ಮೈಸೂರು: ಪತ್ನಿಯ ಕೊಲೆಗೆ ಸುಪಾರಿ ನೀಡಿದ್ದ ಪತಿ ಅಂದರ್ – ಪಾನಿಪುರಿ ವ್ಯಾಪಾರಿಯ ಭೀಕರ ಸಂಚು ಬಯಲು
ಮೈಸೂರು, ಡಿಸೆಂಬರ್ 19, 2025 : ಮೈಸೂರಿನ ಬಿಎಂಶ್ರೀ ನಗರದಲ್ಲಿ ಪತ್ನಿಯನ್ನೇ ಕೊಲ್ಲಲು ಪತಿ ಸುಪಾರಿ ನೀಡಿದ್ದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದ್ದು, ಈ ಸಂಬಂಧ ಪತಿ ಮಹೇಶ್ ಸೇರಿದಂತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಪಾನಿಪುರಿ ವ್ಯಾಪಾರ ಮಾಡುತ್ತಿದ್ದ ಮಹೇಶ್,…
ಮೈಸೂರಿನಿಂದ ಅಯೋಧ್ಯೆಯತ್ತ ಭಕ್ತರ ಮಹಾಪಯಣ: ಗಣಪತಿ ಸಚ್ಚಿದಾನಂದ ಸ್ವಾಮೀಜಿಗಳ ನೇತೃತ್ವದಲ್ಲಿ ಧಾರ್ಮಿಕ ಯಾತ್ರೆ
ಮೈಸೂರು, ಡಿಸೆಂಬರ್ 18, 2025 : ಸಾಂಸ್ಕೃತಿಕ ನಗರಿ ಮೈಸೂರಿನಿಂದ ಅಯೋಧ್ಯೆಯ ಶ್ರೀ ರಾಮಲಲ್ಲಾನ ದರ್ಶನ ಪಡೆಯಲು ಒಂದು ಸಾವಿರಕ್ಕೂ ಹೆಚ್ಚು ಭಕ್ತರು ಏಕಕಾಲದಲ್ಲಿ ಪ್ರಯಾಣ ಬೆಳೆಸಲು ಸಕಲ ಸಿದ್ಧತೆ ಮಾಡಿಕೊಂಡಿದ್ದಾರೆ. ಮೈಸೂರಿನ ಅವಧೂತ ದತ್ತ ಪೀಠದ ಶ್ರೀ ಗಣಪತಿ ಸಚ್ಚಿದಾನಂದ…
ಬೆಂಗಳೂರು : ಜನವರಿ 15 ರಿಂದ 26 ರವರೆಗೆ ‘ತೇಜಸ್ವಿ ವಿಸ್ಮಯ’ ಫಲಪುಷ್ಪ ಪ್ರದರ್ಶನ
ಬೆಂಗಳೂರು, ಡಿಸೆಂಬರ್ 18, 2025 : ಗಣರಾಜ್ಯೋತ್ಸವ ಅಂಗವಾಗಿ ಹಮ್ಮಿಕೊಳ್ಳುವ ಫಲಪುಷ್ಪ ಪ್ರದರ್ಶನಕ್ಕೆ ಲಾಲ್ ಬಾಗ್ ನಲ್ಲಿ ಸಕಲ ಸಿದ್ಧತೆ ಆರಂಭವಾಗಿದೆ. ಆಕರ್ಷಕ ಫಲಪುಷ್ಪ ಪ್ರದರ್ಶನದ ನಾಡಿನ ಹಿರಿಯ ಸಾಹಿತಿ ಪೂರ್ಣಚಂದ್ರ ತೇಜಸ್ವಿ ಅವರ ಕುರಿತ ಥೀಮ್ ಆಧರಿಸಿ ಹತ್ತು ದಿನಗಳ…
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ವಿರುದ್ಧ ಡಿಸಿಎಂ ಡಿಕೆಶಿ ವಾಗ್ದಾಳಿ
ಬೆಳಗಾವಿ, ಡಿಸೆಂಬರ್ 18, 2025 : ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ವಿರುದ್ಧ ಡಿಸಿಎಂ ಡಿಕೆಶಿ ವಾಗ್ದಾಳಿ ನಡೆಸಿದ್ದಾರೆ. ವಿಜಯೇಂದ್ರಗೆ ರಾಜಕೀಯ ಅನುಭವ ಇಲ್ಲ ಎಂದು ಕಿಡಿಕಾರಿದ್ದಾರೆ. ರಾಜ್ಯದ ಖಜಾನೆ ಖಾಲಿಯಾಗಿದೆ ಎಂದು ಆರೋಪಿಸಿರೋ ವಿಜಯೇಂದ್ರ ಮಾತಿಗೆ ಡಿಸಿಎಂ ಡಿಕೆಶಿ ಗರಂ ಆದರು.…
