ಚಳಿ ಗಾಳಿಗೆ ಉತ್ತರ ಕರ್ನಾಟಕ ತತ್ತರ ; ರಾಜ್ಯದಲ್ಲಿ 5 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ
ಬೆಂಗಳೂರು, ಡಿಸೆಂಬರ್ 22, 2025 : ರಾಜ್ಯ ಚಳಿಗಾಳಿಯಿಂದ ತತ್ತರಿಸಿದ್ದು ,ಉತ್ತರ ಕರ್ನಾಟಕದಲ್ಲಿ ಶೀತದಲೆಯ ಪರಿಣಾಮ ಹೆಚ್ಚುತ್ತಿದೆ. ವಿಜಯಪುರದಲ್ಲಿ ನಿನ್ನೆ ಕನಿಷ್ಠ ತಾಪಮಾನ ದಾಖಲಾಗಿದ್ದು, ಇಂದೂ ಅದೇ ಪರಿಸ್ಥಿತಿ ಮುಂದುವರೆದಿರಿವ ಹಿನ್ನಲೆ ರಾಜ್ಯದಲ್ಲಿ 5 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕರ್ನಾಟಕ…
ಬೆಳಗಾವಿ : ರಜೆಗೆಂದು ಮನೆಗೆ ತೆರಳಿದ್ದ ಯೋಧ ರಸ್ತೆ ಅಪಘಾತದಲ್ಲಿ ಸಾವು
ಬೆಳಗಾವಿ, ಡಿಸೆಂಬರ್ 22, 2025 : ರಜೆಯ ಮೇಲೆ ಮನೆಗೆ ಮರಳಿದ್ದ ಯುವ ಸೈನಿಕನೊಬ್ಬ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿರುವ ದಾರುಣ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲ್ಲೂಕಿನ ಬೋರಗಲ್ ಗ್ರಾಮದಲ್ಲಿ ನಡೆದಿದೆ. ಮೃತನನ್ನು ಯಶ್ ಆರ್ ಚೌಗಾಲ (21) ಎಂದು ಗುರ್ತಿಸಲಾಗಿದೆ.…
ನಂಜನಗೂಡಿನ ಕಪಿಲಾ ತೀರದಲ್ಲಿ ಲಕ್ಷ ದೀಪಗಳ ನರ್ತನ : ವೈಭವದ ಕಪಿಲಾ ಆರತಿ
ನಂಜನಗೂಡು, ಡಿಸೆಂಬರ್ 22, 2025 : ದಕ್ಷಿಣ ಕಾಶಿಯ ಪುಣ್ಯಕ್ಷೇತ್ರ ನಂಜನಗೂಡಿನ ಕಪಿಲಾ ನದಿ ತೀರವು ಭಾನುವಾರ ಸಂಜೆ ಅತ್ಯಂತ ವೈಭವದ ಲಕ್ಷ ದೀಪೋತ್ಸವ ಹಾಗೂ ಕಪಿಲಾ ಆರತಿ ಕಾರ್ಯಕ್ರಮಕ್ಕೆ ಸಾಕ್ಷಿಯಾಯಿತು. ಕಳೆದ ಹತ್ತು ವರ್ಷಗಳಿಂದ ಯುವ ಬ್ರಿಗೇಡ್ ಸಂಘಟನೆಯು ನಡೆಸಿಕೊಂಡು…
ಸರಗೂರು ತಾಲ್ಲೂಕು ಕಚೇರಿಗೆ ಬಾಂಬ್ ಬೆದರಿಕೆ: ಅಧಿಕಾರಿಗಳು ಹಾಗೂ ಸಾರ್ವಜನಿಕರಲ್ಲಿ ಆತಂಕ
