“Save Hindu Temples”ಗೆ ಸಂಸದ ಯದುವೀರ್ ಒಡೆಯರ್ ಚಾಲನೆ..!
ಮೈಸೂರು : ಮೈಸೂರು–ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಜನ್ಮದಿನಾಚರಣೆಯ ಅಂಗವಾಗಿ ನಡೆಯುತ್ತಿರುವ ಸೇವಾ ಸಂಕಲ್ಪ ಕಾರ್ಯಕ್ರಮದ ಭಾಗವಾಗಿ Save Hindu Temples ವತಿಯಿಂದ ಆಯೋಜಿಸಿದ್ದ ವಿಶೇಷ ಕಾರ್ಯಕ್ರಮದಲ್ಲಿ ಭಾಗವಹಿಸಿ,…
ಸಿಎಂ ಡಿಕೆ ಶಿವಕುಮಾರ್ ಮಂಗಳೂರು ಮೀನುಗಾರಿಕೆ ಬಂದರಿಗೆ ದಿಢೀರ್ ಭೇಟಿ
ಮಂಗಳೂರು : ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಶನಿವಾರ ಬೆಳ್ಳಂಬೆಳಗ್ಗೆ ಮಂಗಳೂರು ಮೀನುಗಾರಿಕೆ ಬಂದರು ಬಳಿಯ ಧಕ್ಕೆ ಪ್ರದೇಶಕ್ಕೆ ದಿಢೀರ್ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಯುಟಿ ಖಾದರ್ ಅವರು ಮುಖ್ಯಮಂತ್ರಿಗಳಿಗೆ ಸಾಥ್ ನೀಡಿದರು. ಬಿಗಿ ಪೊಲೀಸ್…
ಕರಾವಳಿ ಬೆನ್ನಲ್ಲೇ ಮಲೆನಾಡು ಪ್ರವಾಸೋದ್ಯಮಕ್ಕೆ ವಿಶೇಷ ಪ್ಯಾಕೇಜ್: ಸಿಎಂ ಘೋಷಣೆ
ಶಿವಮೊಗ್ಗ : ಮಲೆನಾಡಿನ ಸಮಗ್ರ ಅಭಿವೃದ್ಧಿಗೆ ವಿಶೇಷ ಗಮನ ಹರಿಸಿ, ಈ ಭಾಗಕ್ಕೆ ಆರ್ಥಿಕ ಶಕ್ತಿ ತುಂಬಲು ಪ್ರವಾಸೋದ್ಯಮಕ್ಕೆ ವಿಶೇಷ ಪ್ಯಾಕೇಜ್ ನೀಡಲು ಸರ್ಕಾರ ತೀರ್ಮಾನಿಸಿದೆ. ಜಿಲ್ಲಾ ಉಸ್ತುವಾರಿ ಸಚಿವರು ತಿಂಗಳಿಗೆ ಕಡ್ಡಾಯವಾಗಿ ಎರಡು ಬಾರಿ ಜಿಲ್ಲೆಗೆ ಭೇಟಿ ನೀಡಿ ಪ್ರಜಾಸೇವೆ…
ಕರಾವಳಿ ಅಭಿವೃದ್ಧಿಗೆ ಬಂಪರ್ ಗಿಫ್ಟ್ ; 32,611 ಕೋಟಿ ರೂ ಯೋಜನೆಗಳಿಗೆ ಸಂಪುಟ ಅಸ್ತು
ಮಂಗಳೂರು, ಸೆಪ್ಟೆಂಬರ್ 18: ನಾಡಿನ ಕರಾವಳಿಯ ಸಮಗ್ರ ಅಭಿವೃದ್ಧಿಗಾಗಿ ರಾಜ್ಯ ಸರ್ಕಾರ ಪಣತೊಟ್ಟಿದೆ. ಕರಾವಳಿಯ ಅಭಿವೃದ್ಧಿಗೆ ಹೊಸ ದಿಕ್ಕು ನೀಡುವ ಉದ್ದೇಶದೊಂದಿಗೆ ಮಂಗಳೂರಿನಲ್ಲಿ ಐತಿಹಾಸಿಕ ಸಚಿವ ಸಂಪುಟ ಸಭೆ ನಡೆಸಲಾಗಿದೆ. ಆ ಮೂಲಕ ಕರಾವಳಿ ಭಾಗದ ಪ್ರಗತಿಗೆ ಹೊಸ ಮುನ್ನುಡಿ ಬರೆಯಲಾಗಿದೆ.…
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಫ್ಲೈಓವರ್‌ನಿಂದ ಕೆಳಗೆ ಬಿದ್ದ ಕಾರು, ಮಹಿಳೆ ಸಾ*ವು..!
