RCB ಫ್ಯಾನ್ಸ್ ಗೆ ಗುಡ್ ನ್ಯೂಸ್ ! ಬೆಂಗಳೂರಲ್ಲಿ ನಡೆಯುತ್ತೆ IPL ಉದ್ಘಾಟನೆ ಪಂದ್ಯ : KSCA ನೂತನ ಅಧ್ಯಕ್ಷ ವೆಂಕಟೇಶ್ ಪ್ರಸಾದ್ ಮಾಹಿತಿ
ಮೈಸೂರು, ಡಿಸೆಂಬರ್ 16, 2025 : ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಅಭಿಮಾನಿಗಳಿಗೆ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (ಕೆಎಸ್‌ಸಿಎ) ನೂತನ ಅಧ್ಯಕ್ಷ ವೆಂಕಟೇಶ್ ಪ್ರಸಾದ್ ಸಿಹಿಸುದ್ದಿಯೊಂದನ್ನು ನೀಡಿದ್ದಾರೆ. ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಉದ್ಘಾಟನಾ ಪಂದ್ಯವನ್ನು ಬೆಂಗಳೂರಿನಲ್ಲಿಯೇ…
ಕೇರಳದಲ್ಲಿ ಕಮಲ ಕಮಾಲ್ : ಮೊದಲ ಬಾರಿ ತಿರುವನಂತಪುರಂ ಮಹಾನಗಪಾಲಿಕೆಯ ಗದ್ದುಗೆ ಬಿಜೆಪಿ ತೆಕ್ಕೆಗೆ
ಕೇರಳ, ಡಿಸೆಂಬರ್ 16, 2025 : ಕೇರಳದಲ್ಲಿ ಇತ್ತೀಚೆಗೆ ನಡೆದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಇದೇ ಮೊದಲ ಬಾರಿ ತಿರುವನಂತಪುರಂ ಮಹಾನಗಪಾಲಿಕೆಯ ಗದ್ದುಗೆ ಬಿಜೆಪಿ ತೆಕ್ಕೆಗೆ ಬಿದ್ದಿದೆ. 101 ವಾರ್ಡ್ ಗಳ ಬಲ ಹೊಂದಿರುವ ತಿರುವನಂತರಪುರಂ ಮಹಾನಗರ ಪಾಲಿಕೆಯ 100 ವಾರ್ಡ್…
ರಾಷ್ಟ್ರಪತಿ ದ್ರೌಪದಿ ಮರ್ಮು ಕಾರ್ಯಕ್ರಮದಲ್ಲಿ ಭದ್ರತಾ ಲೋಪ..? ಮಾಜಿ ರೌಡಿ ಶೀಟರ್ ಪ್ರಕಾಶ್ ಗೆ ಮೀಡಿಯಾ ಎಂಟ್ರಿ ಪಾಸ್ ವಿತರಿಸಿದ ಜಿಲ್ಲಾಡಳಿತ..!
ಮಂಡ್ಯ, ಡಿಸೆಂಬರ್ 16, 2025 : ಆದಿ ಜಗದ್ಗುರು ಶಿವರಾತ್ರೀಶ್ವರ ಶ್ರೀಗಳ 1066ನೇ ಜಯಂತಿ ಮಹೋತ್ಸವದ ಅಂಗವಾಗಿ ಇಂದು ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮಂಡ್ಯ ಜಿಲ್ಲೆಯ ಮಳವಳ್ಳಿಗೆ ಆಗಮಿಸುತ್ತಿದ್ದಾರೆ. ಇದೀಗ ರಾಷ್ಟ್ರಪತಿಗಳ ಕಾರ್ಯಕ್ರಮದಲ್ಲಿ ಭದ್ರತಾ ಲೋಪ ಆಗಿರೋ ಆರೋಪ…
ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರಿಗೆ ಮದ್ದೂರಿನಲ್ಲಿ ಅದ್ದೂರಿ ಸ್ವಾಗತ, ಹುಟ್ಟುಹಬ್ಬ ಆಚರಣೆ!
