ವದಂತಿ ಹರಡುವವರ ವಿರುದ್ಧ ಕಠಿಣ ಕ್ರಮದ ಎಚ್ಚರಿಕೆ: ಆನೆಗಳ ರಕ್ಷಣೆಗೆ ಎಐ ತಂತ್ರಜ್ಞಾನದ ಮೊರೆ ಹೋದ ಅರಣ್ಯ ಇಲಾಖೆ
ಮೈಸೂರು, ಡಿಸೆಂಬರ್ 23, 2025 :ಜನವಸತಿ ಪ್ರದೇಶಗಳಿಗೆ ಹುಲಿ ಮತ್ತು ಚಿರತೆಗಳು ಬಂದಿವೆ ಎಂದು ಸುಳ್ಳು ಮಾಹಿತಿ ಹಾಗೂ ವದಂತಿಗಳನ್ನು ಹರಡುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಮೈಸೂರು ಡಿಸಿಎಫ್ ಪರಮೇಶ್ ಅವರು ಎಚ್ಚರಿಕೆ ನೀಡಿದ್ದಾರೆ. ಇತ್ತೀಚೆಗೆ ಮೈಸೂರಿನ…
ದ್ವೇಷ ಭಾಷಣ ಕಾಯ್ದೆ ಜಾರಿಗೆ ವಿರೋಧ: ಮೈಸೂರಿನಲ್ಲಿ ಬಿಜೆಪಿ ಬೃಹತ್ ಪ್ರತಿಭಟನೆ
ಮೈಸೂರು, ಡಿಸೆಂಬರ್ 23, 2025 : ರಾಜ್ಯ ಸರ್ಕಾರವು ದ್ವೇಷ ಭಾಷಣ (Hate Speech) ನಿಯಂತ್ರಣ ಕಾಯ್ದೆಯನ್ನು ಜಾರಿಗೆ ತರಲು ಮುಂದಾಗಿರುವ ನಿರ್ಧಾರವನ್ನು ಖಂಡಿಸಿ, ಇಂದು ಮೈಸೂರಿನಲ್ಲಿ ಬಿಜೆಪಿ ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಿದರು. ನಗರದ ತಾಲೂಕು ಕಚೇರಿಯ ಆವರಣದಲ್ಲಿರುವ ಮಿನಿ ವಿಧಾನಸೌಧದ…
ಹೊಸ ಬಡಾವಣೆಗಳ ನಿರ್ಮಾಣಕ್ಕೆ ಮುಂದಾದ ಎಂಡಿಎ ; ಎರಡು ದಶಕಗಳಿಂದ ಚರ್ಚೆಯಲ್ಲಿದ್ದ ಬೊಮ್ಮೇನಹಳ್ಳಿ ಹೊಸ ಬಡಾವಣೆ ನಿರ್ಮಾಣಕ್ಕೆ ಮಹತ್ವದ ತೀರ್ಮಾನ
ಮೈಸೂರು, ಡಿಸೆಂಬರ್ 23, 2025 : ಮೈಸೂರು ಅಭಿವೃದ್ಧಿ ಪ್ರಾಧಿಕಾರವು ಎರಡು ದಶಕಗಳಿಂದ ಚರ್ಚೆಯಲ್ಲಿದ್ದ ಬೊಮ್ಮೇನಹಳ್ಳಿ ಹೊಸ ಬಡಾವಣೆ ನಿರ್ಮಾಣಕ್ಕೆ ಮಹತ್ವದ ತೀರ್ಮಾನ ಕೈಗೊಂಡಿದ್ದು, ಇಲವಾಲ ಹೋಬಳಿಯ 2113.24 ಎಕರೆ ಜಾಗ ಗುರುತಿಸಲಾಗಿದೆ. ಭೂಮಾಲೀಕರ ಒಪ್ಪಿಗೆ ಬಳಿಕ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು.…
ಟೆಕ್ಸಾಸ್ ಸಮುದ್ರದಲ್ಲಿ ಮೆಕ್ಸಿಕನ್ ನೌಕಾಪಡೆ ವಿಮಾನ ಪತನ: ಐವರ ದುರ್ಮರಣ
ಟೆಕ್ಸಾಸ್, ಡಿಸೆಂಬರ್ 23, 2025: ಮೆಕ್ಸಿಕನ್ ನೌಕಾಪಡೆಗೆ ಸೇರಿದ ಸಣ್ಣ ವಿಮಾನವೊಂದು ವೈದ್ಯಕೀಯ ತುರ್ತು ಕಾರ್ಯಾಚರಣೆಯಲ್ಲಿದ್ದಾಗ ಟೆಕ್ಸಾಸ್‌ನ ಗಾಲ್ವೆಸ್ಟನ್ ಸಮುದ್ರ ಕರಾವಳಿಯ ಬಳಿ ಅಪಘಾತಕ್ಕೀಡಾಗಿದೆ. ಈ ದುರ್ಘಟನೆಯಲ್ಲಿ ಐವರು ಸಾವನ್ನಪ್ಪಿದ್ದಾರೆ ಎಂದು ಯುಎಸ್ ಕೋಸ್ಟ್ ಗಾರ್ಡ್ ಪೆಟಿ ಆಫೀಸರ್ ಲ್ಯೂಕ್ ಬೇಕರ್…
ರಾಜಧಾನಿ ಬೆಂಗಳೂರಲ್ಲಿ “ವಿಷ”ಗಾಳಿ..! ; ರಾಷ್ಟ್ರ ರಾಜಧಾನಿಯನ್ನೂ ಮೀರಿಸುತ್ತಾ ರಾಜ್ಯ ರಾಜಧಾನಿ..?
