ಕರ್ನಾಟಕಕ್ಕೆ ನೆರವು ನೀಡುವುದು ಪ್ರಧಾನಮಂತ್ರಿಗಳ ಕರ್ತವ್ಯ: ಸಿಎಂ ಡಿ ಕೆ ಶಿವಕುಮಾ
ಕರ್ನಾಟಕಕ್ಕೆ ನೆರವು ನೀಡುವುದು ಪ್ರಧಾನಮಂತ್ರಿಗಳ ಕರ್ತವ್ಯ: ಸಿಎಂ ಡಿ ಕೆ ಶಿವಕುಮಾರ್ ಬೆಂಗಳೂರು, ಸೆ.24: “ಕರ್ನಾಟಕದಲ್ಲಿ 200ಕ್ಕೂ ಹೆಚ್ಚು ತಾಲ್ಲೂಕುಗಳು ಬರಕ್ಕೆ ತತ್ತರಿಸಿದ್ದು, ರೈತರ ಬೆಳೆಗಳು ನಾಶವಾಗಿವೆ. ವಿದ್ಯುತ್ ಉತ್ಪಾದನೆ ಕುಸಿದಿದೆ. ನೀರಿನ ಅಭಾವ ಹೆಚ್ಚಾಗಿದೆ. ಹೀಗಾಗಿ ಕರ್ನಾಟಕಕ್ಕೆ ನೆರವು ನೀಡುವುದು…
ದಸರಾ ಮಹೋತ್ಸವದಲ್ಲಿ ಕಂಬಳ ಆಯೋಜಿಸುವುದು ಬೇಡ : ರಾಜಮಾತೆ ಪ್ರಮೋದಾದೇವಿ ಒಡೆಯರ್
ಮೈಸೂರು ದಸರಾ ಮಹೋತ್ಸವದಲ್ಲಿ ಕಂಬಳ ಆಯೋಜಿಸುವುದು ಬೇಡ’ ಎಂದು ರಾಜಮಾತೆ ಪ್ರಮೋದಾದೇವಿ ಒಡೆಯರ್ ಹೇಳಿದ್ದಾರೆ. ಖಾಸಗಿ ದರ್ಬಾರ್ ಬಗ್ಗೆ ಮಾಹಿತಿ ನೀಡಿ ಮಾತನಾಡಿದ ಅವರು, ‘ಮಂಗಳೂರು ಭಾಗದ ಕಂಬಳಕ್ಕೆ ತನ್ನದೇ ಆದ ವೈಶಿಷ್ಟ್ಯ ಹಾಗೂ ಪ್ರಾಮುಖ್ಯತೆ ಇದ್ದು, ಅದನ್ನು ಕಾಪಾಡಬೇಕಿದೆ. ದಸರಾದಲ್ಲಿ…
6 ಮಕ್ಕಳನ್ನು ಕುಳಿಸಿಕೊಂಡು ದ್ವಿಚಕ್ರ ವಾಹನ ಚಲಾಯಿಸಿದ ವ್ಯಕ್ತಿ
ಮೈಸೂರು : ಮೈಸೂರು-ನಂಜನಗೂಡು ರಸ್ತೆಯಲ್ಲಿ ಮಕ್ಕಳನ್ನು ಲೋಹದ ಬುಟ್ಟಿಯೊಂದರಲ್ಲಿ ಕುಳಿಸಿಕೊಂಡು ವ್ಯಕ್ತಿಯೋರ್ವ ದ್ವಿಚಕ್ರ ವಾಹನ ಚಲಾಯಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಮಕ್ಕಳು ಸೇರಿದಂತೆ ಒಟ್ಟು 7 ಮಂದಿ ದ್ವಿಚಕ್ರ ವಾಹನದಲ್ಲಿ ಇರುವುದನ್ನು ವಿಡಿಯೋದಲ್ಲಿ ಗಮನಿಸಬಹುದಾಗಿದ್ದು, ಘಟನೆ ರಸ್ತೆ ಸುರಕ್ಷತಾ…
ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಮತ್ತೊಂದು ಎಫ್ಐಆರ್!
