ್ರಮ ಬೋಟ್ ಸಫಾರಿ ದರ್ಬಾರ್!
ಹೆಚ್.ಡಿ. ಕೋಟೆ, ಜನವರಿ 12, 2026 : ಮೈಸೂರು ಜಿಲ್ಲೆಯ ಹೆಚ್.ಡಿ. ಕೋಟೆ ತಾಲೂಕಿನ ಕಬಿನಿ ಹಿನ್ನೀರಿನಲ್ಲಿ ಅಕ್ರಮ ರೆಸಾರ್ಟ್ ಮಾಲೀಕರು ಸರ್ಕಾರದ ನಿಯಮಗಳನ್ನು ಗಾಳಿಗೆ ತೂರಿ ಹೊಸದೊಂದು ಅಕ್ರಮಕ್ಕೆ ಕೈಹಾಕಿದ್ದಾರೆ. ಈ ಭಾಗದಲ್ಲಿ ರಸ್ತೆ ಸಫಾರಿಯನ್ನು ಸರ್ಕಾರ ಅಧಿಕೃತವಾಗಿ ಬಂದ್…
ಮೈಸೂರು ಜಿಲ್ಲೆಯಲ್ಲಿ ಹುಲಿ ಹಾವಳಿ: ಹಸುವಿನ ಮೇಲೆ ದಾಳಿ, ಗ್ರಾಮಸ್ಥರಿಂದ ರಸ್ತೆ ತಡೆದು ತೀವ್ರ ಪ್ರತಿಭಟನೆ
ಹುಣಸೂರು, ಜನವರಿ 12, 2026: ಜಿಲ್ಲೆಯಲ್ಲಿ ಹುಲಿ ದಾಳಿ ಪ್ರಕರಣಗಳು ನಿರಂತರವಾಗಿ ಮುಂದುವರಿದಿದ್ದು, ಸಾರ್ವಜನಿಕರಲ್ಲಿ ತೀವ್ರ ಭೀತಿ ಮೂಡಿಸಿದೆ. ಇಂದು ಹುಣಸೂರು ತಾಲೂಕಿನ ಗುರುಪುರ ಸಮೀಪದ ಗೌಡನ ಕಟ್ಟೆ ಎಂಬಲ್ಲಿ ಮೇಯಲು ಬಿಟ್ಟಿದ್ದ ಹಸುವಿನ ಮೇಲೆ ಹುಲಿ ಭೀಕರವಾಗಿ ದಾಳಿ ನಡೆಸಿದೆ. ಈ…
ಬೆಂಗಳೂರು: ಕೇವಲ 200 ರೂ. ವಿಚಾರಕ್ಕೆ ದಂಪತಿ ನಡುವೆ ಕಲಹ; ಪತ್ನಿ ಆತ್ಮಹತ್ಯೆ
ನೆಲಮಂಗಲ, ಜನವರಿ 10, 2025 : ಕ್ಷುಲ್ಲಕ ಹಣದ ವಿಚಾರಕ್ಕೆ ದಂಪತಿಗಳ ನಡುವೆ ಉಂಟಾದ ಸಣ್ಣ ಜಗಳವೊಂದು ವಿಕೋಪಕ್ಕೆ ತಿರುಗಿ, ಮನನೊಂದ ಪತ್ನಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನೆಲಮಂಗಲ ತಾಲೂಕಿನ ಬ್ಯಾಡರಹಳ್ಳಿಯಲ್ಲಿ ನಡೆದಿದೆ. ಮೃತ ಮಹಿಳೆಯನ್ನು ಸುಮಾ (30)…
ನಂಜನಗೂಡಿನಲ್ಲಿ ಅಪ್ರಾಪ್ತ ಯುವತಿ ಸಾವು: ಪ್ರಕರಣಕ್ಕೆ ಹೊಸ ತಿರುವು ನೀಡಿದ ಆಡಿಯೋ ಮತ್ತು ಫೋಟೋ
ನಂಜನಗೂಡು, ಜನವರಿ 10, 2026: ನಂಜನಗೂಡಿನ ನೀಲಕಂಠ ನಗರದ ದಿವ್ಯ ಎಂಬ ಯುವತಿಯ ಆತ್ಮಹತ್ಯೆ ಪ್ರಕರಣವು ಈಗ ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಮೊದಲಿಗೆ ಯುವಕನ ಕಾಟವೇ ಈ ಸಾವಿಗೆ ಕಾರಣ ಎಂದು ಭಾವಿಸಲಾಗಿದ್ದರೂ, ಈಗ ಹೊರಬಂದಿರುವ ಆಡಿಯೋ ಮತ್ತು ಫೋಟೋಗಳು ಪ್ರಕರಣಕ್ಕೆ…
ನಂಜನಗೂಡು: ತಗಡೂರು ಗ್ರಾಮದಲ್ಲಿ ಚಿರತೆ ಹಾವಳಿಗೆ ಹಸು ಬಲಿ !
ನಂಜನಗೂಡು, ಜನವರಿ 10, 2025 :ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ತಗಡೂರು ಗ್ರಾಮದಲ್ಲಿ ಚಿರತೆ ಹಾವಳಿ ಮಿತಿಮೀರಿದ್ದು, ರೈತರಲ್ಲಿ ತೀವ್ರ ಆತಂಕ ಸೃಷ್ಟಿಸಿದೆ. ಗ್ರಾಮದ ನಿಂಗೇಗೌಡ ಎಂಬುವವರು ಜಾನುವಾರುಗಳನ್ನು ಮೇಯಿಸುತ್ತಿದ್ದ ಸಂದರ್ಭದಲ್ಲಿ ಹಠಾತ್ತಾಗಿ ದಾಳಿ ಮಾಡಿದ ಚಿರತೆ ಅವರ ಹಸುವನ್ನು ಬಲಿಪಡೆದಿದೆ.…
ಜನೆವರಿ 11 ರಂದು ‘ಫಿಟ್ ಮೈಸೂರು’ ವಾಕಥಾನ್: ಆರೋಗ್ಯ ಮತ್ತು ಸ್ವಚ್ಛತೆಗಾಗಿ ಸಾಮೂಹಿಕ ನಡಿಗೆ.
ಮೈಸೂರು, ಜನವರಿ 9, 2026 :ಮೈಸೂರು ನಗರದಲ್ಲಿ ಆರೋಗ್ಯ ಮತ್ತು ಪರಿಸರ ಸಂರಕ್ಷಣೆಯ ಬಗ್ಗೆ ಜನಜಾಗೃತಿ ಮೂಡಿಸುವ ಉದ್ದೇಶದಿಂದ ಜನವರಿ 11ರಂದು ಫಿಟ್ ಮೈಸೂರು ಎಂಬ ಬೃಹತ್ ಸಾಮೂಹಿಕ ನಡಿಗೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಮೈಸೂರು ವಿಶ್ವವಿದ್ಯಾನಿಲಯ, ಮೈಸೂರು ಮಹಾನಗರ ಪಾಲಿಕೆ, ಮೈಸೂರು…
