ನಂಜನಗೂಡು: ಯುವಕನ ಕಿರುಕುಳಕ್ಕೆ ಬೇಸತ್ತು ನೇಣಿಗೆ ಶರಣಾದ 17 ವರ್ಷದ ಅಪ್ರಾಪ್ತೆ; ಕಿರಾತಕ ಆದಿತ್ಯನ ವಿರುದ್ಧ ಪ್ರಕರಣ ದಾಖಲು
ಮೈಸೂರು, ಜನವರಿ 8, 2026 : ಮೈಸೂರು ಜಿಲ್ಲೆಯ ನಂಜನಗೂಡಿನಲ್ಲಿ ಪ್ರೀತಿಯ ಹೆಸರಿನಲ್ಲಿ ಯುವಕನೊಬ್ಬ ನೀಡುತ್ತಿದ್ದ ಕಿರುಕುಳಕ್ಕೆ ಮನನೊಂದು ಅಪ್ರಾಪ್ತ ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಮನಕಲಕುವ ಘಟನೆ ನಡೆದಿದೆ. ನಂಜನಗೂಡು ಪಟ್ಟಣದ ನೀಲಕಂಠ ನಗರದ ನಿವಾಸಿ, 17 ವರ್ಷದ ದಿವ್ಯ ಆತ್ಮಹತ್ಯೆಗೆ…
ಮೈಸೂರು: ಮಾದಕ ವ್ಯಸನಿಗಳ ಪುಂಡಾಟ; ಪೊಲೀಸ್ ಪೇದೆ ಮೇಲೆ ಹಲ್ಲೆ ನಡೆಸಿ ಮೊಬೈಲ್ ಕಿತ್ತುಕೊಂಡ ನಾಲ್ವರ ಬಂಧನ
ಮೈಸೂರು , ಜನವರಿ 8, 2025 : ಸಾಂಸ್ಕೃತಿಕ ನಗರಿ ಮೈಸೂರಿನ ರಾಜೀವ್ ನಗರದ ಮುಖ್ಯ ರಸ್ತೆಯಲ್ಲಿ ಮಾದಕ ವ್ಯಸನಿಗಳ ಪುಂಡಾಟ ಮಿತಿ ಮೀರಿದ್ದು, ಕರ್ತವ್ಯ ನಿರತ ಪೊಲೀಸ್ ಪೇದೆಯ ಮೇಲೆಯೇ ಹಲ್ಲೆ ನಡೆಸಿರುವ ಗಂಭೀರ ಘಟನೆ ವರದಿಯಾಗಿದೆ. ಉದಯಗಿರಿ ಪೊಲೀಸ್…
ದೀರ್ಘಾವಧಿ ಮುಖ್ಯಮಂತ್ರಿಯಾಗಿ ರಾಜ್ಯಕ್ಕೆ ಅಥವಾ ಅವರ ಸ್ವಂತ ತವರೂರಿಗೆ ಗಮನಾರ್ಹ ಕೊಡುಗೆ ಇಲ್ಲ : ಸಿಎಂ ಸಿದ್ದರಾಮಯ್ಯ ಟೀಕಿಸಿದ ಯದುವೀರ್
ಮೈಸೂರು, ಜನವರಿ 7, 2026 : ದೀರ್ಘಾವಧಿ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರಿಂದ ರಾಜ್ಯಕ್ಕೆ ಅಥವಾ ಅವರ ಸ್ವಂತ ತವರೂರಿಗೆ ಯಾವುದೇ ಗಮನಾರ್ಹ ಕೊಡುಗೆ ಸಿಕ್ಕಿಲ್ಲ. ದೇವರಾಜ ಅರಸು ಅವರು ಮಾಡಿದ ಕ್ರಾಂತಿಕಾರಿ ಕೆಲಸಗಳನ್ನು ಜನ ಇಂದಿಗೂ ನೆನೆಯುತ್ತಾರೆ, ಆದರೆ ಸಿದ್ದರಾಮಯ್ಯ ಅವರ…