ಮೈಸೂರು: ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಟಿ.ನರಸೀಪುರ ಪೊಲೀಸ್ ಠಾಣೆಯಲ್ಲಿ ಮತ್ತೊಂದು ಎಫ್ಐಆರ್ ದಾಖಲಾಗಿದೆ. ಇನ್ಸ್‌ಪೆಕ್ಟರ್ ಧನಂಜಯ್ ಅವರಿಗೆ ಜಾತಿ ನಿಂದನೆ ಮಾಡಿದ್ದಾರೆ ಎಂಬ ಗಂಭೀರ ಆರೋಪದ ಮೇಲೆ ಈ ಪ್ರಕರಣ ದಾಖಲಿಸಲಾಗಿದೆ. ಅಂಬೇಡ್ಕರ್ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷರಾದ ಮಧು…
ಪಿಎಸ್ಐ ಮೇಲೆ ಹಲ್ಲೆ ಪ್ರಕರಣ: ವಿಡಿಯೋ ಮೂಲಕ ಕ್ಷಮೆ ಕೇಳಿದ ಶಾಸಕ ಸುರೇಶ್ ಗೌಡ ಪುತ್ರಿ ಐಶ್ವರ್ಯಾ
ಮಂಡ್ಯ : ಲೇಡಿ PSIಗೆ ಕಪಾಳಮೋಕ್ಷ ಪ್ರಕರಣ ಸಂಬಂಧ ತುಮಕೂರು ಗ್ರಾಮಾಂತರ ಬಿಜೆಪಿ ಶಾಸಕ ಸುರೇಶ್ ಗೌಡ ಅವರ ಪುತ್ರಿ ಐಶ್ವರ್ಯಾ ಗೌಡ ವಿಡಿಯೋ ಮೂಲಕ ಪಿಎಸ್ಐ ಸವಿತಾ ಪಾಟೀಲ್ ಬಳಿ ಕ್ಷಮೆ ಕೋರಿದ್ದಾರೆ. ಆಗಸ್ಟ್ 12ರಂದು ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ…
ಬಿಸಿಎಂ ಹಾಸ್ಟೆಲ್‌ನ ನಿವೃತ್ತ ಅಧೀಕ್ಷಕ ಶಿವರಾಜ್ಗೆ ಲೋಕಾಯುಕ್ತ ಅಧಿಕಾರಿಗಳು ಶಾಕ್..!
ಮಂಡ್ಯ : ಮದ್ದೂರಿನ ಬಿಸಿಎಂ ಹಾಸ್ಟೆಲ್‌ನ ನಿವೃತ್ತ ಅಧೀಕ್ಷಕ ಶಿವರಾಜ್ಗೆ ಲೋಕಾಯುಕ್ತ ಅಧಿಕಾರಿಗಳು ಶಾಕ್ ಕೊಟ್ಟಿದ್ದು, ಶಿವರಾಜ್ ಅವರ ಮನೆ ಮತ್ತು ಫಾರ್ಮ್ ಹೌಸ್ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ . ಆದಾಯ ಮೀರಿ ಆಸ್ತಿ ಗಳಿಕೆ ಮತ್ತು ಭ್ರಷ್ಟಾಚಾರದ…
ಟಿ. ನರಸೀಪುರ ಇನ್ಸ್‌ಪೆಕ್ಟರ್ ಧನಂಜಯ್ಗೆ ಮತ್ತೊಂದು ಪ್ರಕರಣದಲ್ಲಿ ಸಂಕಷ್ಟ..! ಸ್ನೇಹಮಯಿ ಕೃಷ್ಣ ದೂರು
ಮೈಸೂರು : ಟಿ. ನರಸೀಪುರ ಗಣೇಶೋತ್ಸವ ಮೆರವಣಿಗೆ ವಿವಾದದಿಂದ ಸುದ್ದಿಯಾಗಿರುವ ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ ಪೊಲೀಸ್ ವರಿಷ್ಠಾಧಿಕಾರಿಗೆ ದೂರು ಸಲ್ಲಿಸಿದ್ದಾರೆ. ತಮ್ಮ ವರ್ಗಾವಣೆ ಆದೇಶವನ್ನು ರದ್ದುಪಡಿಸಲು ಧನಂಜಯ್ ಅವರು ಪ್ರಭಾವ ಬಳಸಿದ್ದಾರೆ ಎಂಬುದು ದೂರಿನ…
ಸೌಜನ್ಯ ಅತ್ಯಾಚಾರ ಪ್ರಕರಣ: ಕೇಸ್ ಮರು ತನಿಖೆಗೆ ಸುಪ್ರೀಂಕೋರ್ಟ್ ಅಸ್ತು..!
