ಮೈಸೂರಿನಲ್ಲಿ ‘ಡೆವಿಲ್’ ಅಬ್ಬರ: ಬಿಡುಗಡೆಗೂ ಮುನ್ನ ಭರ್ಜರಿ ಸ್ಟಾರ್ಸ್ ಮೆರವಣಿಗೆ!
ಮೈಸೂರು, ಡಿಸೆಂಬರ್ 10, 2025 : ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಬಹು ನಿರೀಕ್ಷಿತ ಚಿತ್ರ 'ಡೆವಿಲ್' ನಾಳೆ (ಡಿಸೆಂಬರ್ 11) ರಾಜ್ಯಾದ್ಯಂತ ಬಿಡುಗಡೆಯಾಗುತ್ತಿರುವ ಹಿನ್ನೆಲೆಯಲ್ಲಿ ಮೈಸೂರಿನಲ್ಲಿ ದರ್ಶನ್ ಅಭಿಮಾನಿಗಳ ಸಂಭ್ರಮ ಮುಗಿಲು ಮುಟ್ಟಿದೆ. ಚಿತ್ರ ಬಿಡುಗಡೆಗೂ ಮುನ್ನವೇ ನಗರದಲ್ಲಿ 'ಡೆವಿಲ್…
ಮೈಸೂರು : ಡಿ.13ರ ಹನುಮ ಜಯಂತಿಯ ಪ್ರಚಾರ ರಥಕ್ಕೆ ಗಣಪತಿ ಸಜ್ಜಿದಾನಂದಸ್ವಾಮೀಜಿ ಚಾಲನೆ..!
ಮೈಸೂರು, ಡಿಸೆಂಬರ್ 10, 2025 : ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಇದೇ ಡಿಸೆಂಬರ್ 13 ರಂದು ಹಮ್ಮಿಕೊಂಡಿರುವ ಹನುಮ ಹಬ್ಬದ ಆಚರಣೆಗೆ ಸಿದ್ಧತೆಗಳು ಬಿರುಸುಗೊಂಡಿದ್ದು, ಆಚರಣೆಯ ಪ್ರಚಾರಕ್ಕಾಗಿ ಹನುಮ ರಥಕ್ಕೆ ಇಂದು ಚಾಲನೆ ನೀಡಲಾಯಿತು. ಗಣಪತಿ ಸಚ್ಚಿದಾನಂದ ಆಶ್ರಮದ ಆವರಣದಲ್ಲಿ ನಡೆದ…
ಕ್ರಿಸ್ಮಸ್ ಹಿನ್ನೆಲೆ ಗಗನಕ್ಕೇರಿದ ಮೊಟ್ಟೆ ಬೆಲೆ – ಬಿಸಿಯೂಟದ ಜವಾಬ್ದಾರಿ ಹೊತ್ತ ಶಿಕ್ಷಕರ ಜೇಬಿಗೆ ಬಿತ್ತು ಕತ್ತರಿ !
ಮೈಸೂರು , ಡಿಸೆಂಬರ್ 10, 2025 : ಕ್ರಿಸ್ಮಸ್ ಹಬ್ಬ ಸಮೀಪಿಸುತ್ತಿದ್ದು, ಮೊಟ್ಟೆಗಳ ರೇಟ್ ಗಗನಕ್ಕೇರಿದೆ. ಇದ್ರಿಂದಾಗಿ ಶಾಲಾ ಬಿಸಿಯೂಟದಲ್ಲಿ ಮಕ್ಕಳಿಗೆ ನೀಡಲಾಗುವ ಮೊಟ್ಟೆ ವಿತರಣೆ ಜವಾಬ್ದಾರಿ ಹೊತ್ತಿರೋ ಶಿಕ್ಷಕರಿಗೆ ಸಂಕಷ್ಟ ಎದುರಾಗಿದೆ. ಕೇಕ್ ಗಳಿಗೆ ಹಾಗೂ ಇತರೆ ಪದಾರ್ಥಗಳಿಗೆ ಮೊಟ್ಟೆಗಳನ್ನು…
ಗ್ಯಾರಂಟಿ ಯೋಜನೆಗೆ ಸ್ವಪಕ್ಷದಲ್ಲೇ ತಕರಾರು..! ಗ್ಯಾರಂಟಿ ಯೋಜನೆ ಮಾತ್ರ ನಂಬಿಕೊಂಡು ಚುನಾವಣೆ ಎದುರಿಸಲು ಸಾಧ್ಯವಿಲ್ಲ ಎಂದ ಶಾಸಕರು !