ಸರಗೂರು : ಒಂಟಿಸಲಗದ ರೋಷಾವೇಶಕ್ಕೆ 5 ಬೈಕ್ ಗಳು ಜಖಂ – ಸರಗೂರಿನ ಬೇಲದಕುಪ್ಪೆಯಲ್ಲಿ ಘಟನೆ
ಸರಗೂರು, ಜನವರಿ 7, 2026 : ಸರಗೂರು ತಾಲೂಕಿನ ಬೇಲದಕುಪ್ಪೆ ಶ್ರೀ ಮಹದೇಶ್ವರ ಸ್ವಾಮಿ ದೇವಾಲಯದ ಬಳಿ ನಡೆದ ಈ ಘಟನೆಯು ಅತ್ಯಂತ ಭೀಕರವಾಗಿದ್ದು, ಭಕ್ತರು ಪೂಜೆಗೆಂದು ಹೋದ ಸಮಯದಲ್ಲಿ ಏಕಾಏಕಿ ಬಂದ ಒಂಟಿ ಸಲಗವು ಸಿಟ್ಟಿನಿಂದ ದಾಂಧಲೆ ನಡೆಸಿದೆ. ಚೈನ್…
ಮೈಸೂರು ಬಿಜೆಪಿ ಟಿಕೆಟ್ ಸಮರ: ಪ್ರತಾಪ್ ಸಿಂಹ ವಿರುದ್ಧ ಗುಡುಗಿದ ಎಲ್. ನಾಗೇಂದ್ರ
ಮೈಸೂರು, ಜನವರಿ 7, 2026 : ಮುಂಬರುವ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಮೈಸೂರಿನ ಚಾಮರಾಜ ಕ್ಷೇತ್ರದಲ್ಲಿ ಬಿಜೆಪಿಯ ಟಿಕೆಟ್ ಹಂಚಿಕೆ ವಿಚಾರವಾಗಿ ಈಗಲೇ ಬಿರುಸಿನ ಪೈಪೋಟಿ ಆರಂಭವಾಗಿದೆ. ಈ ಬಗ್ಗೆ ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಮಾಜಿ ಶಾಸಕ ಹಾಗೂ ಹಾಲಿ ಬಿಜೆಪಿ…
ಮೈಸೂರು ವಿಮಾನ ನಿಲ್ದಾಣದ ಬಳಿ ಹುಲಿ ಭೀತಿ: ದುಬಾರೆ ಆನೆಗಳ ಪಡೆಯೊಂದಿಗೆ ಅರಣ್ಯ ಇಲಾಖೆ ಭರ್ಜರಿ ಕಾರ್ಯಾಚರಣೆ
ಮೈಸೂರು, ಜನವರಿ 7, 2026 : ಮೈಸೂರು ವಿಮಾನ ನಿಲ್ದಾಣದ ಸುತ್ತಮುತ್ತಲಿನ ಪ್ರದೇಶದಲ್ಲಿ ನಿನ್ನೆ ಕಾಣಿಸಿಕೊಂಡಿದ್ದ ಹುಲಿಯನ್ನು ಸೆರೆಹಿಡಿಯಲು ಅರಣ್ಯ ಇಲಾಖೆಯು ಇಂದು ಬೆಳ್ಳಂಬೆಳಿಗ್ಗೆಯಿಂದಲೇ ಬೃಹತ್ ಕಾರ್ಯಾಚರಣೆಯನ್ನು ಆರಂಭಿಸಿದೆ. ಸಾರ್ವಜನಿಕರಲ್ಲಿ ಮನೆ ಮಾಡಿರುವ ಆತಂಕವನ್ನು ದೂರ ಮಾಡಲು ಇಲಾಖೆಯು ಸಕಲ ಸಿದ್ಧತೆಗಳೊಂದಿಗೆ…
ಬೈಲಕುಪ್ಪೆ: ರೈತನ ಬೆವರು ಕಳ್ಳರ ಪಾಲು; 10 ಲಕ್ಷ ಮೌಲ್ಯದ ಅಡಿಕೆ ದೋಚಿದ ಖದೀಮರು!