ಜೂನ್ 2026 ರ ಒಳಗೆ ತುಂಗಭದ್ರಾ ಜಲಾಶಯಕ್ಕೆ ಹೊಸ ಕ್ರಸ್ಟ್ ಗೇಟ್ : ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್
ಬೆಳಗಾವಿ, ಡಿಸೆಂಬರ್ 18, 2025 : ಡಿಸೆಂಬರ್-2025ರ ಅಂತ್ಯದಲ್ಲಿ ತುಂಗಭದ್ರಾ ಜಲಾಶಯದ ನೀರಿನ ಸಂಗ್ರಹಣೆ ಮಟ್ಟ 1613 ಅಡಿಗೆ ಬಂದ ನಂತರ ಜಲಾಶಯಕ್ಕೆ ಹೊಸ ಕ್ರಸ್ಟ್ ಗೇಟುಗಳ ಅಳವಡಿಕೆ ಪ್ರಾರಂಭಿಸಲು ಹಾಗೂ ಜೂನ್-2026ರೊಳಗೆ ಪೂರ್ಣಗೊಳಿಸಲು ಉದ್ದೇಶಿಸಲಾಗಿದೆ ಎಂದು ಉಪ ಮುಖ್ಯಮಂತ್ರಿ ಡಿ. ಕೆ.…
ದೇಶದ ಸೈನಿಕರಿಗೆ “ದೊಡ್ಡಣ್ಣ”ನ ಕ್ರಿಸ್ಮಸ್ ಗಿಫ್ಟ್..! ಅಮೆರಿಕ ಸೇನಾನಿಗಳಿಗೆ “ಡೊನಾಲ್ಡ್ ಟ್ರಂಪ್” ಕೊಟ್ಟ ಹಣವೆಷ್ಟು..?
ಅಮೆರಿಕ, ಡಿಸೆಂಬರ್ 18, 2025 : ಇತ್ತೀಚಿನ ಕೆಲ ತಿಂಗಳಿಂದ ಬರೀ ಕಾಂಟ್ರವರ್ಸಿ ಮುಲಾಕವೇ ಹೆಚ್ಚು ಸುದ್ದಿಯಾಗಿರೋ ವಿಶ್ವದ ದೊಡ್ಡಣ್ಣ ಅಮೆರಿಕ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ಒಳ್ಳೆ ಕಾರಣಕ್ಕೆ ದೊಡ್ಡ ಸುದ್ದಿಯಲ್ಲಿದ್ದಾರೆ. ತನ್ನ ಹುಚ್ಚುತನದ ವಲಸೆ ನೀತಿ ಹಾಗೂ ನಿರಂತರವಾಗಿ ಟ್ಯಾಕ್ಸ್…
ಮುಡಾ ಪ್ರಕರಣ : ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯದಿಂದ ಇಂದು ಆದೇಶ ; ಕುತೂಹಲ ಕೆರಳಿಸಿದ ಸ್ನೇಹಮಯಿ ಕೃಷ್ಣ ಪೋಸ್ಟ್ !
ಮೈಸೂರು, ಡಿಸೆಂಬರ್ 18, 2025 : ಮುಡಾ (MUDA) ನಿವೇಶನ ಹಂಚಿಕೆ ಹಗರಣಕ್ಕೆ ಸಂಬಂಧಿಸಿದಂತೆ ಇಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ನೀಡಲಿರುವ ಆದೇಶದ ಮೇಲೆ ಇಡೀ ರಾಜ್ಯದ ಕಣ್ಣು ನೆಟ್ಟಿದೆ. ಈ ಬೆನ್ನಲ್ಲೇ ದೂರುದಾರ ಸ್ನೇಹಮಯಿ ಕೃಷ್ಣ ಅವರು ಸಾಮಾಜಿಕ ಜಾಲತಾಣದಲ್ಲಿ…
ಮೈಸೂರು ಕೇಂದ್ರ ಕಾರಾಗೃಹಕ್ಕೆ ಡಿಜಿಪಿ ಅಲೋಕ್ ಕುಮಾರ್ ದಿಢೀರ್ ಭೇಟಿ: ಮೊಬೈಲ್, ಸಿಮ್ ಜಪ್ತಿ!
