ಜಿ.ಟಿ.ದೇವೇಗೌಡರಿಂದ ತಾಲ್ಲೂಕು ಮಟ್ಟದ ಪ್ರತಿಭಾಕಾರಂಜಿ ಉದ್ಘಾಟನೆ
ಮೈಸೂರು, ಡಿಸೆಂಬರ್ 26, 2025: ಶ್ರೀರಾಂಪುರದ ನಿರ್ಮಲ ಪ್ರೌಢಶಾಲೆಯಲ್ಲಿ ಮೈಸೂರು ಗ್ರಾಮಾಂತರ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಆಯೋಜಿಸಿದ್ದ ೨೦೨೫-೨೬ನೇ ಸಾಲಿನ ತಾಲ್ಲೂಕು ಮಟ್ಟದ ಪ್ರತಿಭಾಕಾರಂಜಿ ಹಾಗೂ ಕಲೋತ್ಸವವನ್ನು ಶಾಸಕ ಜಿ.ಟಿ.ದೇವೇಗೌಡ ಉದ್ಘಾಟಿಸಿದರು. ಶಿಕ್ಷಣವು ಕೇವಲ ಉದ್ಯೋಗಕ್ಕೆ ಸೀಮಿತವಾಗದೆ, ಸಮಾಜದಲ್ಲಿ ಉತ್ತಮ ಪ್ರಜೆಯಾಗಿ…
ಬೆಂಗಳೂರಿನ ಆಸ್ಪತ್ರೆಯಲ್ಲಿ ಕಾಮುಕ ಸಿಬ್ಬಂದಿಯ ವಿಕೃತಿ: ನರ್ಸ್ಗಳ ಖಾಸಗಿ ವಿಡಿಯೋ ಚಿತ್ರೀಕರಣ – ಆರೋಪಿ ಬಂಧನ
ಬೆಂಗಳೂರು, ಡಿಸೆಂಬರ್ 26, 2025 : ರಸ್ತೆಗಳಲ್ಲಿ ಮಹಿಳೆಯರೊಂದಿಗೆ ಅಸಭ್ಯ ವರ್ತನೆಯ ಪ್ರಕರಣಗಳು ಹೆಚ್ಚುತ್ತಿರುವ ಬೆನ್ನಲ್ಲೇ, ಸಿಲಿಕಾನ್ ಸಿಟಿಯ ಪ್ರತಿಷ್ಠಿತ ಆಸ್ಪತ್ರೆಯೊಂದರಲ್ಲಿ ಸಹೋದ್ಯೋಗಿ ಮಹಿಳೆಯರ ಖಾಸಗಿತನಕ್ಕೆ ಧಕ್ಕೆ ತಂದಿರುವ ಘಟನೆ ಆತಂಕ ಮೂಡಿಸಿದೆ. ಮಹಿಳಾ ನರ್ಸ್ಗಳು ಬಟ್ಟೆ ಬದಲಿಸುವ ದೃಶ್ಯಗಳನ್ನು ರಹಸ್ಯವಾಗಿ…
ಮೈಸೂರು ಅರಮನೆ ಮುಂಭಾಗ ಸಿಲಿಂಡರ್ ಸ್ಫೋಟ: ಎನ್ಐಎ ತಂಡದಿಂದ ಸ್ಥಳ ಪರಿಶೀಲನೆ
ಮೈಸೂರು, ಡಿಸೆಂಬರ್ 26, 2025 : ವಿಶ್ವವಿಖ್ಯಾತ ಅಂಬಾವಿಲಾಸ ಅರಮನೆಯ ಜಯಮಾರ್ತಾಂಡ ದ್ವಾರದ ಬಳಿ ಸಂಭವಿಸಿದ ಅನಿಲ ಸಿಲಿಂಡರ್ ಸ್ಫೋಟದ ಬೆನ್ನಲ್ಲೇ, ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಅಧಿಕಾರಿಗಳು ಶುಕ್ರವಾರ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗುರುವಾರ ಸಂಜೆ ಬಲೂನ್ಗಳಿಗೆ…
ಮೈಸೂರು ಅರಮನೆ ಬಳಿ ಸಿಲಿಂಡರ್ ಸ್ಫೋಟ: ಗಾಯಾಳುಗಳ ಭೇಟಿ ಮಾಡಿ ಧೈರ್ಯ ತುಂಬಿದ ಸಚಿವ ಡಾ. ಹೆಚ್.ಸಿ. ಮಹದೇವಪ್ಪ