ಬೆಂಗಳೂರು, ಡಿಸೆಂಬರ್ 23, 2025 : ಸಾಫ್ಟ್ ವೇರ್ ಉದ್ಯಮಿಗಳ ಫೆವರೇಟ್ ಸಿಟಿ ಬೆಂಗಳೂರು ಇತ್ತೀಚೆಗೆ ಪಲ್ಯೂಷನ್ ಸಿಟಿ ಆಗೋಗ್ತಿದೆ. ದಿನದಿಂದ ದಿನಕ್ಕೆ ಇಲ್ಲಿನ ವಾಯುಮಾಲಿನ್ಯ ಹೆಚ್ಚಾಗುತ್ತಿದ್ದು, ಭವಿಷ್ಯದಲ್ಲಿ ಜನರು ಇಲ್ಲಿ ವಾಸಿಸೋದೆ ಕಷ್ಟ ಎಂಬಂತಹ ಸ್ಥಿತಿ ನಿರ್ಮಾಣವಾಗಿಬಿಡುತ್ತಾ ಅನ್ನೋ ಅನುಮಾನ…
ಸಂಸದ ಯದುವೀರ್ ಪ್ರಯತ್ನದ ಫಲಶ್ರುತಿ: ತಂಬಾಕು ಮಾರಾಟಕ್ಕೆ ಅನುಮತಿ ಈ ಕುರಿತು ಅಧಿಸೂಚನೆ ಹೊರಡಿಸಿದ ಕೇಂದ್ರ ಸರ್ಕಾರ
ಮೈಸೂರು, ಡಿಸೆಂಬರ್ 23, 2025 : ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ತಂಬಾಕು ಬೆಳೆಗಾರರ ಸಮಸ್ಯೆಗಳು ಹಾಗೂ ಮಾರಾಟ ಕುರಿತು ವಿಷಯವನ್ನು ಕೇಂದ್ರ ಸರ್ಕಾರಕ್ಕೆ ಮನವರಿಕೆ ಮಾಡಿಕೊಡುವಲ್ಲಿ *ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್" ಯಶಸ್ವಿಯಾಗಿದ್ದು ಈ…
ಮೈಸೂರು: ಅಪಘಾತಕ್ಕೀಡಾದ ವ್ಯಕ್ತಿಯ ಮೊಬೈಲ್‌ನಿಂದ ₹80,000 ಹಣ ಲೂಟಿ; ಇಬ್ಬರು ಕಿರಾತಕರ ಬಂಧನ
ಮೈಸೂರು, ಡಿಸೆಂಬರ್ 23, 2025: ಆಕ್ಸಿಡೆಂಟ್ ಆಗಿದ್ದ ವ್ಯಕ್ತಿಯಿಂದ ಹಣ ಟ್ರಾನ್ಸ್ಫರ್ ಮಾಡಿಕೊಂಡಿದ್ದ ಇಬ್ಬರನ್ನು ಮೈಸೂರು ಪೊಲೀಸರು ಬಂಧಿಸಿದ್ದಾರೆ. ಅಪಘಾತವಾಗಿ ಬಿದ್ದಿದ್ದ ವ್ಯಕ್ತಿಯ ಮೊಬೈಲ್‌ನಿಂದ 80,000 ಸಾವಿರ ರೂ. ಹಣ ಕದ್ದು ಆರೋಪಿಗಳು ಎಸ್ಕೇಪ್ ಆಗಿದ್ದರು. ಆರೋಪಿಗಳ ಬೆನ್ನತ್ತಿದ ಪೊಲೀಸರು ರಮೇಶ್…
ಮೈಸೂರು: ವಸತಿ ಪ್ರದೇಶಕ್ಕೆ ನುಗ್ಗಿ ಬೀದಿ ನಾಯಿಯನ್ನು ಹೊತ್ತೊಯ್ದ ಚಿರತೆ!
