ಶೀತಗಾಳಿಯ ಭೀಕರತೆಗೆ ರಾಜ್ಯದ 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ! ಇನ್ನೆರಡು ದಿನ ರಾಜ್ಯದಲ್ಲಿ ಲಘು ಮಳೆಯಾಗುವ ಸಾಧ್ಯತೆ
ಬೆಂಗಳೂರು, ಜನವರಿ 9, 2026 : ಮೈಕೊರೆಯುವ ರಣಚಳಿಗೆ ಕರುನಾಡಿನ ಜನರು ತತ್ತರಿಸಿಹೋಗಿದ್ದು, ಶೀತಗಾಳಿಯ ಭೀಕರತೆ ಹೆಚ್ಚಾಗಿದೆ.ರಾಜ್ಯದಲ್ಲಿ ಶೀತದಲೆಯ ಪ್ರಮಾಣ ಹೆಚ್ಚಾಗಿದ್ದು, 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಈ ನಡುವೆ ಜಿಲ್ಲೆಗಳಲ್ಲಿ ತುಂತುರು ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ತಿಳಿಸಿದೆ.…
ಅಸ್ಸಾಂ ಕಾಂಗ್ರೆಸ್ ಚುನಾವಣಾ ಉಸ್ತುವಾರಿಯಾಗಿ ಡಿಸಿಎಂ ಡಿ.ಕೆ.ಶಿವಕುಮಾರ್ ನೇಮಕ ಮಾಡಿದ ಕಾಂಗ್ರೆಸ್ ಹೈ ಕಮಾಂಡ್
ಬೆಂಗಳೂರು, ಜನವರಿ 9, 2026 : ಕರ್ನಾಟಕದಲ್ಲಿ ಅಧಿಕಾರ ಹಂಚಿಕೆ ಕಸರತ್ತು ಕೊಂಚ ತಣ್ಣಗಾದ ಸುಳಿವು ಸಿಕ್ಕ ಬೆನ್ನಲ್ಲೇ ಇದೀಗ ಕೈ ಹೈ ಕಮಾಂಡ್ ಮೇಜರ್ ಸಂದೇಶವನ್ನು ರವಾನೆ ಮಾಡಿದೆ. ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಅಸ್ಸಾಂ ವಿಧಾನಸಭಾ ಚುನಾವಣೆಯ ಉಸ್ತುವಾರಿಯಾಗಿ…
OSCAR ಅವಾರ್ಡ್ಸ್ ಅಂಗಳಕ್ಕೆ ಕಾಂತಾರ-1 ಎಂಟ್ರಿ..! ರಿಷಬ್ ಶೆಟ್ಟಿ ಸಿನಿಮಾಗೆ ಒಲಿಯಲಿದ್ಯಾ ಪ್ರತಿಷ್ಠಿತ ಪ್ರಶಸ್ತಿ..?