ಮೈಸೂರು, ಡಿಸೆಂಬರ್ 26, 2025 : ಮೈಸೂರು ಅಂಬಾವಿಲಾಸ ಅರಮನೆ ಸಮೀಪ ನಿನ್ನೆ ರಾತ್ರಿ ಸಂಭವಿಸಿದ ಹೀಲಿಯಂ ಸಿಲಿಂಡರ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ, ಜಿಲ್ಲಾ ಉಸ್ತುವಾರಿ ಸಚಿವ ಡಾ. ಹೆಚ್.ಸಿ. ಮಹದೇವಪ್ಪ ಅವರು ಇಂದು ಕೆ.ಆರ್. ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ…
ಹೀಲಿಯಂ ಸಿಲಿಂಡರ್ ಸ್ಪೋಟ; ಪತ್ನಿಯ ಕಂಡೀಶನ್ ಕ್ರಿಟಿಕಲ್ ಇದೆ ಎಂದು ಗಾಯಾಳು ಪತಿ ರಾಜೇಶ್ ಹೇಳಿಕೆ
ಮೈಸೂರು, ಡಿಸೆಂಬರ್ 26, 2025 :ನನ್ನ ಪತ್ನಿ, ತಂಗಿ ಹಾಗೂ ಮಗಳು ನಿನ್ನೆ ಅರಮನೆ ಬಳಿಗೆ ಬಂದಿದ್ದರು. ಈ ವೇಳೆ ಸ್ಪೋಟ ಸಂಭವಿಸಿದ್ದು ಪತ್ನಿಯ ಕಂಡೀಶನ್ ಕ್ರಿಟಿಕಲ್ ಇದೆ. ಹಾಗೂ ತಂಗಿಯ ಸ್ಥಿತಿ ಕೂಡ ಗಂಭೀರವಾಗಿದೆ ಎಂದು ಮೈಸೂರಿನ ಅರಮನೆ ಸನಿಹದಲ್ಲಿ…
ಟಿಪ್ಪರ್-ಬೈಕ್ ಮುಖಾಮುಖಿ ಡಿಕ್ಕಿ ; ನಾಲ್ವರು ಯುವಕರ ದುರ್ಮರಣ! ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ
ಚಿಕ್ಕಬಳ್ಳಾಪುರ, ಡಿಸೆಂಬರ್ 26, 2025 : ಟಿಪ್ಪರ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಒಂದೇ ಗ್ರಾಮದ ನಾಲ್ವರು ಯುವಕರು ಮೃತಪಟ್ಟಿರುವ ದಾರುಣ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಅಜ್ಜವಾರ ಗೇಟ್ ಬಳಿ ಸಂಭವಿಸಿದೆ. ಘಟನೆ ಸಂಬಂಧ ಸಿಎಂ ಸಿದ್ದರಾಮಯ್ಯ ಸಂತಾಪ…
ಮೈಸೂರು: ಹೊಸ ವರ್ಷದ ಸಂಭ್ರಮ; ಯೋಗಾನರಸಿಂಹಸ್ವಾಮಿ ದೇಗುಲದಲ್ಲಿ 2 ಲಕ್ಷ ಲಡ್ಡು ವಿತರಣೆಗೆ ಸಿದ್ಧತೆ
ಮೈಸೂರು , ಡಿಸೆಂಬರ್ 26, 2025 : ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಹೊಸ ವರ್ಷದ ಸ್ವಾಗತಕ್ಕೆ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ. ಪ್ರತಿ ವರ್ಷದಂತೆ ಈ ಬಾರಿಯೂ 2026ರ ಮೊದಲ ದಿನವಾದ ಜನವರಿ 1ರಂದು ಮೈಸೂರಿನ ವಿಜಯನಗರದಲ್ಲಿರುವ ಸುದರ್ಶನ ನರಸಿಂಹ ಕ್ಷೇತ್ರ ಎಂದೇ ಖ್ಯಾತಿಯಾಗಿರುವ…
ಅಂಬಾವಿಲಾಸ ಅರಮನೆ ಬಳಿ ಹೀಲಿಯಂ ಗ್ಯಾಸ್ ಸಿಲಿಂಡರ್ ಸ್ಪೋಟ : ಬಲೂನ್ ವ್ಯಾಪಾರಿ ಸಾವು, ಐವರಿಗೆ ಗಂಭೀರ ಗಾಯ!