ಬೆಳಗಾವಿ, ಡಿಸೆಂಬರ್ 10, 2025 : ಕಾಂಗ್ರೆಸ್ ಸರ್ಕಾರದ ಮಹತ್ವದ ಗ್ಯಾರಂಟಿ ಯೋಜನೆಗಳ ಬಗ್ಗೆ ಸ್ವಪಕ್ಷದಲ್ಲೆ ತಕರಾರಿದೆ. ಗ್ಯಾರಂಟಿ ಯೋಜನೆಗಳ ಬಗ್ಗೆ ಇದೀಗ ಕೈ ಶಾಸಕರೇ ಬೇಸರ ವ್ಯಕ್ತಪಡಿಸುತ್ತಿದ್ದಾರೆ. ಗ್ಯಾರಂಟಿ ಯೋಜನೆ ಮಾತ್ರ ನಂಬಿಕೊಂಡು ಚುನಾವಣೆ ಎದುರಿಸಲು ಸಾಧ್ಯವಿಲ್ಲ ಎಂದು ಕಾಂಗ್ರೆಸ್…
ಟ್ರಾಫಿಕ್ ಫೈನ್ ಮೇಲೆ ಶೇ 50% ಡಿಸ್ಕೌಂಟ್ : ದಾಖಲೆ ಮೊತ್ತದ ಫೈನ್ ಸಂಗ್ರಹ !
ಬೆಂಗಳೂರು : ಟ್ರಾಫಿಕ್ ಫೈನ್ ಪಾವತಿಗೆ ಸರ್ಕಾರ ಶೇ 50% ಡಿಸ್ಕೌಂಟ್ ನೀಡಿದಕ್ಕೆ ಜನರಿಗೆ ಭರ್ಜರಿ ರೆಸ್ಪಾನ್ಸ್ ದೊರೆತಿದ್ದು, ದಾಖಲೆ ಮೊತ್ತದ ಫೈನ್ ಸಂಗ್ರಹಣೆ ಆಗಿದೆ. ಮೂರು ವಾರದಲ್ಲಿ 5 ಲಕ್ಷಕ್ಕೂ ಹೆಚ್ಚು ಕೇಸ್ ಇತ್ಯರ್ಥವಾಗಿದ್ದು, 16.63 ಕೋಟಿ ರೂ. ದಂಡ…
ಮೈಸೂರು: ಮೈಸೂರು : ಗೌಡನಕಟ್ಟೆ ಬಳಿ ಸೆರೆ ಸಿಕ್ಕಿದ್ದ ನಾಲ್ಕು ಹುಲಿ ಮರಿಗಳು ಸಾ*ವು..!
ಮೈಸೂರು , ಡಿಸೆಂಬರ್ 10, 2025 : ಮೈಸೂರು ಜಿಲ್ಲೆಯ ಹುಣಸೂರು ತಾಲ್ಲೂಕಿನ ಗೌಡನಕಟ್ಟೆ ಬಳಿ ಸೆರೆ ಸಿಕ್ಕಿದ್ದ ನಾಲ್ಕು ಹುಲಿ ಮರಿಗಳು ಸಾವನ್ನಪ್ಪಿವೆ. ಮೈಸೂರಿನ ಹೊರವಲಯದ ಕೂರ್ಗಳ್ಳಿ ಪುನರ್ವಸತಿ ಕೇಂದ್ರದಲ್ಲಿ ಆಶ್ರಯ ಪಡೆದಿದ್ದ ಈ ಮರಿಗಳು ನಾಲ್ಕು ದಿನಗಳ ಅಂತರದಲ್ಲಿ ಮೃತಪಟ್ಟಿವೆ.…
ಪ್ರೀತಿಯ ಸೆಲಿಬ್ರಿಟಿಗಳಿಗೆ ಜೈಲಿನಿಂದಲೇ D BOSS ದರ್ಶನ್ ಸಂದೇಶ..!