ಬೆಂಗಳೂರು, ಜನವರಿ 9, 2026 : ಕನ್ನಡದ ಸೂಪರ್ ಹಿಟ್ ಸಿನಿಮಾ ಕಾಂತಾರ ಸಿನಿಮಾ ಮತ್ತೊಮ್ಮೆ ಜಾಗತಿಕ ಮಟ್ಟದಲ್ಲಿ ಸ್ಥಾನ ಪಡೆದಿದ್ದು, ಆಸ್ಕರ್ ಪ್ರಶಸ್ತಿಯ ಅರ್ಹತಾ ಪಟ್ಟಿಯಲ್ಲಿ ಸ್ಥಾನ ಪಡೆದಿದೆ. ಕಾಂತಾರ ಚಾಪ್ಟರ್ ಒನ್ ಚಿತ್ರ ಆಸ್ಕರ್ ಅಂಗಳಕ್ಕೆ ಕಾಲಿಟ್ಟಿದ್ದು, ಅತ್ಯುತ್ತಮ…
ಮಾಜಿ ಸಂಸದ ಪ್ರತಾಪ್ ಸಿಂಹ ಒಬ್ಬ ಡೋಂಗಿ ಹಿಂದುತ್ವವಾದಿ : ಮೈಕಾ ಪ್ರೇಮಕುಮಾರ್ ತೀವ್ರ ವಾಗ್ದಾಳಿ
ಮೈಸೂರು, ಜನವರಿ 9, 2026 :ಮಾಜಿ ಸಂಸದ ಪ್ರತಾಪ್ ಸಿಂಹ ಒಬ್ಬ ಡೋಂಗಿ ಹಿಂದುತ್ವವಾದಿ, ಬಿಜೆಪಿ ಕೊಟ್ಟ ಅವಕಾಶಗಳನ್ನು ದುರುಪಯೋಗ ಪಡಿಸಿಕೊಂಡು ಪಕ್ಷಕ್ಕೆ ಕೆಟ್ಟ ಹೆಸರು ತಂದ ವ್ಯಕ್ತಿ. ಆದ್ದರಿಂದಲೇ ಆತನನ್ನು ರಾಷ್ಟ್ರ ರಾಜಕಾರಣದಿಂದ ಪಕ್ಷದ ಹೈಕಮಾಂಡ್ ಹೊರ ಹಾಕಿದೆ ಎಂದು…
ಕೊಪ್ಪಳ : ಹುಲಿಗೆಮ್ಮ ದೇಗುಲದಲ್ಲಿ 1.09ಕೋಟಿ ಕಾಣಿಕೆ ಸಂಗ್ರಹ..! ಹುಂಡಿಯಲ್ಲಿತ್ತು ಅಪಾರ ಆಭರಣ..
ಕೊಪ್ಪಳ, ಜನವರಿ 9, 2026 : ಕೊಪ್ಪಳ ತಾಲೂಕಿನ ಹುಲಿಗಿಯಲ್ಲಿರುವ ಪ್ರಸಿದ್ಧ ದೇವತೆ ಶ್ರೀ ಹುಲಿಗೆಮ್ಮ ದೇವಸ್ಥಾನದ ಹುಂಡಿಯಲ್ಲಿ ಅಪಾರ ಪ್ರಮಾಣದ ಹಣ ಹಾಗೂ ಆಭರಣ ಸಂಗ್ರಹವಾಗಿದೆ. ಕಳೆದ 44 ದಿನಗಳಲ್ಲಿ ದೇವಸ್ಥಾನದಲ್ಲಿ ಒಟ್ಟು 1.09 ಕೋಟಿ ರೂಪಾಯಿ ಸಂಗ್ರಹವಾಗಿದ್ದು, ಭಕ್ತರಿಂದ 90…
ತುಮಕೂರು: ನಿಂತಿದ್ದ ಲಾರಿಗೆ ಕ್ರೂಸರ್ ಡಿಕ್ಕಿ; ಬಾಲಕಿ ಸೇರಿ ನಾಲ್ವರು ಅಯ್ಯಪ್ಪ ಭಕ್ತರ ದುರ್ಮರಣ
ತುಮಕೂರು, ಜನವರಿ 9, 2026 : ಜಿಲ್ಲೆಯ ಕೋರಾ ಸಮೀಪದ ವಸಂತನರಸಾಪುರ ಕೈಗಾರಿಕಾ ಪ್ರದೇಶದ ಬಳಿ ಇಂದು ಬೆಳಗಿನ ಜಾವ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ನಿಂತಿದ್ದ ಲಾರಿಗೆ ಕ್ರೂಸರ್ ವಾಹನ ಡಿಕ್ಕಿ ಹೊಡೆದ ಪರಿಣಾಮ ಶಬರಿಮಲೆಯಿಂದ ವಾಪಸ್ಸಾಗುತ್ತಿದ್ದ ನಾಲ್ವರು ಅಯ್ಯಪ್ಪ…
ಬಡಗಲಪುರ ಗ್ರಾಮದಲ್ಲಿ ಉಚಿತ ದಂತ ತಪಾಸಣೆ ಶಿಬಿರ ತಾಲ್ಲೂಕು ಆರೋಗ್ಯಧಿಕಾರಿ ಡಾ ” ರವಿಕುಮಾರ