ಮೈಸೂರು, ಡಿಸೆಂಬರ್ 25, 2025 : ಸಾಂಸ್ಕೃತಿಕ ನಗರಿ ಮೈಸೂರಿನ ವಿಶ್ವವಿಖ್ಯಾತ ಅರಮನೆಯ ಜಯಮಾರ್ತಾಂಡ ದ್ವಾರದ ಬಳಿ ಇಂದು ಭೀಕರ ದುರ್ಘಟನೆಯೊಂದು ಸಂಭವಿಸಿದೆ. ಬಲೂನ್ಗಳಿಗೆ ಗ್ಯಾಸ್ ತುಂಬಿಸುವ ವೇಳೆ ಸಿಲಿಂಡರ್ ಏಕಾಏಕಿ ಸ್ಫೋಟಗೊಂಡ ಪರಿಣಾಮ ಓರ್ವ ಬಲೂನ್ ವ್ಯಾಪಾರಿ ಸಾವನ್ನಪ್ಪಿದ್ದು, ಐವರು…
ಬೆಂಗಳೂರು : ಮದುವೆಯಾಗಿ ತಿಂಗಳು ಕಳೆಯುವುದರೊಳಗೆ ನವವಿವಾಹಿತೆ ಸಾವು! ಅಳಿಯನೇ ಕೊಲೆ ಮಾಡಿದ್ದಾನೆಂದು ಆರೋಪಿಸಿದ ಪೋಷಕರು
ಬೆಂಗಳೂರು, ಡಿಸೆಂಬರ್ 25, 2025 : ನವ ವಿವಾಹಿತೆಯೋರ್ವರು ನಿಗೂಢವಾಗಿ ಮೃತಪಟ್ಟಿರುವ ಘಟನೆ ನೆಲಮಂಗಲದಲ್ಲಿ ನಡೆದಿದೆ. ಘಟನೆ ಸಂಬಂಧ ಅಳಿಯನೇ ಮಗಳನ್ನು ಕೊಲೆ ಮಾಡಿದ್ದಾನೆ ಎಂದು ಪೋಷಕರು ಆರೋಪಿಸಿದ್ದಾರೆ. ಮದುವೆಯಾಗಿ ತಿಂಗಳು ಕಳೆಯುವುದರ ಒಳಗೆ ಆತ ಆಕೆಗೆ ಕಿರುಕುಳ ನೀಡುತ್ತಿದ್ದ. ಈ…
ಶಬರಿಮಲೆ ದೇವಸ್ಥಾನದಲ್ಲಿ ಚಿನ್ನ ನಾಪತ್ತೆ; ಆರೋಪಿಗಳ ಜೊತೆಗೆ ಸೋನಿಯಾ ಗಾಂಧಿ ನಂಟಿದೆ ಎಂದು ಕೇರಳ ಸಿಎಂ ಪಿಣರಾಯಿ ಗಂಭೀರ ಆರೋಪ
ತಿರುವನಂತಪುರಂ, ಡಿಸೆಂಬರ್ 25, 2025 : ಶಬರಿಮಲೆ ದೇವಸ್ಥಾನದ ಚಿನ್ನ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರ ಮೇಲೆ ಗಂಭೀರ ಆರೋಪ ಮಾಡಿದ್ದಾರೆ. ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ ಮತ್ತು…