ಪಿರಿಯಾಪಟ್ಟಣ: ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಬೈಲಕುಪ್ಪೆಯಲ್ಲಿ ಭೀಕರ ಅಡಿಕೆ ಕಳ್ಳತನ ನಡೆದಿದ್ದು, ಟಿಬೆಟಿಯನ್ ರೈತರೊಬ್ಬರು ವರ್ಷಗಟ್ಟಲೆ ಬೆಳೆದಿದ್ದ ಸುಮಾರು 10 ಲಕ್ಷ ರೂಪಾಯಿ ಮೌಲ್ಯದ ಅಡಿಕೆಯನ್ನು ಕಿಡಿಗೇಡಿಗಳು ದೋಚಿದ್ದಾರೆ. ಬೈಲಕುಪ್ಪೆಯ ತಿರುಮಲಾಪುರ ಗ್ರಾಮದ ಮುಖ್ಯರಸ್ತೆಯ ಅಂಚಿನಲ್ಲಿರುವ ಟಿಬೆಟಿಯನ್ ರೈತರೊಬ್ಬರಿಗೆ ಸೇರಿದ…
ಮೈಸೂರು: ನಗರದಲ್ಲಿ ಪುಂಡರ ಹಾವಳಿ – ಪೊಲೀಸರ ಮುಂದೆಯೇ ಡೆಡ್ಲಿ ವೀಲಿಂಗ್ ಸಾಹಸ!
ಮೈಸೂರು, ಜನವರಿ 7, 2026 : ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಪುಂಡರ ಹಾವಳಿ ಮಿತಿಮೀರಿದ್ದು, ಸಾರ್ವಜನಿಕ ರಸ್ತೆಗಳಲ್ಲಿ ಪ್ರಾಣಾಪಾಯಕಾರಿಯಾಗಿ ಬೈಕ್ ವೀಲಿಂಗ್ ಮಾಡುವ ಮೂಲಕ ಜನರಲ್ಲಿ ಆತಂಕ ಸೃಷ್ಟಿಸುತ್ತಿದ್ದಾರೆ. ನಗರದ ಪ್ರಮುಖ ರಸ್ತೆಯಾದ ಸಯ್ಯಾಜಿರಾವ್ ರಸ್ತೆಯಲ್ಲಿ ಈ ಘಟನೆ ನಡೆದಿದೆ. ವಿಶೇಷವೆಂದರೆ,…
ಅಪರಿಚಿತ ವಾಹನ ಡಿಕ್ಕಿ: ರಾಷ್ಟ್ರೀಯ ಹೆದ್ದಾರಿಯಲ್ಲಿ ಚಿರತೆ ಸಾವು
ಚನ್ನರಾಯಪಟ್ಟಣ, ಜನವರಿ 6, 2025 : ತಾಲ್ಲೂಕಿನ ಗುಲಸಿಂದ ಗ್ರಾಮದ ಬಳಿಯ ಬೆಂಗಳೂರು-ಹಾಸನ ಬೈಪಾಸ್ ರಸ್ತೆಯಲ್ಲಿ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಚಿರತೆಯೊಂದು ಸ್ಥಳದಲ್ಲೇ ಮೃತಪಟ್ಟಿದೆ. ಮೃತಪಟ್ಟ ಚಿರತೆಯು ಸುಮಾರು 3 ರಿಂದ 4 ವರ್ಷದ ಗಂಡು ಚಿರತೆಯಾಗಿದೆ. ಮಂಗಳವಾರ…
ದೀರ್ಘಾವಧಿ ಸಿದ್ದರಾಮಯ್ಯ ಸಿದ್ದರಾಮಯ್ಯ… ಸಿಎಂ ಭಾವಚಿತ್ರ ಹಾಗೂ ಬಾವುಟಗಳನ್ನು ಹಿಡಿದು ಜಯಘೋಷ !
ಮೈಸೂರು, ಜನವರಿ 6, 2026 : ಕರ್ನಾಟಕದ ಮುಖ್ಯಮಂತ್ರಿಯಾಗಿ ದೀರ್ಘಾವಧಿ ಆಡಳಿತ ನಡೆಸಿದ ಅಪರೂಪದ ಹೆಗ್ಗಳಿಕೆಗೆ ಸಿದ್ದರಾಮಯ್ಯ ಪಾತ್ರರಾಗಿದ್ದು, ಈ ಸಂಭ್ರಮವನ್ನು ಅವರ ತವರು ಜಿಲ್ಲೆ ಮೈಸೂರಿನಲ್ಲಿ ಅಭಿಮಾನಿಗಳು ಅತ್ಯಂತ ಸಡಗರದಿಂದ ಆಚರಿಸುತ್ತಿದ್ದಾರೆ. ಮೈಸೂರಿನ ಟಿ. ಕೆ. ಬಡಾವಣೆಯಲ್ಲಿರುವ ಸಿದ್ದರಾಮಯ್ಯನವರ ನಿವಾಸದ…
