ಮಾಜಿ ಸಂಸದ ಪ್ರತಾಪ್ ಸಿಂಹ ಒಬ್ಬ ಡೋಂಗಿ ಹಿಂದುತ್ವವಾದಿ : ಮೈಕಾ ಪ್ರೇಮಕುಮಾರ್ ತೀವ್ರ ವಾಗ್ದಾಳಿ
ಮೈಸೂರು, ಜನವರಿ 9, 2026 :ಮಾಜಿ ಸಂಸದ ಪ್ರತಾಪ್ ಸಿಂಹ ಒಬ್ಬ ಡೋಂಗಿ ಹಿಂದುತ್ವವಾದಿ, ಬಿಜೆಪಿ ಕೊಟ್ಟ ಅವಕಾಶಗಳನ್ನು ದುರುಪಯೋಗ ಪಡಿಸಿಕೊಂಡು ಪಕ್ಷಕ್ಕೆ ಕೆಟ್ಟ ಹೆಸರು ತಂದ ವ್ಯಕ್ತಿ. ಆದ್ದರಿಂದಲೇ ಆತನನ್ನು ರಾಷ್ಟ್ರ ರಾಜಕಾರಣದಿಂದ ಪಕ್ಷದ ಹೈಕಮಾಂಡ್ ಹೊರ ಹಾಕಿದೆ ಎಂದು…
ಕೊಪ್ಪಳ : ಹುಲಿಗೆಮ್ಮ ದೇಗುಲದಲ್ಲಿ 1.09ಕೋಟಿ ಕಾಣಿಕೆ ಸಂಗ್ರಹ..! ಹುಂಡಿಯಲ್ಲಿತ್ತು ಅಪಾರ ಆಭರಣ..
ಕೊಪ್ಪಳ, ಜನವರಿ 9, 2026 : ಕೊಪ್ಪಳ ತಾಲೂಕಿನ ಹುಲಿಗಿಯಲ್ಲಿರುವ ಪ್ರಸಿದ್ಧ ದೇವತೆ ಶ್ರೀ ಹುಲಿಗೆಮ್ಮ ದೇವಸ್ಥಾನದ ಹುಂಡಿಯಲ್ಲಿ ಅಪಾರ ಪ್ರಮಾಣದ ಹಣ ಹಾಗೂ ಆಭರಣ ಸಂಗ್ರಹವಾಗಿದೆ. ಕಳೆದ 44 ದಿನಗಳಲ್ಲಿ ದೇವಸ್ಥಾನದಲ್ಲಿ ಒಟ್ಟು 1.09 ಕೋಟಿ ರೂಪಾಯಿ ಸಂಗ್ರಹವಾಗಿದ್ದು, ಭಕ್ತರಿಂದ 90…
ತುಮಕೂರು: ನಿಂತಿದ್ದ ಲಾರಿಗೆ ಕ್ರೂಸರ್ ಡಿಕ್ಕಿ; ಬಾಲಕಿ ಸೇರಿ ನಾಲ್ವರು ಅಯ್ಯಪ್ಪ ಭಕ್ತರ ದುರ್ಮರಣ
ತುಮಕೂರು, ಜನವರಿ 9, 2026 : ಜಿಲ್ಲೆಯ ಕೋರಾ ಸಮೀಪದ ವಸಂತನರಸಾಪುರ ಕೈಗಾರಿಕಾ ಪ್ರದೇಶದ ಬಳಿ ಇಂದು ಬೆಳಗಿನ ಜಾವ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ನಿಂತಿದ್ದ ಲಾರಿಗೆ ಕ್ರೂಸರ್ ವಾಹನ ಡಿಕ್ಕಿ ಹೊಡೆದ ಪರಿಣಾಮ ಶಬರಿಮಲೆಯಿಂದ ವಾಪಸ್ಸಾಗುತ್ತಿದ್ದ ನಾಲ್ವರು ಅಯ್ಯಪ್ಪ…
ಬಡಗಲಪುರ ಗ್ರಾಮದಲ್ಲಿ ಉಚಿತ ದಂತ ತಪಾಸಣೆ ಶಿಬಿರ ತಾಲ್ಲೂಕು ಆರೋಗ್ಯಧಿಕಾರಿ ಡಾ ” ರವಿಕುಮಾರ