ಮಂಡ್ಯ : ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇನಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಕಾರು ಫ್ಲೈಓವರ್ ಮೇಲಿಂದ ಕೆಳಕ್ಕೆ ಬಿದ್ದಿದೆ. ಪರಿಣಾಮ ಓರ್ವ ಮಹಿಳೆ ಸಾವನ್ನಪ್ಪಿದ್ದಾರೆ. ಮಂಡ್ಯ ಸಮೀಪದ ಉಮ್ಮಡಹಳ್ಳಿ ಗೇಟ್ ಬಳಿ ಇರುವ ಫ್ಲೈಓವರ್ ಮೇಲೆ ಕಾರು ವೇಗವಾಗಿ ಬರುತ್ತಿದ್ದಾಗ ನಿಯಂತ್ರಣ ತಪ್ಪಿ…
ಹಾಲಿನ ದರವನ್ನು ಪ್ರತಿ ಲೀಟರ್‌ಗೆ 8 ರೂಪಾಯಿ ಹೆಚ್ಚಳ..?
ಬೆಂಗಳೂರು: ರಾಜ್ಯದಲ್ಲಿ ಹಾಲಿನ ದರವನ್ನು ಪ್ರತಿ ಲೀಟರ್‌ಗೆ 8 ರೂಪಾಯಿಗಳವರೆಗೆ ಹೆಚ್ಚಳ ಮಾಡುವಂತೆ ಕರ್ನಾಟಕ ಹಾಲು ಮಹಾಮಂಡಳ (KMF) ಹಾಗೂ ವಿವಿಧ ಜಿಲ್ಲಾ ಹಾಲು ಒಕ್ಕೂಟಗಳು ಸರ್ಕಾರವನ್ನು ಗಂಭೀರವಾಗಿ ಆಗ್ರಹಿಸಿವೆ. ಈ ಕುರಿತು ಶೀಘ್ರದಲ್ಲೇ ನಿರ್ಧಾರ ಕೈಗೊಳ್ಳುವಂತೆ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ.…
ನಾಡಿನ ಸಮೃದ್ಧಿ ಹಾಗೂ ಅಭಿವೃದ್ಧಿಗೆ ಗಾಣಗಾಪುರ ದತ್ತಾತ್ರೇಯನಲ್ಲಿ ವಿಶೇಷ ಪ್ರಾರ್ಥನೆ: ಸಿಎಂ ಡಿ ಕೆ ಶಿವಕುಮಾರ್
ಕಲಬುರ್ಗಿ / ಗಾಣಗಾಪುರ, ಸೆ.17: "ರಾಜ್ಯದಲ್ಲಿ ತಲೆದೋರಿರುವ ಭೀಕರ ಬರಗಾಲದಿಂದ ಜನತೆಗೆ ಮುಕ್ತಿ ಸಿಗಲಿ, ನಾಡಿನಲ್ಲಿ ಉತ್ತಮ ಮಳೆ- ಬೆಳೆಯಾಗಿ ಶಾಂತಿ, ನೆಮ್ಮದಿ ನೆಲೆಸಲಿ ಎಂದು ಗಾಣಗಾಪುರ ದತ್ತಾತ್ರೇಯನಲ್ಲಿ ಪ್ರಾರ್ಥಿಸಿದ್ದೇನೆ" ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು. ಅವರು…
ಸ್ನೇಹಿತರೊಂದಿಗೆ ಪ್ರವಾಸಕ್ಕೆ ತೆರಳಿದ್ದ ಬೆಂಗಳೂರಿನ ಯುವತಿ ಲಾಡ್ಜ್‌ನಲ್ಲಿ ನಿಗೂಢ ಸಾವು..!