ಮೈಸೂರು, ಡಿಸೆಂಬರ್ 18, 2025 : ಕಾರಾಗೃಹ ಇಲಾಖೆಯ ಡಿಜಿಪಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಅಲೋಕ್ ಕುಮಾರ್ ಅವರು ಇಂದು ಮೈಸೂರಿನ ಅಶೋಕ ರಸ್ತೆಯಲ್ಲಿರುವ ಕೇಂದ್ರ ಕಾರಾಗೃಹಕ್ಕೆ ಮೊದಲ ಬಾರಿಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸುಮಾರು 2 ಗಂಟೆಗಳ…
ಮೈಸೂರು ಜೈಲಲ್ಲೂ ಕೈದಿಗಳ ಐಷಾರಾಮಿ ಜೀವನ..? ಕಾರಾಗೃಹದಲ್ಲಿ 9 ಮೊಬೈಲ್, 11 ಸಿಮ್ ಕಾರ್ಡ್, 2 ಚಾರ್ಜರ್ ಪತ್ತೆ.!
ಮೈಸೂರು, ಡಿಸೆಂಬರ್ 18, 2025 : ಮೈಸೂರು ಕೇಂದ್ರ ಕಾರಾಗೃಹದಲ್ಲಿ ಕಳೆದ ರಾತ್ರಿ ಅನಿರೀಕ್ಷಿತ ತಪಾಸಣೆ ನಡೆಸಲಾಗಿದ್ದು, ಈ ವೇಳೆ ಕೈದಿಗಳ ಬಳಿ ಇದ್ದ ಒಂಬತ್ತು ಮೊಬೈಲ್ ಫೋನ್‌ಗಳು ಪತ್ತೆಯಾಗಿರುವ ಆತಂಕಕಾರಿ ವಿಷಯ ಬೆಳಕಿಗೆ ಬಂದಿದೆ. ಹಾಗೂ ಮೈಸೂರು ಕೇಂದ್ರ ಕಾರಾಗೃಹದಲ್ಲಿಯೂ…
ಮೈಸೂರು: ಕೆನರಾ ಬ್ಯಾಂಕ್‌ನಲ್ಲಿ ಚಿನ್ನ ಅಡವಿಟ್ಟ ಗ್ರಾಹಕರಿಗೆ ಬಿಗ್ ಶಾಕ್; ಬ್ಯಾಂಕ್ ಮುತ್ತಿಗೆ ಹಾಕಿ ಆಕ್ರೋಶ!
ಮೈಸೂರು, ಡಿಸೆಂಬರ್ 17, 2025 : ಸಾಲಕ್ಕಾಗಿ ನಂಬಿಕೆಯಿಂದ ಬ್ಯಾಂಕ್‌ನಲ್ಲಿ ಚಿನ್ನ ಅಡಮಾನ ಇಟ್ಟಿದ್ದ ಗ್ರಾಹಕರಿಗೆ ಸ್ವತಃ ಬ್ಯಾಂಕ್‌ನಿಂದಲೇ ಮೋಸವಾಗಿರುವ ಗಂಭೀರ ಆರೋಪವೊಂದು ಮೈಸೂರಿನ ಹಿನಕಲ್‌ನಲ್ಲಿರುವ ಕೆನರಾ ಬ್ಯಾಂಕ್ ಶಾಖೆಯಲ್ಲಿ ಕೇಳಿಬಂದಿದೆ. ಅಡವಿಟ್ಟಿದ್ದ ಚಿನ್ನವನ್ನು ಬಿಡಿಸಿಕೊಂಡು ಮನೆಗೆ ಹೋಗಿ ಪರಿಶೀಲಿಸಿದಾಗ ಒಡವೆಯ…