ಮೈಸೂರು, ಡಿಸೆಂಬರ್ 22, 2025 : ಸರಗೂರು ತಾಲ್ಲೂಕು ಕಚೇರಿಗೆ ಕಿಡಿಗೇಡಿಗಳು ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಹಾಕಿದ್ದು, ಸ್ಥಳೀಯವಾಗಿ ತೀವ್ರ ಆತಂಕದ ವಾತಾವರಣ ನಿರ್ಮಾಣವಾಗಿದೆ. ತಮಿಳು ನಟ ಅಜಿತ್ ಕುಮಾರ್ ಅವರ ಚೆನ್ನೈ ನಿವಾಸ ಹಾಗೂ ಸರಗೂರು ತಾಲ್ಲೂಕು ಕಚೇರಿಯಲ್ಲಿ…
ಮೈಸೂರು: ತವರು ಜಿಲ್ಲೆಯಲ್ಲಿ ಸಿಎಂ ಸಿದ್ದರಾಮಯ್ಯ ಜನತಾ ದರ್ಶನ; ಸಾರ್ವಜನಿಕರ ಅಹವಾಲು ಸ್ವೀಕಾರ
ಮೈಸೂರು, ಡಿಸೆಂಬರ್ 22,2025 :ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ತವರು ಜಿಲ್ಲೆ ಮೈಸೂರಿಗೆ ಆಗಮಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಇಂದು ಬೆಳಗ್ಗೆ ಸಾರ್ವಜನಿಕರ ಅಹವಾಲುಗಳನ್ನು ಆಲಿಸಿದರು. ನಗರದ ಟಿ.ಕೆ. ಬಡಾವಣೆಯಲ್ಲಿರುವ ತಮ್ಮ ನಿವಾಸದಲ್ಲಿ ಹಮ್ಮಿಕೊಳ್ಳಲಾಗಿದ್ದ 'ಜನತಾ ದರ್ಶನ' ಕಾರ್ಯಕ್ರಮದಲ್ಲಿ ಸಿಎಂ ಭಾಗಿಯಾದರು.…
ಹೈಕಮಾಂಡ್ ತೀರ್ಮಾನವೇ ಅಂತಿಮ: ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ಖಡಕ್ ಸಂದೇಶ
ಮೈಸೂರು, ಡಿಸೆಂಬರ್ 22, 2025 : ರಾಜ್ಯ ರಾಜಕಾರಣದಲ್ಲಿ ಕೇಳಿಬರುತ್ತಿರುವ ನಾಯಕತ್ವ ಬದಲಾವಣೆ ಹಾಗೂ ಸಚಿವ ರಾಜಣ್ಣ ಅವರ ಭೇಟಿ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರಿನಲ್ಲಿ ಇಂದು ಮಾಧ್ಯಮಗಳ ಮುಂದೆ ಸ್ಪಷ್ಟನೆ ನೀಡಿದ್ದಾರೆ. ಹೈಕಮಾಂಡ್ ಅಂಗಳಕ್ಕೆ ಚೆಂಡು: ಎಲ್ಲದಕ್ಕೂ ಅವರೇ ಅಂತಿಮ…
ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ವರ್ಷಾಂತ್ಯದ ಸಂಭ್ರಮ ಸಡಗರ.! ವಿಶ್ವ ವಿಖ್ಯಾತ ಮೈಸೂರು ಅರಮನೆಯಂಗಳದಲ್ಲಿ ಮಾಗಿ ಉತ್ಸವ.!