ಮೈಸೂರು, ಡಿಸೆಂಬರ್ 23, 2025 : ಸಾಂಸ್ಕೃತಿಕ ನಗರಿ ಮೈಸೂರಿನ ಹೊರವಲಯದ ಗ್ರಾಮಗಳಲ್ಲಿ ಚಿರತೆ ಹಾವಳಿ ಮುಂದುವರಿದಿದ್ದು, ಈಗ ಬೆಳವಾಡಿ ಗ್ರಾಮದಲ್ಲಿ ಚಿರತೆಯೊಂದು ಬೀದಿ ನಾಯಿಯನ್ನು ಶಿಕಾರಿ ಮಾಡಿರುವ ಘಟನೆ ನಡೆದಿದೆ. ಮೈಸೂರಿನ ಹೊರವಲಯದಲ್ಲಿರುವ ಬೆಳವಾಡಿ ಗ್ರಾಮದ ಕೆರೆ ಪಾಪಣ್ಣ ಎಂಬುವವರ ಮನೆಯ…
ನಿಲ್ಲದ ಹುಲಿ ಹಾವಳಿ ; ಪಶುವೈದ್ಯರ ಕೊರತೆಯಿಂದಾಗಿ ಸ್ಥಗಿತಗೊಂಡ ಕಾರ್ಯಾಚರಣೆ – ಹುಲಿ ಸೆರೆಗೆ ನೂತನ ಪ್ಲಾನ್ !
ಚಾಮರಾಜನಗರ , ಡಿಸೆಂಬರ್ 22, 2025 : ಚಾಮರಾಜನಗರದ ಅನೇಕ ಭಾಗಗಳಲ್ಲಿ ಹುಲಿ ಹಾವಳಿ ಹೆಚ್ಚಾಗುತ್ತಿದೆ. ಮತ್ತೊಮ್ಮೆ ನಂಜೆದೇವಪುರ ಬಳಿ 5 ಹುಲಿಗಳು ಕಾಣಿಸಿಕೊಂಡಿದ್ದು, ಹುಲಿಗಳ ಕಾಟಕ್ಕೆ ಬ್ರೇಕ್ ಬೀಳದಿರೋದು ಆತಂಕ ಹೆಚ್ಚಿಸಿದೆ. ವ್ಯಾಘ್ರಗಳಿಗೆ ಬಲೆ ಬೀಸಲು ಬಿಳಿಗಿರಿ ಟೈಗರ್ ರಿಸರ್ವ್…
ಬೆಂಗಳೂರಿನಲ್ಲಿ ಅತಿ ಹೆಚ್ಚಿನ ಸಂಖ್ಯೆಯ ಅಕ್ರಮ ನಿವಾಸಿಗಳು : 308 ಮಂದಿಯನ್ನು ಗಡಿಪಾರು ಮಾಡಿದ ಪೊಲೀಸ್ ಇಲಾಖೆ
ಬೆಂಗಳೂರು, ಡಿಸೆಂಬರ್ 22, 2025 : ಇತ್ತೀಚೆಗೆ ವಿದೇಶಿಗರು ಅಕ್ರಮವಾಗಿ ನೆಲೆಯೂರಿದ್ದಾರೆ. ಕರ್ನಾಟಕದ ಹಲವೆಡೆ ಅಕ್ರಮ ಚಟುವಟಿಕೆಯಲ್ಲಿ ಭಾಗಿಯಾಗ್ತಿದ್ದಾರೆ. ಸರ್ಕಾರದ ಅಧಿಕೃತ ಅಂಕಿ- ಅಂಶಗಳ ಪ್ರಕಾರ ಒಟ್ಟು 485 ಮಂದಿ ರಾಜ್ಯದಲ್ಲಿ ಅಕ್ರಮವಾಗಿದೆ ನೆಲೆಸಿದ್ದಾರೆ. ಇದರ ಪೈಕಿ ಬೆಂಗಳೂರು ನಗರದಲ್ಲೇ ಅತಿ…