ಬೆಂಗಳೂರು, ಡಿಸೆಂಬರ್ 10, 2025 : ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಬಹುನಿರೀಕ್ಷಿತ ದಿ ಡೆವಿಲ್ ಸಿನಿಮಾ ಬಿಡುಗಡೆಗೆ ಕ್ಷಣಗಣನೆ ಆರಂಭವಾಗಿದ್ದು, ನಾಳೆಯಿಂದ ಡಿ ಬಾಸ್ ಅಬ್ಬರ ಶುರುವಾಗಲಿದೆ. ಕರ್ನಾಟಕ ಮಾತ್ರವಲ್ಲದೆ ವಿಶ್ವಾದಾದ್ಯoತ ಸಿನಿಮಾ ರಿಲೀಸ್ ಆಗಲಿದ್ದು, ದರ್ಶನ್ ರನ್ನು ಕಣ್ಣುತುಂಬಿಕೊಳ್ಳಲು…
ಮೈಸೂರು: ತಾಯಿಯಿಂದ ಬೇರ್ಪಟ್ಟ ಹುಲಿಮರಿ ಬನ್ನೇರುಘಟ್ಟ ಪುನರ್ವಸತಿ ಕೇಂದ್ರಕ್ಕೆ ಶಿಫ್ಟ್
ಮೈಸೂರು, ಡಿಸೆಂಬರ್ 9, 2025 :ಹುಣಸೂರು ತಾಲೂಕಿನ ಗುರುಪುರ ಹೊರವಲಯದಲ್ಲಿ ಪತ್ತೆಯಾಗಿದ್ದ ಮೂರು ತಿಂಗಳ ಹೆಣ್ಣು ಹುಲಿಮರಿಯನ್ನು ಅಂತಿಮವಾಗಿ ಬೆಂಗಳೂರಿನ ಬನ್ನೇರುಘಟ್ಟ ಪುನರ್ವಸತಿ ಕೇಂದ್ರಕ್ಕೆ (Bannerghatta Rehabilitation Centre) ಸ್ಥಳಾಂತರಿಸಲಾಗಿದೆ. ತಾಯಿಯಿಂದ ಬೇರ್ಪಟ್ಟಿದ್ದ ಈ ಮರಿಯನ್ನು ಮತ್ತೆ ತಾಯಿ ಹುಲಿಯೊಂದಿಗೆ ಸೇರಿಸಲು…
ವಿಶ್ವವಿದ್ಯಾಲಯಗಳ ಅತಿಥಿ ಉಪನ್ಯಾಸಕರನ್ನು ಖಾಯಂಗೊಳಿಸುವಂತೆ ಆಗ್ರಹ
ಬೆಂಗಳೂರು, ಡಿಸೆಂಬರ್ 9, 2025 : ರಾಜ್ಯದ ವಿಶ್ವವಿದ್ಯಾಲಯಗಳ ಅತಿಥಿ ಉಪನ್ಯಾಸಕರ ಸಂಘದ ಸದಸ್ಯರು ತಮ್ಮ ಸೇವೆಯನ್ನು ಆದಷ್ಟು ಬೇಗ ಖಾಯಂಗೊಳಿಸಬೇಕೆಂದು ಸರ್ಕಾರಕ್ಕೆ ಒತ್ತಾಯಿಸಿದ್ದಾರೆ. ಬೆಂಗಳೂರು ವಿಶ್ವವಿದ್ಯಾಲಯವು 1998 ರಿಂದ ಖಾಲಿ ಇರುವ ಪ್ರಾಧ್ಯಾಪಕ ಅಥವಾ ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ಯಾವುದೇ…
ಡೆವಿಲ್ ಚಿತ್ರದ ಯಶಸ್ಸಿಗಾಗಿ ಕುಂಬಳಕಾಯಿ ದೃಷ್ಟಿ ತೆಗೆದು ಪ್ರಾರ್ಥಿಸಿದ ಅಭಿಮಾನಿಗಳು
ಮೈಸೂರು, ಡಿಸೆಂಬರ್ 9, 2025 : ಲಲಿತಾ ಮಹಲ್ ರಸ್ತೆ, ಶ್ರೀ ತೂಗುದೀಪ್ ಶ್ರೀನಿವಾಸ್ ವೃತ್ತದಲ್ಲಿ ಶುಕ್ರವಾರ ವಿಶಿಷ್ಟ ವಾತಾವರಣ ನಿರ್ಮಾಣವಾಯಿತು. ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಹೊಸ ಚಿತ್ರ ‘ಡೆವಿಲ್’ ಯಶಸ್ವಿಯಾಗಲಿ ಎಂಬ ಹಾರೈಕೆಯೊಂದಿಗೆ ಅಭಿಮಾನಿಗಳು ಬೃಹತ್ ಗಾತ್ರದ ಫ್ಲೆಕ್ಸ್…