ಮಂಡ್ಯ, ಡಿಸೆಂಬರ್ 16, 2025 : ಕೇಂದ್ರ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು ಇಂದು ಮಂಡ್ಯ ಜಿಲ್ಲೆಗೆ ಆಗಮಿಸಿದರು. ಈ ವೇಳೆ ಮದ್ದೂರಿನಲ್ಲಿ ಅವರಿಗೆ ಮಾಜಿ ಸಚಿವ ಡಿ.ಸಿ. ತಮ್ಮಣ್ಣ ಅವರ ನೇತೃತ್ವದಲ್ಲಿ ಜೆಡಿಎಸ್ ಕಾರ್ಯಕರ್ತರು ಮತ್ತು ಅಭಿಮಾನಿಗಳಿಂದ ಅದ್ದೂರಿ ಸ್ವಾಗತ…
ಅಂಬಾವಿಲಾಸ ಅರಮನೆಯ ವರಾಹ ಗೇಟ್ ಬಳಿ ಮೇಲ್ಚಾವಣಿ ಕುಸಿತ..! ಕೂದಲೆಳೆ ಅಂತರದಲ್ಲಿ ತಪ್ಪಿದ ದುರಂತ..!
ಮೈಸೂರು, ಡಿಸೆಂಬರ್ 11, 2025 : ಮೈಸೂರಿನ ಹೆಮ್ಮೆಯ ಅಂಬಾವಿಲಾಸ ಅರಮನೆಯ ಮುಖ್ಯದ್ವಾರದ ಮೇಲ್ಭಾಗ ಕುಸಿತವಾಗಿದ್ದು, ಭಾರಿ ಅನಾಹುತ ತಪ್ಪಿದೆ. ಮೈಸೂರು ಅರಮನೆಯ ಮುಖ್ಯ ದ್ವಾರದ ಮೇಲ್ಚಾವಣಿ ಕುಸಿತವಾಗಿದ್ದು,ಅರಮನೆಯ ವರಾಹ ಗೇಟ್ ನ ಮುಖ್ಯದ್ವಾರದ ಮೇಲ್ಚಾವಣಿ ಕುಸಿದು ಆತಂಕಕ್ಕೆ ಕಾರಣವಾಗಿದೆ.ಸ್ವಲ್ಪ ಪ್ರಮಾಣದಲ್ಲಿ…
ಬೆಳಗಾವಿ ಅಧಿವೇಶನದಲ್ಲಿ ಕಾಂಗ್ರೆಸ್‌ನಿಂದ ‘ದ್ವೇಷದ ಮಸೂದೆ’ ಮಂಡನೆ: ರಾಜ್ಯ ಬಿಜೆಪಿ ವಕ್ತಾರ ಎಂ.ಜಿ. ಮಹೇಶ್ ವಾಗ್ದಾಳಿ
ಮೈಸೂರು, ಡಿಸೆಂಬರ್ 11, 2025 : ಬೆಳಗಾವಿ ಅಧಿವೇಶನದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರವು ರಾಜಕೀಯ ಕಾರಣಗಳಿಗಾಗಿ 'ದ್ವೇಷದ ಮಸೂದೆ'ಯನ್ನು ಮಂಡಿಸಿದೆ ಎಂದು ರಾಜ್ಯ ಬಿಜೆಪಿ ವಕ್ತಾರ ಎಂ.ಜಿ. ಮಹೇಶ್ ಅವರು ಮೈಸೂರಿನಲ್ಲಿ ಗಂಭೀರ ಆರೋಪ ಮಾಡಿದ್ದಾರೆ. ಕಾಂಗ್ರೆಸ್ ಪಕ್ಷವು ಬಿಜೆಪಿ ಮತ್ತು…
ಸುವರ್ಣ ವಿಧಾನಸೌಧದ ಆವರಣದಲ್ಲಿ ಉದ್ಯಾನವನ ಹಾಗೂ ಕಾರಂಜಿಯ ಉದ್ಘಾಟನೆ ಮಾಡಿದ ಸಿಎಂ ಸಿದ್ದರಾಮಯ್ಯ !
