ಸರಗೂರು : ಒಂಟಿಸಲಗದ ರೋಷಾವೇಶಕ್ಕೆ 5 ಬೈಕ್ ಗಳು ಜಖಂ – ಸರಗೂರಿನ ಬೇಲದಕುಪ್ಪೆಯಲ್ಲಿ ಘಟನೆ
ಸರಗೂರು, ಜನವರಿ 7, 2026 : ಸರಗೂರು ತಾಲೂಕಿನ ಬೇಲದಕುಪ್ಪೆ ಶ್ರೀ ಮಹದೇಶ್ವರ ಸ್ವಾಮಿ ದೇವಾಲಯದ ಬಳಿ ನಡೆದ ಈ ಘಟನೆಯು ಅತ್ಯಂತ ಭೀಕರವಾಗಿದ್ದು, ಭಕ್ತರು ಪೂಜೆಗೆಂದು ಹೋದ ಸಮಯದಲ್ಲಿ ಏಕಾಏಕಿ ಬಂದ ಒಂಟಿ ಸಲಗವು ಸಿಟ್ಟಿನಿಂದ ದಾಂಧಲೆ ನಡೆಸಿದೆ. ಚೈನ್…
ಮೈಸೂರು ಬಿಜೆಪಿ ಟಿಕೆಟ್ ಸಮರ: ಪ್ರತಾಪ್ ಸಿಂಹ ವಿರುದ್ಧ ಗುಡುಗಿದ ಎಲ್. ನಾಗೇಂದ್ರ
ಮೈಸೂರು, ಜನವರಿ 7, 2026 : ಮುಂಬರುವ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಮೈಸೂರಿನ ಚಾಮರಾಜ ಕ್ಷೇತ್ರದಲ್ಲಿ ಬಿಜೆಪಿಯ ಟಿಕೆಟ್ ಹಂಚಿಕೆ ವಿಚಾರವಾಗಿ ಈಗಲೇ ಬಿರುಸಿನ ಪೈಪೋಟಿ ಆರಂಭವಾಗಿದೆ. ಈ ಬಗ್ಗೆ ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಮಾಜಿ ಶಾಸಕ ಹಾಗೂ ಹಾಲಿ ಬಿಜೆಪಿ…
ಮೈಸೂರು ವಿಮಾನ ನಿಲ್ದಾಣದ ಬಳಿ ಹುಲಿ ಭೀತಿ: ದುಬಾರೆ ಆನೆಗಳ ಪಡೆಯೊಂದಿಗೆ ಅರಣ್ಯ ಇಲಾಖೆ ಭರ್ಜರಿ ಕಾರ್ಯಾಚರಣೆ
ಮೈಸೂರು, ಜನವರಿ 7, 2026 : ಮೈಸೂರು ವಿಮಾನ ನಿಲ್ದಾಣದ ಸುತ್ತಮುತ್ತಲಿನ ಪ್ರದೇಶದಲ್ಲಿ ನಿನ್ನೆ ಕಾಣಿಸಿಕೊಂಡಿದ್ದ ಹುಲಿಯನ್ನು ಸೆರೆಹಿಡಿಯಲು ಅರಣ್ಯ ಇಲಾಖೆಯು ಇಂದು ಬೆಳ್ಳಂಬೆಳಿಗ್ಗೆಯಿಂದಲೇ ಬೃಹತ್ ಕಾರ್ಯಾಚರಣೆಯನ್ನು ಆರಂಭಿಸಿದೆ. ಸಾರ್ವಜನಿಕರಲ್ಲಿ ಮನೆ ಮಾಡಿರುವ ಆತಂಕವನ್ನು ದೂರ ಮಾಡಲು ಇಲಾಖೆಯು ಸಕಲ ಸಿದ್ಧತೆಗಳೊಂದಿಗೆ…
ಬೈಲಕುಪ್ಪೆ: ರೈತನ ಬೆವರು ಕಳ್ಳರ ಪಾಲು; 10 ಲಕ್ಷ ಮೌಲ್ಯದ ಅಡಿಕೆ ದೋಚಿದ ಖದೀಮರು!