ಹಾಸನ, ಸೆಪ್ಟೆಂಬರ್ 17: ಗೌರಿ-ಗಣೇಶ ಹಬ್ಬದ ರಜೆ ಹಿನ್ನೆಲೆ ಸ್ನೇಹಿತರೊಂದಿಗೆ ಪ್ರವಾಸಕ್ಕೆಂದು ಬಂದಿದ್ದ ಬೆಂಗಳೂರಿನ 23 ವರ್ಷದ ಸಿಎ ಪದವೀಧರೆ, ತಾಲೂಕಿನ ಹಿರಿಯೂರು ಕೂಡಿಗೆಯ ಲಾಡ್ಜ್ ಒಂದರಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಘಟನೆ ಸಂಬಂಧ ಸಕಲೇಶಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ…
ಟಿ.ನರಸೀಪುರ ಪ್ರಕರಣ: ತಾನೇ ಯೂಟ್ಯೂಬರ್ಗಳನ್ನು ಕರೆಸಿಕೊಂಡು ವಿಡಿಯೋ ಮಾಡಿಸಿ ಕೇಸ್ ದಾಖಲಿಸಿದ ಇನ್ಸ್ಪೆಕ್ಟರ್!
ಟಿ.ನರಸೀಪುರ : ಇನ್ಸ್ಪೆಕ್ಟರ್ ಧನಂಜಯ್ ವಿವಾದಿತ ಹೇಳಿಕೆಯ ವಿಡಿಯೋ ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ. ಗಣಪತಿ ಮೆರವಣಿಗೆ ಸಂಬಂಧ ಇನ್ಸ್ಪೆಕ್ಟರ್ ಧನಂಜಯ್ ನೀಡಿದ್ದ ಹೇಳಿಕೆಯ ವಿಡಿಯೋ ವೈರಲ್ ಆಗಿ ದೊಡ್ಡ ವಿವಾದ ಸೃಷ್ಟಿಸಿತ್ತು. ಈ ವಿಡಿಯೋ ಚಿತ್ರೀಕರಣ ಮಾಡಿದ್ದ ಯೂಟ್ಯೂಬರ್ ಮಂಜು…
ಮದ್ದೂರಿನ ಜಾಮಿಯಾ ಮಸೀದಿ ಬಳಿ ಗಣೇಶ ವಿಸರ್ಜನೆ ಮೆರವಣಿಗೆ
ಮದ್ದೂರು : ಮದ್ದೂರಿನಲ್ಲಿ ಬುಧವಾರ ನಡೆದ ಗಣೇಶ ಮೂರ್ತಿ ವಿಸರ್ಜನೆ ಮೆರವಣಿಗೆಯ ವೇಳೆ ಜಾಮಿಯಾ ಮಸೀದಿ ಬಳಿ ಬಿಗುವಿನ ವಾತಾವರಣ ನಿರ್ಮಾಣವಾಗಿ, ಕೆಲಕಾಲ ಪೊಲೀಸರು ಹಾಗೂ ಹಿಂದೂ ಸಂಘಟನೆಯ ಕಾರ್ಯಕರ್ತರ ನಡುವೆ ವಾಗ್ವಾದ ಮತ್ತು ಹೈಡ್ರಾಮಾ ನಡೆಯಿತು. ಆದಾಗ್ಯೂ, ಪೊಲೀಸರ ವಿರೋಧದ…
