ಅಕ್ರಮ ಕಲ್ಲು ಗಣೀಗಾರಿಕೆಗೆ ಗರ್ಭೀಣೀ ಚಿರತೆ ಬಲಿ ! ಸಮಗ್ರ ತನಿಖೆಗೆ ಅರಣ್ಯ ಸಚಿವರ ಆದೇಶ !
ಬೆಂಗಳೂರು, ಜನವರಿ 3, 2026 : ಬೆಂಗಳೂರು ಹೊರವಲಯದ ಯಶವಂತಪುರ ಸಮೀಪದ ಕಗ್ಗಲೀಪುರ ಶ್ರೇಣಿಯ ಬಸವನತಾರ ಅರಣ್ಯ ಪ್ರದೇಶದಲ್ಲಿ ಅಕ್ರಮ ಕಲ್ಲು ಗಣಿಗಾರಿಕೆಯ ದುರಾಸೆಗೆ ಗರ್ಭಿಣಿ ಚಿರತೆ ಮತ್ತು ಅದರ ಹೊಟ್ಟೆಯಲ್ಲಿದ್ದ ಮೂರು ಮರಿಗಳು ಬಲಿಯಾಗಿವೆ. ಡಿಸೆಂಬರ್ 27, 2025 ರಂದು…
ತಿರುಪತಿಯಲ್ಲಿ ಭದ್ರತಾ ಲೋಪ : ದೇಗುಲದ ಗೋಪುರ ಏರಿ ಕುಡುಕನ ಅವಾಂತರ !
ತಿರುಪತಿ, ಜನವರಿ 3, 2025 : ತಿರುಪತಿಯ ಗೋವಿಂದರಾಜ ಸ್ವಾಮಿ ದೇವಸ್ಥಾನದಲ್ಲಿ ಕುಡುಕನೊಬ್ಬ ಕಂಪೌಂಡ್ ಹಾರಿ ಒಳನುಗ್ಗಿ ಗೋಪುರ ಏರಿ ಆತಂಕ ಸೃಷ್ಟಿಸಿದ ಘಟನೆ ನಡೆದಿದೆ. ಸುಮಾರು ಮೂರು ಗಂಟೆಗಳ ಕಾರ್ಯಾರಣೆ ನಡೆಸಿ ಭದ್ರತಾ ಸಿಬ್ಬಂದಿ ಆತನನ್ನು ಸುರಕ್ಷಿತವಾಗಿ ಕೆಳಗೆ ಇಳಿಸಿ…
ವಿಜಯಲಕ್ಷ್ಮಿ ದರ್ಶನ್ ವಿರುದ್ಧ ಅವಹೇಳನಕಾರಿ ಪೋಸ್ಟ್: ಎಂಜಿನಿಯರ್ ಹಾಗೂ ಆಟೋ ಚಾಲಕನ ಬಂಧನ
ಬೆಂಗಳೂರು, ಜನವರಿ 2, 2025 :ನಟ ದರ್ಶನ್ ತೂಗುದೀಪ ಅವರ ಪತ್ನಿ ವಿಜಯಲಕ್ಷ್ಮಿ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅಶ್ಲೀಲ ಪೋಸ್ಟ್ ಹಾಗೂ ಕಮೆಂಟ್ ಹಂಚಿಕೊಂಡಿದ್ದ ಆರೋಪದ ಮೇಲೆ ಬೆಂಗಳೂರು ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಬಂಧಿತರನ್ನು ಬೆಂಗಳೂರಿನ ಆಟೋ ಚಾಲಕ ಚಂದ್ರಶೇಖರ್ (45)…
ಮೈಸೂರು ಜಿಲ್ಲೆಗೆ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಮಲ್ಲಿಕಾರ್ಜುನ ಬಾಲದಂಡಿ ಅಧಿಕಾರ ಸ್ವೀಕಾರ
ಮೈಸೂರು, ಡಿಸೆಂಬರ್ 2, 2025 : ಇಂದು ಮೈಸೂರು ಜಿಲ್ಲೆಯ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಐ.ಪಿ.ಎಸ್ ಅಧಿಕಾರಿ ಶ್ರೀ ಮಲ್ಲಿಕಾರ್ಜುನ ಬಾಲದಂಡಿ ಅವರು ಅಧಿಕಾರ ವಹಿಸಿಕೊಂಡರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಯಲ್ಲಿ ನಡೆದ ಸರಳ ಸಮಾರಂಭದಲ್ಲಿ, ಹಿರಿಯ ಅಧಿಕಾರಿಗಳು ಹಾಗೂ ಸಿಬ್ಬಂದಿ…
ಅಪ್ರಾಪ್ತ ಬಾಲಕಿಯ ಅಪಹರಣ ಮತ್ತು ಕಿರುಕುಳ: ಯೂಟ್ಯೂಬರ್ ಬಂಧನ
ಬೆಂಗಳೂರು, ಜನವರಿ 2, 2025 : ಮಾಗಡಿ ಸಮೀಪ 17 ವರ್ಷದ ಬಾಲಕಿಯನ್ನು ಕಾರಿನಲ್ಲಿ ಅಪಹರಿಸಿ ಅನುಚಿತವಾಗಿ ವರ್ತಿಸಿದ ಆರೋಪದ ಮೇಲೆ ಶಿರಾದ 'ಆರ್‌ಜೆ ಡಿಜಿಟಲ್ ನ್ಯೂಸ್' ಯೂಟ್ಯೂಬ್ ಚಾನೆಲ್ ನಡೆಸುವ ರವಿ ಜಮುನಾ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಡಿಸೆಂಬರ್ 31ರ…
ಸರ್ಕಾರಿ ಜಾಗ ಖಾಸಗಿಯವರ ಪಾಲು ಮಾಡಬೇಡಿ: ಮೈಸೂರಿನ ಇಟ್ಟಿಗೆಗೂಡು ನಿವಾಸಿಗಳ ಪ್ರತಿಭಟನೆ
ಮೈಸೂರು, ಜನವರಿ 2, 2025 : ನಗರದ ಶ್ರೀ ಚಾಮರಾಜೇಂದ್ರ ಮೃಗಾಲಯದ ಮುಖ್ಯರಸ್ತೆ ಹಾಗೂ ಲೋಕರಂಜನ್ ಮಹಲ್ ರಸ್ತೆಯಲ್ಲಿರುವ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ (MUDA) ಸೇರಿದ ಕಟ್ಟಡವನ್ನು ಖಾಸಗಿ ಸಂಸ್ಥೆಗಳಿಗೆ ಹಸ್ತಾಂತರಿಸಬಾರದು ಎಂದು ಒತ್ತಾಯಿಸಿ ಸ್ಥಳೀಯ ನಿವಾಸಿಗಳು ಬೃಹತ್ ಪ್ರತಿಭಟನೆ ನಡೆಸಿದರು.…
ಹೊಸ ವರ್ಷಕ್ಕೆ ಮದ್ಯ ಮಾರಾಟ ಜೋರು..! ಡಿ- 31ರಂದು ಅಬಕಾರಿ ಇಲಾಖೆಗೆ ಬಂದ ಆದಾಯ ಎಷ್ಟು..?