ಮಂಗಳೂರು : 2012ರಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳ ಸಮೀಪ ನಡೆದಿದ್ದ ಕಾಲೇಜು ವಿದ್ಯಾರ್ಥಿನಿ ಸೌಜನ್ಯ ಕೊಲೆ ಪ್ರಕರಣ ಸಂಬಂಧ ಮಹತ್ವದ ಬೆಳವಣಿಗೆ ನಡೆದಿದ್ದು, ಕೇಸ್ ಮರು ತನಿಖೆಗೆ ಸುಪ್ರೀಂಕೋರ್ಟ್ ಅಸ್ತು ಎಂದಿದೆ. ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣದ ಹೊಸದಾಗಿ ತನಿಖೆಗೆ…
ಸಚಿವ ಶಿವಲಿಂಗೇಗೌಡರ ವಿರುದ್ಧ ರಾಜ್ಯಪಾಲರಿಗೆ ದೂರು
ಬೆಂಗಳೂರು : ಸಕಲೇಶಪುರ ಪ್ರಜಾಸೇವೆ ಆಂದೋಲನ ಸಭೆಯಲ್ಲಿ “ಅಧಿಕಾರಿಗಳಿಗೆ ಗೌರವಯುತವಾಗಿ ಕೊಡೋದು ನಿಮ್ಮ ಧರ್ಮ” ಎಂಬ ಸಚಿವ ಶಿವಲಿಂಗೇಗೌಡರ ವಿವಾದಾತ್ಮಕ ಹೇಳಿಕೆ ವಿಚಾರವೀಗ ರಾಜ್ಯಪಾಲರ ಅಂಗಳ ತಲುಪಿದೆ. ಭ್ರಷ್ಟಾಚಾರಕ್ಕೆ ಉತ್ತೇಜನದ ಆರೋಪದ ಹಿನ್ನೆಲೆ ಅಬಕಾರಿ ಹಾಗೂ ಹಾಸನ ಜಿಲ್ಲಾ ಉಸ್ತುವಾರಿ ಸಚಿವ…
ಪೊಲೀಸ್ ಕರ್ತವ್ಯಕ್ಕೆ ಅಡ್ಡಿ ಆರೋಪದಡಿ ಪ್ರತಾಪ್ ಸಿಂಹ ವಿರುದ್ಧ ಎಫ್ಐಆರ್
ಮೈಸೂರು : ಟಿ.ನರಸೀಪುರದಲ್ಲಿ ನಡೆದ ಗಣೇಶ ಮೂರ್ತಿ ಶೋಭಾಯಾತ್ರೆ ವೇಳೆ ಪ್ರಚೋದನಕಾರಿ ಭಾಷಣ ಮಾಡಿದ ಆರೋಪದಡಿ ಮಾಜಿ ಸಂಸದ ಪ್ರತಾಪ್ ಸಿಂಹ ಸೇರಿದಂತೆ ಹಲವರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಸೆಕ್ಷನ್ 132, 191, 194, 196(1)(a)(b), 299, 353(1)(b)(c) ಹಾಗೂ ಸೆಕ್ಷನ್…