ಪಿರಿಯಾಪಟ್ಟಣ: ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಬೈಲಕುಪ್ಪೆಯಲ್ಲಿ ಭೀಕರ ಅಡಿಕೆ ಕಳ್ಳತನ ನಡೆದಿದ್ದು, ಟಿಬೆಟಿಯನ್ ರೈತರೊಬ್ಬರು ವರ್ಷಗಟ್ಟಲೆ ಬೆಳೆದಿದ್ದ ಸುಮಾರು 10 ಲಕ್ಷ ರೂಪಾಯಿ ಮೌಲ್ಯದ ಅಡಿಕೆಯನ್ನು ಕಿಡಿಗೇಡಿಗಳು ದೋಚಿದ್ದಾರೆ. ಬೈಲಕುಪ್ಪೆಯ ತಿರುಮಲಾಪುರ ಗ್ರಾಮದ ಮುಖ್ಯರಸ್ತೆಯ ಅಂಚಿನಲ್ಲಿರುವ ಟಿಬೆಟಿಯನ್ ರೈತರೊಬ್ಬರಿಗೆ ಸೇರಿದ…
ಮೈಸೂರು: ನಗರದಲ್ಲಿ ಪುಂಡರ ಹಾವಳಿ – ಪೊಲೀಸರ ಮುಂದೆಯೇ ಡೆಡ್ಲಿ ವೀಲಿಂಗ್ ಸಾಹಸ!
ಮೈಸೂರು, ಜನವರಿ 7, 2026 : ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಪುಂಡರ ಹಾವಳಿ ಮಿತಿಮೀರಿದ್ದು, ಸಾರ್ವಜನಿಕ ರಸ್ತೆಗಳಲ್ಲಿ ಪ್ರಾಣಾಪಾಯಕಾರಿಯಾಗಿ ಬೈಕ್ ವೀಲಿಂಗ್ ಮಾಡುವ ಮೂಲಕ ಜನರಲ್ಲಿ ಆತಂಕ ಸೃಷ್ಟಿಸುತ್ತಿದ್ದಾರೆ. ನಗರದ ಪ್ರಮುಖ ರಸ್ತೆಯಾದ ಸಯ್ಯಾಜಿರಾವ್ ರಸ್ತೆಯಲ್ಲಿ ಈ ಘಟನೆ ನಡೆದಿದೆ. ವಿಶೇಷವೆಂದರೆ,…
ಅಪರಿಚಿತ ವಾಹನ ಡಿಕ್ಕಿ: ರಾಷ್ಟ್ರೀಯ ಹೆದ್ದಾರಿಯಲ್ಲಿ ಚಿರತೆ ಸಾವು
ಚನ್ನರಾಯಪಟ್ಟಣ, ಜನವರಿ 6, 2025 : ತಾಲ್ಲೂಕಿನ ಗುಲಸಿಂದ ಗ್ರಾಮದ ಬಳಿಯ ಬೆಂಗಳೂರು-ಹಾಸನ ಬೈಪಾಸ್ ರಸ್ತೆಯಲ್ಲಿ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಚಿರತೆಯೊಂದು ಸ್ಥಳದಲ್ಲೇ ಮೃತಪಟ್ಟಿದೆ. ಮೃತಪಟ್ಟ ಚಿರತೆಯು ಸುಮಾರು 3 ರಿಂದ 4 ವರ್ಷದ ಗಂಡು ಚಿರತೆಯಾಗಿದೆ. ಮಂಗಳವಾರ…
ದೀರ್ಘಾವಧಿ ಸಿದ್ದರಾಮಯ್ಯ ಸಿದ್ದರಾಮಯ್ಯ… ಸಿಎಂ ಭಾವಚಿತ್ರ ಹಾಗೂ ಬಾವುಟಗಳನ್ನು ಹಿಡಿದು ಜಯಘೋಷ !