ಬೆಂಗಳೂರು, ಜನವರಿ 2, 2026:ಕರ್ನಾಟಕದಲ್ಲಿ ಹೊಸ ವರ್ಷ 2026 ಅನ್ನು ಅದ್ದೂರಿಯಾಗಿ ಸ್ವಾಗತಿಸಲಾಗಿದೆ. ಪಾರ್ಟಿ ಪ್ರಿಯರು ಸಖತ್ ಎಂಜಾಯ್ ಮಾಡಿ ಕಿಕ್ಕೇರಿಸಿಕೊಂಡು ನ್ಯೂ ಇ ಯರ್ ವೆಲ್ ಕಮ್ ಮಾಡಿದ್ದಾರೆ. ಮೂರು ದಿನಗಳಿಂದಲೂ ಎಣ್ಣೆ ಭರ್ಜರಿಯಾಗಿ ಸೇಲ್ ಆಗಿದೆ. ಈ ಮಧ್ಯೆ…
ಹವಾಮಾನ ವರದಿ : ರಾಜ್ಯದ ವಿವಿದೆಡೆ ಇಂದು ಸಾಧಾಅರಣ ಮಳೆಯಾಗುವ ಸಾಧ್ಯತೆ
ಬೆಂಗಳೂರು, ಡಿಸೆಂಬರ್ 2, 2026 : ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಭಾಗಗಳ ಹವಾಮಾನ ವರದಿಯ ಅನ್ವಯ, ದಕ್ಷಿಣ ಒಳನಾಡಿನ ಕೆಲವೆಡೆ ಕಳೆದ ಎರಡು ದಿನಗಳಿಂದ ಮಳೆಯ ಮುನ್ಸೂಚನೆ ಇದ್ದು, ಇಂದು ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಮಂಡ್ಯ ಮತ್ತು…
ರಾಜ್ಯದಲ್ಲಿ ಬದಲಾಗಲಿದೆ ವಾತಾವರಣ : ಹಗಲಿನಲ್ಲಿ ಹೆಚ್ಚಿನ ತಾಪಮಾನವಿದ್ದರೂ, ರಾತ್ರಿ ಮತ್ತು ಮುಂಜಾನೆಯ ವೇಳೆ ಚಳಿಯ ವಾತಾವರಣ
ಬೆಂಗಳೂರು, ಜನವರಿ 1, 2026 :ರಾಜ್ಯದ ಹಲವು ಭಾಗದಲ್ಲಿ ವಾತಾವರಣ ಬದಲಾಗಿದೆ. ಇಂದು ರಾಜ್ಯದ (ಜನವರಿ 1), ಕೆಲವು ಪ್ರದೇಶಗಳಲ್ಲಿ ಮುಂಜಾನೆ ಮಂಜು ಕವಿದ ವಾತಾವರಣ ಇದ್ದು, ಬೆಂಗಳೂರು ಮತ್ತು ದಕ್ಷಿಣ ಒಳನಾಡಿನಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿರಲಿದೆ ಎಂದು ಹವಾಮಾನ…
ಇನ್‌ಸ್ಟಾಗ್ರಾಂನಲ್ಲಿ ಮೆಸೇಜ್ ಮಾಡಿ ಯುವತಿಗೆ ಕಾಟ: ತರೀಕೆರೆಯಲ್ಲಿ ಯುವಕನ ಬರ್ಬರ ಹತ್ಯೆ
ಚಿಕ್ಕಮಗಳೂರು, ಜನವರಿ 1, 2025 : ಇನ್‌ಸ್ಟಾಗ್ರಾಂನಲ್ಲಿ ಯುವತಿಗೆ ನಿರಂತರವಾಗಿ ಮೆಸೇಜ್ ಮಾಡಿ ಟಾರ್ಚರ್ ನೀಡುತ್ತಿದ್ದ ಆರೋಪದ ಹಿನ್ನೆಲೆ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನಲ್ಲಿ ನಡೆದಿದೆ. ಕೊಲೆಯಾದ ಯುವಕನನ್ನು ಮಂಜುನಾಥ್ (21) ಎಂದು ಗುರುತಿಸಲಾಗಿದೆ.…