ಸರಗೂರು, ಜನವರಿ 8, 2026 : ಈ ದಿನ ಸರಗೂರು ತಾಲ್ಲೂಕಿನ ಬಡಗಲಪುರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ತಾಲ್ಲೂಕು ಆರೋಗ್ಯಾಧಿಕಾರಿಗಳ ಕಚೇರಿ ಹೆಚ್.ಡಿ.ಕೋಟೆ ,ಮತ್ತು ಸಾರ್ವಜನಿಕ ಆಸ್ಪತ್ರೆ ಹೆಚ್.ಡಿ.ಕೋಟೆ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರ ಬಡಗಲಪುರ ಸಹಯೋಗದೊಂದಿಗೆ ,ಉಚಿತ ದಂತ ತಪಾಸಣೆ…
“TOXIC” ಟೀಸರ್ ನಲ್ಲಿ ರಾಕಿಂಗ್ ಸ್ಟಾರ್ ಲವ್ಲಿ ಲುಕ್..! ಹಾಲಿವುಡ್ ರೇಂಜ್ ನಲ್ಲಿ ನಟ ಯಶ್ ನಟನೆಯ ಫಿಲಂ..!
ಬೆಂಗಳೂರು, ಜನವರಿ 8, 2026: ರಾಕಿಂಗ್ ಸ್ಟಾರ್ ಯಶ್ ಗೆ ಬರ್ತ್ ಡೇ ಫ್ಯಾನ್ಸ್ ಗೆ ಬಿಗ್ ಸರ್ಪ್ರೈಸ್ ಸಿಕ್ಕಿದೆ. 40ನೇ ಹುಟ್ಟುಹಬ್ಬದ ಮಧ್ಯೆ ಯಶ್ ಅಭಿನಯದ ಬಹು ನಿರೀಕ್ಷಿತ Toxic ಸಿನಿಮಾ ಟೀಸರ್ ರಿಲೀಸ್ ಆಗಿದೆ. ಬಹುನಿರೀಕ್ಷಿತ ಸಿನಿಮಾ ʻಟಾಕ್ಸಿಕ್:…
ಮೈಸೂರು: ಪೊಲೀಸ್ ಪೇದೆ ಮೇಲೆ ಮಾದಕ ವ್ಯಸನಿಗಳಿಂದ ಹಲ್ಲೆ; ಮೂವರು ಆರೋಪಿಗಳ ಬಂಧನ
ಮೈಸೂರು, ಜನವರಿ 8, 2025 :ಕರ್ತವ್ಯದಲ್ಲಿದ್ದ ಪೊಲೀಸ್ ಪೇದೆಯ ಮೇಲೆ ಮಾದಕ ವ್ಯಸನಿಗಳು ಹಲ್ಲೆ ನಡೆಸಿರುವ ಘಟನೆ ನಗರದ ಎನ್.ಆರ್. ಮೊಹಲ್ಲಾದಲ್ಲಿ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಎನ್.ಆರ್. ಮೊಹಲ್ಲಾದ ಡೀಮ್ ಕಾಟನ್ ಶಾಪ್ ಬಳಿಯ ರಸ್ತೆಯಲ್ಲಿ…
ಮೈಸೂರು ತಾಲ್ಲೂಕು ಕಚೇರಿಗೆ ಸಂಸದ ಯದುವೀರ್ ದಿಢೀರ್ ಭೇಟಿ: ಅಧಿಕಾರಿಗಳಿಗೆ ತರಾಟೆ, ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ
ಮೈಸೂರು, ಜನವರಿ 8, 2026 : ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಇಂದು ಮೈಸೂರು ತಾಲ್ಲೂಕು ಕಚೇರಿಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕಚೇರಿಯ ವಿವಿಧ ವಿಭಾಗಗಳಿಗೆ ಭೇಟಿ ನೀಡಿದ ಅವರು, ಸಾರ್ವಜನಿಕರ ಕುಂದುಕೊರತೆಗಳನ್ನು…