ಮೈಸೂರು, ಡಿಸೆಂಬರ್ 22, 2025 : ಜಗತ್ಪ್ರಸಿದ್ಧ ಮೈಸೂರಿನ ಅರಮನೆ ಅಂಗಳದಲ್ಲೀಗ ಪುಷ್ಪ ಲೋಕವೇ ಅನಾವರಣಗೊಂಡಿದೆ. ಅರಮನೆ ಆಡಳಿತ ಮಂಡಳಿ 10 ದಿನಗಳ ಕಾಲ ಆಯೋಜಿಸಿರುವ ಫಲಪುಷ್ಪ ಪ್ರದರ್ಶನಕ್ಕೆ ಇದೀಗ ಚಾಲನೆ ದೊರಕಿದೆ. ವರ್ಷಾಂತ್ಯದಲ್ಲಿ ಕ್ರಿಸ್‌ಮಸ್ ಹಬ್ಬದ ಜೊತೆಗೆ ಹೊಸ ವರ್ಷವನ್ನು…
ಜ.2 ರಿಂದ 90 ದಿನಗಳ ಕಾಲ ಮಧ್ಯಸ್ಥಿಕೆ ಮೂಲಕ ಪ್ರಕರಣಗಳ ಇತ್ಯರ್ಥ ಅಭಿಯಾನ
ಮೈಸೂರು,ಡಿಸೆಂಬರ್ 20, 2025 : ರಾಷ್ಟ್ರಕ್ಕಾಗಿ ಕಾನೂನು ಸೇವೆಗಳ ಪ್ರಾಧಿಕಾರ, ನವದೆಹಲಿ ಹಾಗೂ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಬೆಂಗಳೂರು ರವರ ನಿರ್ದೇಶನದಂತೆ ರಾಜ್ಯಾದ್ಯಂತ ದಿನಾಂಕ 02-01-2026 ರಿಂದ 90 ದಿನಗಳವರೆಗೆ "ರಾಷ್ಟ್ರಕ್ಕಾಗಿ ವಿಶೇಷ ಅಭಿಯಾನ - ಮಧ್ಯಸ್ಥಿಕೆ 90…
ಮೈಸೂರು ಜಿಲ್ಲೆಯಲ್ಲಿ ತಾಯಿ ಮರಣ ಪ್ರಮಾಣದಲ್ಲಿ ಗಣನೀಯ ಇಳಿಕೆ ; ಆರ್.ಸಿ.ಹೆಚ್ ಅಧಿಕಾರಿ ಡಾ: ಸಿರಾಜ್ ಮಾಹಿತಿ
ಮೈಸೂರು, ಡಿಸೆಂಬರ್ 20, 2025 : ಜನವರಿ-2024 ರಿಂದ ಡಿಸೆಂಬರ್-2024 ರವರೆಗೆ 28 ತಾಯಿ ಮರಣ MMR Rate: 76.50 ಇದ್ದು, ಜನವರಿ-2025 ರಿಂದ ಡಿಸೆಂಬರ್-2025 ರವರೆಗೆ 11 ತಾಯಿ ಮರಣ ಹೊಂದಿದ್ದು, ಎಂ.ಎಂ.ಆರ್ ರೇಟ್ 30.20 ಗೆ ಇಳಿಕೆಯಾಗಿದೆ ಎಂದು…
ಮೈಸೂರು : ಕೆನರಾ ಗೋಲ್ಡ್ ಸ್ಕಾಮ್ ಪ್ರಕರಣ ; ಕಡೆಗೂ ಬಿತ್ತು ಅಕ್ಕಸಾಲಿಗ ಅಶ್ವಿನ್ ಆಚಾರ್ ವಿರುದ್ಧ FIR
ಮೈಸೂರು, ಡಿಸೆಂಬರ್ 20, 2025 :ಮೈಸೂರಿನ ಹಿನಕಲ್‌ನಲ್ಲಿರುವ ಕೆನರಾ ಬ್ಯಾಂಕ್ ಶಾಖೆಯಲ್ಲಿ ಅಡವಿಟ್ಟಿದ್ದ ಚಿನ್ನಾಭರಣಗಳ ತೂಕದಲ್ಲಿ ನಡೆದಿದೆ ಎನ್ನಲಾದ ಭಾರಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಅಕ್ಕಸಾಲಿಗ ಅಶ್ವಿನ್ ಆಚಾರ್ ವಿರುದ್ಧ ಕಡೆಗೂ ಎಫ್‌ಐಆರ್ ದಾಖಲಾಗಿದೆ. ಕಳೆದ 2014ರಿಂದ ಇದೇ ಬ್ಯಾಂಕ್‌ನಲ್ಲಿ ಅಕ್ಕಸಾಲಿಗನಾಗಿ…