ಬೆಳಗಾವಿ, ಡಿಸೆಂಬರ್ 11, 2025 : ಬೆಳಗಾವಿ ಸುವರ್ಣ ವಿಧಾನಸೌಧದ ಆವರಣದಲ್ಲಿ ಉದ್ಯಾನವನ ಹಾಗೂ ಕಾರಂಜಿಯ ಉದ್ಘಾಟನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೆರವೇರಿಸಿದರು. ಒಂದೂವರೆ ಎಕರೆ ವಿಸ್ತೀರ್ಣದಲ್ಲಿ ಈ ಉದ್ಯಾನವನ ಹಾಗೂ ಸೌಂದರ್ಯೀಕರಣ ಕಾಮಗಾರಿ ನಡೆದಿದ್ದು ಸುವರ್ಣಸೌಧದ ಭವ್ಯವಾದ ವಾಸ್ತುಶಿಲ್ಪಕ್ಕೆ ತೋಟಗಾರಿಕೆಯ…
ಮೈಸೂರಿನಲ್ಲಿ ‘ಡೆವಿಲ್’ ಅಬ್ಬರ: ಬಿಡುಗಡೆಗೂ ಮುನ್ನ ಭರ್ಜರಿ ಸ್ಟಾರ್ಸ್ ಮೆರವಣಿಗೆ!
ಮೈಸೂರು, ಡಿಸೆಂಬರ್ 10, 2025 : ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಬಹು ನಿರೀಕ್ಷಿತ ಚಿತ್ರ 'ಡೆವಿಲ್' ನಾಳೆ (ಡಿಸೆಂಬರ್ 11) ರಾಜ್ಯಾದ್ಯಂತ ಬಿಡುಗಡೆಯಾಗುತ್ತಿರುವ ಹಿನ್ನೆಲೆಯಲ್ಲಿ ಮೈಸೂರಿನಲ್ಲಿ ದರ್ಶನ್ ಅಭಿಮಾನಿಗಳ ಸಂಭ್ರಮ ಮುಗಿಲು ಮುಟ್ಟಿದೆ. ಚಿತ್ರ ಬಿಡುಗಡೆಗೂ ಮುನ್ನವೇ ನಗರದಲ್ಲಿ 'ಡೆವಿಲ್…
ಮೈಸೂರು : ಡಿ.13ರ ಹನುಮ ಜಯಂತಿಯ ಪ್ರಚಾರ ರಥಕ್ಕೆ ಗಣಪತಿ ಸಜ್ಜಿದಾನಂದಸ್ವಾಮೀಜಿ ಚಾಲನೆ..!
ಮೈಸೂರು, ಡಿಸೆಂಬರ್ 10, 2025 : ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಇದೇ ಡಿಸೆಂಬರ್ 13 ರಂದು ಹಮ್ಮಿಕೊಂಡಿರುವ ಹನುಮ ಹಬ್ಬದ ಆಚರಣೆಗೆ ಸಿದ್ಧತೆಗಳು ಬಿರುಸುಗೊಂಡಿದ್ದು, ಆಚರಣೆಯ ಪ್ರಚಾರಕ್ಕಾಗಿ ಹನುಮ ರಥಕ್ಕೆ ಇಂದು ಚಾಲನೆ ನೀಡಲಾಯಿತು. ಗಣಪತಿ ಸಚ್ಚಿದಾನಂದ ಆಶ್ರಮದ ಆವರಣದಲ್ಲಿ ನಡೆದ…
ಕ್ರಿಸ್ಮಸ್ ಹಿನ್ನೆಲೆ ಗಗನಕ್ಕೇರಿದ ಮೊಟ್ಟೆ ಬೆಲೆ – ಬಿಸಿಯೂಟದ ಜವಾಬ್ದಾರಿ ಹೊತ್ತ ಶಿಕ್ಷಕರ ಜೇಬಿಗೆ ಬಿತ್ತು ಕತ್ತರಿ !
ಮೈಸೂರು , ಡಿಸೆಂಬರ್ 10, 2025 : ಕ್ರಿಸ್ಮಸ್ ಹಬ್ಬ ಸಮೀಪಿಸುತ್ತಿದ್ದು, ಮೊಟ್ಟೆಗಳ ರೇಟ್ ಗಗನಕ್ಕೇರಿದೆ. ಇದ್ರಿಂದಾಗಿ ಶಾಲಾ ಬಿಸಿಯೂಟದಲ್ಲಿ ಮಕ್ಕಳಿಗೆ ನೀಡಲಾಗುವ ಮೊಟ್ಟೆ ವಿತರಣೆ ಜವಾಬ್ದಾರಿ ಹೊತ್ತಿರೋ ಶಿಕ್ಷಕರಿಗೆ ಸಂಕಷ್ಟ ಎದುರಾಗಿದೆ. ಕೇಕ್ ಗಳಿಗೆ ಹಾಗೂ ಇತರೆ ಪದಾರ್ಥಗಳಿಗೆ ಮೊಟ್ಟೆಗಳನ್ನು…