ನಂಜನಗೂಡು: ಯುವಕನ ಕಿರುಕುಳಕ್ಕೆ ಬೇಸತ್ತು ನೇಣಿಗೆ ಶರಣಾದ 17 ವರ್ಷದ ಅಪ್ರಾಪ್ತೆ; ಕಿರಾತಕ ಆದಿತ್ಯನ ವಿರುದ್ಧ ಪ್ರಕರಣ ದಾಖಲು
ಮೈಸೂರು, ಜನವರಿ 8, 2026 : ಮೈಸೂರು ಜಿಲ್ಲೆಯ ನಂಜನಗೂಡಿನಲ್ಲಿ ಪ್ರೀತಿಯ ಹೆಸರಿನಲ್ಲಿ ಯುವಕನೊಬ್ಬ ನೀಡುತ್ತಿದ್ದ ಕಿರುಕುಳಕ್ಕೆ ಮನನೊಂದು ಅಪ್ರಾಪ್ತ ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಮನಕಲಕುವ ಘಟನೆ ನಡೆದಿದೆ. ನಂಜನಗೂಡು ಪಟ್ಟಣದ ನೀಲಕಂಠ ನಗರದ ನಿವಾಸಿ, 17 ವರ್ಷದ ದಿವ್ಯ ಆತ್ಮಹತ್ಯೆಗೆ…
ಮೈಸೂರು: ಮಾದಕ ವ್ಯಸನಿಗಳ ಪುಂಡಾಟ; ಪೊಲೀಸ್ ಪೇದೆ ಮೇಲೆ ಹಲ್ಲೆ ನಡೆಸಿ ಮೊಬೈಲ್ ಕಿತ್ತುಕೊಂಡ ನಾಲ್ವರ ಬಂಧನ
ಮೈಸೂರು , ಜನವರಿ 8, 2025 : ಸಾಂಸ್ಕೃತಿಕ ನಗರಿ ಮೈಸೂರಿನ ರಾಜೀವ್ ನಗರದ ಮುಖ್ಯ ರಸ್ತೆಯಲ್ಲಿ ಮಾದಕ ವ್ಯಸನಿಗಳ ಪುಂಡಾಟ ಮಿತಿ ಮೀರಿದ್ದು, ಕರ್ತವ್ಯ ನಿರತ ಪೊಲೀಸ್ ಪೇದೆಯ ಮೇಲೆಯೇ ಹಲ್ಲೆ ನಡೆಸಿರುವ ಗಂಭೀರ ಘಟನೆ ವರದಿಯಾಗಿದೆ. ಉದಯಗಿರಿ ಪೊಲೀಸ್…
ದೀರ್ಘಾವಧಿ ಮುಖ್ಯಮಂತ್ರಿಯಾಗಿ ರಾಜ್ಯಕ್ಕೆ ಅಥವಾ ಅವರ ಸ್ವಂತ ತವರೂರಿಗೆ ಗಮನಾರ್ಹ ಕೊಡುಗೆ ಇಲ್ಲ : ಸಿಎಂ ಸಿದ್ದರಾಮಯ್ಯ ಟೀಕಿಸಿದ ಯದುವೀರ್
ಮೈಸೂರು, ಜನವರಿ 7, 2026 : ದೀರ್ಘಾವಧಿ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರಿಂದ ರಾಜ್ಯಕ್ಕೆ ಅಥವಾ ಅವರ ಸ್ವಂತ ತವರೂರಿಗೆ ಯಾವುದೇ ಗಮನಾರ್ಹ ಕೊಡುಗೆ ಸಿಕ್ಕಿಲ್ಲ. ದೇವರಾಜ ಅರಸು ಅವರು ಮಾಡಿದ ಕ್ರಾಂತಿಕಾರಿ ಕೆಲಸಗಳನ್ನು ಜನ ಇಂದಿಗೂ ನೆನೆಯುತ್ತಾರೆ, ಆದರೆ ಸಿದ್ದರಾಮಯ್ಯ ಅವರ…