ಮೈಸೂರು, ಜನವರಿ 6, 2026 : ಕರ್ನಾಟಕದ ಮುಖ್ಯಮಂತ್ರಿಯಾಗಿ ದೀರ್ಘಾವಧಿ ಆಡಳಿತ ನಡೆಸಿದ ಅಪರೂಪದ ಹೆಗ್ಗಳಿಕೆಗೆ ಸಿದ್ದರಾಮಯ್ಯ ಪಾತ್ರರಾಗಿದ್ದು, ಈ ಸಂಭ್ರಮವನ್ನು ಅವರ ತವರು ಜಿಲ್ಲೆ ಮೈಸೂರಿನಲ್ಲಿ ಅಭಿಮಾನಿಗಳು ಅತ್ಯಂತ ಸಡಗರದಿಂದ ಆಚರಿಸುತ್ತಿದ್ದಾರೆ. ಮೈಸೂರಿನ ಟಿ. ಕೆ. ಬಡಾವಣೆಯಲ್ಲಿರುವ ಸಿದ್ದರಾಮಯ್ಯನವರ ನಿವಾಸದ…
ಮೈಸೂರು ನ್ಯಾಯಾಲಯಕ್ಕೆ ಬಂದಿದ್ದ ಬಾಂಬ್ ಬೆದರಿಕೆ ಹುಸಿ: ನಿರಾಳರಾದ ಸಿಬ್ಬಂದಿ ಮತ್ತು ವಕೀಲರು
ಮೈಸೂರು, ಜನವರಿ 6, 2025 : ಮೈಸೂರಿನ ನ್ಯಾಯಾಲಯದ ಸಂಕೀರ್ಣದಲ್ಲಿ ಬಾಂಬ್ ಇರಿಸಲಾಗಿದೆ ಎಂದು ಇ-ಮೇಲ್ ಮೂಲಕ ಬಂದಿದ್ದ ಬೆದರಿಕೆ ಸಂದೇಶವು ತಪಾಸಣೆಯ ನಂತರ ಹುಸಿ ಎಂದು ಸಾಬೀತಾಗಿದೆ. ಬೆದರಿಕೆ ಸಂದೇಶದಿಂದಾಗಿ ಆತಂಕಗೊಂಡಿದ್ದ ವಕೀಲರು ಮತ್ತು ನ್ಯಾಯಾಲಯದ ಸಿಬ್ಬಂದಿಗಳು, ಇದು ಸುಳ್ಳು…
ನಾನೇ ಪೂರ್ಣಾವಧಿ ಸಿಎಂ; ಹೈಕಮಾಂಡ್ ಮೇಲೆ ನನಗಿದೆ ಅಚಲ ವಿಶ್ವಾಸ -ಸಿಎಂ ಸಿದ್ದರಾಮಯ್ಯ
ಮೈಸೂರು, ಜನವರಿ 6, 2025 : ಮೈಸೂರಿನಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯ ರಾಜಕಾರಣದ ಹಲವು ಪ್ರಮುಖ ವಿಚಾರಗಳ ಬಗ್ಗೆ ಮನಬಿಚ್ಚಿ ಮಾತನಾಡಿದ್ದಾರೆ. ಹೈಕಮಾಂಡ್ ಮೇಲೆ ತಮಗೆ ಸಂಪೂರ್ಣ ವಿಶ್ವಾಸವಿದ್ದು, ತಾವೇ ಪೂರ್ಣಾವಧಿ ಮುಖ್ಯಮಂತ್ರಿಯಾಗಿ ಮುಂದುವರಿಯುವ ಭರವಸೆ…
ಮೈಸೂರು : ಹಳೇ ಕೋರ್ಟ್ ಗೆ ಬಾಂಬ್ ಬ್ಲ್ಯಾಸ್ಟ್ ಬೆದರಿಕೆ ಇ ಮೇಲ್ – ಸ್ಥಳಕ್ಕೆ ಬಾಂಬ್ ತಪಾಸಣಾ ದಳ ಹಾಗೂ ಶ್ವಾನ ದಳ ಭೇಟಿ
ಮೈಸೂರು, ಜನವರಿ 6, 2026 : ಮೈಸೂರಿನ ಹಳೇ ಕೋರ್ಟ್ ಗೆ ಬಾಂಬ್ ಬ್ಲ್ಯಾಸ್ಟ್ ಮಾಡುವ ಬೆದರಿಕೆ ಇ ಮೇಲ್ ಬಂದಿದ್ದು, ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಮಂಗಳವಾರ ಬೆಳಿಗ್ಗೆ 10. 45 ಗಂಟೆ ಸುಮಾರಿಗೆ ಇಮೇಲ್ ಬಂದಿದ್ದು, ನ್ಯಾಯಾಧೀಶರು ಹಾಗೂ…