ಸರಗೂರು, ಜನವರಿ 8, 2026 : ಈ ದಿನ ಸರಗೂರು ತಾಲ್ಲೂಕಿನ ಬಡಗಲಪುರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ತಾಲ್ಲೂಕು ಆರೋಗ್ಯಾಧಿಕಾರಿಗಳ ಕಚೇರಿ ಹೆಚ್.ಡಿ.ಕೋಟೆ ,ಮತ್ತು ಸಾರ್ವಜನಿಕ ಆಸ್ಪತ್ರೆ ಹೆಚ್.ಡಿ.ಕೋಟೆ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರ ಬಡಗಲಪುರ ಸಹಯೋಗದೊಂದಿಗೆ ,ಉಚಿತ ದಂತ ತಪಾಸಣೆ…
“TOXIC” ಟೀಸರ್ ನಲ್ಲಿ ರಾಕಿಂಗ್ ಸ್ಟಾರ್ ಲವ್ಲಿ ಲುಕ್..! ಹಾಲಿವುಡ್ ರೇಂಜ್ ನಲ್ಲಿ ನಟ ಯಶ್ ನಟನೆಯ ಫಿಲಂ..!
ಬೆಂಗಳೂರು, ಜನವರಿ 8, 2026: ರಾಕಿಂಗ್ ಸ್ಟಾರ್ ಯಶ್ ಗೆ ಬರ್ತ್ ಡೇ ಫ್ಯಾನ್ಸ್ ಗೆ ಬಿಗ್ ಸರ್ಪ್ರೈಸ್ ಸಿಕ್ಕಿದೆ. 40ನೇ ಹುಟ್ಟುಹಬ್ಬದ ಮಧ್ಯೆ ಯಶ್ ಅಭಿನಯದ ಬಹು ನಿರೀಕ್ಷಿತ Toxic ಸಿನಿಮಾ ಟೀಸರ್ ರಿಲೀಸ್ ಆಗಿದೆ. ಬಹುನಿರೀಕ್ಷಿತ ಸಿನಿಮಾ ʻಟಾಕ್ಸಿಕ್:…
ಮೈಸೂರು: ಪೊಲೀಸ್ ಪೇದೆ ಮೇಲೆ ಮಾದಕ ವ್ಯಸನಿಗಳಿಂದ ಹಲ್ಲೆ; ಮೂವರು ಆರೋಪಿಗಳ ಬಂಧನ
ಮೈಸೂರು, ಜನವರಿ 8, 2025 :ಕರ್ತವ್ಯದಲ್ಲಿದ್ದ ಪೊಲೀಸ್ ಪೇದೆಯ ಮೇಲೆ ಮಾದಕ ವ್ಯಸನಿಗಳು ಹಲ್ಲೆ ನಡೆಸಿರುವ ಘಟನೆ ನಗರದ ಎನ್.ಆರ್. ಮೊಹಲ್ಲಾದಲ್ಲಿ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಎನ್.ಆರ್. ಮೊಹಲ್ಲಾದ ಡೀಮ್ ಕಾಟನ್ ಶಾಪ್ ಬಳಿಯ ರಸ್ತೆಯಲ್ಲಿ…
ಮೈಸೂರು ತಾಲ್ಲೂಕು ಕಚೇರಿಗೆ ಸಂಸದ ಯದುವೀರ್ ದಿಢೀರ್ ಭೇಟಿ: ಅಧಿಕಾರಿಗಳಿಗೆ ತರಾಟೆ, ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ
ಮೈಸೂರು, ಜನವರಿ 8, 2026 : ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಇಂದು ಮೈಸೂರು ತಾಲ್ಲೂಕು ಕಚೇರಿಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕಚೇರಿಯ ವಿವಿಧ ವಿಭಾಗಗಳಿಗೆ ಭೇಟಿ ನೀಡಿದ ಅವರು, ಸಾರ್ವಜನಿಕರ ಕುಂದುಕೊರತೆಗಳನ್ನು…
